Friday, September 25, 2026

ಜಿಲ್ಲಾ ಸುದ್ದಿಗಳು

ಕರ್ನಾಟಕ ಬಂದ್ ಗೆ ಧಾರವಾಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ – ಜಿಲ್ಲಾಧಿಕಾರಿ ಸ್ಫಷ್ಟನೆ..

ಹುಬ್ಬಳ್ಳಿ:  ಕಾವೇರಿ ನದಿ ನೀರು ಹಂಚಿಕೆ ವಿಚಾರ ಕುರಿತಂತೆ ಕರ್ನಾಟಕ ಬಂದ್ ಕರೆ ನೀಡಿರುವ ಹಿನ್ನಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಇಲ್ಲಾ ಎಂದು ಜಿಲ್ಲಾಧಿಕಾರಿ ಗುರುದತ್ತ್ ಹೆಗಡೆ ಹೇಳಿದ್ದಾರೆ. ಕರ್ನಾಟಕ ಟಿವಿ ಜೊತೆ ಮಾತನಾಡಿದ ಅವರು ನಮ್ಮಲ್ಲಿ ಅಂತಹ ಯಾವುದೇ ಪರಸ್ಥಿತಿ ಇರೋದಿಲ್ಲ ಹೀಗಾಗಿ ನಾಳೆಯ ಕರ್ನಾಟಕ ಬಂದ್ ಗೆ ಯಾವುದೇ...

ಕಾರು-ಬಸ್ಸು ನಡುವೆ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ಗದಗ: ಕಾರು ಹಾಗೂ ಬಸ್ಸು ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಭೀಕರ ಅಪಘಾತಕ್ಕೆ ಕಾರು ಚಾಲಕನ ಜೊತೆಗೆ ಪಕ್ಕಕ್ಕೆ ಕುಳಿತ ವ್ಯಕ್ತಿ ಸಹ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನು ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಇದೇ ವೇಳೆ ಸರ್ಕಾರಿ ಬಸ್ ಕೂಡ...

congress joining: ಕಾಂಗ್ರೆಸ್ಸಿನಲ್ಲಿ ಪ್ರಬಲ ಅಭ್ಯರ್ಥಿಗಳಿಲ್ಲ: ಲಿಂಬಿಕಾಯಿ

ಹುಬ್ಬಳ್ಳಿ : ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಕೆಪಿಸಿಸಿ ಅಧ್ಯಕ್ಷರ ಬಳಿ ಟಿಕೆಟ್ ಕೇಳಿದ್ದೇನೆ. ಕ್ಷೇತ್ರದಲ್ಲಿ ಕೆಲಸ ಮಾಡುವಂತೆ ಡಿ.ಕೆ. ಶಿವಕುಮಾರ್ ಸೂಚಿಸಿದ್ದಾರೆ. ಬಿಜೆಪಿಯಲ್ಲಿನ ಅಸಮಧಾನದ  ಕಾರಣ ಕಾಂಗ್ರೆಸ್‌ಗೆ ಬಂದಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ್ ಲಿಂಬಿಕಾಯಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಕೆಪಿಸಿಸಿ ಅಧ್ಯಕ್ಷರ ಬಳಿ ಟಿಕೆಟ್...

KAVERI WATER: ಮೊದಲೇ ವಾದ ಮಾಡಿದ್ದರೆ ಇಷ್ಟೊಂದು ನೀರು ಹಾಳಾಗುತ್ತಿರಲಿಲ್ಲ ; ಬೊಮ್ಮಾಯಿ..!

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ವರ್ಚಸ್ಸು ಕಳೆದುಕೊಂಡಿದೆ. ಹೀಗಾಗಿ ಮತ್ತೆ ಆಪರೇಶನ್ ಗೆ ಕಾಂಗ್ರೆಸ್ ಮುಂದಾಗಿದೆ. ಮಾಜಿ ಬಿಜೆಪಿ ಶಾಸಕರಿಗೆ ಕಾಂಗ್ರೆಸ್ ಗಾಳ‌ ಹಾಕುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ‌ಬೊಮ್ಮಾಯಿ ಹೇಳಿದರು. ನಗರದಲ್ಲಿಂದು ತಮ್ಮ ನಿವಾಸದ ಬಳಿ ಮಾತನಾಡಿದ ಅವರು,ಇದು ಕಾಂಗ್ರೆಸ್ ನ ವೀಕ್ ನೆಸ್. ಕೆಲವರು ಟಿಕೆಟ್ ಸಿಗದೇ ಇದ್ದವರು ಕಾಂಗ್ರೆಸ್...

Police: ಮಗಳಿಗಾಗಿ ಯುವಕನ ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ತಂದೆ..!

ಹುಬ್ಬಳ್ಳಿ: ನಿನ್ನೆ ಹುಬ್ಬಳ್ಳಿಯ ಸಿಲ್ವರ ಟೌನ್ ದಲ್ಲಿ ಯುವಕನ ಕೊಲೆ ನಡೆದ ಕೂಗಳತೆಯಲ್ಲಿ ಇನ್ನೊಬ್ಬ ಇಂದು ಮುಂಜಾನೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪರಸಪ್ಪ ಡಮ್ಮರ ವಯಸ್ಸು(50)ಎಂದು ಗುರುತಿಸಲಾಗಿದೆ. ನಿನ್ನೆ ಮೌಲಾಲಿ ವಯಸ್ಸು (24) ಎಂಬಾತನ ಕೊಲೆ ನಡೆದಿತ್ತು. ಆ ಕೊಲೆಗೆ ಸಂಬಂಧಿಸಿದಂತೆ ಗೋಕುಲ ಠಾಣಾ ಪೋಲೀಸರು ಪರಸಪ್ಪನನ್ನು ಪೋಲೀಸ ಠಾಣೆಗೆ ವಿಚಾರಣೆಗೆ...

Congress: ಕಾಂಗ್ರೆಸ್ ಸೇರಲು ಮಾಜಿ ಶಾಸಕರು ಸಿದ್ದತೆ; ಬಿಜೆಪಿಗೆ ಶೆಟ್ಟರ್ ಶಾಕ್..!

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಖಚಿತವಾಗುತ್ತಿದ್ದಂತೆ ಹಲವು ನಾಯಕರು ಪಕ್ಷಗಳಿಗೆ ಗುಡ್ಬೈ ಹೇಳ್ತಿದ್ದಾರೆ. ಸದ್ಯ ಈ ಸಾಲಿಗೆ ಬಿಜೆಪಿಯ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಸಿದ್ಧತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಸಮಾಧಾನಿತ ಬಿಜೆಪಿ ನಾಯಕರು “ಆಪರೇಷನ್ ಹಸ್ತ” ಟಾಸ್ಕ್ ಪಡೆದುಕೊಂಡಿದ್ದರು ಎನ್ನಲಾಗಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಸಮ್ಮುಖದಲ್ಲಿ...

Hindu maha ganapathi: ಪಟ್ಟಣದಲ್ಲಿ ಹಿಂದೂ ಮಹಾ ಗಣಪತಿ ಅದ್ದೂರಿ ವಿಸರ್ಜನೆ ಕಾರ್ಯಕ್ರಮ..!

ನಾಯಕನಹಟ್ಟಿ : ಪಟ್ಟಣದ ಹಿಂದೂ ಮಹಾಗಣಪತಿ ವಿಸರ್ಜನೆಯ ಕಾರ್ಯಕ್ರಮ ಡೊಳ್ಳು, ವಾದ್ಯ, ಸಂಗೀತ ನೃತ್ಯಗಳ ಜೊತೆ ಎಲ್ಲಾ ಸಮುದಾಯ ಭಕ್ತಾಧಿಗಳು ಭಾಗಿಯಾಗಿ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು. ಹಿಂದೂ ರಾಷ್ಟ್ರೀಯ ಸ್ವಯಂ ಸೇವ ಕಾರ್ಯಕರ್ತ ವೇಣುಗೋಪಾಲ್ ಮಾತನಾಡಿ ಸತತ  7ನೇ ವರ್ಷದ ಗಣಪತಿ ಹಬ್ಬ ಆಚರಣೆ ಇದಾಗಿದ್ದು. ಒಂದು ಧರ್ಮಕಾರ್ಯ ಮಾಡುವುದು ಅಷ್ಟು ಸುಲಭವಲ್ಲ. ನಿಯಮ...

Net marketing: ತರಬೇತಿ ನೀಡುವುದಾಗಿ ವಿದ್ಯಾರ್ಥಿಗಳಿಂದ ಹಣ ಲೂಟಿ..!

ಹಾಸನ: ವಿದ್ಯಾವಂತ ನಿರುದ್ಯೋಗಿಗಳಿಗೆ ನೆಟ್ ಮಾರ್ಕೆಟಿಂಗ್ ಮೂಲಕ ತರಬೇತಿ ನೀಡಿ ಕಂಪನಿಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ಕಬಳಿಸಿ ವಂಚಿಸಿದ ಘಟನೆ ಹಾಸನದಲ್ಲಿ ನಡೆದಿದೆ. ಹೌದು ವಿದ್ಯಾವಂತ ಯುವಕರನ್ನೇ ಗುರಿಯಾಗಿಸಿಕೊಂಡ ವಂಚಕರು ಹಾಸನದ ಎವಿಕೆ ಕಾಲೇಜು ಸಮೀಪದ ಇಂಡಿಯನ್ ಬ್ಯಾಂಕ್ ಹತ್ತಿರದ ಮಳಿಗೆಯಲ್ಲಿ ಬಾಡಿಗೆ ಕಛೇರಿ ಮಾಡಿದ್ದ ವಂಚಕರು  ತರಬೇತಿ ನೀಡಿ ಉದ್ಯೋಗ ಕೊಡಿಸುತ್ತೇವೆ ಎಂದು...

Farmers: ಸಂತೆಯಲ್ಲಿ ಹಸುಗಳನ್ನು ಕೊಳ್ಳಲು ಹೆದುತ್ತಿರುವ ಜನ..! ಯಾಕೆ ?

ಧಾರವಾಡ: ಒಂದು ಕಡೆ ಬರಗಾಲ, ಮತ್ತೊಂದೆಡೆ ಸಾಕು ಪ್ರಾಣಿಗಳಿಗೆ ತಿನ್ನಲು ಮೇವಿಲ್ಲ ಇದರಿಂದ ರೋಸಿಹೋದ ರೈತ ಸಂತೆಯಲ್ಲಿ ಹಸುಗಳನ್ನು ಮಾರಲು ಹೊರಟರೆ ಕೊಳ್ಳವವರಿಲ್ಲ ಎಂದು ರೈತ ತಲೆಮೇಲೆ ಕೈ ಇಟ್ಟು ಕುಳಿತಿದ್ದಾನೆ. ಸಕಾಲಕ್ಕೆ ಮಳೆಯಾಗದ ಕಾರಣ ಭೂಮಿ ಬರಡಾಗಿ ಹಸಿರು ಮರೆಯಾಗಿ ಸಾಕು ಪ್ರಾಣಿಗಳಿಗೆ ತಿನ್ನಲು ಮೇವು ಇಲ್ಲವಾಗಿದೆ. ಧಾರವಾಡದ ಮಾಳಾಪುರ ಬಡಾವಣೆಯಲ್ಲಿ ಪ್ರತಿ ಮಂಗಳವಾರ...

Flypver: ಚೆನ್ನಮ್ಮ ಸರ್ಕಲ್ ಬಳಿ ಪ್ಲೈಓವರ್ ನಿರ್ಮಾಣದ ಪಿಐಎಲ್ ರದ್ದು: ಹೈ ಕೋರ್ಟ್ ಆದೇಶ..!

ಹುಬ್ಬಳ್ಳಿ: ಅದು ಹುಬ್ಬಳ್ಳಿಯ ಬಹುನಿರೀಕ್ಷಿತ ಯೋಜನೆ. ಆ ಯೋಜನೆಯನ್ನು ವಿರೋಧಿಸಿ ಸಾರ್ವಜನಿಕರು ಹೈಕೋರ್ಟ್ ಮೆಟ್ಟಿಲು ಏರಿದ್ದರು. ಆದರೆ ಹೈಕೋರ್ಟ್ ಈಗ ಪಿಐಎಲ್ ರದ್ದು ಮಾಡಿ ಆದೇಶಿಸಿದೆ.  ಹುಬ್ಬಳ್ಳಿಯ ಚೆನ್ನಮ್ಮ ಸರ್ಕಲ್ ಮೇಲ್ಸೇತುವೆ ಯೋಜನೆ ಪ್ರಶ್ನಿಸಿ 87 ನಿವಾಸಿಗಳು ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಸಿಜೆ ಪ್ರಸನ್ನ ಬಿ.ವರಾಳೆ,‌ ನ್ಯಾ.ಕೃಷ್ಣದೀಕ್ಷಿತ್‌ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ, ಸಂಚಾರ ದಟ್ಟಣೆ...
- Advertisement -spot_img

Latest News

ರೇಷನ್ ಕಾರ್ಡ್‌ದಾರರೇ ಎಚ್ಚರ – ಈ ಆ್ಯಪ್‌ ನಲ್ಲಿ e-KYC ಮಾಡಿಸ್ಬೇಡಿ!

ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅತ್ಯಂತ ಮಹತ್ವದ ಹಾಗೂ ಎಚ್ಚರಿಕೆಯ ಸುದ್ದಿಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ 'ಮೇರಾ...
- Advertisement -spot_img