Wednesday, September 23, 2026

ಜಿಲ್ಲಾ ಸುದ್ದಿಗಳು

ಕೆಆರ್ ಎಸ್ ಬೃಂದಾವನ ಪ್ರವೇಶಕ್ಕೆ ನಿರ್ಬಂಧ : ವ್ಯಾಪರಸ್ಥರಿಗೆ, ಕಾವೇರಿ ನೀರಾವರಿ ನಿಗಮಕ್ಕೆ ನಷ್ಟ

ಮೈಸೂರು: ಪ್ರವಾಸಿ ತಾಣವಾಗಿರುವ ಕೆಆರ್ ಎಸ್ ಬೃಂದಾವನವನ್ನು ಬಂದ್ ಮಾಡಲಾಗಿದೆ. ಬೃಂದಾವನದಲ್ಲಿ ಚಿರತೆ ಕಾಣಿಸಿದ ಹಿನ್ನೆಲೆ ಸುಮಾರು 15 ದಿಗಳಿಂದ ಉದ್ಯಾನವನವನ್ನು ಬಂದ್ ಮಾಡಲಾಗಿದೆ. ಅ. 21 ರಿಂದ ಬೃಂದಾವನದಲ್ಲಿ 4 ಸಲ ಚಿರತೆ ಕಾಣಿಸಿದೆ. ಹೀಗಾಗಿ ಅಧಿಕಾರಿಗಳು ಚಿರತೆ ಸೆರೆ ಹಿಡಿಯುವವರೆಗೆ ಬೃಂದಾವನವನ್ನು ತೆರೆದಿಲ್ಲ. ಇನ್ನು ಬೃಂದಾವನಕ್ಕೆ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದರು. ಇಂದಿನ...

ರಾಜ್ಯದಲ್ಲಿ ಉಗ್ರರ ಸ್ಲೀಪರ್ ಸೆಲ್ ಗಳು ಇದ್ದಾಗ ನಾನು ಗೃಹ ಸಚಿವನಾಗಿದ್ದೆ: ಸಿಎಂ ಬೊಮ್ಮಾಯಿ

ಹಾಸನ: ರಾಜ್ಯದಲ್ಲಿ ಉಗ್ರರ ಕೆಲವು ಸ್ಲೀಪರ್ ಸೆಲ್ ಗಳು ಇದ್ದಾಗ ನಾನು ಗೃಹ ಸಚಿವನಾಗಿದ್ದೆ. 18 ಸ್ಲೀಪರ್ ಸೆಲ್ ಜನರನ್ನು ತಿಹಾರ್ ಜೈಲಿಗೆ ಕಳುಹಿಸಿದ್ದೆವು. ಪಕ್ಕದ ರಾಜ್ಯ ಹಾಗೂ ಅಂತರಾಷ್ಟ್ರೀಯ ಗಡಿಯಲ್ಲಿ ಹಲವರು ತರಬೇತಿ ಪಡೆದು ಬರುತ್ತಾರೆ, ನರೇಂದ್ರ ಮೋದಿಯವರು ಬಂದ ಬಳಿಕ ಇದಕ್ಕೆ ಅವಕಾಶ ನೀಡಿಲ್ಲ. ಹಿಂದೆ ಬೆಂಗಳೂರು, ಹೈದ್ರಾಬಾದ್ ಗಳಲ್ಲಿ ಬಾಂಬ್...

ಸಿದ್ದರಾಮಯ್ಯಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು

ಹಾಸನ: ಏನೇ ಟೀಕೆ ಮಾಡಿದರೂ ಸಿಎಂ ಅದನ್ನು ಲಘುವಾಗಿ ಪರಿಗಣಿಸುತ್ತಾರೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಯಾರು ಏನು ಮಾತಾಡುತ್ತಾರೆ ಎನ್ನುವುದನ್ನು ಜನ ತೀರ್ಮಾನ ಮಾಡ್ತಾರೆ. ಸತ್ಯ ಏನೆಂದು  ಎಲ್ಲರಿಗೂ ಗೊತ್ತಾಗುತ್ತದೆ. ಅವರ ಕಾಲದಲ್ಲಿ ನಡೆದಿದ್ದರ ಬಗ್ಗೆ ದಾಖಲೆ ಬಿಡುಗಡೆ ಮಾಡುತ್ತಿದ್ದೇವೆ ಅದು ಸತ್ಯ ಅಲ್ಲವಾ?...

ಮಂಡ್ಯದಲ್ಲಿ ನಿರ್ಮಾಣವಾಯ್ತು ಅಂಬಿ-ಅಪ್ಪು ಅರಮನೆ

ಮಂಡ್ಯ: ನಾಳೆ ಅಂಬಿ-ಅಪ್ಪು ಅರಮನೆಯ ಪುತ್ಥಳಿ ಅನಾವರಣ ನಡೆಯಲಿದೆ. ಮದ್ದೂರು ತಾಲ್ಲೂಕಿನ ಡಿ.ಹೊಸೂರು.ಗ್ರಾಮದಲ್ಲಿ ಅಂಬಿ-ಅಪ್ಪು ಅರಮನೆ ನಿರ್ಮಾಣವಾಗಿದೆ. ರೆಬಲ್ ಸ್ಟಾರ್ ಅಂಬರೀಶ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಪುತ್ಥಳಿ ನಿರ್ಮಾಣ ಮಾಡಿದ್ದು, ಒಂದೇ ಗುಡಿಯಲ್ಲಿ ಇಬ್ಬರ ಪುತ್ಥಳಿ ನಿರ್ಮಾಣ ಮಾಡಲಾಗಿದೆ. ಗ್ರಾಮಸ್ಥರಿಂದ ಅಂಬಿ-ಅಪ್ಪು ಮೇಲೆ ವಿಶೇಷ ಅಭಿಮಾನ ಮಾಡಲಾಗುತ್ತಿದೆ. ಲವ್ ಜಿಹಾದ್ ನಿಯಂತ್ರಣಕ್ಕೆ ಪ್ರತ್ಯೇಕ...

ಲವ್ ಜಿಹಾದ್ ನಿಯಂತ್ರಣಕ್ಕೆ ಪ್ರತ್ಯೇಕ ಕಾಯಿದೆ ರೂಪಿಸಬೇಕು : ಪ್ರಮೋದ್ ಮುತಾಲಿಕ್

ಮೈಸೂರು: ಲವ್ ಜಿಹಾದ್ ನಿಯಂತ್ರಣಕ್ಕೆ ಪ್ರತ್ಯೇಕ ಕಾಯಿದೆ ರೂಪಿಸಬೇಕು. ಬಿಜೆಪಿ ಸರಕಾರದ ಮುಖ್ಯಮಂತ್ರಿಗೆ ವಿಶೇಷವಾಗಿ ಮನವಿ ಮಾಡುತ್ತಿದ್ದೇನೆ. ರಾಜ್ಯದಲ್ಲಿ ಲವ್ ಜಿಹಾದ್ ದಿನೇ ದಿನೇ ಹೆಚ್ಚಾಗುತ್ತಿದೆ. ಲವ್ ಜಿಹಾದ್ ವಿರುದ್ದ ಮೊದಲು ದ್ವನಿ ಎತ್ತಿದವನೇ ನಾನು ಎಂದು ಮೈಸೂರಿನಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗುತ್ತಿದೆ...

ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗುತ್ತಿದೆ : ಶ್ರೀರಾಮ‌ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್

ಮೈಸೂರು: ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗುತ್ತಿದೆ. ಉಗ್ರರು ಸ್ವೇಚ್ಚೆಯಿಂದ ಓಡಾಡುವಂತಾಗಿದೆ. ಉಗ್ರರ ಭಯೋತ್ಪಾನೆ ಬಗೆಯ ಚಟುವಟಿಕೆಗಳು ವ್ಯಾಪಕವಾಗುತ್ತಿವೆ. ಮೈಸೂರಿನಲ್ಲಿ ಭಯೋತ್ಪಾದನಾ ನಿಗ್ರಹ ದಳ ಘಟಕ‌ ಸ್ಥಾಪಿಸಬೇಕು. ಎನ್.ಆರ್. ಕ್ಷೇತ್ರದಲ್ಲಿ ಕೂಂಬಿಂಗ್ ಆಪರೇಷನ್‌ ಆಗಬೇಕೆಂಬ ಸಂಸದ ಪ್ರತಾಪಸಿಂಹ ಹೇಳಿಕೆಯನ್ನು ಬೆಂಬಲಿಸುತ್ತೇನೆ. ಕುಮಾರಸ್ವಾಮಿ ವಿರುದ್ಧ ಚೆಲುವರಾಯಸ್ವಾಮಿ ವ್ಯಂಗ್ಯ ಮಂಗಳೂರು ಬಾಂಬ್ ಬ್ಲಾಸ್ಟ್ ಮಾಡಿದ ಶಾರಿಕ್ ಹಿಂದೂ ವೇಷ...

ಕಾಣೆಯಾದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ

ಮಂಡ್ಯ:  ಜಿಲ್ಲೆಯಲ್ಲಿ ಕಾಣಿಯಾಗಿದ್ದಾರೆಂಬ ಬ್ಯಾನರ್ ರಾರಾಜಿಸುತ್ತಿದೆ. ರೈತರ ಧರಣಿಯಲ್ಲಿ ಗೋಪಾಲಯ್ಯ ಕಾಣೆಯಾಗಿದ್ದಾರೆಂಬ ಬ್ಯಾನರ್ ಕಾಣಿಸುತ್ತಿದೆ. ಹೋರಾಟ ಆರಂಭವಾಗಿ 17 ದಿನ ಕಳೆದರೂ ಪ್ರತಿಭಟನಾ ಸ್ಥಳಕ್ಕೆ ಬಾರದ ಸಚಿವ ಕೆ.ಗೋಪಾಲಯ್ಯನವರು.  ಪ್ರತಿಭಟನಾ ಸ್ಥಳಕ್ಕೆ ಬಾರದಿದ್ದಕ್ಕೆ ರೈತರು ಆಕ್ರೋಶದಿಂದ ಕಾಣೆಯಾಗಿದ್ದಾರೆಂಬ ಬ್ಯಾನರ್ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಸೀಬೆಹಣ್ಣನ್ನು ತಿನ್ನುವುದಿದ್ದರೆ ಸಿಪ್ಪಸಮೇತ ತಿನ್ನಿ.. ಯಾಕೆ ಗೊತ್ತಾ..? ಗೋಪಾಲಯ್ಯ ಹಾಗೂ ರಾಜ್ಯ ಸರ್ಕಾರದ...

ಕುಮಾರಸ್ವಾಮಿ ವಿರುದ್ಧ ಚೆಲುವರಾಯಸ್ವಾಮಿ ವ್ಯಂಗ್ಯ

ಮಂಡ್ಯ: ಜೆಡಿಎಸ್ 120 ಸೀಟ್ ಗೆದ್ದರೂ ಮುಖ್ಯಮಂತ್ರಿನೇ, 37 ಸೀಟ್ ಗೆದ್ದರು ಅವರೇ ಮುಖ್ಯಮಂತ್ರಿ ,ಹಣಕಾಸು,ಇಂಧನ,ನೀರಾವರಿ ಖಾತೆ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಖಾತೆಯನ್ನು ಯಾರಿಗೂ ಬಿಟ್ಟು ಕೊಡಲ್ಲ ಅವರು. ಮುಸ್ಲಿಂ ಸಮುದಾಯಕ್ಕೆ ಸಿಎಂ ಸ್ಥಾನ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ಸ್ವತಂತ್ರವಾಗಿ ಅಧಿಕಾರಕ್ಕೆ ಬಂದರೆ ದಲಿತರು,ಮುಸ್ಲಿಂ ಸಮುದಾಯಕ್ಕೆ ಅಧಿಕಾರ ಕೊಡುತ್ತೇನೆ ಎಂದು ಹೇಳುತ್ತಾರೆ....

ತುಮಕೂರಿನಲ್ಲಿ100 ಹಾಸಿಗೆಗಳ ಇಎಸ್ಐ ಆಸ್ಪತ್ರೆ ನಿರ್ಮಾಣ

ಬೆಂಗಳೂರು: ತುಮಕೂರಿನಲ್ಲಿ 100 ಹಾಸಿಗೆಗಳ ಇಎಸ್ಐ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಗುರುತಿಸುವಂತೆ ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೇಂದ್ರ ಕಾರ್ಮಿಕ, ಉದ್ಯೋಗ, ಪರಿಸರ, ಅರಣ್ಯ ಹಾಗೂ ಹವಾಮಾನ ಇಲಾಖೆ ಸಚಿವ  ಭೂಪೇಂದ್ರ ಯಾದವ್ ರವರೊಂದಿಗೆ ಪ್ರಗತಿ ಪರಶೀಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ್‌ ಅವರು...

‘ಯದ್ಬವಂ ತದ್ಬವತಿ’ ಚಲನಚಿತ್ರಕ್ಕೆ ಅಮಿತ್ ರಾವ್ ರವರಿಗೆ ಅತ್ಯುತ್ತಮ ನಟ ಪ್ರಶಸ್ತಿ

ಮೈಸೂರು: ಮೈಸೂರ್ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಅಮಿತ್ ರಾವ್  ನಿರ್ದೇಶನ ಮಾಡಿ ನಟಿಸಿರುವ  'ಯದ್ಭವಂ ತದ್ಭವತಿ' ಕನ್ನಡ ಚಲನಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ನೀಡಲಾಯಿತು. ನವೆಂಬರ್ 20 ರಂದು ನಮ್ಮ ಕರ್ನಾಟಕದ ಹೆಮ್ಮೆಯ ಸಾಂಸ್ಕೃತಿಕ ನಗರ ಮೈಸೂರುನಲ್ಲಿ ನಡೆದ ಮೈಸೂರು ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ನಟ ನಿರ್ದೇಶಕರಾದ ...
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img