Wednesday, August 20, 2025

ಜಿಲ್ಲಾ ಸುದ್ದಿಗಳು

ರೈತರಿಂದ 25 ಟನ್ ತರಕಾರಿ ಖರೀದಿ ಜನರಿಗೆ ಉಚಿತ ಹಂಚಿಕೆ

ಮಂಡ್ಯ : ಕೊರೊನಾ ಹಿನ್ನೆಲೆ ಇಡೀ ದೇಶಾದ್ಯಂತ ಲಾಕ್ ಡೌನ್ ಮಾಡಲಾಗಿದೆ.. ಲಾಕ್ ಡೌನ್ ಜನಸಾಮಾನ್ಯರಿಗೆ ಹಾಗೂ ಬೆಳೆ ಬೆಳೆದ ರೈತರಿಗೆ ದೊಡ್ಡ ಸಮಸ್ಯೆ ತಂದೊಡ್ಡಿದ.  ದುಡಿಮೆ ಇಲ್ಲದೆ ದಿನಸಿ ತರಕಾರಿ ಖರೀದಿಗೆ ಕಷ್ಟ ಪಡುತ್ತಿದ ಜನ, ಬೆಳೆದ ತರಕಾರಿ ಬೆಳೆ ಮಾರಾಟ ಮಾಡಲಾಗದೆ ಕಂಗಾಲಾಗಿದ್ದ ರೈತ, ಇಬ್ಬರನ್ನೂ ಮಂಡ್ಯ ಜಿಲ್ಲೆಯ  ಶ್ರೀರಂಗಪಟ್ಟಣದ ಸಮಾಜ...

2 ಸಾವಿರ ಕುಟುಂಬಗಳಿಗೆ ದಿನಸಿ ವಿತರಣೆ

ಕರ್ನಾಟಕ ಟಿವಿ ಮಂಡ್ಯ : ಲಾಕ್ ಡೌನ್ ನಿಮದ ನಗರ ಪ್ರದೇಶ ಜನರಷ್ಟೇ ಅಲ್ಲ ಗ್ರಾಮೀಣ ಭಾಗದ ಜನರೂ ಸಮಸ್ಯೆ ಸಿಲುಕಿದ್ದಾರೆ.. ಹೀಗಾಗಿ ಸಂಸದೆ ಸುಮಲತಾ ಹಾಗೂ ದರ್ಶನ್ ಪುಟ್ಟಣ್ಣಯ್ಯ ಬೆಂಬಲಿಗರು ಮೇಲುಕೋಟೆ ಹೋಬಳಿಯ 2 ಸಾವಿರ ಕುಟುಂಬಗಳಿಗೆ ದಿನಸಿ ವಿತರಣೆ ಮಾಡಿದ್ದಾರೆ.. ಮೇಲುಕೋಟೆಯ ಆನಂದಾಶ್ರಮ ಸ್ವಾಮೀಜಿಗಳಾದ ಶ್ರೀ ಶ್ರೀ ಶ್ರೀ ಶಠಗೋಪ ರಾಮಾನುಜ...

ಕೊರೊನಾಗೆ ಬೆಚ್ಚಿಬಿದ್ದ ಗ್ರಾಮೀಣ ಪ್ರದೇಶದ ಜನ ಹೈ ಅಲರ್ಟ್.

ಕರ್ನಾಟಕ ಟಿವಿ ಮಂಡ್ಯ : ಕೊರೊನಾ ಅಟ್ಟಹಾಸ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ಹಳ್ಳಿಗಳಲ್ಲಿ ಜನರು ಹೈ ಅಲರ್ಟ್ ಆಗಿದ್ದಾರೆ. ರಸ್ತೆಗಳಿಗೆ ಮಣ್ಣಿನ ದಿಬ್ಬಗಳ ಹಾಕಿಕೊಂಡು ತಮ್ಮ ತಮ್ಮ ಗ್ರಾಮಕ್ಕೆ ಯಾರು ಬಾರದಂತೆ ನಿರ್ಬಂಧ  ಹೇರಿಕೊಂಡಿದ್ದಾರೆ. ಮಳವಳ್ಳಿಯಲ್ಲಿ ಕೊರೊನಾ ಸೋಂಕಿತರು ಹೆಚ್ಚಾದ ಹಿನ್ನೆಲೆಯಲ್ಲಿ ತಾಲ್ಲೂಕಿನ  ಹೊನ್ನನಾಯಕನ ಹಳ್ಳಿ ಗ್ರಾಮದ ಜನ  ತಮ್ಮ ಗ್ರಾಮದಿಂದ ಯಾರು...

ಕಳಪೆ ಗುಣಮಟ್ಟದ ಜಂಕ್ ಫುಡ್ ಮಾರುವವರಿಗೆ ಶಾಕ್

ಕರ್ನಾಟಕ ಟಿವಿ ಮಂಡ್ಯ : ಕಳಪೆ ಗುಣಮಟ್ಟದ ಜಂಕ್ ಫುಡ್, ಕುರ್ ಕುರೆ ಹಾಗೂ ಬೋಟಿ ಮಾರಾಟ ಅಂಗಡಿಗಳ ಮೇಲೆ ಪುರಸಭೆಯ ಮುಖ್ಯಾಧಿಕಾರಿ ಸತೀಶ್ ಕುಮಾರ್ ಪಟ್ಟಣಪೋಲಿಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಬಿ.ಪಿ.ಬ್ಯಾಟರಾಯಗೌಡ ಮತ್ತು ಆರೋಗ್ಯ ಸಿಬ್ಬಂಧಿಗಳ ದಾಳಿ...ಅಂಗಡಿಗಳಿಗೆ ಬೀಗ ಮುದ್ರೆ .. https://www.youtube.com/watch?v=Se7WL4PSgJc ಕೃಷ್ಣರಾಜಪೇಟೆ ಪಟ್ಟಣದಲ್ಲಿ ಲಾಕ್ ಡೌನ್ ಉಲ್ಲಂಘಿಸಿ ಜಂಕ್ ಫುಡ್ ಗಳು, ತಂಬಾಕು...

ಅಪಘಾತದಲ್ಲಿ ಪಬ್ಲಿಕ್ ಟಿವಿ ವರದಿಗಾರ ಸಾವು

ಕರ್ನಾಟಕ ಟಿವಿ : ಪಾದರಾಯನಪುರ ಗಲಭೆಯ ಆರೋಪಿಗಳನ್ನ ರಾಮನಗರದ ಕಾರಾಗೃಹಕ್ಕೆ ಕರೆತಂದಿದ್ದ ಸುದ್ದಿ ಮಾಡಿ ಬರುತ್ತಿದ್ದ ಸಂಧರ್ಭದಲ್ಲಿ ಅಪಘಾತ ಸಂಭವಿಸಿ ರಾಮನಗರದ ಪಬ್ಲಿಕ್ ಟಿವಿ‌ ವರದಿಗಾರ ಹನುಮಂತು ಸಾವನ್ನಪ್ಪಿದ್ದಾರೆ.. ರಾಮನಗರದ ಕಾರಾಗೃಹದ ಬಳಿ ಹಿಂದಿನಿಂದ ಬಂದ ATM ವಾಹನ ಡಿಕ್ಕಿ ಹೊಡೆದು ವರದಿಗಾರ ಹನುಮಂತು ಸಾವನ್ನಪ್ಪಿದ್ದಾರೆ.  ಮೃತ ವರದಿಹಾರ ಹನುಮಂತು ವಿವಾಹವಾಗಿ ಮೂರು ವರ್ಷವಾಗಿತ್ತು. ದಂಪತಿಗೆ ಒಂದು ವರ್ಷದ ಒಂದು ಮಗುವಿದೆ.....

ಸರ್ಕಾರ ವಿರುದ್ಧ ಪ್ರತಿಭಟನೆ ಎಚ್ಚರಿಕೆ ನೀಡಿದ ಹೆಚ್ಡಿ ರೇವಣ್ಣ

ಕರ್ನಾಟಕ ಟಿವಿ ಹಾಸನ : ರಾಜ್ಯ ಸರ್ಕಾರ ರೈತರ ಸಮಸ್ಯೆ ಆಲಿಸಲು ನಿರ್ಲಕ್ಷ್ಯ ತೋರುತ್ತಿದೆ.. ಇದೇ ರೀತಿ ರೈತರ ಸಮಸ್ಯೆ ಆಲಿಸದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಪತಿಭಟನೆ ಮಾಡುವುದಾಗಿ ಮಾಜಿ ಸಚಿವ ರೇವಣ್ಣ ಎಚ್ಚರಿಕೆ ನೀಡಿದ್ದಾರೆ.. ಹಾಸನದಲ್ಲಿ ಮಾತನಾಡಿದ ಮಾಜಿ  ಸಚಿವ ರೇವಣ್ಣ  ಸಿಎಂ ಪರಿಹಾಋ ನಿಧಿಗೆ ಬಂದಿರುವ ಹಣದ ಬಗ್ಗೆ ಶ್ವೇತಪತ್ರ ಹೊರಡಿಸಬೇಕು, ಅಲ್ಲದೇ ಇನ್ನು ನಾಲ್ಕೈದು ದಿನ...

ಪ್ರಧಾನಿ ಏನೇ ಕ್ರಮಕೈಗೊಂಡರು ಕೊರೊನಾ ಕಂಟ್ರೋಲ್ ಆಗ್ತಿಲ್ಲ..!

ಕರ್ನಾಟಕ ಟಿವಿ ಹಾಸನ : ಪ್ರಧಾನಿ ತಮ್ಮದೇ ಆಲೋಚನೆ ಇಟ್ಟುಕೊಂಡು ಲಾಕ್ ಡೌನ್ ಮಾಡಿದ್ರು, ಆದ್ರೆ, ಮೋದಿ ಏನೇ ಕ್ರಮಕೈಗೊಂಡ್ರು ಪರಿಸ್ಥಿತಿ ನಿಯಂತ್ರಣಕ್ಕೆ ಬರ್ತಿಲ್ಲ ಅಂತ ಹಾಸನದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.. ರಾಜ್ಯದಲ್ಲಿ ಕೊರೊನಾ ಪಾಸಿಟಿವ್ 500 ದಾಟಿದೆ  ಇದು ಕಮ್ಮಿ ಆಗುತ್ತೆ ಅಂದ್ರೆ ಇದು ವ್ಯಾಪಕ ಆಗ್ತಿದೆ.  ಅಮೆರಿಕಾದಂತಹ ದೇಶವೇ ತತ್ತರಿಸಿದೆ. ನಮ್ಮ ರಾಜ್ಯದಲ್ಲಿ ಎಲೆಕೋಸು ಕೊಳ್ಳೊರಿಲ್ಲದೆ...

ಲಾಕ್ ಡೌನ್ ಸಡಿಲಿಕೆ ಶಾಕಿಂಗ್ ನ್ಯೂಸ್, ಡಿಕೆಶಿ ಅಸಮಾಧಾನ

ಕರ್ನಾಟಕ ಟಿವಿ ಬೆಂಗಳೂರು : ಸಿಎಂ ಯಡಿಯೂರಪ್ಪ ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ಘೋಷಣೆ ಮಾಡಿರೋದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.. ಇದು ಶಾಕಿಂಗ್ ನ್ಯೂಸ್, ಇದನ್ನ ನಾವು ನಿರೀಕ್ಷೆ ಮಾಡಿರಲಿಲ್ಲ, ಇದು ಪ್ರಧಾನ ಮಂತ್ರಿ ನಿರ್ಧಾರಕ್ಕೆ ವಿರುದ್ಧವಾದ ನಿರ್ಧಾರ ಅಂತ ಡಿಕೆ ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯದ ಜನರ ಆರೋಗ್ಯ ಹಾಗೂ ಆರ್ಥಿಕ ಶಕ್ತಿ ಇಂಪಾರ್ಟೆಂಟ್....

ನಗರದಲ್ಲಿ ತುಂಬಾ ಕೊರೊನಾ ಸೋಂಕು ಸಿಂಪಡಣೆ

ಕರ್ನಾಟಕ ಟಿವಿ ಮಂಡ್ಯ : ಮಂಡ್ಯ ನಗರದ ವಾರ್ಡ್ ಗಳಿಗೆ ಕೊರೊನಾ ಸೋಂಕು ನಿವಾರಕ ಸಿಂಪಡಣೆ ಮಾಡಲಾಗ್ತಿದೆ.. ಮಂಡ್ಯ ಕಾಂಗ್ರೆಸ್ ನಾಯಕರು ಇಡೀ ನಗರವನ್ನ ಸೋಂಕು ಮುಕ್ತವನ್ನಾಗಿ ಮಾಡುವ  ಉದ್ದೇಶದಿಂದ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಕಾರ್ಯಕ್ಕೆ ಚಾಲನೆ ನೀಡಿದ್ರು.. ರಸ್ತೆಗಳಿಗೆ ಕೊರೋನಾ ಸೋಂಕು ನಿವಾರಕ ಸಿಂಪಡಣೆಗೆ ಚಾಲನೆ ನೀಡಿದ ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಸಿ.ಡಿ ಗಂಗಾಧರ್...

ಮಂಡ್ಯದಲ್ಲಿ ಸೋಂಕಿತರ ಸಂಖ್ಯೆ 12ಕ್ಕೆ ಏರಿಕೆ

ಕರ್ನಾಟಕ ಟಿವಿ ಮಂಡ್ಯ : ಮಳವಳ್ಳಿಯಲ್ಲಿ 25 ವರ್ಷದ ಓರ್ವ ವ್ಯಕ್ತಿ ಕೊರೋನಾ ಪಾಸಿಟಿವ್ ಧೃಡವಾಗಿದೆ..  ಈ ವ್ಯಕ್ತಿ ಫೆಬ್ರವರಿ 4 ರಂದು ೭ಜನರ ಜೊತೆ ಇವರು ದೆಹಲಿಯ ತಬ್ಲಿಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಎಂದಿ ಜಿಲ್ಲಾಧಿಕಾರಿ ಡಾ ವೆಂಕಟೇಶ್ ಮಾಹಿತಿ ನೀಡಿದ್ದಾರೆ.. ಫೆ. ೧೪ರಂದು ಸಂಪರ್ಕ ಕ್ರಾಂತಿ ರೈಲ್ ಮೂಲಕ ಯಶವಂತಪುರಕ್ಕೆ ಬಂದಿದ್ದಾರೆ. ನಂತರ ಯಶವಂತಪುರ ರೈಲ್ವೆ ನಿಲ್ದಾಣದಿಂದ ಸ್ಯಾಟಲೈಟ್...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img