Saturday, September 26, 2026

ಜಿಲ್ಲಾ ಸುದ್ದಿಗಳು

Police: ಕಾಂಗ್ರೆಸ್ ನಾಯಕನ ಮನೆಯಲ್ಲಿ ಕಳ್ಳತನ ಮಾಡಿದ ಖದೀಮರನ್ನು ಬಂದಿಸುವಲ್ಲಿ ಯಶಸ್ವಿಯಾದ ಪೊಲೀಸರು..!

ಪುತ್ತೂರು ತಾಲೂಕಿನಲ್ಲಿ ಸೆಪ್ಟೆಂಬರ್ 6 ರಂದು ಕಾಂಗ್ರೆಸ್ ನಾಯಕ ಗುರುಪ್ರಸಾದ್ ರೈ ಅವರ ಮನೆಯಲ್ಲಿ ಕಳ್ಳತನ ಮಾಡಿದ ಖದೀಮರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಖಕ್ಕೆ ಮುಸುಕು ಹಾಕಿಕೊಂಡು ಬಂದ ಕಳ್ಳರು ಮನೆಯ ಬಾಗಿಲನ್ನು ಒಡೆದು ಒಳನುಗ್ಗಿದ ಖದೀಮರು ಗುರುಪ್ರಸಾದ್ ಅವರು ತಾಯಿ ಕಸ್ತೂರಿ ರೈ ಅವರನ್ನು ಕಟ್ಟಿಹಾಕಿ ಮಾರಾಕಾಸ್ತ್ರಗಳಿಂದ ಬೆದರಿಸಿ ಮನೆಯಲ್ಲಿರುವ 2.40 ಲಕ್ಷ ಬೆಲೆಬಾಳುವ...

ಶಿವಶಂಕರಪ್ಪ ಅವರು ಸತ್ಯಾಸತ್ಯತೆ ಬಗ್ಗೆ ಮಾತನಾಡುತ್ತಾರೆ : ಬಿ.ವೈ ವಿಜಯೇಂದ್ರ..!

ವಿಜಯನಗರ: ಕಾಂಗ್ರೆಸ್ ಪಕ್ಷದಲ್ಲಿ ಲಿಂಗಾಯಿತ ನಾಯಕರನ್ನು ಕಡೆಗಣೆಗೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿರುವ ಬಗ್ಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷನಾದ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ಶಾಮನೂರು ಶಿವಶಂಕ್ರಪ್ಪ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಅವರು ಹೇಳಿಕೆ ಕೊಟ್ಟಿದ್ದಾರೆ ಅಂದ್ರೆ ಅವರು ಸುಮ್ಮನೆ ಹೇಳಿಕೆ ಕೊಡೋರಲ್ಲ ಅವರು ಹೇಳಿದ್ದಾರೆ ಅಂದರೆ ಉದ್ದೇಶ ಇರುತ್ತದೆ....

ಲೋಕ ಕಲ್ಯಾಣಾರ್ಥಕ್ಕಾಗಿ ಈದ್ ಮಿಲಾದ್ ಮೆರವಣಿಗೆ: ಸೌಹಾರ್ದತೆ ಸಾಕ್ಷಿ

ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ ಮುಸ್ಲಿಂ ಸಮುದಾಯದಿಂದ ಈದ್ ಮಿಲಾದ್ ಹಬ್ಬದ ಪ್ರಯುಕ್ತವಾಗಿ ಹಾಗೂ ಲೋಕ ಕಲ್ಯಾಣಾರ್ಥವಾಗಿ ಶಾಂತಿ ನಡಿಗೆ ಮೆರವಣಿಗೆ ಹಮ್ಮಿಕೊಳ್ಳಲಾಯಿತು. ಗಣಪತಿ ಹಬ್ಬದ ಬೆನ್ನಲ್ಲೇ ಮತ್ತೊಂದು ಸೌಹಾರ್ದತೆಗೆ ಪ್ರತೀಕವಾಗಿ ಇಂತಹದೊಂದು ಆಚರಣೆ ಮಾಡಲಾಯಿತು. ಹೌದು..ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಈದ್ ಮಿಲಾದ್ ಹಬ್ಬದಂದು ನಡೆಯುತ್ತಿರುವ ಮೆರವಣಿಗೆ ಈ ಬಾರಿ ಅದ್ದೂರಿಯಾಗಿ ನಡೆಯಿತು. ನಿನ್ನೆ ಹುಬ್ಬಳ್ಳಿಯಲ್ಲಿ...

Hubli Railway track: ರೈಲ್ವೆ ಹಳಿ ಮೇಲೆ ಅಪರಿಚಿತ ಶವ ಪತ್ತೆ..!

ಹುಬ್ಬಳ್ಳಿ: ನಗರದ  ವಿದ್ಯಾನಗರ ಹಾಗೂ ಅಶೋಕನಗರ ಮದ್ಯೆ ಇರುವ ರೈಲ್ವೇ ಹಳಿಯ ಮೇಲೆ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.. ವ್ಯಕ್ತಿಯ ತಲೆ ಭಾಗ ಹಾಗೂ ದೇಹದ ಭಾಗ ಬೇರೆ ಬೇರೆ ಸ್ಥಳಗಳಲ್ಲಿ ಬಿದ್ದಿದ್ದು, ತಲೆ ಭಾಗವನ್ನು ಬೀದಿ ನಾಯಿಗಳ ತಿಂದಿದ್ದು ವ್ಯಕ್ತಿಯ ಗುರುತು ಸಿಗುವುದು ಕಷ್ಟವಾಗಿದೆ. ಇದು ಆತ್ಮಹತ್ಯೆ ಅಥವಾ ಕೊಲೆ ಅನ್ನೋದು ತನಿಖೆ ನಂತರ ತಿಳಿದು...

ಗೊಂದಲದ ಗೂಡಾದ ಪಾಲಿಕೆ ಸಾಮಾನ್ಯ ಸಭೆ: ಒಂದು ಕಡೆ ಪ್ರತಿಭಟನೆ ಮತ್ತೊಂದು ಕಡೆ ಸಭೆ ಮುಂದೂಡಿಕೆ..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸುವ್ಯವಸ್ಥಿತ ರೀತಿಯಲ್ಲಿ ನಡೆಯಬೇಕಿದ್ದ ಪಾಲಿಕೆಯ ಸಾಮಾನ್ಯ ಸಭೆ ಗೊಂದಲದ ಗೂಡಾಗಿದೆ. ಮೇಯರ್ ಕಚೇರಿ ಮುಂದೆ ಕಾಂಗ್ರೆಸ್ ಪಾಲಿಕೆ ಸದಸ್ಯರ ಪ್ರತಿಭಟನೆ ಒಂದು ಕಡೆಯಾದರೇ ಮತ್ತೊಂದು ಕಡೆ ಪಾಲಿಕೆ ಸಭೆಯಲ್ಲಿ ಕಿತ್ತಾಟ ನಡೆಸಿದರು. ಹೌದು.. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ನಡೆಯುತ್ತಿದ್ದ ಸಾಮಾನ್ಯ ಸಭೆಯಲ್ಲಿ ಸಭೆ ನಡೆಸದೆ ಸಭೆಯನ್ನು ಮುಂದೂಡಿದ ಮೇಯರ್...

Vinay kulkarni: ಜಿಲ್ಲೆಗೆ ನಿರ್ಬಂಧದಿಂದ ಮುಕ್ತಿ ಪಡೆಯಬೇಕು ಎನ್ನುವಷ್ಟರಲ್ಲಿ ಮತ್ತೊಂದು ಸಂಕಷ್ಟ..!

ಧಾರವಾಡ: ಈಗಾಗಲೆ 2016 ಜೂನ್ 15 ರಂದು ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಕ್ಷಿ ನಾಶದ ಆರೋಪಿಯಾಗಿರುವ ವಿನಯ್ ಕುಲಕರ್ಣಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜಿಲ್ಲಾ ಪಂಚಾಯತ್ ಸದಸ್ಯ ಯೊಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಕಷ್ಟ ಎದುರಾಗಿದೆ. ಈಗಾಗಲೇ ಸಿಬಿಐ ತನಿಖೆಯಲ್ಲಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಗಡೆ ಬಂದಿರುವ ಇವರು ಈಗ ಜಿಲ್ಲಾ...

Hubli : ಸಾಮಾನ್ಯ ಸಭೆಯಲ್ಲಿ ವಿರೋಧ ಪಕ್ಷದವರಿಂದ ವಾಗ್ವಾದ..!

ಹುಬ್ಬಳ್ಳಿ: ಇಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಮೇಯರ್ ವೀಣಾ ಬರದ್ವಾಡ್ ಅಧ್ಯಕ್ಷತೆಯಲ್ಲಿ  ಸಾಮಾನ್ಯ ಸಭೆ ನಡೆದಿದ್ದು, ವಿರೋಧ ಪಕ್ಷದ ನಾಯಕರು ಕೆಲಕಾಲ ವಾಗ್ವಾದ ನಡೆಸಿದರು. ಇಂದು ನಡೆದ ಸಾಮಾನ್ಯ ಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಗಮನಕ್ಕೆ ತರದೆ ವಿಷಯ ಪಟ್ಟಿಯಲ್ಲಿ ಹೊಸ ವಿಷಯಗಳನ್ನು ಸೇರಿಸಲಾಗಿದೆ ಎಂದು ವಿರೋಧ ಪಕ್ಷದ ಕಾಂಗ್ರೆಸ್ ನಾಯಕಿ ಸುವರ್ಣ ಅವರು ಆಕ್ಷೇಪ...

ಗುತ್ತಿಗೆ ಪದ್ದತಿ ರದ್ದು ಪಡಿಸಿ ನೇರ ವೇತನಕ್ಕೆ ಅಗ್ರಹಿಸಿ ಪ್ರತಿಭಟನೆ..!

ಹುಬ್ಬಳ್ಳಿ: ರಾಜ್ಯದಲ್ಲಿ ಇನ್ನು ಸಹ ಗುತ್ತಿಗೆ ಪದ್ದತಿ ಜಾರಿಯಲ್ಲಿದ್ದು ಅದನ್ನು ರದ್ದುಗೊಳಿಸಿ ಖಾಯಂ ನೌಕರರನ್ನಾಗಿ ನೇಮಿಸಿ ನೇರ ವೇತನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಇಂದು ಪೌರಕಾರ್ಮಿಕರಿಂದ ಹು-ಧಾ ಮಹಾನಗರ ಪಾಲಿಕೆ ಎದುರು ಅರೆಬೆತ್ತಲೆ ಪ್ರತಿಭಟನೆ ನಡೆಸುತ್ತಿದ್ದಾರೆ. ಗುತ್ತಿಗೆ ಪದ್ಧತಿ ರದ್ದು ಪಡೆಸಿ, ನೆರವೇತನ ಆಗ್ರಹಿಸಿ ನಿನ್ನೆ ಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ನೇರ ನೇಮಕಾತಿ ಮಾಡಿಕೊಳ್ಳುವಂತೆ...

Excise: ದೇವನಹಳ್ಳಿ ಅಬಕಾರಿ ಇಲಾಖೆಯಿಂದ ಅಕ್ರಮ ಹೆಂಡ ವಶ..!

ದೇವನಹಳ್ಳಿ: ಆಂದ್ರಪ್ರದೇಶದಿಂದ ಅಕ್ರಮವಾಗಿ ಕರ್ನಾಟಕಕ್ಕೆ ಹೆಂಡ ಸಾಗಾಣಿಕೆ ಮಾಡುತ್ತಿದ್ದ ಇಬ್ಬರನನ್ನು ಖಚಿತ ಮಾಹಿತಿ ಮೇರೆಗೆ ದೇವನಹಳ್ಳಿ ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ತನಿಖೆ ಚುರುಕುಗೊಳಿಸಿದ ದೇವನಹಳ್ಳಿ ಅಧಿಕಾರಿಗಳು ಕಾರ್ಯಚರಣೆ ವೇಳೆ ಸುನೀಲ್ ನೇತೃತ್ವದ ತಂಡ 347 ಲೀಟರ್ ಅಕ್ರಮ ಸೇಂದಿ ವಶಕ್ಕೆ ಪಡೆದಿದ್ದಾರೆ. ಸಾಗಾಣಿಕೆಗೆ ಬಳೆಸುತ್ತಿದ್ದ ಅಫೆ ಅಟೋ ವಾಹನವನ್ನು...

Pink toilet; ದೇಶದಲ್ಲಿ ಮೊದಲ ಬಾರಿಗೆ ಮಹಿಳೆಯರಿಗಾಗಿ ಪಿಂಕ್ ಶೌಚಾಲಯ..!

ದಕ್ಷಿಣ ಕ್ನನಡ ಜಿಲ್ಲೆ: ಮಹಿಳೆಯರ ಸುರಕ್ಷತೆಯ ದೃಷ್ಟಿಯಿಂದ ನಗರದಲ್ಲಿ ಮಹಿಳೆಯರಿಗೆ ಪ್ರತ್ಯೇಕವಾಗಿ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ಮಿನಿ ವಿಧಾನಸೌಧದ ಪಕ್ಕದಲ್ಲಿ ಪಿಂಕ್ ಟಾಯ್ಲೆಟ್ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿ ಲೀನಾ ಬಟ್ರಾ ಅವರ ಪರಿಕಲ್ಪನೆಯಲ್ಲಿ ನಿರ್ಮಿಸಲಾಗುತ್ತಿದೆ. ಲೀನಾ ಬಿಟ್ರಾ ಅವರ ಪರಿಕಲ್ಪನೆಯಲ್ಲಿ ನಿರ್ಮಾಣವಾಗುತ್ತಿರುವ ಈ ಶೌಚಾಲಯದಲ್ಲಿ ವಿಶ್ರಾಂತಿ ಕೊಠಡಿ ಇರಲಿದೆಯಂತೆ.ಇನ್ನು ಈ ಶೌಚಾಲಯದಲ್ಲಿ ಫೀಡಿಂಗ್ ಏರಿಯಾ...
- Advertisement -spot_img

Latest News

ರೇಷನ್ ಕಾರ್ಡ್‌ದಾರರೇ ಎಚ್ಚರ – ಈ ಆ್ಯಪ್‌ ನಲ್ಲಿ e-KYC ಮಾಡಿಸ್ಬೇಡಿ!

ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅತ್ಯಂತ ಮಹತ್ವದ ಹಾಗೂ ಎಚ್ಚರಿಕೆಯ ಸುದ್ದಿಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ 'ಮೇರಾ...
- Advertisement -spot_img