ಗದಗ: ಹಿರೇ ಹಡಗಲಿಯ ಅಭಿನವ ಹಾಲಾಶ್ರೀ ಸ್ವಾಮಿಜಿ ಗೋವಿಂದ್ ಬಾಬುಗೆ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೊಪದ ಬೆನ್ನಲ್ಲೆ ಅವರ ವಿರುದ್ದ ಅಂತಹದ್ದೇ ಮತ್ತೊಂದು ಪ್ರಕರಣ ದಾಖಲಾಗಿದೆ.
ಶಿರಹಟ್ಟಿ ತಾಲೂಕಿನ ರಣತೂರು ಗ್ರಾಮ ಪಂಚಾಯಿತಿ ಪಿಡಿಒ ಸಂಜಯ್ ಚವಡಾಳ್ ಅವರಿಗೆ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಒಂದು ಕೋಟಿ ರೂಗಳನ್ನು ವಂಚಿಸಿದ ಆರೋಪದ ಮೇಲೆ...
ಮಂಡ್ಯ ಜಿಲ್ಲೆ : ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರು ಬೇಡಬೇಕೆಂದು ಆದೇಶ ಹೊರಡಿಸಿರುವ ಸುಪ್ರೀಕೋರ್ಟ್ ತೀರ್ಪಿನ ವಿರುದ್ದ ಮಂಡ್ಯ ಜನತೆ ಇಂದು ಮಂಡ್ಯವನ್ನು ಬಂದ್ ಮಾಡುವಂತೆ ಕರೆಕೊಟ್ಟು ಪ್ರತಿಭಟನೆ ಮಾಡುತ್ತಿದ್ದಾರೆ.
ಮಂಡ್ಯದಲ್ಲಿ ಹಿತರಕ್ಷಣಾ ವೇದಿಕೆ ವತಿಯಿಂದ ಸಂಜಯ್ ವೃತ್ತದಲ್ಲಿ ಮಂಡ್ಯ ಜಿಲ್ಲೆಯ ರೈತರು ರಸ್ತೆಯಲ್ಲಿ ಕಾವೇರಿ ನೀರು ಪ್ರಾಧಿಕಾರದ ಆದೇಶ ಪತ್ರವನ್ನು ಸುಟ್ಟು ಟೀ...
ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವನ ಮೇಲೆ ಇಬ್ಬರೂ ಮನಬಂದಂತೆ ಹಲ್ಲೆ ಮಾಡಿ ಅವಾಚ್ಯವಾಗಿ ನಿಂದಿಸಿದ ಘಟನೆ ನಗರದ ರೈಲ್ವೆ ವರ್ಕ್ ಶಾಪ್ ನಲ್ಲಿ ನಡೆದಿದೆ.
ರೈಲ್ವೆ ವರ್ಕ್ ಶಾಪ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಡಿ.ಬುಜ್ಜಿಗನ್ನಾ ಎಂಬಾತನ ಮೇಲೆ ಅದೇ ವರ್ಕ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ನರೇಂದ್ರ ಜಾದವ್ ಹಾಗೂ ಮಂಜುನಾಥ ನಾಲ್ವಾಡ ಎಂಬ ಇಬ್ಬರು...
ಜಿಲ್ಲಾ ಸುದ್ದಿ: ಚೈತ್ರಾ ಕುಂದಾಪುರ ವಿರುದ್ದ ವಂಚನೆ ಪ್ರಕರಣದ ಕುರಿತು ಸಿಸಿಬಿ ಪೊಲೀಸರು ಬಂಧಿಸಿರುವ ವಿಚಾರವಾಗಿ ಮಾತನಾಡಿರುವ ಜೋಷಿಯವರು. ಚೈತ್ರ ಕುಂದಾಪುರಗೆ ಗರಿಷ್ಠ ಶಿಕ್ಷೆ ಕೊಡಬೇಕು ಕಾನೂನು ರೀತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.ಯಾರ್ ಯಾರೋ ದೊಡ್ಡವರ ಹೆಸರು ಹೇಳಿ ಟೋಪಿ ಹಾಕ್ತಿರ್ತಾರೆ.ಇದನ್ನು ಒಂದು ಪಕ್ಷಕ್ಕೆ ಜೋಡಿಸೋದು ಸರಿಯಲ್ಲ.
ಅವರು ಬಿಜೆಪಿ ಸ್ಟಾರ್ ಪ್ರಚಾರಕಿ ಅಲ್ಲಾ, ಸ್ಟಾರ್...
ಹುಬ್ಬಳ್ಳಿ: ನಗರದಲ್ಲಿ ಕಾವೇರಿ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಮೊರೆ ಹೋಗಿರುವ ವಿಚಾರವಾಗಿ ಮಾತನಾಡಿರುವ ವಿಚಾರವಾಗಿ ಕೆಂದ್ರ ಸಚಿವ ಪ್ರಹ್ಲಾದ್ ಜೋಷಿಯವರು ಕೆಂದ್ರ ಸರ್ಕಾರ ಕಾವೇರಿ ನೀರು ವಿಚಾರದಲ್ಲಿ ಮದ್ಯಸ್ಥಿಕೆ ವಹಿಸುವ ಪ್ರಶ್ನೆಯೇ ಇಲ್ಲ, ಕಾವೇರಿ ವಿಚಾರವಾಗಿ ರಾಜ್ಯ ಸರ್ಕಾರ ಆರಂಭದಿಂದಲೆ ತಪ್ಪು ಹೆಜ್ಜೆ ಇಟ್ಟಿದೆಯೆಂದು ಆರೋಪ ಮಾಡಿದರು.
ಕೇಂದ್ರ ಮತ್ತು ಪ್ರಧಾನಿಗಳೂ ಕಾವೇರಿ ವಿಚಾರದಲ್ಲಿ ಮಧ್ಯಸ್ತಿಕೆ...
ಹುಬ್ಬಳ್ಳಿ : ಗಣೇಶ ವಿಸರ್ಜನೆ ವೇಳೆ ಮಹಾಮಂಗಳಾರತಿ ಪಡೆದ ನಂತರ ಮಾತನಾಡಿದ ಶ್ರೀರಾಮ್ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಮುಸ್ಲೀಂ ಸಮುದಾಯದ ಅಂಜುಮನ್ ಸಂಸ್ಥೆಯ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡದಕ್ಕಾಗಿ ಮುಸ್ಲೀಂ ಮುಖಂಡರು ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಮುಸ್ಲೀಂ ಸಮುದಾಯದವರ ವಿರುದ್ದ ಹೇಳಿಕೆ ನೀಡಿದ್ದಕ್ಕಾಗಿ ಮುತಾಲಿಕ್ ವಿರುದ್ದ ಕಾನೂನು ಕ್ರಮ ತೆಗೆದುಕೊಂಡು ಅವರನ್ನು ಜಿಲ್ಲೆಯಿಂದ...
ಹುಬ್ಬಳ್ಳಿ :ಗಣೇಶೋತ್ಸವ ಬಂತಂದ್ರೆ ಸಾಕು ಎಲ್ಲಿಲ್ಲದ ಸಡಗರ, ಸಂಭ್ರಮ. ಹಿಂದೂಗಳ ಬಹುದೊಡ್ಡ ಹಬ್ಬವೇ ಈ ಗಣೇಶ ಚತುರ್ಥಿ. ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಅತಿದೊಡ್ಡ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡುತ್ತಾರೆ. ಹುಬ್ಬಳ್ಳಿ ಗಣಪತಿ ನೋಡುವುದಕ್ಕೆ ಬೇರೆ ಬೇರೆ ಪ್ರದೇಶ ಸಾವಿರಾರು ಜನರು ಬರುತ್ತಾರೆ. ಆದ್ರೆ ಈ ಬಾರಿ ಡಿಜೆ ಹಚ್ಚುವುದಕ್ಕೆ ಹುಬ್ಬಳ್ಳಿ ಧಾರವಾಡ ಪೊಲೀಸ್...
ಹುಬ್ಬಳ್ಳಿ: ಸದ್ಯ ಬಿಜೆಪಿ ಮತ್ತು ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಡುವಿನ ಟಾಕ್ ಫೈಟ್ ಜೋರಾಗಿದೆ. ಶೆಟ್ಟರ್ ಮಾಡುವ ಆರೋಪಕ್ಕೆ ಬಿಜೆಪಿ ನಾಯಕರು ತಿರುಗೇಟು ನೀಡುತ್ತಿದ್ದಾರೆ. ಈ ನಡುವೆ ಮಾತಿನ ಯುದ್ಧಕ್ಕೆ ಶೆಟ್ಟರ್ ಅವರ ಪುತ್ರ ಎಂಟ್ರಿಕೊಟ್ಟಿದ್ದು, ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.
ಜಗದೀಶ್ ಶೆಟ್ಟರ್ ಅವರನ್ನ ಗುರಿಯಾಗಿಸಿಕೊಂಡು ಬಿಜೆಪಿ ನಾಯಕರು ಸಾಕಷ್ಟು ಹೇಳಿಕೆ ನೀಡುತ್ತಿದ್ದು,...
ಹುಬ್ಬಳ್ಳಿ: ಹುಬ್ಬಳ್ಳಿಯ ನವನಗರದ ಪಂಚಾಕ್ಷರಿ ನಗರದಲ್ಲಿ ವಿನಾಯಕ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಈ ಗಣಪತಿಗೆ ನಿನ್ನೆ ಗುರುವಾರ ಮುಸ್ಲಿಂ ಕುಟುಂಬ ಪೂಜೆ ಸಲ್ಲಿಸಿ, ಆರತಿ ಬೆಳಗಿದರು. ಹಾಗಾಗಿ ಪಂಚಾಕ್ಷರಿ ನಗರದ ಗಣೇಶ ಕೋಮು ಸೌಹಾರ್ದತೆಗೆ ಸಾಕ್ಷಿಯಾದ ಅಪರೂಪದ ಘಟನೆ ನಡೆದಿದೆ.
ಅಲಿಸಾಬ್ ನದಾಫ್ ಗಣೇಶನ ಪೂಜೆಯಲ್ಲಿ ಭಾಗಿಯಾದ ಮುಸ್ಲಿಂ ಕುಟುಂಬ. ಮುಸ್ಲಲ್ಮಾನ ಬಾಂಧವರು ಪೂಜೆ ಸಲ್ಲಿಸಿ,...
ಬೆಳಗಾವಿ; ರಾಜ್ಯದಲ್ಲಿ ಸಾಕಷ್ಟು ಕಡೆ ಇನ್ನೂ ಕೂಡಾ ಮಹಿಳೆಯರಿಗೆ ಶೌಚಾಲಯ ಮತ್ತು ಮರಣ ಹೊಂದಿದರೆ ಶವಸಂಸ್ಕಾರ ಮಾಡಲು ಸ್ಮಶಾನದ ಕೊರತೆ ಮಾತ್ರ ಯಾವ ಸರ್ಕಾರ ಬಂದರೂ ನಿವಾರಣೆ ಮಾಡುತ್ತಿಲ್ಲ. ಇದರಿಂದಾಗಿ ಜನ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ ಇದರಿಂದಾಗಿ ಜನರು ಸರ್ಕಾರದ ವಿರುದ್ದ ತಿರುಗಿ ಬೀಳಲು ಮುಂದಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಾವತಿಯ ಜನ ಗ್ರಾಮದಲ್ಲಿ...
ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅತ್ಯಂತ ಮಹತ್ವದ ಹಾಗೂ ಎಚ್ಚರಿಕೆಯ ಸುದ್ದಿಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ 'ಮೇರಾ...