ಹುಬ್ಬಳ್ಳಿ: ಸರಿಯಾಗಿ ಮಿದ್ಯುತ್ ಪೂರೈಕೆಯಾಗುತ್ತಿಲ್ಲ ಹಾಗಾಗಿ ನಮ್ಮ ಜಮೀನುಗಳಿಗೆ ಸರಿಯಾಗಿ ನೀರುಣಿಸಲು ಆಗದೇ ಬೆಳೆಗಳು ಒಣಗುತ್ತಿವೆ ಎಂದು ರೈತರು ನಗರದ ಹೆಸ್ಕಾಂ ಕೇಂದ್ರ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು.
ಅನಿಯಮಿತ ವಿದ್ಯುತ್ ಪೂರೈಕೆಯಿಂದ ಧಾರವಾಡ, ಹುಬ್ಬಳ್ಳಿ, ಗದಗ, ಹಾವೇರಿ,ಬೆಳಗಾವಿ ಸೇರಿದಂತೆ ಏಳು ಜಿಲ್ಲೆಗಳಿಂದ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು ಕನಿಷ್ಠ ಏಳು ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು...
ಹುಬ್ಬಳ್ಳಿ : ಧಾರವಾಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಇದುವರೆಗೆ ಹುಬ್ಬಳ್ಳಿ ಧಾರವಾಡ ಅಪರಾಧ ಮತ್ತು ಸಂಚಾರ ಡಿಸಿಪಿಯಾಗಿದ್ದ ಡಾ. ಗೋಪಾಲ ಎಂ. ಬ್ಯಾಕೋಡ್ ನಿಯುಕ್ತಿಗೊಂಡಿದ್ದಾರೆ.
ಇದುವರೆಗೆ ಎಸ್‌ಪಿಯಾಗಿದ್ದ ಲೋಕೇಶ ಜಗಲಸಾರ ಸ್ಥಾನದಲ್ಲಿ ಇಂದು ಬ್ಯಾಕೋಡ ನೇಮಕಗೊಂಡಿದ್ದಾರೆ. ಜಗಲಸಾರ ಅವರನ್ನು ಮೈಸೂರಿನ ಪೊಲೀಸ್ ಅಕಾಡೆಮಿಗೆ ವರ್ಗಾವಣೆ ಮಾಡಲಾಗಿದೆ.
ನಾಗರಿಕ ಹಕ್ಕು ಜಾರಿ ವಿಭಾಗದ ಎಸ್ ಪಿಯಾಗಿದ್ದ ಶ್ರೀಮತಿ...
ಮೈಸೂರು : ಗ್ಯಾರಂಟಿಗಳನ್ನು ಜಾರಿ ಮಾಡುವುದು ಸವಾಲು ಎನಿಸಲಿಲ್ಲ. ಆದರೆ ನಮ್ಮ ಸರ್ಕಾರಕ್ಕೆ ಅವುಗಳನ್ನು ಜಾರಿ ಮಾಡಬೇಕೆಂಬ ಎಂಬ ರಾಜಕೀಯ ಇಚ್ಛಾಶಕ್ತಿ ಇತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ವಿಪಕ್ಷಗಳು ಹಾಗೂ ದೇಶದ ಪ್ರಧಾನಿಗಳೇ ಗ್ಯಾರಂಟಿ ಅನುಷ್ಠಾನ ವಾದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿದ್ದರು....
ಮೈಸೂರು : ಈ ಬಾರಿಯ ದಸರಾ ಮಹೋತ್ಸವವನ್ನು ನಾಡಿನ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರ ಮೂಲಕ ಈ ಬಾರಿಯ ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು.
ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಈ ವರ್ಷದ "ನಾಡಹಬ್ಬ ದಸರಾ ಮಹೋತ್ಸವ"ಕ್ಕೆ ಚಾಲನೆ ನೀಡಲಿದ್ದಾರೆ. ದಶಕಗಳ ಕಾಲ ಕನ್ನಡ ಚಿತ್ರಗಳಿಗೆ ಸಂಗೀತದ ಮಾಧುರ್ಯ ಮತ್ತು ಚಿಂತನಶೀಲವಾದ...
ಮೈಸೂರು: ನಾಡ ದೇವತೆ ಚಾಮುಂಡಿ ದೇವಿ ಹಾಗೂ ರಾಜ್ಯದ ಜನರ ಆಶೀರ್ವಾದದಿಂದ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವಲ್ಲಿ ಯಶಸ್ವಿಯಾಗಿದೆ. ಚುನಾವಣೆಗೂ ಮುನ್ನ ದೇವಿ ಸನ್ನಿಧಾನದಲ್ಲಿ ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ನಡೆದಿದೆ. ನುಡಿದಂತೆ ನಡೆದಿರುವುದು ಈ ಸರ್ಕಾರದ ಸಾಧನೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ಈ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ...
ರಾಜಕೀಯ ಸುದ್ದಿ : ಜಗದೀಶ್ ಶೆಟ್ಟರ್ ಅವರ ಇನ್ಟಾಗ್ರಾಂ ಪ್ರೊಫೈಲ್‌ನಲ್ಲಿ ಅವರು ಪ್ರತಿನಿಧಿಸುತ್ತಿರುವ ಪಕ್ಷದ ಹೆಸರು ಟಿಕೆಟ್ ಕೈತಪ್ಪಿದ ಅಸಮಾಧಾನದಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದರು.
ಬಳಿಕ ಚುನಾವಣೆಗೆ ನಿಂತು ಸೋತಿದ್ದೂ ಆಯ್ತು. ಇದೀಗ ವಿಧಾನಪರಿಷತ್ ಕಾಂಗ್ರೆಸ್ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ. ಹೀಗಿದ್ದರೂ ಜಗದೀಶ್ ಶೆಟ್ಟರ್ ಅವರ ಇನ್ಟಾಗ್ರಾಂ ಪ್ರೊಫೈಲ್‌ನಲ್ಲಿ...
ಧಾರವಾಡ: ವಿಮಾನ ರದ್ದಾದರೂ ಪರ್ಯಾಯ ವ್ಯವಸ್ಥೆ ಕಲ್ಪಿಸದ ಕಾರಣಕ್ಕೆ ಪ್ರತಿಷ್ಠಿತ ವಿಮಾನಯಾನ ಸಂಸ್ಥೆಗಳಲ್ಲಿ ಒಂದಾದ 'ಸ್ಟಾರ್ ಏರಲೈನ್ಸ್'ಗೆ ಜಿಲ್ಲಾ ಗ್ರಾಹಕರ ಆಯೋಗ ಬರೋಬರಿ 8,10,000 ರೂ ದಂಡ ವಿಧಿಸಿದೆ.
ವಕೀಲೆ ಮಹೇಶ್ವರಿ ಉಪ್ಪಿನ ( ದೇಸಾಯಿ ) ಹಾಗೂ ಅವರೊಂದಿಗೆ 26 ಜನ ಹುಬ್ಬಳ್ಳಿಯ ಸುರಕ್ಷಾ ಟೂರ್ ಮತ್ತು ಟ್ರಾವೆಲ್ಸ್ ಮೂಲಕ 2022 ರ ಅ...
ಕೋಲಾರ: ಯಾವುದೇ ಸರ್ಕಾರ ಅಧಿಕಾರಕ್ಕೆ ಬರಲಿ ಅಧಿಕಾರಿಗಳು ಬದಲಾಗುತ್ತಾರೆ. ಬಿಜೆಪಿ ಸರ್ಕಾರ ಇದ್ದಾಗ ಮಾಲೂರು ತಾಲೂಕಿನಲ್ಲಿ ಭ್ರಷ್ಟ ಅಧಿಕಾರಿಗಳನ್ನು ಹಾಕಿ ಲೂಟಿ ಮಾಡಿದ್ದರು. ಬಿಜೆಪಿ ಸರ್ಕಾರ ಮತ್ತು ಸಂಸದರು ಯಾವುದೇ ಒಂದು ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಬಿಡಲಿಲ್ಲ. ಈಗ ನಾವು ಅದೇ ಅಧಿಕಾರಿಗಳನ್ನು ಇಟ್ಟುಕೊಂಡು ಕೆಲಸ ಮಾಡಲು ಆಗುತ್ತದಾ? ಎಂದು ಕೋಲಾರದಲ್ಲಿ ಮಾಲೂರು ಕ್ಷೇತ್ರದ...
ದಾವಣಗೆರೆ: ಜಿಲ್ಲೆಯ ಜಗಳೂರು ನಗರದಲ್ಲಿ ಕುತ್ತಿಗೆಗೆ ಸಿಕ್ಕಿ ಹಾಕಿಕೊಂಡು ಸಾವು ಬದುಕಿನ ಮದ್ಯೆ ಹೋರಾಡುತ್ತಿರುವ ತಮ್ಮನ ಪ್ರಾಣ ವಿಚಿತ್ರವೆಂಬಂತೆ ಅವನ ಸಹೋದರಿಯರು ಉಳಿಸಿದ್ದಾರೆ ಇವರ ಕೆಲಸಕ್ಕೆ ವೈದ್ಯರಿಂದಲೇ ಶಭಾಶ್ ಎನ್ನುವ ಗೌರವ ಸಿಕ್ಕಿದೆ.
ಜಗಳೂರು ನಗರದ ಜೆಎಂ ಇಮಾಂ ಸ್ಮಾರಕ ಕಿರಿಯ ಪ್ರಾಥಮಿಕ ಶಾಲೆಯ 4 ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯಾದ ವಂಶಿಕೃಷ್ಣ.ಟಿ ಎನ್ನುವ...
ಚಾಮರಾಜನಗರ: ಆಗಸ್ಟ್ 30 ರಂದು ಮೈಸೂರಿನಲ್ಲಿ ನಡೆಯಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹಲಕ್ಷ್ಮಿ' ಯೋಜನೆಯ ಚಾಲನಾ ಸಮಾರಂಭದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಚಾಮರಾಜನಗರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡರು.
ಜಿಲ್ಲಾ ಆಡಳಿತ ಭವನ ಆವರಣದಲ್ಲಿರುವ ವರನಟ ಡಾ.ರಾಜ್ ಕುಮಾರ್ ರಂಗಮಂದಿರದಲ್ಲಿ ನಡೆದ ಸಮಾರಂಭದಲ್ಲಿ ನೂರಾರು ಸಂಖ್ಯೆಯಲ್ಲಿ ಅಂಗನವಾಡಿ,...
Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...