Friday, September 25, 2026

ಜಿಲ್ಲಾ ಸುದ್ದಿಗಳು

DK shivakumar: ನಮ್ಮ ಆಣೆಕಟ್ಟುಗಳಿಗೆ ಭೇಟಿ ನೀಡಿ ವಾಸ್ತವಾಂಶ ಪರಿಶೀಲಿಸಲಿ..!

ನವದೆಹಲಿ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದವರು ಕರ್ನಾಟಕದ ಕಾವೇರಿ ನದಿಯ ಆಣೆಕಟ್ಟುಗಳಿಗೆ ಭೇಟಿ ನೀಡಿ ಅಲ್ಲಿನ ವಾಸ್ತವಾಂಶವನ್ನು ಪರಿಶೀಲಿಸಬೇಕು ಎಂದು ಮನವಿ ಮಾಡಿದ್ದೇವೆ. ಆಗಲಾದರೂ ನಮ್ಮ ಪರಿಸ್ಥಿತಿ ಅವರಿಗೆ ಅರ್ಥವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ನವದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಹೇಳಿದ್ದಿಷ್ಟು: “ಕಾವೇರಿ ನೀರಿನ ವಿಚಾರವಾಗಿ ನಮ್ಮ ಅಧಿಕಾರಿಗಳ ಹೋರಾಟದ ಪರಿಣಾಮವಾಗಿ...

Forest: ಅರಣ್ಯ ಇಲಾಖೆ ಶಾರ್ಪ್ ಶೂಟರ್ ಮೇಲೆ ಕಾಡಾನೆ ದಾಳಿ..!

ಆಲೂರು : ಗಾಯಗೊಂಡು ತಿರುಗಾಡುತಿದ್ದ ಭೀಮ ಕಾಡಾನೆಗೆ ಹೆಚ್ಚಿನ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಮುಂದಾಗಿದ್ದ ಸಂದರ್ಭದಲ್ಲಿ ಸಿಬ್ಬಂದಿ ಮೇಲೆ ಭೀಮ ಹೆಸರಿ ಕಾಡಾನೆ ದಾಳಿ ನಡೆಸಿರುವ ಘಟನೆ ನಡೆದಿದೆ. ಆಲೂರು ಸಮೀಪದ ಹಳ್ಳಿಯೂರಿನಲ್ಲಿ ಘಟನೆ ನಡೆದಿದ್ದು, ಕಾಡಾನೆಗೆ ಅರೆವಳಿಕೆ ಮದ್ಧು ನೀಡವ ಶಾರ್ಪ್ ಶೂಟರ್ ವೆಂಕಟೇಶ್ ಗಾಯಗೊಂಡಿದ್ದಾರೆ.  ಚಿಕಿತ್ಸೆ ನೀಡಲು ಮುಂದಾಧಾಗ ಏಕ ಏಕಿ...

Delivery Pain: ಸಭೆಯಲ್ಲಿ ತುಂಬು ಗರ್ಭಿಣಿಗೆ ಹೆರಿಗೆ ನೋವು: ಆಸ್ಪತ್ರೆಗೆ ದಾಖಲು..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಗೆ ತುಂಬು ಗರ್ಭಿಣಿ ಪಾಲಿಕೆ ಸದಸ್ಯೆ ಆಗಮಿಸಿದ್ದರು. ಆದ್ರೆ ಸಭೆಗೆ ಆಗಮಿಸುತ್ತಿದಂತೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಾನಗರ ಪಾಲಿಕೆ ಸದಸ್ಯೆ ಸರಸ್ವತಿ ಧೋಂಗಡಿ ಎಂಬುವವರೇ ಆಸ್ಪತ್ರೆಗೆ ದಾಖಲಾದ ಸದಸ್ಯೆಯಾಗಿದ್ದಾರೆ. ಇಂದು ನವೀಕರಣಗೊಂಡ ಪಾಲಿಕೆಯ ಸಭಾಭವನದಲ್ಲಿ ಸಾಮಾನ್ಯ ಸಭೆ ನಡೆಯುತ್ತಿತ್ತು. ಸಾಮಾನ್ಯ ಸಭೆಗೆ ವಾರ್ಡ್...

Gurukula:ಗಂಗೂಬಾಯಿ ಹಾನಗಲ್ ಗುರುಕುಲಕ್ಕೆ ಆರ್ಥಿಕ ಸಂಕಷ್ಟ..!

ಹುಬ್ಬಳ್ಳಿ: ಗಂಗೂಬಾಯಿ ಹಾನಗಲ್ ಭಾರತೀಯ ಶಾಸ್ತ್ರೀಯ ಸಂಗೀತ ಗುರುಕುಲಕ್ಕೆ ಆರ್ಥಿಕ‌ ಸಂಕಷ್ಟ ಎದುರಾಗಿದ್ದು ಕಳೆದ ನಾಲ್ಕು ತಿಂಗಳಿಂದ ಗುರುಕುಲದ ಗುರುಗಳಿಗೆ  ಹಾಗೂ ತಬಲ ಸಾರಥಿಗಳಿಗೆ  ಗೌರವ ಧನ ದೊರೆಯದ ಕಾರಣ ಗುರುಕುಲಕ್ಕೆ ಸಂಕಷ್ಟ ಎದುರಾಗಿದೆ. ಗುರುಕುಲದ ಗುರುಗಳಿಗೆ ಗೌರವ ಧನ ಹಾಗೂ ಗುರುಕುಲದ ಸರ್ವತೋಮುಖ ಅಭಿವೃದ್ದಿಗೆ ಅನುದಾನ  ಬಿಡುಗಡೆ ಮಾಡುವಂತೆ ಎಂಎಲ್ಸಿ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ...

Drought area: ಬರಗಾಲ ಘೋಷಣೆ ಮಾಡುವಂತೆ ರೈತರಿಂದ ಪ್ರತಿಭಟನೆ.

ಬೀದರ್:  ಜಿಲ್ಲೆಯ ಹುಲಸೂರ ತಾಲೂಕಿಗೆ ಬರಗಾಲ ಘೋಷಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ  ಪ್ರತಿಭಟನೆ ನಡೆಸಿದರು. ಮುಂಗಾರು ಬಿತ್ತನೆಯ ಬೆಳೆಗಳು ಮಳೆ ಬಾರದಿದ್ಧಕ್ಕೆ ಸಂಪೂರ್ಣ ಒಣಗುತ್ತಿವೆ ಅನ್ನದಾತ ಸಂಕಷ್ಟದಲ್ಲಿದ್ಧು ಅನ್ನದಾತನ ಕಷ್ಟಕ್ಕೆ ಸರ್ಕಾರ ಸ್ಪಂದಿಸಿ ಬರಗಾಲ ಘೊಷಣೆ ಮಾಡಬೇಕು, ಎಕರೆಗೆ 25 ಸಾವಿರ ರೂಪಾಯಿ ಪರಿಹಾರ ಧನ ನೀಡಬೇಕೆಂದು...

Pragenent Women: ಹೆರಿಗೆ ನೋವಿನಲ್ಲಿಯೂ ಸಭೆಗೆ ಬಂದ ಪಾಲಿಕೆ ಸದಸ್ಯೆ ಸರಸ್ವತಿ ಧೋಂಗಡಿ…!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಗೆ ಹೆರಿಗೆ ನೋವಿನಲ್ಲಿಯೂ ಹಾಜರಾಗುವ ಮೂಲಕ ಪಾಲಿಕೆ ಸದಸ್ಯೆ ಸರಸ್ವತಿ ಧೋಂಗಡಿ ತಮ್ಮ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ. ಹೌದು..ನವೀಕರಣಗೊಂಡ ಪಾಲಿಕೆಯ ಸಭಾಭವನದಲ್ಲಿ ನಡೆಯುತ್ತಿರುವ ಸಾಮಾನ್ಯ ಸಭೆಗೆ ವಾರ್ಡ್ ನಂಬರ್ 54ರ ಸದಸ್ಯೆ ಸರಸ್ವತಿ ಧೋಂಗಡಿಯವರು ತಮ್ಮ ಹೆರಿಗೆ ನೋವಿನಲ್ಲಿಯೂ ಕೂಡ ಸಾಮಾನ್ಯ ಸಭೆಗೆ ಹಾಜರಾಗಿರುವುದು ನಿಜಕ್ಕೂ ಗೈರಾದ...

Bendre: ಬೇಂದ್ರೆ ಜನ್ಮ ದಿನವನ್ನು ವಿಶ್ವ ಕವಿ ದಿನವನ್ನಾಗಿ ಆಚರಿಸಲು ಸರ್ಕಾರಕ್ಕೆ ಮನವಿ

ಧಾರವಾಡ:ಕನ್ನಡ ನಾಡು ಕಂಡ ಶ್ರೇಷ್ಠ ಕವಿ ಎಂದರೆ ದತ್ತಾತ್ರೆಯ ರಾಮಚಂದ್ರ ಬೇಂದ್ರೆ ಅವರು ಈಗ ಇವರ ದಿನವನ್ನು ವಿಶ್ವ ದಿನವನ್ನಾಗಿ ಆಚರಿಸಬೇಕೆಂದು ಸಂರ್ ಸಂಸ್ಥೆಗಳು ಮನವಿ ಮಾಡಿಕೊಳ್ಳುತ್ತಿದ್ದಾರೆ. ದ.ರಾ. ಬೇಂದ್ರೆ ಅಂದರೆ ಯಾರಿಗೆ ಗೊತ್ತಿಲ್ಲ. ಕನ್ನಡ ನಾಡು ಕಂಡ ಶ್ರೇಷ್ಠ ಕವಿ ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಯವರು. ಆಧ್ಯಾತ್ಮದಿಂದ ಹಿಡಿದು ನಿಸರ್ಗದವರೆಗೆ ಎಲ್ಲ ಬಗೆಯ ಕವಿತೆ...

Opposition party: ಸಭೆಗೂ ಮುನ್ನವೇ ಆಡಳಿತ ಪಕ್ಷ, ಪ್ರತಿಪಕ್ಷದ ಜಟಾಪಟಿ..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ಆರಂಭಕ್ಕೂ ಮುನ್ನವೇ ಸಭೆಯು ಗೊಂದಲದ ಗೂಡಾಗಿದ್ದು, ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ಜಟಾಪಟಿ ಜೋರಾಗಿಯೇ ನಡೆಯಿತು. ಹೌದು..ಸಾಮಾನ್ಯ ಸಭೆಯಲ್ಲಿ ಚರ್ಚಿಸುವ ವಿಷಯಕ್ಕೆ ಸಂಬಂಧಿಸಿದಂತೆ ಸಭೆ ಆರಂಭಕ್ಕೆ ಮುನ್ನವೇ ಮಾಜಿ ವಿಪಕ್ಷ ನಾಯಕ ದೋರಾಜ ಮಣಿಕುಂಟ್ಲ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಆಡಳಿತ ಪಕ್ಷದ ಸದಸ್ಯರು ಮಾತಿಗೆ ಮಾತು...

Building opening: ನವೀಕೃತ ಸಭಾಭವನ ಉದ್ಘಾಟನೆ: 48 ಲಕ್ಷ ವೆಚ್ಚದಲ್ಲಿ ನವೀಕರಣ…!

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನೂತನ ಸಭಾಭವನವನ್ನು ಮೇಯರ್ ವೀಣಾ ಭರದ್ವಾಡ, ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ, ವಿಪಕ್ಷ ನಾಯಕಿ ಸುವರ್ಣ ಕಲಕುಂಟ್ಲ ನೆರವೇರಿಸಿದರು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ನೂತನ ಸಭಾಭವನ ಸುಮಾರು 48ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನವೀಕೃತ ಸಭಾಭವನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಈಗಾಗಲೇ ಸಾಕಷ್ಟು ವೈಶಿಷ್ಟ್ಯಗಳನ್ನು ಒಳಗೊಂಡಿರುವ ಸಭಾಭವನವನ್ನು ಸಾಮಾನ್ಯ ಸಭೆಯ ಆರಂಭಕ್ಕೂ...

Coconut: ತೆಂಗಿನಕಾಯಿ ಹರಿಯಲು ಹೋಗಿ ವಿದ್ಯುತ್ ತಗುಲಿ ಯುವಕ ಸಾವು..!

ಧಾರವಾಡ : ಬೀಸುಗೋಲಿನಿಂದ ತೆಂಗಿನಕಾಯಿ ಹರಿಯುವ ವೇಳೆ ವಿದ್ಯುತ್ ತಂತಿ ತಗುಲಿ ಯುವಕನೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬೊಗೇನರ ಕೊಪ್ಪದಲ್ಲಿ ನಡೆದಿದೆ. ಸಾವನ್ನಪ್ಪಿದ ಯುವಕನನ್ನು ಮಾಂತೇಶ್ ಈಳಿಗೇರ(24) ಎಂದು ಗುರುತಿಸಲಾಗಿದೆ.ಮಂಜುನಾಥ ಚಟ್ನಿ ಎಂಬುವರ ಜಮೀನಿನಲ್ಲಿ ಈ ಘಟನೆ ನಡೆದಿದ್ದು. ಸಾವಿಗೀಡಾದ ಯುವಕ,,ಮಂಜುನಾಥ ಎಂಬುವರ ಜಮೀನಿನಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದ. ಸ್ಥಳಕ್ಕೆ ಕಲಘಟಗಿ...
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img