ಬೆಳಗಾವಿ:- ಬೆಳಗಾವಿಯಲ್ಲಿ ಕುರುಡು ಪ್ರೀತಿಯ ಮೋಹಕ್ಕೆ ಬಿದ್ದು ಜೀವವನ್ನೆ ಪ್ರೇಮಿಗಳು ಕಳೆದುಕೊಂಡ ಬೆಳ್ಳಂಬೆಳಗ್ಗೆ ನಡೆದಿದೆ.
ನಗರದ ಬಸವಕಾಲೋನಿ ಈ ಘಟನೆ ನಡೆದಿದೆ ತಾನು ಪ್ರೀತಿಸಿದ ವೈದ್ಯಕೀಯ ವಿದ್ಯಾರ್ಥಿನಿ ರೇಣುಕಾ ಎಂಬುವವಳನ್ನು ಸವದತ್ತಿ ಮೂಲದ ಭಗ್ನ ಪ್ರೇಮಿ ರಾಮಚಂದ್ರ ತೇಣಗಿ ಎಂಬುವವನು ಪ್ರೀತಿ ಸಿಗದ ಕಾರಣಕ್ಕಾಗಿ ಕೊಲೆ ಮಾಡಿದ್ದಲ್ಲದೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಇನ್ನೂ ಘಟನಾ...
ಶಿವಮೊಗ್ಗ: ರಾಜ್ಯ ರಾಜಕೀಯದಲ್ಲಿ ಮಹತ್ತರ ಸಂಚಲನ ಮೂಡಿಸುವಂತೆ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮಹತ್ವರ ಘೋಷಣೆಯನ್ನು ಮಾಡಿದ್ದಾರೆ. ಅದೇ ಇಂದು ಶಿಕಾರಿಪುರದಿಂದ ತಾನು ಸ್ಪರ್ಧಿಸೋದಿಲ್ಲ. ನನ್ನ ಪುತ್ರ ಬಿವೈ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ. ಆತನಿಗೆ ನನಗೆ ನೀಡಿದಂತೆ ಬೆಂಬಲ ನೀಡುವಂತೆ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮಾತನಾಡಿದಂತ ಅವರು, ಶಿಕಾರಿಪುರದಿಂದ...
ಹಾವೇರಿ: ದೀನದಯಾಳು ರಾಷ್ಟ್ರೀಯ ನಗರಜೀವನೋಪಾಯ(ಡೇ-ನಲ್ಮ) ಅಭಿಯಾನ ಯೋಜನೆಯಡಿ 2022-23 ಸಾಲಿಗೆ ವಿವಿಧ ಯೋಜನೆಗಳ ಸಾಲ ಸೌಲಭ್ಯ ಹಾಗೂ ಗುಂಪು, ರಚನೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವ್ಯಕ್ತಿ ಉದ್ಯಮಶೀಲತೆ ಸಾಲ, ಗುಂಪು ಉದ್ಯಮಶೀಲತೆ ಸಾಲ, ಸ್ವ ಸಹಾಯ ಗುಂಪುಗಳ ಕ್ರೆಡಿಟ್ ಲಿಂಕೇಜ್ ಸಾಲ, ಪಿ.ಎಂ.ಸ್ವ ನಿಧಿಯಲ್ಲಿ ಬೀದಿ ವ್ಯಾಪಾರಸ್ಥರಿಗೆ ಸಾಲ, ಪಿ.ಎಂ.ಎಫ್.ಎಂ.ಇ. ಅಡಿ ಸ್ವ ಸಹಾಯ...
ಮಂಡ್ಯ : 2018-19 ರಲ್ಲಿ ಅಧಿಕಾರವನ್ನು ಸ್ವಾರ್ಥಕ್ಕಾಗಿ, ತಮ್ಮವರ ಸ್ವಾರ್ಥಕ್ಕಾಗಿ ಅಲ್ಲದೇ ತಮ್ಮ ಅಧಿಕಾರವನ್ನು ಉಳಿಸಿಕೊಳ್ಳಲು ಎಲ್ಲರ ಜೊತೆ ರಾಜಿಯಾಗಿ, ಕಾನೂನು ಸುವ್ಯವಸ್ಥೆಯನ್ನು ಗಾಳಿಗೆ ತೂರಿ ಸಮಯವನ್ನು ವ್ಯರ್ಥ ಮಾಡಿ, ಸ್ವಾರ್ಥಕ್ಕೆ ಲಾಭ ಮಾಡಿಕೊಂಡಿರುವುದನ್ನು ನಾವು ನೋಡಿದ್ದೇವೆ. ಅದು ಅಧಿಕಾರ ಪಡೆಯುವ ಮತ್ತು ಉಳಿಯುವ ರಾಜಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು...
ಮಂಡ್ಯ: ಕೆ.ಆರ್.ಪೇಟೆಯನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಿ ಮಾದರಿ ತಾಲ್ಲೂಕನ್ನಾಗಿ ಮಾಡುವ ಸಂಕಲ್ಪ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕೆ.ಆರ್. ಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮತ್ತು ಸರ್ಕಾರಿ ಸವಲತ್ತುಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ 2 ಏತನೀರಾವರಿ ಯೋಜನೆ, 25 ಕೋಟಿ ರೂ....
ಬೆಂಗಳೂರು: ಇಡಿ ಬರಲಿ, ಐಟಿ ಬರಲಿ, ಸಿಬಿಐ ಬರಲಿ, ಬಿಜೆಪಿ ದಂಡೇ ಬರಲಿ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಮುಟ್ಟಲು ಸಾಧ್ಯವಿಲ್ಲ. ಇದೇ ಕಾಂಗ್ರೆಸ್ ಪಕ್ಷದ ಶಕ್ತಿ. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ, ದೇಶಕ್ಕೆ ತ್ರಿವರ್ಣ ಧ್ವಜ ತಂದುಕೊಟ್ಟ, ರಾಷ್ಟ್ರ ಗೀತೆ ತಂದುಕೊಟ್ಟ, ದೇಶಕ್ಕೆ ಅಭಿವೃದ್ಧಿ ಕೊಟ್ಟ ಪಕ್ಷ ಕಾಂಗ್ರೆಸ್. ದೇಶಕ್ಕಾಗಿ...
ಉಡುಪಿ: ವೇಗವಾಗಿ ಚಲಿಸುತ್ತಿದ್ದ ಆಂಬ್ಯುಲೆನ್ಸ್ ನಿಯಂತ್ರಣ ಕಳೆದುಕೊಂಡು ಟೋಲ್ ಪ್ಲಾಜಾಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಕರ್ನಾಟಕದ ಉಡುಪಿ ಜಿಲ್ಲೆಯ ಟೋಲ್ ಪ್ಲಾಜಾದಲ್ಲಿ ನಡೆದಿದೆ. ವರದಿಗಳ ಪ್ರಕಾರ, ಗಾಯಗೊಂಡವರಲ್ಲಿ ಇಬ್ಬರ ತಲೆಗೆ ತೀವ್ರ ಗಾಯಗಳಾಗಿವೆ.
ಟೋಲ್ ಪ್ಲಾಜಾದ ಕ್ಲೋಸ್-ಸರ್ಕ್ಯೂಟ್ ಕ್ಯಾಮೆರಾದ ತುಣುಕುಗಳು ಅಪಘಾತಕ್ಕೆ ಮೊದಲು ಟೋಲ್ ಗೇಟ್ ಅನ್ನು ಉರುಳಿಸುವ ಮೊದಲು ಆಂಬ್ಯುಲೆನ್ಸ್...
ಶಿವಮೊಗ್ಗ : ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದಿಂದ ಒಕ್ಕಲಿಗ ಸಮುದಾಯದ ಜನರ ಆರ್ಥಿಕ ಅಭಿವೃದ್ದಿಗಾಗಿ 2022-23 ನೇ ಸಾಲಿಗೆ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳ ಪ್ರವರ್ಗ-3ಎ ಕ್ರಮ ಸಂಖ್ಯೆ 1 (ಎ) ರಿಂದ 1(ಟಿ) ವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮದಾರಿ...
ಬೆಂಗಳೂರು: ದೇವನಹಳ್ಳಿಯ ಸಾರ್ವಜನಿಕ ಆಸ್ಪತ್ರೆಗೆ ಇಂದು ದಿಢೀರನೆ ಭೇಟಿ ನೀಡಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, 20 ಐಸಿಯು ಹಾಸಿಗೆಗಳನ್ನು ಇನ್ನೂ ಸೇವೆಗೆ ನೀಡದ ಅಧಿಕಾರಿಗಳ ವಿರುದ್ಧ ಹರಿಹಾಯ್ದರು.
ಆಸ್ಪತ್ರೆಯಲ್ಲಿ 100 ಹಾಸಿಗೆಗಳಿದ್ದು, 80 ಹಾಸಿಗೆಗಳು ಬಳಕೆಯಲ್ಲಿವೆ. ಇನ್ನೂ 20 ಹಾಸಿಗೆಗಳನ್ನು ಐಸಿಯುಗೆ ಮೀಸಲಿಡಲಾಗಿದೆ. ಆದರೆ ಈ ಹಾಸಿಗೆಗಳಿಗೆ ಇನ್ನೂ ವಿದ್ಯುತ್ ಸಂಪರ್ಕ...
ಹಾವೇರಿ: ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ವತಿಯಿಂದ 2022-23 ನೇ ಸಾಲಿನಲ್ಲಿ ಗ್ರಾಮೀಣ ರೈತ ಮಹಿಳೆಯರಿಗೆ ನಾಟಿ ಕೋಳಿ ಮರಿಗಳನ್ನು ವಿತರಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿಯಲ್ಲಿ ಆಯ್ಕೆಯಾಗುವ ಪ್ರತಿ ಫಲಾನುಭವಿಗೆ ಐದು ವಾರದ 20 ನಾಟಿ ಕೋಳಿ ಮರಿಗಳನ್ನು ಉಚಿತವಾಗಿ ವಿತರಣೆ ಮಾಡಲಾಗುವುದು. ಬಡತನ ರೇಖೆಗಿಂತ ಕೆಳಗಿರುವ ರೈತ ಮಹಿಳೆಯರಿಗೆ, ಸ್ವ...
Political News: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆಯುತ್ತಿರುವ ಅಕ್ರಮಗಳಿಂದ ಬೇಸತ್ತಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೆಪಿಎಸ್ಸಿಯನ್ನೇ ಸಂಪೂರ್ಣವಾಗಿ ಬಂದ್ ಮಾಡಲು ಚಿಂತಿಸುತ್ತಿರುವುದಾಗಿ ನಿನ್ನೆ ಸಿಎಂ ಡಿ.ಕೆ.ಶಿವಕುಮಾರ್...