Friday, September 25, 2026

ಜಿಲ್ಲಾ ಸುದ್ದಿಗಳು

ಜೈಲರ್ ಮೇಲೆ ಹಲ್ಲೆ ನಡೆಸಿದ ಕಾರಾಗೃಹದ ಖೈದಿ..!

ಧಾರವಾಡ ; ಪೊಲೀಸರು ಸಾರ್ವಜನಿಕರಿಗೆ ತೊಂದರೆ ಕೊಡುವುದನ್ನು ಅಥವಾ ಹಲ್ಲೆ ಮಾಡುವುದನ್ನು ನೋಡಿದ್ದೇವೆ, ಕೇಳಿದ್ದೇವೆ. ಆದರೆ ಆದರೆ ಇಲ್ಲಿ ಖೈದಿಯೆ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ. ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಮೋಹನ್ ಸಿದ್ದಪ್ಪ ಎನ್ನುವ ಜೈಲು ಸಿಬ್ಬಂದಿ ಖೈದಿ ಪ್ರಶಾಂತ  ನಡುವೆ ಹೊಡೆದಾಟ ನಡೆದಿದೆ. ಬಾಚಣಿಕೆಯನ್ನು ಚಾಕುವಿನಂತೆ ಮಾಡಿ ಖೈದಿ ಪ್ರಶಾಂತ ಹಲ್ಲೆ ನಡೆಸಿದ್ದಾನೆ. ಅನೇಕ ದಿನಗಳಿಂದ...

ಚಾರ್ಜ್ ಹಾಕಿದ ವೇಳೆ ಸುಟ್ಟು ಕರಕಲಾದ ಇ ಸ್ಕೂಟರ್..!ಆತಂಕದಲ್ಲಿ ಜನರು..!

ಹಾವೇರಿ : ನಗರದ ವಿದ್ಯಾನಗರ ಬಡಾವಣೆಯಲ್ಲಿ ನಿವೃತ್ತ ಶಿಕ್ಷಕರೊಬ್ಬರು ತಮ್ಮ ಮನೆಯ ಮುಂದೆ ನಿಲ್ಲಿಸಿದ್ದ ಎಲೆಕ್ರ್ಟಿಕ್ ವಾಹನವನ್ನು ಚಾರ್ಜಿಂಗ್ ಹಾಕಿದ ವೇಳೆ ಸುಟ್ಟು ಕರಕಲಾಗಿದೆ. ನಿವೃತ್ತ ಶಿಕ್ಷಕ ಗಿರೀಶ್ ಪಾಟೀಲ್ ಅವರು ರಾತ್ರಿ ವೇಳೆ ತಮ್ಮ ಮನೆ ಮುಂದೆ ನಿಲ್ಲಿಸಿದ ವಿದ್ಯತ್ ಚಾಲಿತ ದ್ವಿಚಕ್ರ ವಾಹನವನ್ನು ಚಾರ್ಜಿಂಗ್ ಹಾಕಿಮನೆಯೊಳಗೆ ಕುಳಿತಿರುತ್ತಾರೆ. ಚಾರ್ಜಿಂಗ್ ಹಾಕಿದ ಒಂದು ಗಂಟೆಯ...

ಕೌಟುಂಬಿಕ ಕಲಹಕ್ಕೆ ಹೆಂಡತಿಯ ಜೀವ ತೆಗೆದ ಪತಿರಾಯ..!

ಕಾರವಾರ : ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಪತಿಯೊರ್ವ ತನ್ನ ಪತ್ನಿಯನ್ನು ಬರ್ಬರವಾಗಿ ಕತ್ತು ಸೀಳಿ ಇರಿದು ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಠಾಣೆಯ ವ್ಯಾಪ್ತಿಯಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಭಟ್ಕಳ ತಾಲೂಕಿನ ಮುರುಡೇಶ್ವರ ನಿವಾಸಿ ನಂದಿನಿ ಲೋಕೇಶ ನಾಯ್ಕ(30) ಮೃತ ಮಹಿಳೆ. ಮೃತಳಿಗೆ ಪುತ್ರ ಹಾಗೂ ಪುತ್ರಿ ಇದ್ದಾರೆ....

World Cup: ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಐವರಲ್ಲಿ ಮೂವರ ಬಂಧನ ಇಬ್ಬರು ಪರಾರಿ..!

ಹುಬ್ಬಳ್ಳಿ: ಕ್ರಿಕೆಟ್ ಆಟ ಶುರುವಾದರೆ ಸಾಕು ಬೆಟ್ಟಿಂಗ್ ದಂಧೆ ಬೇಲಿ ದಾಟಿ ಬಿಡುತ್ತದೆ. ಹುಬ್ಬಳ್ಳಿಯಲ್ಲಿ ಇದೆ ವಿಚಾರವಾಗಿ ಕಾರ್ಯಚರಣಗೆ ಇಳಿದ ಸಿಸಿಬಿ ಪೊಲೀಸರು ಮೂವರು ಬೆಟ್ಟಿಂಗ್ ಕುಳಗಳನ್ನು ಬಂಧಿಸಿದ್ದಾರೆ. ನಿನ್ನೆ ನಡೆದ ದಕ್ಷಿಣ ಆಫ್ರಿಕಾ ನೆದರ್ ಲೆಂಡ್ ಕ್ರಿಕೆಟ್ ಮ್ಯಾಚ್ ವೇಳೆ ಬೆಟ್ಟಿಂಗ್ ನಲ್ಲಿ ಭಾಗಿಯಾಗಿದ್ದ ಮೂವರ ಬಂಧನವಾಗಿದ್ದು ,ಇಬ್ಬರು ಪರಾರಿಯಾಗಿದ್ದಾರೆ. ಇನ್ನು  ಬಂಧಿತರಿಂದ 2...

ಸಾಲದ ಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾದ ಉದ್ಯಮಿ..!

ಹುಬ್ಬಳ್ಳಿ: ಹಾಸಿಗೆ ಇದ್ದಷ್ಟು ಕಾಲು ಚಾಚು ಎನ್ನುವುದು ಗಾದೆ, ಆ ಪ್ರಕಾರ ಜೀವನ ಸಾಗಿಸಿದರೆ ಯಾವುದೇ ತೊಂದರೆ ಇರುವುದಿಲ್ಲ. ಆದರೆ ಅದಕ್ಕಿಂತ ಜಾಸ್ತಿ ಆಸೆ ಪಟ್ಟರೆ ಜೀವಾಂತ್ಯ. ಸಾಲ ಸಿಗುತ್ತದೆಂದು ಆಸೆ ತೀರಿಸಿಕೊಳ್ಳಲು ದುಡುಮೆಗಿಂತ ಜಾಸ್ತಿ ಸಾಲ ಮಾಡಿದರೆ ಕೊನೆಗೆ ಆತ್ಮಹತ್ಯೆಯೇ ಗತಿ. ಇಲ್ಲೊಬ್ಬ ಉದ್ಯಮಿ ಸಾಲದ ಭಾದೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರದ ಶ್ರೀ...

ನವರಾತ್ರಿ ಬನ್ನಿ ಪೂಜೆಗೆ ತೆರಳುವ ಮಹಿಳೆಯರನ್ನು ಟಾರ್ಗೆಟ್ ಮಾಡಿದ ಕಳ್ಳರು..!

ಹುಬ್ಬಳ್ಳಿ: ನವರಾತ್ರಿ ಹಬ್ಬದ ಸಂಭ್ರಮದಲ್ಲಿರುವ ರಾಜ್ಯ ಮಹಿಳೆಯರು ಬೆಳಿಗ್ಗೆ ಎದ್ದು ಬನ್ನೀ ಮರಕ್ಕೆ ಹೋಗಿ ಪೂಜೆ ಮಾಡುವುದು ಸಂಪ್ರಾದಾಯ. ಆದರೆ ಪೂಜೆಗೆ ಹೋಗುವ ವೇಳೆ ಏನಾದರೂ ಅಚಾತೂರ್ಯ ಸಂಭವಿಸಿದರೆ ಏನು ಮಾಡುವುದು. ಇಂದು ಬೆಳಿಗ್ಗೆ ನಸುಕಿನ ಜಾವ ಬನ್ನಿ ಮರಕ್ಕೆ ಹೋಗುವ ಮಹಿಳೆಯರನ್ನು ಟಾರ್ಗೆಟ್ ಮಾಡಿದ ಕಳ್ಳರು ಮಾಂಗಲ್ಯ ಸರವನ್ನು ಕಳ್ಳತನ ಮಾಡಿದ್ದಾರೆ. ನಸುಕಿನ ವೇಳೆಯಲ್ಲಿ...

DK Shivakumar: ಇಂದು ಹುಕ್ಕೇರಿಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ..!

ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ಹಿರೇಮಠ ಚಂದ್ರಶೇಖರ್ ಶಿವಾಚಾರ್ಯ ಸ್ವಾಮಿಜಿಗಳು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹುಕ್ಕೇರಿಗೆ ಭೇಟಿ ವಿಚಾರವಾಗಿ. ನೊಣವಿನಕೆರೆ ಪರಮಪೂಜ್ಯಾ ರೇಣುಕಾ ಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ವಿಚಾರವಾಗಿ ಹೇಳಿಕೆ ನೀಡಿದರು. ಹುಕ್ಕೇರಿ ಹಿರೇಮಠದ ದಸರಾ ಉತ್ಸವ ವೈಶಿಷ್ಟ್ಯಪೂರ್ಣವಾಗಿ ನಡೆಯುತ್ತಿರೋದು ಎಲ್ಲರಿಗೂ ಗೊತ್ತಿರುವ ವಿಚಾರ, ನೊಣವಿನಕೆರೆ ಪರಮಪೂಜ್ಯರಿಗೆ ರೇಣುಕ ಶ್ರೀ...

ಕಳ್ಳರನ್ನು ಹಿಡಿಯುವವರು ಪೋಲಿಸರು. ಆದರೆ ಪೊಲಿಸರೇ ಕಳ್ಳರಾದಾಗ ಯಾರು ಹಿಡಿಯಬೇಕು?

ಬೆಂಗಳೂರು : ನಗರದಲ್ಲಿ ಕಳ್ಳರ ಕಾಟ ದಿನೇ ದಿನೇ ಜಾಸ್ತಿಯಾಗ್ತಿರೋದು ಎಲ್ಲಾರಿಗೂ ಗೊತ್ತಿರುವ ವಿಷಯ ಆದರೆ ಪೋಲಿಸರೇ ಕಳ್ಳತನಕ್ಕೆ ಇಳಿದಿರುವ ವಿಷಯ ನಿಮಗೆ ಗೊತ್ತಿದೆಯಾ ಕೇಳುವುದಕ್ಕೆ ಕಹಿಯಾದರೂ ಇದೇ ಸತ್ಯ. ಹೌದು ಕಾನ್ಸ್ಟೇಬಲ್ ಯಲ್ಲಪ್ಪ ಎನ್ನುವ ಪೇದೆ ಬರೋಬ್ಬರಿ ಮೂರು ಮನೆಗಳಲ್ಲಿ ಕಳ್ಳತನ ಮಾಡಿ ಸಿಕ್ಕಿ ಹಾಕಿಕೊಂಡಿದ್ದಾನೆ. ಬೆಂಗಳೂರಿನ ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಪೇದೆ...

ಸಾರ್ವ ಜನಿಕರ ಮುಂದೆಯೇ ವ್ಯಕ್ತಿಯೋರ್ವನ ಮೇಲೆ ಚಾಕು ಇರಿತ..!

ಗದಗ: ಇತ್ತೀಚಿಗೆ ಜನಗಳಿಗೆ ಜೀವದ ಬೆಲೆ ಮರೆತುಹೋಗಿದೆಯೋ ಅಥವಾ ಕಾನೂನಿನ ಮೇಲೆ ಭಯ ಕಡಿಮೆಯಾಗಿದೆಯೋ ಗೊತ್ತಿಲ್ಲ. ಹಾಡು ಹಗಲೇ ಕೊಲೆ ಪ್ರಯತ್ನಗಳು ಸಾರ್ವಜನಿಕ ಸ್ಥಳಗಳಲ್ಲಿ ನಡೆಯುತ್ತಿವೆ. ಇದೇ ರೀತಿ ಘಟನೆಯೊಂದು ನಗರದ ಗಾನಯೋಗಿ ಪಂ ಪುಟ್ಟರಾಜ ಬಸ್ ನಿಲ್ದಾಣದ ಬಳಿ ನಡೆದಿದೆ. ಗದಗ ಬಸ್ ನಿಲ್ದಾಣದ ಬಳಿಯೇ ಸಾರ್ವಜನಿಕರ ಮುಂದೆಯೇ ರಾಜಾರೋಷವಾಗಿ ದೇವು ರಾಯಬಾಗಿ ಎನ್ನುವವನು...

ರಾಜ್ಯ ಸರ್ಕಾರಕ್ಕೆ ತಲೆನೋವಾದ ಛಲುವಾದಿ ಮಹಾಸಭಾ ಪ್ರತಿಭಟನೆ: ಬೆಂಗಳೂರು ಚಲೋ..!

ಹುಬ್ಬಳ್ಳಿ: ಸಿದ್ದರಾಮಯ್ಯ ಸರ್ಕಾರ ದಲಿತ ಬಲಗೈ ನಾಯಕರಿಗೆ ಸಂಪುಟದಲ್ಲಿ ಅವಕಾಶ ನೀಡದೆ ಅನ್ಯಾಯ ಮಾಡುತ್ತಿದೆ ಎಂದು ಛಲುವಾಗಿ ಮಹಾಸಭಾ ನಾಯಕರಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಹೋರಾಟ ಹಮ್ಮಿಕೊಂಡಿದ್ದು ಬೆಂಗಳೂರು ಚಲೋ ಕೈಗೊಂಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಗಾಯದ ಮೇಲೆ ಬರೆ ಎಳೆದಂತೆ ಛಲುವಾದಿ ಮಹಾ ಸಭಾ ವತಿಯಿಂದ ಹಮ್ಮಿಕೊಂಡಿರುವ ಬೆಂಗಳೂರು ಚಲೋ ಅಭಿಯಾನದಿಂದ ಹಮ್ಮಿಕೊಂಡಿದ್ದು...
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img