Sunday, July 6, 2025

ಜಿಲ್ಲಾ ಸುದ್ದಿಗಳು

ನೋಂದಣಿದಾರರ ಬ್ಯಾಂಕ್ ಖಾತೆಯಿಂದ ಅಕ್ರಮ ಹಣ ವರ್ಗಾವಣೆ ಆರೋಪಿಗಳ ಬಂಧನ..!

ಮಂಗಳೂರು: ನೋಂದಣಿದಾರರ ಬ್ಯಾಂಕ್ ಖಾತೆಯಿಂದ ಆಧಾರ್ ಎನೆಬಲ್ಡ್ ಪೇಮೆಂಟ್ ಸಿಸ್ಟಮ್ ಮೂಲಕ ಹಣ ಲಪಟಾಯಿಸುತ್ತಿದ್ದ ಬಿಹಾರ ಮೂಲದ ಮೂವರನ್ನು ಸಿಸಿಬಿ ಪೊಲೀಸರು ಅರೆಸ್ಟ್  ಮಾಡಿದ್ದಾರೆ. ದೀಪಕ್ ಕುಮಾರ್ ಹೆಂಬ್ರಮ್, ವಿವೇಕ್ ಕುಮಾರ್ ಬಿಶ್ವಾಸ್, ಮದನ್ ಕುಮಾರ್ ಬಂಧಿತರು. ಮಂಗಳೂರು ಸಬ್ ರಿಜಿಸ್ಟ್ರಾರ್ ಕಚೇರಿಯ ನೋಂದಣಿದಾರರ ಬ್ಯಾಂಕ್ ಖಾತೆಯ ಹಣವನ್ನು ತಮ್ಮ ಖಾತೆಗಳಿಗೆ ವರ್ಗಾಯಿಸುತ್ತಿದ್ದರು. ಮಂಗಳೂರು ನಗರ...

ಚುನಾವಣೆ ಮೊದಲು ರಮೇಶ್ ಜಾರಕಿಹೊಳಿ ಡಿಕೆಶಿ ಕಾಲು ಹಿಡಿಯಲು ಬಂದಿದ್ದರು. ರವಿ ಗಣಿಗ..!

ಮಂಡ್ಯ : ರಾಜಕೀಯವಾಗಿ ಡಿ.ಕೆ.ಶಿವಕುಮಾರ್ ಮುಗಿಸಲು ಯತ್ನಿಸುತ್ತಿದ್ದಾರೆ. ಈ ಸಂಬಂಧ ರಮೇಶ್ ಜಾರಕಿಹೊಳಿ ಮತ್ತು ಹಳೇ ಮೈಸೂರು ಭಾಗದ ಟೀಂ ಕೆಲಸ ಮಾಡುತ್ತಿದೆ. ಚುನಾವಣಾ ಪೂರ್ವದಲ್ಲಿ ಡಿ.ಕೆ.ಶಿವಕುಮಾರ್ ಅವರ ಕೈ-ಕಾಲು ಹಿಡಿಯಲು ರಮೇಶ್ ಜಾರಕಿಹೊಳಿ ಬಂದಿದ್ದರು ಎಂದು ಹೇಳಿದರು. ಕಾಲು ಹಿಡಿಯಲು ಬಂದಿದ್ದನ್ನು ನಾನು ಕಣ್ಣಾರೆ ಕಂಡಿದ್ದೇನೆ. ರಮೇಶ್ ಜಾರಕಿಹೊಳಿ ಅಧಿಕಾರ ಕಳೆದುಕೊಂಡು ಹುಚ್ಚನಂತಾಡುತ್ತಿದ್ದಾನೆ ಎಂದು...

ಬಂದಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ಮಾಡಿದ್ದ ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಲಾಗಿದೆ..!

ಚಿಕ್ಕಮಗಳೂರು : ರೌಡಿ ಶೀಟರ್ ಒಬ್ಬನನ್ನು ಬಂದಿಸಲು ಪೊಲೀಸರು ತೆರಳಿದ್ದ ವೇಳೆ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ ನಡೆದಿದೆ. ಈ ಕುರಿತು ಪರಿಶೀಲನೆ ನಡೆಸಲು ಪೊಲೀಸ್ ವರಿಷ್ಟಾಧಿಕಾರಿ ಡಾ.ವಿಕ್ರಮ್ ಅಮಟೆ ಸ್ಥಳಕ್ಕೆ ಆಗಮಿಸಿದರು. ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ತಾಲೂಕಿನ ಮಾಗಲು ಗ್ರಾಮದ ಎಂ.ಕೆ ಪೂರ್ಣೆಶ್ ಈ ಹಿಂದೆ ಹಲವು ಕೃತ್ಯಗಳನ್ನು ಎಸಗಿ ಪೊಲೀಸರಿಗೆ ಬೇಕಾಗಿದ್ದ ರೌಡಿಶೀಟರ್...

ಕನ್ನಡ ಅಧ್ಯಯನದಲ್ಲಿ 9 ಚಿನ್ನದ ಪದಕ: ಚಿನ್ನದ ನಗೆ ಬೀರಿದ ವಿದ್ಯಾರ್ಥಿಗಳು.!

ಧಾರವಾಡ: ಅವರ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ.. ತಂದೆ, ತಾಯಿಯ ಆಸೆ ಈಡೇರಿಸಿದ ಹೆಮ್ಮೆ.. ಕಣ್ಣಂಚಲ್ಲಿ ಆನಂದ ಭಾಷ್ಪ.. ಕೊರಳಲ್ಲಿ ಚಿನ್ನದ ಪದಕ.. ಚಿನ್ನದ ಪದಕಕ್ಕೆ ಮುತ್ತಿಕ್ಕಿ ಚಿನ್ನದ ನಗೆ ಬೀರಿದ ವಿದ್ಯಾರ್ಥಿಗಳು..ಈ ಎಲ್ಲ ದೃಶ್ಯಗಳು ಕಂಡು ಬಂದದ್ದು ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ  ಹೌದು! ಸೋಮವಾರ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ನಡೆದ 73ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ...

ಸಾಮಾನ್ಯ ಸಭೆಯಲ್ಲಿ ಅಭಿವೃದ್ದಿ ಕುರಿತು ಚರ್ಚೆ; ಕಾಮಗಾರಿ ವಿಳಂಬಕ್ಕೆ ವಿರೋಧ ಪಕ್ಷ ಆಕ್ರೋಶ..!

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ  ಸಭಾಂಗಣದಲ್ಲಿ ಸಾಮಾನ್ಯ ಸಭೆ ಆಯೋಜನೆ ಮಾಡಿದ್ದು ಕಮಿಷನರ್ ಈಶ್ವರ್ ಉಳ್ಳಾಗಡ್ಡಿ ಮೇಯರ್ ವೀಣಾ ಭಾರದ್ವಾಡ್ ನೇತೃತ್ವದಲ್ಲಿ ಸಭೆ ನಡೆಯಿತು. ಇನ್ನು ಈ ಸಭೆಯಲ್ಲಿ ಪಾಲಿಕೆ ವ್ಯಾಪ್ತಿಯ ಹಲವು ಕಾಮಗಾರಿಗಳು, ಯುಜಿಡಿ, ಜೆಟ್ಟಿಂಗ್ ಮಷಿನ್ ಸೇರಿದಂತೆ ಸ್ವಚ್ಚತಾ ಕಾರ್ಯದ ಬಗ್ಗೆ ಚರ್ಚೆ ನಡೆಸಲಾಯಿತು. ಉಣಕಲ್ ಕೆರೆಗೆ ಒಳಚರಂಡಿ ನೀರು...

ಪ್ರತಿಭಾವಂತ ವಿದ್ಯಾರ್ಥಿನಿಗೆ ನೆರವಾದ ಸಂತೋಷ್ ಲಾಡ್ ಜಪಾನ್‌ಗೆ ತೆರಳಲು ಧನಸಹಾಯ

ಧಾರವಾಡ: ಜಿಲ್ಲೆಯ ಕುಂದಗೋಳ‌ ತಾಲೂಕಿನ ಕಳಸ ಗ್ರಾಮದ ವಿದ್ಯಾರ್ಥಿನಿ ಪುಟ್ಟವ್ವ ರಮೇಶ ಬಾಲ್ಕೆ ಅವರಿಗೆ ಕಾರ್ಮಿಕ ಇಲಾಖೆಯ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ‌ ಸಚಿವ ಸಂತೋಷ್ ಲಾಡ್ ಅವರು ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ರೂ, 25,000 ಸಹಾಯಧನ ಮಾಡಿದರು. ವಿದ್ಯಾರ್ಥಿನಿಯು ಕಳಸದ ಸರಕಾರಿ ಪ್ರೌಢಶಾಲೆಯಲ್ಲಿ 10 ನೇ ತರಗತಿ ಓದುತ್ತಿದ್ದು, ಜಪಾನ್‌ನಲ್ಲಿ ನಡೆಯುತ್ತಿರುವ ʼಇನ್‌ಸ್ಪೈರ್...

Award Function:ಘಟಿಕೋತ್ಸವದಲ್ಲಿ ಹಲವು ಸಾಧಕರಿಗೆ ಪ್ರಶಸ್ತಿ ಪ್ರಧಾನ: ರಾಜ್ಯಪಾಲ ಗೆಹ್ಲೋಟ್ ಭಾಗಿ..!

ಧಾರವಾಡ: ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ 73 ನೇ ಘಟಿಕೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್  ಮತ್ತು ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಹಲವು ಸಾಧಕರಿಗೆ ಬಹುಮಾನ ವಿತರಣೆ ಮಾಡಲಾಯಿತು ಕರ್ನಾಟಕ ವಿಶ್ವ ವಿದ್ಯಾಲಯದಿಂದ ಮುರು ಜನರಿಗೆ ಗೌರವ ಡಾಕ್ಟರೇಟ್ ಪ್ರಧಾನ, ಮಾಡುತ್ತಿರುವ ಹಿನ್ನೆಲೆ...

lokayukta: ವಿಜಯನಗರ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ..!

ವಿಜಯನಗರ :ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ಬೇಟೆಗೆ ಟೊಂಕ ಕಟ್ಟಿ ನಿಂತತ್ತೆ ಕಾಣುತ್ತಿದೆ. ಯಾಕೆಂದರೆ ಬೆಳಿಗ್ಗೆ ಆದರೆ ಹಾಲು ಮಾರುವವರು ತಟ್ಟುಟ್ಟಿದ್ದ ಬಾಗಿಲನ್ನು ಕೆಲವು ದಿನಗಳಿಂದ ಸರ್ಕಾರಿ ಅಧಿಕಾರಿಗಳ ಮನೆ ಬಾಗಿಲನ್ನು ಲೋಕಾಯುಕ್ತ ಅಧಿಕಾರಿಗಳು ತಟ್ಟುತ್ತಿದ್ದಾರೆ. ಈಗಾಗಲೇ ಸಾಕಟ್ಟು ಕಡೆ ದಾಳಿ ನಡೆಸಿರುವ ಲೋಕಾಯುಕ್ತರು ಇಂದು ವಿಜಯನಗರ ಜಿಲ್ಲೆಯ ಕೆಲವು ಕಡೆ ಲಗ್ಗೆ ಇಟ್ಟು ದಾಳಿ ನಡೆಸಿದ್ದಾರೆ....

ಭರ್ಜರಿ ಬೇಟೆಯಾಡಿದ ಹುಬ್ಬಳ್ಳಿ ಉಪನಗರ ಪೊಲೀಸರು; ಸ್ಕೂಟರ್ ನಿಂದ ಕಾಣೆಯಾಗಿದ್ದ ಹಣ ಪತ್ತೆ..!

ಹುಬ್ಬಳ್ಳಿ: ಸ್ಕೂಟರ್ ಬ್ಯಾಗ್ ನಲ್ಲಿ ಇದ್ದ ಹಣವನ್ನ ಕಳ್ಳತನ ಮಾಡಿ ಪರಾರಿಯಾಗಿದ್ದ ಕಳ್ಳನನ್ನು ಉಪನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದು ಬಂದಿತನಿಂದ 7 ಲಕ್ಷ 97,000  ನಗದು ಜಪ್ತಿ ಮಾಡಿದ್ದಾರೆ. ಸುನಿಲ್ ಜಾಡ್ ಎಂಬಾತ ಅ. 26ರಂದು ಹಳೆಯ ಬಸ್ ನಿಲ್ದಾಣದ ಬಳಿ ಸ್ಕೂಟರ್ ಬ್ಯಾಗನಲ್ಲಿ ಎಂಟು ಲಕ್ಷ ರೂಪಾಯಿ ಇಟ್ಟಿದ್ದ ನಗದು ಕಳ್ಳತನ ವಾಗಿದ್ದರ...

ಸರ್ಕಾರಿ ಬಸ್ ನ್ನು ಬಿಡದ ಕದೀಮರು..! ರಾತ್ರಿ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್ ಬೆಳಗಾಗೊದರೊಳಗೆ ಮಾಯ..!

ವಿಜಯನಗರ : ಮನೆಯಲ್ಲಿ ನುಗ್ಗಿ ಹಣ ಚಿನ್ನ ಕಳ್ಳತನ ಮಾಡುತ್ತಾರೆ, ದಾರಿಹೋಕರ ಕೊರಳಲ್ಲಿರುವ ಸರ ಹಾಗೂ ಪರ್ಸ್ ಕಳ್ಳತನ ಮಾಡುವುದನ್ನು ಕೇಳಿದ್ದೇವೆ, ನೋಡಿದ್ದೇವೆ.  ಆದರೆ ರಸ್ತೆಯಲ್ಲಿ ನಿಂತಿರುವ ಸರ್ಕಾರಿ ಬಸ್ ಕಳ್ಳತನನ ಮಾಡುವುದನ್ನು ಎಲ್ಲಿಯಾದರೂ ಕೇಳಿದ್ದೀರಿ. ಇದು ನಿಮಗೆ ಕೇಳಲು ಆಶ್ಚರ್ಯ ಅನಿಸಬಹುದು ಆದರೆ ಇದೇ ನಿಜ ಹಾಗಾದರೆ ಈ ಘಟನೆ ನಡೆದಿರುವುದು ಎಲ್ಲಿ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img