ಹುಬ್ಬಳ್ಳಿ: ನಗರದಲ್ಲಿ ಜಂಟಿಯಾಗಿ ಸುದ್ದಿಗೋಷ್ಟಿ ನಡೆಸಿದ ಎಂ.ಎಲ್.ಸಿ ಹೆಚ್ ವಿಶ್ವನಾಥ್ ಮತ್ತು ಮಾಜಿ ಸಚಿವ ಹೆಚ್.ಎಮ್ ರೇವಣ್ಣ ಕುರುಬ ಸಮುದಾಯದ ಸಭೆ ನಡೆಸುವ ಕುರಿತು ಮಾತನಾಡಿದರು.
ಎಚ್.ಎಮ್ ರೇವಣ್ಣ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಒಟ್ಟು ದೇಶದಲ್ಲಿ ಕುರುಬ ಜನಾಂಗದವರು 12 ಕೋಟಿ ಜನಸಂಖ್ಯೆ ಇದ್ದು ಈಗಾಗಲೆ ಶೆಫರ್ಡ್ಸ್ ಇಂಡಿಯಾ ಇಂಟರ್ ನ್ಯಾಷನಲ್ ಕಾರ್ಯಕ್ರಮ ಹಾಗೂ ದೆಹಲಿ,ಹರಿಯಾಣ, ರಾಜಸ್ತಾನದಲ್ಲಿ...
ಹುಬ್ಬಳ್ಳಿ :ರಾಜ್ಯ ರಾಜಕಾರಣದಲ್ಲಿ ಈಗ 'ಬಕೆಟ್' ಎನ್ನುವ ಶಬ್ದ ಬಹಳವಾಗಿಯೇ ಕೇಳಿಬರುತ್ತಿದೆ ಇದಕ್ಕೆ ಕಾರಣ ಕಳೆದ ಬಾರಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಹಳ ಜನ ಬಿಜೆಪಿ ಶಾಸಕರಿಗೆ ಟಿಕೆಟ್ ಕೈತಪ್ಪಿಸಿ ಹೊಸಬರಿಗೆ ಮಣೆ ಹಾಕಿರುವ ಹಿನ್ನೆಲೆಯಲ್ಲಿ ಈಗ ಹಲವಾರು ಬಿಜೆಪಿ ನಾಯಕರು ಸ್ವಪಕ್ಷದ ವಿರುದ್ದವೇ ತಿರುಗಿ ಬಿದ್ದಿದ್ದಾರೆ.
ಇದಕ್ಕೆ ಸಾಕ್ಷಿ ಎಂಬಂತೆ ಕಳೆದ ನಾಲ್ಕು ದಿನಗಳ...
ಹಾಸನ :ಜೈಲನಲ್ಲಿರುವ ಖೇದಿಗಳಿಗೆ ಮಾಧಕ ವಸ್ತುಗಳು ಯಾವ ರೀತಿ ಬಂದು ಸೇರುತ್ತವೆ ಎನ್ನುವುದರ ಜಅಲ ಪತ್ತೆ ಹಚ್ಚಲು ಹೊರಟ ಪೊಲೀಸರಿಗೆ ತಿಳಿದು ಬಂದಿರುವ ಶಾಕ್ ಸಂಗತಿ ಇಲ್ಲಿದೆ ನೋಡಿ.
ಜೈಲಿನೊಳಗೆ ಮಾಧಕ ವಸ್ತುಗಳಸಾಗಾಟದ ಜಾಲ ಪತ್ತೆ ಹಚ್ಚಲು ಹೊರಟ ಪೊಲೀಸರಿಗೆ ಇಬ್ಬರು ಖೈದಿಗಳು ಸಿಕ್ಕಿಬಿದ್ದಿದ್ದಾರೆ. ಅವರ ಮೂಲಕ ಮಾಹಿತಿ ಸಂಗ್ರಹಿಸಲಾಗಿದೆ.ಅಂಬೇಡ್ಕರ್ ನಗರದ ತರಕಾರಿ ವ್ಯಾಪಾರಿ ಆಗಿರುವ...
ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬಡಕನಹಳ್ಳಿ ಗ್ರಾಮದಿಂದ ಗೌಡಗೇರೆ ಮಾರ್ಗವಾಗಿ ಮಾಡಲಾಗಿದ್ದ ಡಾಂಬರ್ ರಸ್ತೆ ಒಂದೇ ದಿನದಲ್ಲಿ ಕಿತ್ತು ಹೋಗಿರುವ ಘಟನೆ ನಡೆದಿದೆ.
ಗ್ರಾಮಗಳಲ್ಲಿ ಡಾಂಬರೀಕರಣ ಮಾಡಿ ರಸ್ತೆಗಳನ್ನು ಅಭಿವೃದ್ದಿಗೊಳಿಸಿ ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಲೋಕೋಪಯೋಗಿ ಇಲಾಖೆ ಸುಮಾರು 60 ಲಕ್ಷ ರೂಪಾಯಿ ವೆಚ್ಚದಲ್ಲಿ ಗ್ರಾಮದಲ್ಲಿ ರಸ್ತೆ ಕಾಮಗಾರಿ ಮಾಡಲಾಗಿತ್ತು. ಆದರೆ ಕಳಪೆ ರಸ್ತೆ ಕಾಮಗಾರಿ...
ಧಾರವಾಡ: ತಾಲೂಕಿನ ನರೇಂದ್ರ ಗ್ರಾಮದ ಬಳಿ ಇರುವ ಗುಡ್ಡದ ಬಸವಣ್ಣ ದೇವರ ದರ್ಶನಕ್ಕೆ ಹೋಗಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಧಾರುಣವಾಗಿ ಸಾವಿಗೀಡಾಗಿರುವ ಘಟನೆ ಬೇಲೂರ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ.
ಕೋಟೂರ ಗ್ರಾಮದ ನಾಗರಾಜ ಪರಕಳ್ಳಿ (22) ಮತ್ತು ಗಂಗಾಧರ ಹೊಸವಾಳ (22) ಎಂಬುವವರೇ ಸಾವಿಗೀಡಾದ ದುರ್ದೈವಿಗಳು.
ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ...
ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಅಸಮಾಧಾನದ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಆರಂಭಗೊಂಡಿದೆ. ಧಾರವಾಡ ಮಾಹಾನಗರ ಫಲಾನುಭವಿಗಳ ಪ್ರಕೋಷ್ಠದ ಸಂಚಾಲಕ ಹನಮಂತಪ್ಪ ದೊಡ್ಡಮನಿ ರಾಜೀನಾಮೆ ನೀಡಿದ್ದಾರೆ.
ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ಹನಮಂತಪ್ಪ ದೊಡ್ಡಮನಿ ರಾಜೀನಾಮೆ ಸಲ್ಲಿಸಿದ್ದಾರೆ. ವಾಟ್ಸಪ್ ಮೂಲಕ ಹು-ಧಾ ಮಾಹಾನಗರ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್ ಕಪಟಕರ್ ಅವರಿಗೆ ರಾಜೀನಾಮೆ...
ಧಾರವಾಡ : ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಸರ್ಕಾರಿ ಕಚೇರಿಗಳಲ್ಲಿಹಣವಿಲ್ಲದೆ ಕೆಲಸ ಆಗೋದಿಲ್ಲ ಅನ್ನೋ ವಾತಾವರಣ ಸೃಷ್ಟಿ ಆಗಿತ್ತು. ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿ ಕೆಲಸ ಮಾಡತ್ತಿದ್ದ ಅಧಿಕಾರಿಗಳ ವಿರುದ್ದ ಕರ್ನಾಟಕ ಟಿವಿ ವರದಿ ಬಿತ್ತರಿಸಿತ್ತು ವರದಿ ಬಿತ್ತರಿಸಿದ ಕೆಲವೇ ಗಂಟೆಗಳಲ್ಲಿ ಲೋಕಾಯುಕ್ತ ಎಸ್ಪಿ ಸತೀಶ್ ಚಿಟಗುಪ್ಪಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಮಿನಿ ವಿಧಾನಸೌಧದ ಅಧಿಕಾರಿಗಳು...
ಹುಬ್ಬಳ್ಳಿ: ನಗರದ ವಿಮಾನ ನಿಲ್ದಾಣದಲ್ಲಿ ಮೋಡ ಬಿತ್ತನೆ ಮಾಡಿದ ಬಳಿಕ ಹೆಚ್.ಕೆ ಪಾಟೀಲ್ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು.
ನಾವು ವಿಜ್ಞಾನವನ್ನು ನಂಬಿ ರೈತರಿಗೆ ಅನುಕೂಲವಾಗಲಿ ಎನ್ನುವ ದೃಷ್ಟಿಯಿಂದ ಮೋಡಗಳನ್ನು ಬಿತ್ತನೆ ಮಾಡಿದ್ದೇವೆ. ಶಾಸಕ ಪ್ರಕಾಶ್ ಕೋಳಿವಾಡ ಅವರು ಕುಟುಂಬದ ಮಾರ್ಗದರ್ಶನದ ಜೊತೆಗೆ ಹಾವೇರಿ ಶಾಸಕರು ಪ್ರಾರಂಭ ಮಾಡಿದ್ರು. ನಾನು, ರುದ್ರಪ್ಪ ಲಮಾಣಿ ಚಾಲನೆ ಕೊಟ್ಟು ಬಂದ್ವಿ....
ಹುಬ್ಬಳ್ಳಿ: ರಾಜ್ಯದಲ್ಲಿ ಸಕಾಲಕ್ಕೆ ಮಳೆ ಬಾರದ ಕಾರಣ ಬೆಳೆ ಬೆಳೆಯುವ ರೈತರಿಗೆ ಬರಗಾಲ ಆವರಿಸಿದೆ. ರೈತರ ಕಷ್ಟ ನಿವಾರಿಸಲು ಸರ್ಕಾರ ಕೃತಕವಾಗಿ ಮೋಡ ಬಿತ್ತನೆಗೆ ಅನುಮತಿ ನೀಡಿದ ಬೆನ್ನಲ್ಲೆ ಸರ್ಕಾರ ಮೋಡ ಬಿತ್ತನೆಗೆ ಅಧಿಕೃತವಾಗಿ ಚಾಲನೆ ನೀಡಿತು.
ಈಗಾಗಲೆ ಸರ್ಕಾರದಿಂದ ಕೃತಕ ಮೋಡ ಬಿತ್ತನೆಗೆ ಅನುಮತಿ ಸಿಕ್ಕ ಬೆನ್ನಲ್ಲೆ ಕೃತಕ ಮೋಡ ಬಿತ್ತನೆ ಮಾಡಿ ರೈತರಿಗೆ...
ಹುಬ್ಬಳ್ಳಿ: ಭಾರತೀಯ ಜನತಾ ಪಾರ್ಟಿ ಎಂದಿಗೂ ಕೂಡ ಯಾವುದೇ ಜಾತಿಯನ್ನು ಕಡೆಗಣಿಸಿಲ್ಲ. ಎಂದೂ ಇಲ್ಲದ ಜಾತಿ ಪ್ರೇಮ ಇಂದು ಉಕ್ಕಿ ಹರಿಯುತ್ತಿರುವುದನ್ನು ನೋಡಿದರೆ ನಿಜಕ್ಕೂ ನನಗೆ ಮುಜುಗರ ಉಂಟಾಗುತ್ತಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಲಿಂಗಾಯತರಿಗೆ ಮಾತ್ರವಲ್ಲದೆ...
Political News: ಎಸ್ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...