Friday, September 25, 2026

ಜಿಲ್ಲಾ ಸುದ್ದಿಗಳು

Siddaramaiah; ಬಿಜೆಪಿ ಕರ್ನಾಟಕದಲ್ಲಿ ದಿವಾಳಿಯಾಗಿದೆ: ಸಿಎಂ

ಮೈಸೂರು ;ಅವರು ಇಂದು ಮೈಸೂರಿನ ಸರ್ಕಾರಿ ಭವನದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು  ನಮ್ಮ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರುವವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು  ತಿಳಿಸಿದರು. ಇಸ್ರೋಗೆ ಭೇಟಿ ನೀಡಲು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಮಗೆ ಸ್ವಾಗತ ಮಾಡಲು ಆಗಮಿಸುವುದು ಬೇಡ ಎಂದು ಸೂಚಿಸಿದ್ದರು. ಆದ್ದರಿಂದ ನಾವು ಸ್ವಾಗತಕ್ಕೆ ತೆರಳಲಿಲ್ಲ ಎಂದರು. ತಮ್ಮ...

January : ಹೊಸ ವರ್ಷಕ್ಕೆ “ಕೈ” ಸೇರುವ ಬಗ್ಗೆ ಸುಳಿವು ನೀಡಿದ ಮುನೇನಕೊಪ್ಪ..!

ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ನಮ್ಮ ಕಾರ್ಯಕರ್ತರನ್ನ ಸರಿಯಾಗಿ‌ ನಡೆಸಿಕೊಂಡಿಲ್ಲ ಎಂಬ ನೋವಿದೆ. ನಿಗಮ ಮಂಡಳಿ, ಪಕ್ಷದಲ್ಲಿ ಸ್ಥಾನ‌ಮಾನ ಕೊಡುವ ಕೆಲಸ ಆಗಲಿಲ್ಲ. ನಾವು ಅಧಿಕಾರದಲ್ಲಿ ಇದ್ದಾಗ ಕಾರ್ಯಕರ್ತರನ್ನ ಕಡೆಗಣಿಸಿದ್ದಾರೆ ಎಂಬ ನೋವು ಇದೆ. ಲೋಕಸಭಾ ಚುನಾವಣೆ ವೇಳೆ ನನ್ನ ಅಂತಿಮ ನಿರ್ಧಾರವನ್ನು ತಿಳಿಸುತ್ತೇವೆ ಎಂದು ಹೇಳುವ ಮೂಲಕ ಮಾಜಿ ಸಚಿವ ಶಂಕರ್...

Cricket: ಬ್ಯುಸಿ ಕೆಲಸಗಳ ನಡುವೆ ಕ್ರಿಕೆಟ್ ಆಡಿದ ಸಚಿವ ಸಂತೋಷ್ ಲಾಡ್.!

ಧಾರವಾಡ: ಕ್ರಿಕೆಟ್ ಆಟ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ ? ಅವರು ಯಾರೆ ಆಗಿರಲಿ, ಎಷ್ಟೇ ವಯಸ್ಸಾಗಿರಲಿ, ಯಾವುದೇ ಹುದ್ದೆಯಲ್ಲಿರಲಿ,ಎಷ್ಟೇ ಕೆಲಸಗಳಿರಲಿ ಕ್ರಿಕೆಟ್ ಅಂತ ಬಂದಾಗ ಎಲ್ಲವನ್ನು ಮರೆತು ಒಂದು ಬಾರಿ ಬ್ಯಾಟ್ ಹಿಡಿಯಬೇಕು ಎಂದೆನಿಸದೆ ಇರದು  ಇದಕ್ಕೆ ಉದಾಹರಣೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು. ತಮ್ಮ ಬ್ಯುಸಿ  ವೇಳಾ...

Joshi : ಮಹದಾಯಿ ಕುರಿತು ಕೋನರೆಡ್ಡಿಗೆ ತಿರುಗೇಟು ಕೊಟ್ಟ ಜೋಶಿ..!

ಹುಬ್ಬಳ್ಳಿ :ಮೊದಲಿನಿಂದಲೂ ಮಹದಾಯಿ ಕಾಮಗಾರಿ ವಿಚಾರವಾಗಿ ಪ್ರತಿಭಟನೆಗಳು ನಡೆಯುತ್ತಿವೆ. ಇದರ ವಿಚಾರವಾಗಿ ಕೋನರೆಡ್ಡಿಯವರು ನೀಡಿದ ಹೇಳಿಕೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ತಿರುಗೇಟು ನೀಡಿದ್ದಾರೆ. ನಮಗೆ ಮಹಾದಾಯಿ ಬಗ್ಗೆ ಬದ್ದತೆ ಇದೆ. ಕೋನರೆಡ್ಡಿ ಕೂಡಾ ಆ ಕಡೆ ಈ ಕಡೆ ಓಡಾಡಿ ಬಂದಿದ್ದಾರೆ. ಅವರೇನು ಮೊದಲು ಕಾಂಗ್ರೆಸ್ ನಲ್ಲಿ ಇರಲಿಲ್ಲ. ಕಾಂಗ್ರೆಸ್ ಹೋದ ತಕ್ಷಣ ಕೋನರೆಡ್ಡ...

Pralhadh joshi ; ಬಿಜೆಪಿ ತೊರೆಯುವವರಿಗೆ ಪರೋಕ್ಷವಾಗಿ ವಾರ್ನಿಂಗ್ ಕೊಟ್ಟ ಪ್ರಲ್ಹಾದ್ ಜೋಶಿ..!

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮಾಜಿ ಸಚಿವ  ಶಂಕರ್ ಪಾಟೀಲ್ ಮುನೇನಕೊಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿ ಹರಡಿದ ವಿಷಯದ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಮಾತನಾಡಿದ್ದಾರೆ. ಶಂಕರ್ ಪಾಟೀಲ್ ‌ಮುನೇನಕೊಪ್ಪ ಪಕ್ಷ ಬಿಟ್ಟು ಹೋಗಲ್ಲ ಅಂದುಕೊಂಡಿದ್ದೆನೆ. ನನಗಿರೋ‌ ಮಾಹಿತಿ ಪ್ರಕಾರ ಪಕ್ಷ ಬಿಟ್ಟು ಹೋಗಲ್ಲ ಎನ್ನುತ್ತಲೆ ಪಕ್ಷ...

jagadish shetter; ಹಲವಾರು ನಾಯಕರು ಬಿಜೆಪಿಯಿಂದ ನೊಂದು ಬರ್ತಿದ್ದಾರೆ..!

 ಹುಬ್ಬಳ್ಳಿ: ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇಂದಿನ ರಾಜಕೀಯದ ಬೆಳವಣಿಗೆ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಮುಂಬರುವ ದಿನಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಎಲ್ಲಾ ಪಕ್ಷಗಳು ಸಕಲ ಸಿದ್ದತೆಗಳನನ್ನು ನಡೆಸಿಕೊಳ್ಳುತ್ತಿದ್ದು ಆಪರೇಶನ್ ಹಸ್ತದ ಮೂಲಕ ಕಾಂಗ್ರೆಸ್ ಪಕ್ಷ ವಿಪಕ್ಷಗಳ ನಾಯಕರನ್ನು ತನ್ನತ್ತ ಸೆಳೆಯಲು ಗಾಳ ಬೀಸಿದೆ. ಈಗಾಗಲೇ ಹಲವು ನಾಯಕರು...

Shankar Patil Munenakoppa: ಮಹತ್ವದ ತಿರುವು ಪಡೆಯಲಿದೆಯಾ ಮುನೇನಕೊಪ್ಪ ಸುದ್ದಿಗೋಷ್ಠಿ.?

ಹುಬ್ಬಳ್ಳಿ  : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಆಪರೇಶನ್ ಹಸ್ತ ಪ್ರಾರಂಭಿಸಿದ್ದು ಅದಕ್ಕಾಗಿ ವಿಪಕ್ಷ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಸಕಲ ಸಿದ್ದತೆಯನ್ನು ನಡೆಸುತ್ತಿರುವ ಬೆನ್ನಲ್ಲೆ ಕೆಲವು ದಿನಗಳ ಹಿಂದೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಜಿಲ್ಲೆಯಿಂದ ಇಬ್ಬರು  ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಹೇಳಿಕೆ ಭಾರಿ ಚರ್ಚೆಗೆ ಕಾರಣವಾಗಿತ್ತು.ಬಹುಶಃ  ಆ...

Pressmeet :ಶಂಕರಪಾಟೀಲ್‌ ಮುನೇನಕೊಪ್ಪ ಸುದ್ದಿಗೋಷ್ಠಿ; ಕುತೂಹಲ ಕೆರಳಿಸಿದ ನಡೆ..!

ಧಾರವಾಡ: ನವಲಗುಂದ ಕ್ಷೇತ್ರದ ಮಾಜಿ ಶಾಸಕ ಮತ್ತು ಮಾಜಿ ಸಚಿವರಾದ ಶಂಕರ್ ಪಾಟೀಲ್ ಮುನೇನಕೊಪ್ಪರವರು ಸುದ್ದಿಗೋಷ್ಠಿಯನ್ನು ಕರೆದಿದ್ದು ಮಾಜಿ ಸಚಿವರ ಈ ನಡೆ್ ಕ್ಷೆತ್ರದ ಜನರಲ್ಲಿ ಕುತೂಹಲವನ್ನು ಕೆರಳಿಸಿದೆ., ಈಗಾಗಲೆ ಕೆಲವು ದಿನಗಳ ಹಿಂದೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಜಿಲ್ಲೆಯ  ಇಬ್ಬರು ನಾಯಕರು ಕಾಂಗ್ರೆಸ್‌ ಸೇರಬಹುದು ಎಂದು ಹೇಳಿಕೆ ನೀಡಿದ್ದರು....

Police : ಅಂದರ್-ಬಾಹರ್ ಆಟ- 12 ಆರೋಪಿಗಳು ಅಂದರ್

ಹುಬ್ಬಳ್ಳಿ: ಎಷ್ಟೇ ಎಚ್ಚರಿಕೆ ನೀಡಿದ್ದರೂ ಕದ್ದು ಮುಚ್ಚಿ ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 12 ಆರೋಪಿಗಳನ್ನ ವಶಕ್ಕೆ ಪಡೆಯುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಗ್ರಾಮೀಣ ಠಾಣೆ ಇನ್ಸಪೆಕ್ಟರ್ ಮುರುಗೇಶ ಚೆನ್ನಣ್ಣನವರ ನೇತೃತ್ವದಲ್ಲಿ ಪಿಎಸ್ಐ ಸೇರಿದಂತೆ ಸಿಬ್ಬಂದಿಗಳು ರೇವಡಿಹಾಳದಲ್ಲಿ ಜೂಜಾಡುತ್ತಿದ್ದವರ ಮೇಲೆ ದಾಳಿ ನಡೆಸಿ, ಏಳು ಆರೋಪಿಗಳನ್ನ ಬಂಧಿಸಿ 16 ಸಾವಿರ...

Bhoomi pooja: ಎಲ್ಇಪಿ ಬ್ಯಾಟರಿ ಉತ್ಪಾದನೆ ಘಟಕ ಭೂಮಿಪೂಜೆ ಕಾರ್ಯಕ್ರಮದಲ್ಲಿ ಡಿಸಿಎಂ

ಚಾಮರಾಜನಗರ: ಈ ಕಂಪನಿಯವರು ಬಹಳ ದೊಡ್ಡ ಸಾಹಸಕ್ಕೆ ಕೈ ಹಾಕಿದ್ದು, ಚಾಮರಾಜನಗರದಲ್ಲಿ ಈ ಬ್ಯಾಟರಿ ಉತ್ಪಾದನಾ ಘಟಕ ಸ್ಥಾಪನೆಗೆ ಮುಂದಾಗಿರುವುದಕ್ಕೆ ಅವರಿಗೆ ಉತ್ತೇಜನ ನೀಡಲು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ. ಗಾಳಿ ಮತ್ತು ಸೌರ ವಿದ್ಯುತ್ ಉತ್ಪಾದನೆ ಹಾಗೂ ಶೇಖರಣೆ ಸುಲಭದ ಕೆಲಸವಲ್ಲ. ಈ ಕೆಲಸಕ್ಕೆ ನೀವು ಮುಂದಾಗಿರುವುದು ಅತ್ಯುತ್ತಮ ನಿರ್ಧಾರವಾಗಿದೆ. ನಿಮಗೆ ಅಗತ್ಯವಾದ ಎಲ್ಲ ರೀತಿಯ...
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img