ಹುಬ್ಬಳ್ಳಿ: ಗಣೇಶ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಿದ್ದು ಹಲವೆಡೆ ಗಣೇಶ ಮೂರ್ತಿ ವಿಸರ್ಜನೆ ನಡೆಸಿದ್ದಾರೆ. ಇನ್ನು ಹುಬ್ಬಳ್ಳಿಯಲ್ಲಿ ಗಣೇಶ ಮೂರ್ತಿ ವಿಸರ್ಜನೆಯನ್ನು ಅದ್ದೂರಿಯಾಗಿ ಮೆರವಣಿಗೆ ಮಾಡುವ ಯೋಜನೆಯನ್ನು ಹಾಕಿಕೋಳ್ಳಲಾಗಿತ್ತು ಆದರೆ ಅದಕ್ಕೆಲ್ಲ ಸರ್ಕಾರದ ಒಪ್ಪಿಗೆ ಸೂಚಿಸುತ್ತಿಲ್ಲ.
ಇಂದು ನಗರದಲ್ಲಿ ಶ್ರೀ ರಾಮ್ ಸೇನೆವತಿಯಿಂದ ಸುದ್ದಿಗೋಷ್ಟಿಯನ್ನು ಹಮ್ಮಿಕೊಂಡಿದ್ದು ಸಂಘದ ಕಾರ್ಯದರ್ಶಿಯಾದ ರಾಜೂ ಖಾನಪ್ಪ ಮಾತನಾಡಿದರು, ಗಣೇಶ ಮೂರ್ತಿ...
ಹುಣಸೂರು: ತಾಲೂಕಿನ ಮೋದೂರಿನ ವೃದ್ದೆ ಶಿವಮ್ಮ(70), ಅರಸು ಕಲ್ಲಹಳ್ಳಿಯ ವೃದ್ದೆ ಪುಟ್ಟಮ್ಮ(68) ಹಾಗೂ ವಡೇರಹೊಸಹಳ್ಳಿಯ ಅಂಬುಜಾ(25) ಒಡವೆಗಳನ್ನು ಕಳೆದುಕೊಂಡವರು.
ಘಟನೆಯ ವಿವರ: ಬೈಕಿನಲ್ಲಿ ಬಂದ ಸುಮಾರು 25-30 ವರ್ಷದ ಅಪರಿಚಿತ ವ್ಯಕ್ತಿಯೋರ್ವ ಎಲ್ಲೆಡೆ ವಿಳಾಸ ಕೇಳುವ ನೆಪದಲ್ಲಿ ಮಹಿಳೆಯರನ್ನು ಹತ್ತಿರ ಕರೆದು, ಹತ್ತಿರ ಬರುತ್ತಿದ್ದಂತೆ ಹೆದರಿ ಓಡುತ್ತಿದ್ದ ಇಬ್ಬರು ವೃದ್ದೆಯರಿಗೆ ಕಣ್ಣಿಗೆ ಖಾರದಪುಡಿ ಎರಚಿ ಕುತ್ತಿಗೆಯಲ್ಲಿದ್ದ...
ಕೋಲಾರ; ನಗರದ ರಂಗಮಂದಿರದಲ್ಲಿ ನಡೆಯುತ್ತಿರುವ ಜಿಲ್ಲಾ ಜನತಾ ದರ್ಶನ ಕಾರ್ಯಕ್ರಮದಲ್ಲಿ ನಡೆದ ಮಾತಿನ ಚಕಮಕಿ.. ಸಂಸದ ಮುನಿಸ್ವಾಮಿ ಅವರನ್ನು ಕಾರ್ಯಕ್ರಮದ ವೇದಿಕೆಯಿಂದ ಬಲವಂತವಾಗಿ ಎಸ್ ಪಿ ನಾರಾಯಣ್ ಹೊರನೂಕಿದರು.
ಶ್ರೀನಿವಾಸಪುರ ರೈತರ ಪರವಾಗಿ ಮನವಿ ಸಲ್ಲಿಸಲು ಆಗಮಿಸಿದ್ದ ಸಂಸದ ಮುನಿಸ್ವಾಮಿ, ಪಕ್ಕದಲ್ಲಿ ಭೂಗಳ್ಳರನ್ನು ಕೂರಿಸಿಕೊಂಡು ಸಭೆ ಮಾಡಿದರೆ ಏನರ್ಥ, ಎಂದು ಸಚಿವ ಬೈರತಿ ಸುರೇಶ್ ಅವರನ್ನು...
ಬೆಳಗಾವಿ: ಕಾವೇರಿ, ಮಹಾದಾಯಿ, ಕೃಷ್ಣಾ ನದಿ ವಿಚಾರವಾಗಿ ಹಲವು ವರ್ಷಗಳಿಂದ ವಿವಾದಗಳು ನಡೆಯುತ್ತಿದ್ದು ರಾಜ್ಯದ ಪರ ವಾದ ಮಾಡಲು ವಕೀಲರನ್ನು ನೇಮಿಸಲಾಗಿದೆ. ಇವರಿಗೆ ಕೋಟಿಗಟ್ಟಲೆ ಹಣವನ್ನುಫೀಸ್ ರೂಪದಲ್ಲಿ ಕೊಡಲಾಗಿದೆ.
ರಾಜ್ಯದ ಪರ ವಕಾಲತ್ತು ವಹಿಸಿದ್ದ ನ್ಯಾಯವಾದಿಗಳಿಗೆ 122 ಕೋಟಿ ವೆಚ್ಚ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಮೂರು ನ್ಯಾಯಾಧೀಕರಣ ರಚಿಸಿದ್ದಾರೆ.1)ಕಾವೇರಿ ನ್ಯಾಯಾಧೀಕರಣ,2) ಕೃಷ್ಣಾ ನ್ಯಾಯಾಧಿಕರಣ,...
ತುಮಕೂರು; ಈಗಾಗಲೇ ಲೋಕಸಭೆ ಚುನಾವಣೆ ಹಿನ್ನೆಲೆ ಜೆಡಿಎಸ್ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು ಚುನಾವಣೆಯಲ್ಲಿ ಬಹುಮತ ಸಾಧಿಸುವ ಯತ್ನದಲ್ಲಿದೆ ಇದಕ್ಕೆ ಚಿಕ್ಕನಾಯಕನ ಹಳ್ಳಿ ಜೆಡಿಎಸ್ ಶಾಸಕ ಸುರೇಶ್ ಬಾಬು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.
ಪಕ್ಷವನ್ನು ಉಳಿಸಲು ವರಿಷ್ಠರು ಈ ತೀರ್ಮಾನ ತಗೆದುಕೊಂಡಿದ್ದಾರೆ ಎಂಬುದು ನನ್ನ ಭಾವನೆ. ಇಂಡಿಯಾ ಕೂಟಕ್ಕೆ ಜೆ.ಡಿ.ಎಸ್ ಪಕ್ಷವನ್ನು ಆಹ್ವಾನ ಮಾಡಿಲ್ಲ ಎಂದು ಈ...
ರಾಮನಗರ: ಭಾಷೆ, ಜಲ, ರಾಜ್ಯದ ಬಗ್ಗೆ ಅನ್ಯಾಯವಾದ ವೇಳೆ ಸಂಘಟನೆಗಳು ಬಂದ್ ಮಾಡುವುದು ಸಹಜ. ಹೀಗಾಗಿ ಅವರಿಗೆ ನಮ್ಮಿಂದ ಯಾವುದೇ ಧಕ್ಕೆ ಉಂಟಾಗುವುದಿಲ್ಲ.ಮಳೆ ಬರುವುದಕ್ಕೂ ಸರಕಾರಕ್ಕೂ ಸಂಬಂಧ ಇದೆಯಾ.?
ಇದು ನೈರ್ಸಗಿಕ ವಿಕೋಪ.ಕಳೆದ ವರ್ಷ 660 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಟ್ಟಿದ್ದೆವೆ. ಈಗ ರಾಜ್ಯದಲ್ಲಿ ಮಳೆ ಇಲ್ಲ. ಈ ಬಗ್ಗೆ ಮಾನಿಟರಿಂಗ್ ವಿಂಗ್ ಗೆ ಎಲ್ಲವು...
ಹುಬ್ಬಳ್ಳಿ: ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ವತಿಯಿಂದ ರಾಜ್ಯ ಮಟ್ಟದ ಉಪ್ಪಾರ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಉಪ್ಪಾರ ಸಮಾಜದ ಶಾಸಕರಾದ ಸಿ.ಪುಟ್ಟರಂಗ ಶೆಟ್ಟಿಯವರಿಗೆ ಗೌರವ ಸನ್ಮಾನ ಸಮಾರಂಭವನ್ನು ಅಕ್ಟೋಬರ್ ೧ ರಂದು ಬೆ. ೧೦ ಗಂಟೆಗೆ ನಗರದ ಅಮರಗೋಳದ ವಿದ್ಯಾಧಿರಾಜ ಭವನ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಎಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ...
ಧಾರವಾಡ:ಕಲಘಟಗಿ ತಾಲೂಕಿನ ಭೋಗೆನಾಗರಕೊಪ್ಪ ಗ್ರಾಮದಲ್ಲಿ ಶುಕ್ರವಾರ ಸುಮಂಗಲ ಪ್ರವೀಣ್ ತಿಪ್ಪಣ್ಣವರ (30) ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಈ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸುಮಂಗಲ ಅವರ ಪತಿ ಪ್ರವೀಣ್ ಬಸವಣ್ಣಪ್ಪ ತಿಪ್ಪಣ್ಣವರ್ (35) ಬಸವಣ್ಣಪ್ಪ ತಿಪ್ಪಣ್ಣವರ್ (65) ಚೆನ್ನವ್ವ ತಿಪ್ಪಣ್ಣವರ್ (55) ಮಹೇಶ್ ತಿಪ್ಪನ್ನವರ್ (38) ಅವರು ಬಂದಿತರು.
ಆರೋಪಿಗಳು ಸುಮಂಗಲ ಅವರನ್ನು...
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕ್ಯಾತಗಾನಕೆರೆ ಗ್ರಾಮದಲ್ಲಿ ರಾತ್ರಿವೇಳೆ ಮನೆಯಲ್ಲಿ ಮನೆಯಲ್ಲಿ ಮಲಗಿದ್ದ ವೇಳೆ ಹಾವು ಕಡಿತದಿಂದ ಆರು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಗ್ರಾಮದ ನಾಗರಾಜು ಮತ್ತು ಮಮತಾ ದಂಪತಿಗಳ ಮಗನಾದ ಅಶೋಕ್(6) ಎನ್ನುವ ಬಾಲಕ ಮನೆಯಲ್ಲಿ ಮಲಗಿದ್ದ ರಾತ್ರಿ 11.30 ರ ಸುಮಾರಿಗೆ ಹಾವು ಕಡಿದಿದೆ. ತಕ್ಷಣ ಪಾವಗಡ ಆಸ್ಪತ್ರೆಗೆ ಚಿಕಿತ್ಸೆಗಾಗಿ...
ಕಾರವಾರ : ಅಪ್ರಾಪ್ತ ಬಾಲಕನ ಮೇಲೆ 25 ವರ್ಷದ ಯುವಕ ಲೈಂಗಿನ ದೌರ್ಜನ್ಯ ಎಸಗಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ನಗರದಲ್ಲಿ ನಡೆದಿದೆ.
ಪಶ್ಚಿಮ ಬಂಗಾಳ ಉತ್ತರ ದಿನಾಜಪುರದ ಅಬ್ದುಸ್ ಸಮದ್ ಜಿಯಾಯಿ ಎಂಬಾತನೆ ಅಪ್ರಾಪ್ತ ಬಾಲಕನ ಮೇಲೆ ಲೈಂಗಿನ ದೌರ್ಜನ್ಯ ಎಸಗಿದ ಆರೋಪಿ. ಓದಲು ಬಂದಿದ್ದ ಅಪ್ರಾಪ್ತ ಯುವಕ ಮೇಲೆ ನಿಸರ್ಗ...
ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅತ್ಯಂತ ಮಹತ್ವದ ಹಾಗೂ ಎಚ್ಚರಿಕೆಯ ಸುದ್ದಿಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ 'ಮೇರಾ...