ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಬೈಕ್ ಗೆ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಮಹೇಶ್ ಮತ್ತು ಮಾರುತಿ ಎಂಬುವರು ಬಿಬಿಎಂಪಿ ಕಸದ ಲಾರಿಗೆ ಬಲಿಯಾದವರು. ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದ ಬಳಿ ಬೈಕ್ ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಘಟನಾ ನಂತರ ರಸ್ತೆ ತಡೆದು...
ಹುಬ್ಬಳ್ಳಿ: ಕಾಂಗ್ರೆಸ್ ಅವಧಿಯಲ್ಲಿ ಹಿಂದು ಕಾರ್ಯಕರ್ತರ ಹತ್ಯೆ ಮಾಡಿರುವುದು. ಇನ್ನು ಸಿದ್ದರಾಮಯ್ಯ ನವರು ಪ್ರತಿದಿನ ಟಿಪ್ಪು ಪೂಜೆ ಮಾಡುತ್ತಾರೆ. ಟಿಪ್ಪುವನ್ನು ಬೆಂಬಲಿಸಿ ಆರ್ ಎಸ್ಎಸ್ ಬೈಯ್ಯುವುದೇ ಸಿದ್ದರಾಮಯ್ಯನವರ ಕೆಲಸ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ. ಇನ್ನು ಶಾಸಕ ಸಿ.ಟಿ.ರವಿ ನೀಡಿರುವ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಅವರ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಮಾಧ್ಯಮದವರ...
ಹಾಸನ: ಕುಳಿತುಕೊ ಎಂದರೆ ಕೂರುವ, ನಿಲ್ಲು ಎಂದರೇ ನಿಲ್ಲುವ ಮಾಲಿಕನ ಆಜ್ಞೆಯನ್ನು ಚಾಚು ತಪ್ಪದೆ ಪಾಲಿಸುವ ಶ್ವಾನಗಳ ಪ್ರದರ್ಶನ, ಪ್ರಾಣಿ ಪ್ರೀಯರನ್ನು ರಂಜಿಸಿದ್ದು ಮಾತ್ರ ಸುಳ್ಳಲ್ಲ. ಹಾಸನದ ಕೆನಲ್ ಕ್ಲಬ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ದೇಶಿ ಹಾಗೂ ವಿದೇಶಿ ಶ್ವಾನಗಳ ಪ್ರದರ್ಶನ ಆಯೋಜಿಸಲಾಗಿತ್ತು. ಶ್ವಾನಗಳ ಪ್ರದರ್ಶನಕ್ಕೆ...
ಹಾಸನ: ಮಲೆನಾಡಿನ ಪ್ರಮುಖ ಬೆಳೆ ಅಂದರೆ ಅದು ಕಾಫಿ, ಕಾಫಿಬೆಳೆಯನ್ನೇ ನಂಬಿಕೊಂಡು ಲಕ್ಷಾಂತರ ಕುಟುಂಬಗಳು ಜೀವನ ಸಾಗಿಸುತ್ತಿದ್ದಾರೆ. ಈ ಭಾರಿ ಹೆಚ್ಚು ಮಳೆಯಿಂದ ಕಾಫಿ ಹೂ ಉದುರಿಹೋಗಿತ್ತು, ಇದೀಗ ಕೊಯ್ಲಿಗೆ ಬಂದಿರೋ ಕಾಫಿಗೂ ಅದೇ ವರುಣನ ಕಂಟಕ ಎದುರಾಗಿದೆ. ಕಳೆದ ಮೂರು ದಿನಗಳಿಂದ ಮಲೆನಾಡು ಭಾಗದಲ್ಲಿ ಸುರಿದ ಅಕಾಲಿಕ ಮಳೆಯಿಂದ ಅಳಿದುಳುದಿರೋ ಕಾಫಿಯೂ ನೆಲಕಚ್ಚಿದೆ....
ಬೆಂಗಳೂರು: ನೇಣುಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆಯಾಗಿದ್ದು, ಕುಟುಂಬದವರೆ ಕೊಲೆ ಮಾಡಿರುವ ಶಂಕೆ ಇದೆ. ಸುದ್ದಗುಂಟೆಪಾಳ್ಯದ ಗುರಪ್ಪನಪಾಳ್ಯದ ಮನೆಯೊಂದರಲ್ಲಿ ಘಟನೆ ನಡೆದಿದೆ. ಕತೀಜಾ ಕೊಬ್ರ (29) ಮೃತ ಗೃಹಿಣಿ. ಪತಿ ಮೆಹಬೂಬ್ ಪತ್ನಿಯನ್ನು ಕೊಂದಿದ್ದಾನೆಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಮೆಹಬೂಬ್ ಪರೀಷ್, ಮಾವ ಮತ್ತು ನಾದಿನಿಯನ್ನು ಸುದ್ದಗುಂಟೆಪಾಳ್ಯ ಪೊಲೀಸರು ವಶಪಡೆಸಿಕೊಂಡಿದ್ದಾರೆ. ಮೃತ ಗೃಹಿಣಿ ತಂದೆ ಘಟನೆ...
ಗದಗ : ಗದಗ ಎಪಿಎಂಸಿ ಆವರಣದ ನಿರ್ಜನ ಪ್ರದೇಶದಲ್ಲಿ ರಟ್ಟಿನ ಡಬ್ಬದಲ್ಲಿ ಮೂರು ದಿನದ ಹಸುಗೂಸನ್ನು ಮುಚ್ಚಿಡಲಾಗಿದೆ. ಬೇವಿನ ಸೊಪ್ಪು, ಕೊಂಬೆಗಳನ್ನು ಅಡಿಯಲ್ಲಿ ಸೇರಿಸಿ ರಟ್ಟಿನ ಡಬ್ಬಿಯಲ್ಲಿ ಮಗುವನ್ನು ಇಟ್ಟಿದ್ದರು. ಮಗು ಅಳುವ ಸದ್ದನ್ನು ಕೇಳಿಸಿಕೊಂಡು ಆಕಾಶ್ ಎಂಬ ವ್ಯಕ್ತಿ ತಕ್ಷಣ ಪೊಲೀಸರಿಗೆ ತಿಳಿಸಿದ್ದಾನೆ. ಸ್ಥಳಕ್ಕೆ ಕಾನ್ಸ್ ಸ್ಟೇಬಲ್ ಗಳಾದ ಪರುಶುರಾಮ ದೊಡ್ಡಮನಿ, ಅಶೋಕ್ ...
ಹಾಸನ: ಮುಂದಿನ ಜನಾಂಗಕ್ಕೆ ಉತ್ತಮ ಪರಿಸರ ನೀಡಬೇಕಾದರೆ ಯಾರೂ ಪ್ಲಾಸ್ಟಿಕ್ ಬಳಕೆ ಮಾಡಬಾರದು ಜೊತೆಗೆ ಘನತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ ಕಸವಿಲೇವಾರಿ ಮಾಡುವ ವಾಹನಕ್ಕೆ ಹಾಕಬೇಕು. ಈ ಮೂಲಕ ಪ್ಲಾಸ್ಟಿಕ್ ಮುಕ್ತ ಹಾಸನ ನಗರ ಮಾಡಲು ಎಲ್ಲರೂ ಕೈಜೋಡಿಸುವಂತೆ ನಗರಸಬೆ ಅಧ್ಯಕ್ಷರಾದ ಆರ್. ಮೋಹನ್ ಕರೆ ನೀಡಿದರು. ನಗರದ ಮಹಾವೀರ ವೃತ್ತದಲ್ಲಿ ಜಿಲ್ಲಾಡಳಿತ, ನಗರಸಭೆ ಹಾಗೂ...
ಬೆಳಗಾವಿ: ಮಹಾರಾಷ್ಟ್ರ-ಕರ್ನಾಟಕ ಗಡಿಭಾಗದಲ್ಲಿರುವ ಕಿತವಾಡ ಜಲಪಾತಕ್ಕೆ ಪಿಕ್ನಿಕ್ ಎಂದು ತೆರಳಿದ್ದ ವಿದ್ಯಾರ್ಥಿನಿಯರು ಸೆಲ್ಫಿ ತೆಗೆದುಕೊಳ್ಳು ಹೋಗಿ ಜಲಪಾತಕ್ಕೆ ಬಿದ್ದು ನೀರು ಪಾಲಾಗಿದ್ದಾರೆ. ಒಬ್ಬ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ. ಅಸೀಯಾ ಮುಜಾವರ್ (17), ತಸ್ಮಯ (20), ಕುರ್ದಿಶ್ ಹಾಸಂ ಪಟೇಲ್ (20), ರುಕ್ಸಾರ್ ಬಿಸ್ತಿ (20) ಮೃತ ವಿದ್ಯಾರ್ಥಿಗಳು.
ಬಾಲಿವುಡ್ ಬಿಗ್ ಆಫರ್ ರಿಜೆಕ್ಟ್ ಮಾಡಿದ ಬನಾರಸ್...
ರೆಡಿ ಆನ್ ವ್ಹೀಲ್ಸ್ (ROW ) ಜನರ ಪ್ರಯಾಣ ಮತ್ತು ಸಾರಿಗೆ ಅಗತ್ಯಗಳನ್ನು ಪೂರೈಸುವ ಸಲುವಾಗಿ ಹೊಸದಾಗಿ ಪ್ರಾರಂಭಿಸಲಾದ ಹೊಸ ಅಪ್ಲಿಕೇಶನ್ ಅನ್ನು ನಟ ಹಾಗೂ ಸಂಸ್ಥೆಯ ರಾಯಭಾರಿ ಧ್ರುವ ಸರ್ಜಾ ಅವರು ಇಂದು ಬಿಡುಗಡೆ ಮಾಡಿದರು. ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು, ಗವಿಸಿದ್ದೇಶ್ವರ ಮಠದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿ ಮತ್ತು ಅವಧೂತ...
ಹಾಸನ : ಆಮ್ ಆದ್ಮಿ ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಇಂದು ನಗರದಲ್ಲಿ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಭ್ರಷ್ಟಾಚಾರ ಮುಕ್ತ ಸಂಕಲ್ಪ ದಿನವನ್ನಾಗಿ ಆಚರಿಸಲಾಯಿತು. ಆಮ್ ಆದ್ಮಿ ಪಕ್ಷದ ಮುಖಂಡ ಅಗಿಲೆ ಯೋಗೇಶ್ ನೇತೃತ್ವದಲ್ಲಿ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ನೂರಾರು ಸಂಖ್ಯೆಯಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಭಾಗವಹಿಸಿ, ಭ್ರಷ್ಟಾಚಾರ ನಿಯಂತ್ರಣದ...
Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ.
ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...