ಹಾಸನ: ನಗರದ ಪೆನ್ಷನ್ಮೊಹಲ್ಲಾ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪುಟ್ಟ ಮಗುವನ್ನು ತಾಯಿಯಿಂದ ದೂರ ಮಾಡಿದ್ದ ಪತಿ ರಿಜ್ವಾನ್ ಅಹಮ್ಮದ್ 2016 ರಲ್ಲಿ ನಾಜ್ನೀನ್ ಜೊತೆ ಮದುವೆಯಾಗಿದ್ದನು ನಂತರ ರಿಜ್ವಾನ್ ಅಹಮದ್ ಎರಡು ವರ್ಷ ಪತ್ನಿ, ಮಗುವಿನೊಂದಿಗೆ ದುಬೈನಲ್ಲಿದ್ದನು ನಂತರ ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ದುಬೈನಿಂದ ದಂಪತಿಗಳು ವಾಪಾಸ್ ಬಂದಿದರು. ಪತ್ನಿ ಮನೆಯಲ್ಲಿ ನಾಜ್ನೀನ್...
ಹುಬ್ಬಳ್ಳಿ: ಅವಳಿ ನಗರಗಳಲ್ಲಿ ಮಿತಿಮೀರಿದ ರೌಡಿಗಳ ಅಟ್ಟಹಾಸಕ್ಕೆ ಮತ್ತು ಪೈಶಾಚಿಕ ಕೃತ್ಯಕ್ಕೆ ನಗರದ ಜನತೆ ಭಯಭೀತರಾಗಿ ಕೇಂದ್ರದ ರಾಜಕೀಯ ನಾಯಕರಿಗೆ ಎಸ್ ಆರ್ ಪಾಟೀಲ್ ಎನ್ನುವವರು ಪತ್ರ ಬರೆದಿದ್ದಾರೆ.
ಹುಬ್ಬಳ್ಳಿ ಧಾರವಾಡ ಅವಳಿ ನಗರಗಳಲ್ಲಿ ಬಹಳ ಚರ್ಚೆಗೆ ಕಾರಣವಾಗಿರುವ ಸಂದೀಪ್ ಸೊಲಂಕೆ ಎನ್ನುವ ಯುವಕನ ಬೆತ್ತಲೆ ವೀಡಿಯೋ ಈಗ ದೇಶದೆಲ್ಲೆಡೆ ಸದ್ದು ಮಾಡುತ್ತಿದೆ ರಾಜ್ಯ ಮಾತ್ರವಲ್ಲದೆ...
ಚಿತ್ರದುರ್ಗ: ನಗರದಲ್ಲಿರುವ ನಜೀರ್ ಅಹ್ಮದ್ ಎನ್ನುವ ಉದ್ಯಮಿಯ ಮನೆಗೆ ನುಗ್ಗಿದ ದರೋಡೆಕೋರರು ಮನೆಯಲ್ಲಿದ್ದವರಿಗೆ ಪಿಸ್ತೂಲು ಮತ್ತು ಮಾರಕಾಸ್ತ್ರಗಳನ್ನು ತೋರಿಸಿ ಜುಲೈ 8 ರಂದು ಮನೆ ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ನಡೆದಿದ್ದು ಪ್ರಕರಣ ದಾಖಲಿಸಿಕೊಂಡ ಪೋಲಿಸರು ಕಳ್ಳರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳಾದ ಬೆಂಗಳೂರಿನ ದೇವಸಂದ್ರದ ಪ್ರಸನ್ನ, ಆರ್ ಟಿ ನಗರದ ಸಮ್ಮು ಆಲಿಯಾಸ್ ಬಷೀರ್ ಮತ್ತು...
ಬೆಂಗಳೂರು: ಕಾಂಗ್ರೆಸ್ ನ ಹಿರಿಯ ನಾಯಕರು ಹಾಗೂ ಕೇರಳದ ಮಾಜಿ ಮುಖ್ಯಮಂತ್ರಿಗಳಾದ ಉಮ್ಮನ್ ಚಾಂಡಿಯವರು ನಿಧನ ಹೊಂದಿದ್ದಾರೆ. ಉಮ್ಮನ ಚಾಂಡಿ ಸಾವನ್ನಪ್ಪಿರುವುದನ್ನು ಕೇರಳ ಕಾಂಗ್ರೆಸ್ ರಾಜ್ಯಾಧ್ಯಕ್ಷ ಕೆ. ನಟರಾಜ್ನ್ ಟ್ವಿಟ್ಟರ್ ಮೂಲಕ ಖಚಿತಪಡಿಸಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಉಮ್ಮನ್ ಚಾಂಡಿಯವರು ಕ್ಯಾನ್ಸರ್ ನಿಂದ ಬಳಲುತಿದ್ದು ಫೆಬ್ರವರಿ 12 ರಂದು ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಚಿಕಿತ್ಸೆ...
ಧಾರವಾಡ: ಪ್ರೀತಿ ಮಾಡಿ ಪ್ರಾಣ ಕಳೆದುಕೊಳ್ಳುವ ಸ್ಥಿತಿಗೆ ಇಲ್ಲೊಬ್ಬ ಯುವಕ ತಲುಪಿದ್ದಾನೆ. ತನ್ನ ಮಗಳನ್ನ ಪ್ರೀತಿಸುತ್ತಿದ್ದ ಯುವಕನಿಗೆ ತಂದೆಯೋರ್ವ ಚಾಕು ಇರಿದ ಘಟನೆ ಧಾರವಾಡದ ಸೈದಾಪುರದಲ್ಲಿ ಈಗಷ್ಟೇ ನಡೆದಿದ್ದು, ಯುವಕನ ಸ್ಥಿತಿ ಚಿಂತಾಜನಕವಾಗಿದೆ.
ಗುಜರಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸೈದಾಪುರ ಗೌಡರ ಓಣಿಯ ಶಶಾಂಕ ಮೂಗನ್ನವರ ಎಂಬ ಯುವಕನಿಗೆ ಸುತಗಟ್ಟಿ ಚಾಳನ ಹುಲಗಪ್ಪ ಬಡಿಗೇರ ಎಂಬಾತ...
ಬೆಂಗಳೂರು: ರಾಜ್ಯವನ್ನು ಅಭಿವೃದ್ದಿಯತ್ತ ಸಾಗಿಸಬೇಕು. ಎಲ್ಲರಿಗೂ ಉದ್ಯೋಗ ಸಿಗಬೇಕು ಎನ್ನುವ ದೃಷ್ಟಿಯಿಂದ ವಿದೇಶದಿಂದ ತಂತ್ರಜ್ಞಾನ ಕಂಪನಿಗಳನ್ನು ಮತ್ತು ಇನ್ನಿತರೆ ಎಂ ಎನ್ ಸಿ ಕಂಪನಿಗಳನ್ನು ಕರೆಸಿಕೊಳ್ಳುತ್ತಿವೆ ಅದೇರೀತಿ ಈಗ ಜಾಗತಿಕ ಮಟ್ಟದಲ್ಲಿ ಮೊಬೈಲ್ ಉನ್ನತ ಸ್ಥಾನ ಕಂಪನಿಯಾಗಿರುವ ಐ ಪೀನ್ ಸಂಸ್ಥೆ ತನ್ನಫಾಕ್ಸ ಕಾನ್ ಅನ್ನು ಬೆಂಗಳೂರಿನಲ್ಲಿ ಸ್ಥಾಪನೆ ಮಾಡಲು ಮುಂದಾಗಿದೆ.
ಅದಕ್ಕಾಗಿ ರಾಜ್ಯ ಸರ್ಕಾರ...
ಹಾಸನ: ಹೆಚ್ಚಿನ ಹಫ್ತಾ ಹಣ ಕೊಡಲಿಲ್ಲ ಅಂತ ಪುಡಿ ರೌಡಿಯೊಬ್ಬ ಅಂಗಡಿ ಮಾಲೀಕನಿಗೆ ಮನಸ್ಸು ಇಚ್ಛೆ ಹಲ್ಲೆ ಮಾಡಿರುವ ಘಟನೆ ಹಾಸನದ ಸಿದ್ದಯ್ಯ ನಗರದಲ್ಲಿ ನಡೆದಿದೆ.ಸೂರ್ಯಪ್ರಭ (54) ಹಲ್ಲೆಗೊಳಗಾದ ಪ್ರಭಾ ಆಟೋಮೋಟಿ ಶಾಪ್ ಮಾಲೀಕ. ಸಿದ್ದಯ್ಯ ನಗರದ ವಿಕ್ಕಿ ಅಲಿಯಾಸ್ ವಿಕಾಸ್ ಎಂಬಾತನಿಂದ ಕೃತ್ಯ ನಡೆಯದಿರುವುದು ಎಂಬುದು ಸ್ಥಳೀಯರ ಆರೋಪ
ಇಂದು ಸಂಜೆ ಅಂಗಡಿಗೆ ಬಂದ...
ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕು ಹಿರೆಕೋಡಿಯ ಕಾಮಕುಮಾರ ನಂದಿ ಮಹಾರಾಜ ಸ್ವಾಮೀಜಿ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ತಾಲೂಕಿನ ವರೂರಿನ ಜೈನ್ ಆಶ್ರಮಕ್ಕೆ ಕೇಂದ್ರ ಅಲ್ಪ ಸಂಖ್ಯಾತ ಆಯೋಗ ಸಮಿತಿ ಸದಸ್ಯರು ಭೇಟಿ ನೀಡಿದರು.ನವಗ್ರಹ ತೀರ್ಥ ಕ್ಷೇತ್ರಕ್ಕೆ ಗೃಹ ಸಚಿವ ಭೇಟಿ: ಜೈನ್ ಮುನಿಗಳಿಗೆ ಕೇಂದ್ರ ಸರ್ಕಾರ ಅಗತ್ಯ ಭದ್ರತೆ ಒದಗಿಸುವುದಾಗಿ ಗುಂಡೆ...
HUBLI:ಕಳೆದ ವರ್ಷ ಅತಿವೃಷ್ಟಿ ಬರೆ ಆಯ್ತು, ಈ ವರ್ಷ ಅನಾವೃಷ್ಟಿ ಬಿಟ್ಟು ಬಿಡದೆ ಕಾಡುತ್ತಿರುವ ಬೆನ್ನಲ್ಲೇ ರೈತನಿಗೆ ಮತ್ತೊಂದು ಪ್ರಾಣಿ ಕಂಟಕ ಎದುರಾಗಿ ಮುಂಗಾರು ಬೆಳೆ ಉಳಿಸಿಕೊಳ್ಳುವುದೇ ಅನ್ನದಾತನಿಗೆ ಸವಾಲಾಗಿದೆ. ರೈತರು ಬೆಳೆ ಉಳಿಸಿಕೊಳ್ಳಲು ಯಾವ ಪ್ಲ್ಯಾನ್ ಮಾಡಿದ್ದಾರೆ ಗೊತ್ತಾ. ನೀವು ಈ ಸ್ಟೋರಿ ನೋಡಲೇಬೇಕು...
ಹೌದು ! ಹೀಗೆ ರಸ್ತೆ ಬದಿ ಬಳಸಿ ಬಿಸಾಡಿದ...
ಕುಂದಗೋಳ: ತಾಲೂಕಿನ ಸಂಶಿ ಗ್ರಾಮದಲ್ಲಿ ಮಾದಿಗ ಸಮುದಾಯಕ್ಕೆ ಶವ ಸಂಸ್ಕಾರ ಮಾಡಲು ರುದ್ರ ಭೂಮಿಯೇ ಇಲ್ಲಾ ಎನ್ನುವುದು ವಿಪರ್ಯಾಸದ ಸಂಗತಿಯಾಗಿದೆ, ಇಂದು ತಹಶೀಲ್ದಾರ್ ಕಚೇರಿಗೆ ಬಂದು ತಹಶೀಲ್ದಾರ್ ಸರ್ ಗೆ ಮನವಿ ಪತ್ರವನ್ನು ನೀಡಿದ್ದಾರೆ.
ಹೌದು! ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿ ಮಾದಿಗ ಸಮುದಾಯದ ಜನಸಂಖ್ಯೆ ಸುಮಾರು ನೂರೈವತ್ತ ರಿಂದ ಎರಡು ನೂರುರ ವರೆಗೆ ಇದೆ ಆದರೆ...
Political News: ಎಸ್ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...