Friday, September 25, 2026

ಜಿಲ್ಲಾ ಸುದ್ದಿಗಳು

ಅವರನ್ನ ಬಿಟ್ಟು, ಇವರನ್ನ ಬಿಟ್ಟು ಇನ್ನೊಬ್ಬರಿಗೆ ಜೆಡಿಎಸ್ ಟಿಕೆಟ್ ನೀಡಲು ಮುಂದಾದ ಕುಮಾರಣ್ಣ

ಹಾಸನ : ಹಾಸನ ಜೆಡಿಎಸ್ ಟಿಕೆಟ್ ಹಂಚಿಕೆ ವಿಚಾರ ಮತ್ತೊಂದು ಬಿಗ್ ಟ್ವಿಸ್ಟ್ ಪಡೆದುಕೊಂಡಿದೆ. ಭವಾನಿ ರೇವಣ್ಣಗೆ ಟಿಕೆಟ್ ಕೊಡಲ್ಲ, ಕೆಎಂ ರಾಜೇಗೌಡ ಬೇಡ ಎಂದ ಕುಮಾರಸ್ವಾಮಿಗೆ ಟಕ್ಕರ್ ಕೊಡಲು ಮಾಜಿ ಸಚಿವ ರೇವಣ್ಣ ಮುಂದಾಗಿದ್ದಾರೆ. ಅದಕ್ಕಾಗಿ ಕಾಂಗ್ರೆಸ್ ನಾಯಕ, ಎರಡು ಬಾರಿ ಹಾಸನ ಕ್ಷೇತ್ರದಿಂದ ಸ್ಪರ್ದೆ ಮಾಡಿದ್ದ ಎಚ್.ಕೆ.ಮಹೇಶ್ ಅವರಿಗೆ ಗಾಳ ಹಾಕಲು ರೇವಣ್ಣ...

ಕಾಂಗ್ರೆಸ್ ಟಿಕೆಟ್ ಗಾಗಿ ಮಹಿಳಾಮಣಿಯರ ಪೈಪೋಟಿ-ಅದು ಧಾರವಾಡ ಗ್ರಾಮೀಣ ಕ್ಷೇತ್ರ

Political news: ಕರ್ನಾಟಕ ವಿಧಾನಸಭಾ ಚುನಾವಣೆ ಈಗಾಗಲೆ ಮನೆಯ ಅಂಗಳದಲ್ಲಿದ್ದು ಕೆಲವು124 ಕ್ಷೇತ್ರಗಳಲ್ಲಿ ಈಗಾಗಲೆ ಮೊದಲ ಪಟ್ಟಿಯಲ್ಲಿ  ಟಿಕೆಟ್ ಘೋಷಣೆ ಮಾಡಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿರುವ ಕಾಂಗ್ರೆಸ್ ಪಕ್ಷ ಇನ್ನು ಉಳಿದ ಕ್ಷೇತ್ರಗಳಲ್ಲಿ ಟಿಕೆಟ್ ಬಿಡುಗಡೆಗೆ ಎಡಬಲ ಎಣಿಸುತಿದ್ದಾರೆ. ಏಕೆಂದರೆ ಒಂದೊಂದು ಕ್ಷೇತ್ರದಲ್ಲಿಯೂ ಸಹ ಕಾಂಗ್ರೆಸ್ ಪಕ್ಷದಿಂದ ಎರಡು ಮೂರು ಆಕಾಂಕ್ಷಿಗಳು ಅಭ್ಯರ್ಥಿಗಳ ಸಾಲಿನಲ್ಲಿರುವ...

ಒಳ ಮೀಸಾಲಾತಿ ವಿಚಾರದಲ್ಲಿ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ, ಪ್ರತಿಭಟನಾಕಾರರಿಂದ ಪೋಲಿಸರಿಗೆ ಸಣ್ಣ ಪುಟ್ಟ ಗಾಯಗಳು

political news: ಬಿಜೆಪಿ ಸರ್ಕಾರ ಘೋಷಣೆ ಮಾಡಿರುವ ಒಳಮೀಸಲಾತಿಗೆ ಬಂಜಾರ ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದೆ. ಒಳ ಮೀಸಲಾತಿ ಜಾರಿ ಹಿನ್ನೆಲೆ ಶಿವಮೊಗ್ಗದ ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರು ಯಡಿಯೂರಪ್ಪ ಮನೆಯ ಕಿಟಕಿ ಗಾಜುಗಳನ್ನ ಒಡೆದು ಹಾಕಿದ್ದಾರೆ. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ, ತಳ್ಳಾಟ...

ಆದಿಚುಂಚನಗಿರಿ ಶ್ರೀಗಳ ವಿರುದ್ದ ಅವಹೇಳನಕಾರಿ ಹೇಳಿಕೆ- ಅಡ್ಡಾದಿಡ್ಡಿ ನಾಲಿಗೆ ಹರಿಬಿಟ್ಟ ಅಡ್ಡಂಡ ಕಾರ್ಯಪ್ಪ

 ಮಂಡ್ಯ: ಆದಿ ಚುಂಚನಗಿರಿ ಮಠದ ಪೀಠಾಧಿಪತಿಯಾಗಿರುವ ಶ್ರೀ ನಿರ್ಮಾಲಾನಂದ ಸ್ವಾಮಿಜಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ  ಅಡ್ಡಂಡ ಕಾರ್ಯಪ್ಪನವರ ವಿರುದ್ದ ಅವರ ಭಕ್ತಮಂಡಳಿಗಳು ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ಮತ್ತು ಸ್ವಾಭಿಮಾನಿ ಒಕ್ಕಲಿಗರ ವೇದಿಕೆಯವರು ಶ್ರೀಗಳೀಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಗ್ಗೆ ಮತ್ತು ಅವರ ವರ್ತನೆ ವಿರುದ್ದ  ವೇದಿಕೆಯವರು ಕಾರ್ಯಪ್ಪ ವಿರುದ್ದ ಆಕ್ರೋಶಗೋಂಡು ಪ್ರತಿಭಟನೆ ಕೈಗೊಂಡಿದ್ದಾರೆ. ವಿವಿಧ ಜನಪರ...

ಮೇಲಿಕೋಟೆಯಲ್ಲಿ ವೈರಮುಡಿ ಬ್ರಹ್ಮೋತ್ಸವ, ಏ 5 ರಂದು ಚೆಲುವನಾರಾಯಣ ಸ್ವಾಮಿಯ ಉತ್ಸವ

ಜಿಲ್ಲಾ ಸುದ್ದಿಗಳು: 'ಇಂದಿನಿಂದ ವಿಶ್ವ ವಿಖ್ಯಾತ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ'ವಿಜೃಂಭಣೆಯಿಂದ ಜರುಗಲಿದ್ದೂ ಅದ್ದೂರಿಯಾಗಿ ಜರುಗಲಿರುವ ಈ ವೈರಮುಡಿ ಉತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಈ ವೈರಮುಡಿ ಬ್ರಹ್ಮೋತ್ಸವವು ಇಂದಿನಿಂದ ಏ 8 ರವರೆಗೆ ಜರುಗಲಿದ್ದು ಬರೋಬ್ಬರಿ 12 ದಿನಗಳ ಕಾಲ ಅದ್ದೂರಿಯಾಗಿ ಜರುಗಲಿದೆ ಇನ್ನು ಈ ಉತ್ಸವಕ್ಕೆ  ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ದತೆಗಳು ನಡೆಯುತ್ತಿದೆ. ಇನ್ನು  ಏಪ್ರಿಲ್...

ಸಾಗರದಿಂದ ಕಾಗೋಡು ತಿಮ್ಮಪ್ಪಗೆ ಕಾಂಗ್ರೆಸ್ ಟಿಕೆಟ್ ಇಲ್ಲ

political news: ಸಾಗರ: ಈಗಾಗಲೆ ಕೆಲವು ದಿನಗಳ ಹಿಂದೆ  ರಾಜ್ಯ ಕಾಂಗ್ರೆಸ್ ಪಕ್ಷ 224 ರಲ್ಲಿ 124 ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಿಗೆ ಟಿಕೆಟ್ ನೀಡಿ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಟಿಕೆಟ್ ಪಡೆದ ಸಂತೋಷದಲ್ಲಿ ಅಭ್ಯರ್ಥಿಗಳು ಭರದಿಂದ ಪ್ರಚಾರ ಕೈಗೊಂಡಿರುವ ಬೆನ್ನಲ್ಲೆ ಟಿಕೆಟ್ ವಂಚಿತರಿಗೆ ಅಸಮದಾನ ಉಂಟಾಗಿದೆ. ಹಾಗಾಗಿ ಟಿಕೆಟ್ ವಂಚಿತರ ಬೆಂಬಲಿಗರು ಆಕ್ರೋಶವನ್ನು ವ್ಯಕ್ತಪಡಿಸುತಿದ್ದಾರೆ. ಈಗಾಗಲೆ ಟಿಕೆಟ್...

ನಿಮ್ಮ ಅಮೂಲ್ಯವಾದ ಮತವನ್ನು ಜೆಡಿಎಸ್ ಗೆ ನೀಡಿ ಮತ ವ್ಯರ್ಥ ಮಾಡಿಕೊಳ್ಳಬೇಡಿ ಅದು ಅಧಿಕಾರಕ್ಕೆ ಬರಲ್ಲ

ಗುರುಮಠಕಲ್: ನಿನ್ನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ಮತಕ್ಷೇತ್ರದ ಸೈದಾಪುರ ಗ್ರಾಮದಲ್ಲಿ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿರುವ ನೂತನ ಕಾಂಗ್ರೆಸ್ ಕಛೇರಿ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾತನಾಡಿ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಬಗ್ಗೆ ವ್ಯಂಗ್ಯ ಮಾಡಿದರು. ಇನ್ನು ಮುಂದೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲ್ಲ ನಿಮ್ಮ ಅಮೂಲ್ಯವಾದ ಮತವನ್ನು ಜೆಡಿಎಸ್ ಪಕ್ಷಕ್ಕೆ ಹಾಕಿ...

ರಾಷ್ಟ್ರೀಯ ಪಕ್ಷಗಳ ವಿರುದ್ದ ಹರಿಹಾಯ್ದ ಮಾಲೂರು ಜೆಡಿಎಸ್ ಅಭ್ಯರ್ಥಿ ಜೆ.ಇ ರಾಮೇಗೌಡ

ಕೋಲಾರ: ಕಾಂಗ್ರೆಸ್ ಪಕ್ಷದವರು ನೀಡಿರುವ ನಾಲ್ಕು ಗ್ಯಾರಂಟಿಯಲ್ಲಿ ಜನರಿಗೆ ಉಪಯೋಗವಾಗುವುದು ಒಂದೇ ಗ್ಯಾರಂಟಿ. ಅವರ ಕೈಯಲ್ಲಿ ಕೊಡೋಕೆ ಆಗುವುದು ಅಕ್ಕಿ ಮಾತ್ರ. ಉಳಿದವು ಯಾವುದೂ ಕೊಡೋದಕ್ಕೆ ಆಗಲ್ಲ. ಅವೆಲ್ಲಾ ಚುನಾವಣಾ ಗಿಮಿಕ್ ಅಷ್ಟೇ ಎಂದು ಮಾಲೂರಿನಲ್ಲಿ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಅಭ್ಯರ್ಥಿ ರಾಮೇಗೌಡ ಅವರು ವಾಗ್ದಾಳಿ ನಡೆಸಿದರು. ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ಪಕ್ಷದವರು 200 ಯೂನಿಟ್ ವಿದ್ಯುತ್...

ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಹೈ ವೋಲ್ಟೇಜ್ ಕ್ಷೇತ್ರವಾಗಿ ಪರಿಗಣಿಸಿರುವ ಕೋಲಾರದಲ್ಲಿ ಜೆಡಿಎಸ್ ಅಲ್ಪಸಂಖ್ಯಾತರ ಸಮಾವೇಶ

ಕೋಲಾರ : ೨೦೨೩ ರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು ಕೋಲಾರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಅಬ್ಬರದ ಪ್ರಚಾರವನ್ನ ಮುಂದುವರೆಸಿದ್ದಾರೆ, ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಹೈ ವೋಲ್ಟೇಜ್ ಕ್ಷೇತ್ರವಾಗಿ ಪರಿಗಣಿಸಿರುವ ಕೋಲಾರದಲ್ಲಿ ಜೆಡಿಎಸ್ ಅಲ್ಪಸಂಖ್ಯಾತರ ಸಮಾವೇಶ, ಭೋವಿ ಸಮಾವೇಶ, ಸವಿತಾಸಮಾಜ ಸೇರಿದಂತೆ ವಿವಿಧ ಸಮಾಜಗಳ ಸಮಾವೇಶ ಮಾಡುವ ಮೂಲಕ ಪ್ರಚಾರದಲ್ಲಿ...

ಹಾಸನದಲ್ಲಿ ಡಾ. ಪುನೀತ್ ರಾಜ್ ಕುಮಾರ್ ಪುತ್ತಳಿ ಅನಾವರಣ ಅಭಿಮಾನಿಗಳಿಗೆ ಬಿರಿಯಾನಿ ಊಟ

ಹಾಸನ: ನಗರದ ಎನ್.ಆರ್. ವೃತ್ತದ ಬಳಿ ಡಾ. ರಾಜಕುಮಾರ್, ಪುನೀತ್ ರಾಜಕುಮಾರ್ ಹಾಗೂ ಶಿವರಾಜಕುಮಾರ್ ಅಭಿಮಾನಿ ಸಂಘದ ಸಂಯುಕ್ತಾಶ್ರಯದಲ್ಲಿ ಡಾ.ಪುನೀತ್ ರಾಜಕುಮಾರ್ ಪುತ್ಥಳಿಯನ್ನು ಅಭಿಮಾನಿಗಳು ಅನಾವರಣಗೊಳಿಸಿದರು ಹಾಗೂ ವೀಕ್ಷಣೆ ಮಾಡಲು ಬಂದವರಿಗೆ ರುಚಿರುಚಿಯಾದ ಬಿರಿಯಾನಿ ಬೋಜನ ನೀಡಿದರು. ​ ​ ನಂತರ ಅಭಿಮಾನಿ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ಮೂರ್ತಿ ಹಾಗೂ ರತೀಶ್ ಮಾಧ್ಯಮದೊಂದಿಗೆ ಮಾತನಾಡಿ, ಹಾಸನ ಜಿಲ್ಲೆಯ...
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img