ಶಿವಮೊಗ್ಗ : ಶಿವಮೊಗ್ಗ ಮಹಾನಗರಪಾಲಿಕೆ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಚುನಾವಣೆ ನಡೆಸಲು ಸೆಪ್ಟೆಂಬರ್ 13 ರ ಅಪರಾಹ್ನ 3 ಗಂಟೆಗೆ ಮಹಾನಗರಪಾಲಿಕೆಯ ಚುನಾವಣಾ ಸಭೆಯನ್ನು ಮಹಾನಗರಪಾಲಿಕೆಯ ಸಭಾಂಗಣದಲ್ಲಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ.
ಚುನಾವಣಾ ವೇಳಾಪಟ್ಟಿ: ದಿನಾಂಕ: 13-09-2022 ರಂದು ಮಧ್ಯಾಹ್ನ 12 ಗಂಟೆಯಿಂದ 01 ಗಂಟೆ ಒಳಗೆ ಮಹಾಪೌರ ಹಾಗೂ...
ಚಿತ್ರದುರ್ಗ: ಕಳೆದ ರಾತ್ರಿ ಚಿತ್ರದುರ್ಗದ ಪ್ರಸಿದ್ಧ ಮಠಗಳಲ್ಲಿ ಒಂದಾದಂತ ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರನ್ನು ಪೋಕ್ಸೋ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದರು. ರಾತ್ರೋ ರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಅವರಿಗೆ ಇಂದಿನವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಇಂದು ನ್ಯಾಯಾಲಯಕ್ಕೆ ಹಾಜರಾಗದ ಹಿನ್ನಲೆಯಲ್ಲಿ, ಖುದ್ದು ಹಾಜರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಸೂಚಿಸಿದೆ.
ಈ ಸಂಬಂಧ ಇಂದು ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಂತ...
ಹಾವೇರಿ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟಿ ಹಾಗೂ ಜೆಸಿಬಿ ಇಂಡಿಯಾ ಸಹಯೋಗದಲ್ಲಿ 30 ದಿನಗಳ ಉಚಿತ ಜೆಸಿಬಿ ಚಾಲನಾ ತರಬೇತಿಗೆ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯು ಊಟೋಪಚಾರ ಹಾಗೂ ವಸತಿಯೊಂದಿಗೆ ಸಂಪೂರ್ಣವಾಗಿ ಉಚಿತವಾಗಿದೆ. ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು. ಹೆಸರು, ಹುಟ್ಟಿದ ದಿನಾಂಕ, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿ ಅವಶ್ಯಕತೆ,...
ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕದ ಕಾರಣ 2021-22 ನೇ ಸಾಲಿನ ಕಾಲೇಜಿನ ತರಗತಿಗಳು ತಡವಾಗಿ ಪ್ರಾರಂಭವಾಗಿದ್ದು ಅಂತಿಮ ಸೆಮಿಸ್ಟರ್‌ನ ಪದವಿ, ವೃತ್ತಿಪರ, ಸ್ನಾತಕೋತ್ತರ ಮತ್ತು ತಾಂತ್ರಿಕ ಹಾಗೂ ವೈಧ್ಯಕೀಯ ವಿದ್ಯಾರ್ಥಿಗಳ ಪರೀಕ್ಷೆಗಳು ಸೆಪ್ಟೆಂಬರ್-2022 ಮತ್ತು ಅಕ್ಟೋಬರ್ – 2022 ರ ಮಾಹೆಯಲ್ಲಿ ಇರುತ್ತವೆ.
ತತ್ಸಂಬಂಧ, ಸದರಿ ವಿದ್ಯಾರ್ಥಿಗಳ ಪರೀಕ್ಷೆಗಳು ಮುಗಿಯುವವರೆಗೂ ಸಂಸ್ಥೆಯ ಸೇವೆಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸುವ...
ಹಾವೇರಿ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆಯಲ್ಲಿ ಸೆಪ್ಟೆಂಬರ್ ಮಾಹೆಯಲ್ಲಿ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ, ಯುವತಿಯರಿಗೆ 30 ದಿನಗಳ ಮೊಬೈಲ್ ಫೋನ್ ದುರಸ್ತಿ ಹಾಗೂ 10 ದಿನಗಳ ಲಾಭಯದಾಯಕ ತರಕಾರಿ ಬೆಳೆ ಹಾಗೂ ನರ್ಸರಿ” ಬಗ್ಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರನ್ನು ದಿನಾಂಕ...
ಹಾವೇರಿ: ಧಾರವಾಡ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಧಾರವಾಡ, ಗದಗ, ಹಾವೇರಿ ಹಾಗೂ ಕಾರವಾರ ಜಿಲ್ಲೆಗಳ ರೈತ ಮತ್ತು ರೈತ ಮಹಿಳೆಯರಿಗೆ ಉಚಿತವಾಗಿ ಎರಡು ದಿನಗಳ ವೈಜ್ಞಾನಿಕ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ತರಬೇತಿ ಆಯೋಜಿಸಲಾಗಿದೆ.
ಆಸಕ್ತರು ತಮ್ಮ ಹೆಸರನ್ನು ಮೊ.9591024499ಎಸ್.ಎಂ.ಎಸ್. ಸಂದೇಶದ ಮೂಲಕ ಅಥವಾ ಕಚೇರಿ ದೂ.0836-2443743 ಅಥವಾ ಮುದ್ದಾಂ ಕಚೇರಿಗೆ ಭೇಟಿ...
ಚಿಕ್ಕಬಳ್ಳಾಪುರ: ಕಳೆದ ಕೆಲ ದಿನಗಳಿಂದ ಶೇ.200ಕ್ಕೂ ಅಧಿಕ ಪಟ್ಟು ಮಳೆಯಾಗಿದ್ದು ಜಿಲ್ಲೆಯ ಹಲವು ರೈತರ ನಷ್ಟಕ್ಕೆ ಕಾರಣವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಮಂಗಳವಾರ ರೈತರ ಅಹವಾಲು ಆಲಿಸಿದ ಸಚಿವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ನಷ್ಟದ ಬಗ್ಗೆ ಅಧಿಕಾರಿಗಳು ಪರಿಶೀಲನೆ...
ಮೈಸೂರು: ಇನ್ನೇನು ಕೆಲವೇ ದಿನಗಳಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಪ್ರಾರಂಭವಾಗಲಿದ್ದು, ಆಕರ್ಷಕ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಗಳು ಮೈಸೂರು ಅಂಬಾವಿಲಾಸ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದು, ಭಾರ ಹೊರುವ ತಾಲೀಮಿನಲ್ಲಿ ಪಾಲ್ಗೊಂಡಿವೆ. ಏತನ್ಮಧ್ಯೆ ಆನೆಗಳು, ಕುದುರೆಗಳ ಸಮ್ಮುಖದಲ್ಲಿ ಫಿರಂಗಿ ಸಿಡಿಸಿ ತಾಲೀಮು ನಡೆಸುವ ಪ್ರಕ್ರಿಯೆಗೆ ಚಾಲನೆ ನೀಡುವ ಸಲುವಾಗಿ ಫಿರಂಗಿ ಗಾಡಿಗಳಿಗೆ ಸಚಿವ ಎಸ್.ಟಿ.ಸೋಮಶೇಖರ್ ಅವರು...
ಬೆಂಗಳೂರು: ಆಗಸ್ಟ್ 31ರಂದು "ಗಣೇಶ ಚತುರ್ಥಿ" ದಿನದ ಪ್ರಯುಕ್ತ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಗೊಳಿಸಲಾಗಿದೆ.
ಈ ಸಂಬಂಧ ಬಿಬಿಎಂಪಿಯಿಂದ ಆದೇಶ ಹೊರಡಿಸಿದ್ದು, ದಿನಾಂಕ: 31-08-2022 ಬುಧವಾರದಂದು " ಗಣೇಶ ಚತುರ್ಥಿ" ದಿನದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು...
ಹಾವೇರಿ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಬಳಿಕ, ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರನ್ನು ಪೊಲೀಸರು ಇಂದು ಬಂಧಿಸಿದ್ದಾರೆ.
ಈ ಪ್ರಕರಣದ ತನಿಖೆ ಚುರುಕುಗೊಳ್ಳುತ್ತಿದ್ದಂತೇ, ಮುರುಘಾ ಮಠದ ಶ್ರೀಗಳು ಮಹಾರಾಷ್ಟ್ರಕ್ಕೆ ತಲೆ ಮರೆಸಿಕೊಳ್ಳೋದಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.
ಸ್ವಾಮೀಜಿ ಅಜ್ಞಾತ ಸ್ಥಳಕ್ಕೆ ತೆರಳುತ್ತಿರೋ ಖಚಿತ ಮಾಹಿತಿಯನ್ನು ಪಡೆದಂತ ಚಿತ್ರದುರ್ಗದ ಗ್ರಾಮಾಂತರ ಠಾಣೆಯ ಪೊಲೀಸರು, ಮುರುಘಾ ಶರಣರನ್ನು ಹಾವೇರಿ...
Sandalwood: ಹಿರಿಯ ನಟ ಅನಂತ್ ನಾಗ್ ಅವರು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಬೆನ್ನಲ್ಲೇ ನಟ ರಿಷಬ್ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದು, ಶುಭ ಕೋರಿದ್ದಾರೆ.
ಎಕ್ಸ್‌ನಲ್ಲಿ ಈ...