Wednesday, September 23, 2026

ಜಿಲ್ಲಾ ಸುದ್ದಿಗಳು

ಕಾರು ಚಲಾಯಿಸುತ್ತಿರುವಾಗಲೇ ಯುವಕನಿಗೆ ಹಾರ್ಟ್ ಅಟ್ಯಾಕ್

ಧಾರವಾಡ: ಯುವಕನೊಬ್ಬ ಕಾರು ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಗರದ ನವಲಗುಂದ ತಾಲೂಕಿನಲ್ಲಿ ನಡೆದಿದೆ. https://youtu.be/8uFEChBI3-k?list=TLPQMTIwNzIwMjI5sY-ZnO04jA ನವಲಗುಂದ ತಾಲೂಕಿನ ನಿವಾಸಿ ಲೋಕನಾಥ್ (29) ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ. ಯುವಕನು ಧಾರವಾಡ ಜಿಲ್ಲಾ ಪಂಚಾಯ್ತಿಯ ಇಂಜಿನಿಯರ್ ಆಗಿದ್ದನು. ಆತ ಹುಬ್ಬಳ್ಳಿಯಿಂದ ನವಲಗುಂದಗೆ ಕೆಲಸಕ್ಕೆ ತೆರಳುತ್ತಿದ್ದಾಗ ರಸ್ತೆ ಮಧ್ಯೆಯೇ ಹೃದಯಾಘಾತವಾಗಿದೆ. ಘಟನೆಯಿಂದಾಗಿ ಕಾರು ಗದ್ದೆಯೊಂದಕ್ಕೆ ನುಗ್ಗಿದೆ. ಆತ ಸ್ಥಳದಲ್ಲಿಯೇ...

ಶಿವಮೊಗ್ಗ: ಹೀಗಿದೆ.. ಜಿಲ್ಲೆಯ ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ

ಶಿವಮೊಗ್ಗ : ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 137.00 ಮಿಮಿ ಮಳೆಯಾಗಿದ್ದು, ಸರಾಸರಿ 19.57 ಮಿಮಿ ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 764.90 ಮಿಮಿ ಇದ್ದು, ಇದುವರೆಗೆ ಸರಾಸರಿ 325.69 ಮಿಮಿ ಮಳೆ ದಾಖಲಾಗಿದೆ. ಶಿವಮೊಗ್ಗ 7.90 ಮಿಮಿ., ಭದ್ರಾವತಿ 2.40 ಮಿಮಿ., ತೀರ್ಥಹಳ್ಳಿ 36.60 ಮಿಮಿ.,...

ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ವರುಣನ ಆರ್ಭಟ ಮುಂದುವರೆಯಲಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಗ್ಗೆ ಐಎಂಡಿ ಮಳೆ ಎಚ್ಚರಿಕೆ ನೀಡಿದ್ದು, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಮಲೆನಾಡು ಭಾಗದಲ್ಲಿ ಪ್ರತ್ಯೇಕವಾದ ಭಾರಿ ಮಳೆಯಾಗುವ ಸಾಧ್ಯತೆ ಇದ್ದು,...

ಇಂದು ದಾವಣಗೆರೆಯಲ್ಲಿ ಅಖಿಲ ಕರ್ನಾಟಕ ವಿಶ್ವಬ್ರಾಹ್ಮಣ ಪೀಠಾಧಿಪತಿಗಳ, ಮಠಾಧಿಪತಿಗಳ ಒಕ್ಕೂಟದ ಸಮ್ಮಿಲನ, ವಿಶ್ವಕರ್ಮ ಜನಜಾಗೃತಿ ಸಮಾವೇಶ

ದಾವಣಗೆರೆ: ಇಂದು ಅಖಿಲ ಕರ್ನಾಟಕ ವಿಶ್ವಬ್ರಾಹ್ಮಣ ಪೀಠಾಧಿಪತಿಗಳ ಮತ್ತು ಪಠಾಧಿಪತಿಗಳ ಒಕ್ಕೂಟದ ಸಮ್ಮಿಲನ ಮತ್ತು ವಿಶ್ವಕರ್ಮ ಜನಜಾಗೃತಿ ಸಮಾವೇಶ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ನಗರ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ನಡೆಯಲಿದೆ. ಅಖಿಲ ಭಾರತ ವಿಶ್ವ ಕರ್ಮ ಪರಿಷತ್, ನವದೆಹಲಿ ಮತ್ತು ಕರ್ನಾಟಕ ರಾಜ್ಯ ವಿಶ್ವ ಕರ್ಮ ಸಮಾಜಗ ವಿವಿಧ ಸಂಘ-ಸಸ್ಥೆಗಳ ಸಹಯೋಗದೊಂದಿಗೆ ದಾವಣಗೆರೆಯ...

ಕುವೆಂಪು ವಿವಿ: 2022-23ನೇ ಸಾಲಿನ ಸ್ನಾತಕ ಪದವಿ ಪ್ರವೇಶಕ್ಕೆ ಜು. 30ರವರೆಗೆ ಅವಕಾಶ

ಶಿವಮೊಗ್ಗ: ಹೊಸ ಶಿಕ್ಷಣ ನೀತಿ ಅನ್ವಯ ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲ ಕಾಲೇಜುಗಳಲ್ಲಿ 2022-23ನೇ ಸಾಲಿನ ಸ್ನಾತಕ ಪದವಿ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ ಜುಲೈ 01ರಿಂದಲೇ ಪ್ರಾರಂಭವಾಗಿದ್ದು, ಜು. 30ರವರೆಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಇಲಾಖೆಯಡಿ ಬರುವ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳು, ಕಾಲೇಜು ಶಿಕ್ಷಣ, ಅನುದಾನ...

BREAKING NEWS: ಚಿಕ್ಕಮಗಳೂರು ಜಿಲ್ಲೆಯ ಈ ತಾಲೂಕುಗಳ ಶಾಲಾ-ಕಾಲೇಜುಗಳಿಗೆ, ನಾಳೆ, ನಾಡಿದ್ದು ರಜೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಯಡಬಿಡದೇ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಜಿಲ್ಲೆಯ ಅನೇಕ ತಾಲೂಕಿನಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ ಆರು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ಮತ್ತು ನಾಡಿದ್ದು ರಜೆಯನ್ನು ಘೋಷಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು, ಎನ್ ಆರ್ ಪುರ, ಕೊಪ್ಪ, ಶೃಂಗೇರಿ,...

ಶಿವಮೊಗ್ಗ: ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿಯಿರುವ 4 ಶೀಘ್ರಲಿಪಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಶಿವಮೊಗ್ಗದ ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್https://districts.ecourts.gov.in/shivamogga-onlinerecruitment ಅಥವಾ https://karnatakajudiciary.kar.nic.in/districtrecruitment.aspನಲ್ಲಿ ನೀಡಲಾದ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ 2022 ರ ಜುಲೈ 07 ರಿಂದ 27 ರೊಳಗಾಗಿ ಸಲ್ಲಿಸಬಹುದು. ಅಭ್ಯರ್ಥಿಯು ಪದವಿಪೂರ್ವ...

ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : 2022-23 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿ:30/06/2022 ಕಡೆಯ ದಿನವಾಗಿದೆ. ಪ್ರವರ್ಗ-1,...

ಶಿವಮೊಗ್ಗ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

https://www.youtube.com/watch?v=PTeNl0soHp0 ಶಿವಮೊಗ್ಗ: ಎಂ.ಆರ್.ಎಸ್. 110/11 ಕೆವಿ ಬಸ್‍ಬಾರ್ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಾಚೇನಹಳ್ಳಿ ವಿ.ವಿ.ಕೇಂದ್ರದ ವ್ಯಾಪ್ತಿಯ ಮಾರ್ಗಗಳಲ್ಲಿ ಜೂನ್ 19 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿಗ್ರಾಮ, ಹೊನ್ನವಿಲೆ, ಮೇ||ರಾಮಮೂರ್ತಿ ಮಿನರಲ್ಸ್,...

ತನಿಖಾ ಸಂಸ್ಥೆಗಳ ಮೇಲೆ ಪ್ರಭಾವ ಬೀರುವುದು, ಒತ್ತಡ ಹಾಕುವುದು ಕಾನೂನುಬಾಹಿರ -CM ಬಸವರಾಜ ಬೊಮ್ಮಾಯಿ

ದಾವಣಗೆರೆ : ಭ್ರಷ್ಟಾಚಾರ ಆರೋಪ ಪ್ರಕರಣದ ತನಿಖೆ ಮಾಡುವ ತನಿಖಾ ಸಂಸ್ಥೆಗಳ ಮೇಲೆ ಪ್ರಭಾವ ಬೀರುವುದು, ಒತ್ತಡ ಹಾಕುವುದು ಕಾನೂನುಬಾಹಿರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ದಾವಣಗೆರೆಯಲ್ಲಿ ಇಂದು ಮಾಧ್ಯದವರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಹಾಗೂ ಎಲ್ಲ ಕಡೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವುದು ಕಾನೂನುಬಾಹಿರ. 144 ಸೆಕ್ಷನ್ ಉಲ್ಲಂಘನೆಯನ್ನು...
- Advertisement -spot_img

Latest News

Political News: ಕೆಪಿಎಸ್‌ಸಿ ಮುಚ್ಚುವ ಮಾತನಾಡಿದ ಸಿಎಂ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ

Political News: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆಯುತ್ತಿರುವ ಅಕ್ರಮಗಳಿಂದ ಬೇಸತ್ತಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಕೆಪಿಎಸ್‌ಸಿಯನ್ನೇ ಸಂಪೂರ್ಣವಾಗಿ ಬಂದ್‌ ಮಾಡಲು ಚಿಂತಿಸುತ್ತಿರುವುದಾಗಿ ನಿನ್ನೆ ಸಿಎಂ ಡಿ.ಕೆ.ಶಿವಕುಮಾರ್...
- Advertisement -spot_img