Wednesday, September 23, 2026

ಜಿಲ್ಲಾ ಸುದ್ದಿಗಳು

BIG NEWS: ‘ಹುಲಿ’ ಕಾಡಿನಲ್ಲಿದ್ರು, ಜೂನಲ್ಲಿ ಎಲ್ಲೇ ಇದ್ರು ತಿನ್ನೋದು ಒಂದೇ – ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ

ಹಾಸನ : ಕಾಡಿನಲ್ಲಿ ಭೇಟೆಯಾಡುವ ಹುಲಿಯನ್ನ ಹಿಡಿದುಕೊಂಡು ಬಂದು ಜೂನಲ್ಲಿ ಬೋನಿನಲ್ಲಿ ಹಾಕಿದ ತಕ್ಷಣ ಅದು ಹುಲ್ಲು ತಿನ್ನಲ್ಲ. ಕಾಡಿನಲ್ಲಿರುವ ಹುಲಿ ಏನು ತಿನ್ನುತ್ತೋ, ಬೋನಿನಲ್ಲಿರುವ ಹುಲಿ ಅದನ್ನೇ ತಿನ್ನುತ್ತೆ. ಜೂನಲ್ಲಿ ಹಾಕಿದ ತಕ್ಷಣ ಹುಲಿ ತನ್ಬ ಪ್ರವೃತ್ತಿ ಮೆರೆಯಲ್ಲ, ಭೇಟೆಯಾಡುವುದನ್ನು ಮರೆಯಲ್ಲ ಎಂಬುದಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ. ಹಾಸನ ಜಿಲ್ಲೆ,...

ಸತತ ಮಳೆಯಿಂದಾಗಿ ಭತ್ತ ಬೆಳೆ ನಾಶ; ರೈತರ ಪರದಾಟ.!

ಸತತವಾಗಿ ಒಂದು ವಾರ ಮಳೆರಾಯನ ಆರ್ಭಟಕ್ಕೆ ರೈತ ನಲುಗಿದ್ದಾನೆ. ರಾಶಿ ಹಾಕಿದ ಭತ್ತವನ್ನು ಇನ್ನೇನು ಮಾರುಕಟ್ಟೆಗೆ ತೆಗೆದುಕೊಂಡು ಹೋಗಿ ಒಳ್ಳೆಯ ಲಾಭ ತೆಗೆದು ಸ್ವಲ್ಪ ಸಾಲ ತೀರಿಸಬೇಕು ಎನ್ನುವಷ್ಟರಲ್ಲಿ ಭತ್ತ ಸಂಪೂರ್ಣ ನೀರು ಪಾಲಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬಾರದ ಹಾಗೆ ಆಗಿದೆ ಈ ರೈತನ ಪಾಡು. ಮಳೆ ರಾಯನ ಅರ್ಭಟಕ್ಕೆ ರಾಶಿ ರಾಶಿ...

ಕೋಡಿಹಳ್ಳಿ ಚಂದ್ರಶೇಖರ್ ಬಂಧಿಸುವಂತೆ ರೈತ ಮುಖಂಡರ ಆಕ್ರೋಶ.!

ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಗಡಿಪಾರು ಮಾಡುವುದಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಇಂದು ಬೆಳಿಗ್ಗೆ 11 ಗಂಟೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಮುಂಬಾಗ ಜಿಲ್ಲಾಧ್ಯಕ್ಷ ಶ್ರೀ ಎ ಎಲ್ ಕೆಂಪುಗೌಡರವರ ನೇತೃತ್ವದಲ್ಲಿ ಡೋಂಗಿ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ರವರು ಪ್ರತಿಭಟನೆ ನಡೆಸಿದರು. ಕೃಷಿಕಾರ್ಮಿಕರ ಹೆಸರಿನಲ್ಲಿ ಮಾಡಿರುವಂತಹ ಮೋಸ, ವಂಚನೆ ಹಾಗೂ ಅಕ್ರಮವಾಗಿ ಗಳಿಸಿರುವ ಆಸ್ತಿ, ಹಣವನ್ನು ತನಿಖೆ ನಡೆಸಿ ಕೂಡಲೇ...

ಭಾರಿ ಮಳೆಗೆ ಮಾವಿನ ಬೆಳೆ ನಾಶ; ಕಂಗಾಲಾದ ರೈತ.!

ಅಕಾಲಿಕ ಮಳೆಯಿಂದಾಗಿ ಈ ಬಾರೀಯೂ ಕೂಡ ರೈತರನ್ನು ಕಂಗಾಲಾಗುವಂತೆ ಮಾಡಿದೆ. ಕಳೆದ ಮೂರು ದಿನಗಳಿಂದ ಬಿರುಗಾಳಿ, ಆಲಿಕಲ್ಲು ಸಮೇತ ಸುರಿದ ಭಾರೀ ಮಳೆ ಮಾವಿನ ಬೆಳೆಯನ್ನೇ ನಾಶಪಡಿಸಿದೆ. ರಾಯಚೂರು ಜಿಲ್ಲೆಯಾದ್ಯಂತ ಅಪಾರ ಪ್ರಮಾಣದಲ್ಲಿ ಮಾವು ಹಾನಿಯಾಗಿದೆ. ಅದ್ರಲ್ಲೂ ರಾಯಚೂರು ತಾಲ್ಲೂಕಿನ ಕೊರವಿಹಾಳ ಗ್ರಾಮದಲ್ಲೇ ಹೆಚ್ಚಿನ ನಷ್ಟವಾಗಿದೆ. ಕೊರವಿಹಾಳ ಗ್ರಾಮ, ತೆಲಂಗಾಣ ಗಡಿಯಲ್ಲಿರೊ ರಾಜ್ಯದ ಕೊನೆ ಗ್ರಾಮವಾಗಿದ್ದು,...

ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣಗೆ ಸಂಕಷ್ಟ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಬಗ್ಗೆ ಮಂಡ್ಯ ಡಿಸಿಗೆ ಸಿಇಓ ವರದಿ ಸಲ್ಲಿಕೆ

ಬೆಂಗಳೂರು: ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ್ ಅವರು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಮುಂದಿನ ಕ್ರಮಕ್ಕಾಗಿ ವಿಚಾರಣೆ ವೇಳೆ ಲಭ್ಯವಾದ ದಾಖಲೆಗಳ ಸಹಿತ ವರದಿಯನ್ನು ಮಂಡ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯೂ ಆಗಿರುವ ಮಂಡ್ಯ ಜಿಲ್ಲಾ ಮಟ್ಟದ ಮಾದರಿ...

ಬೆಂಗಳೂರಿನ ಮಹದೇವಪುರ ವಲಯ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮಾನ್ಯ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನೆ ನಡೆಸಿದರು. ಹೊರಮಾವು ವಾರ್ಡ್ ನಲ್ಲಿ ನೀರುಗಾಲುಗೆ ಕಾಮಗಾರಿ ಪರಿಶೀಲನೆ: ಹೊರಮಾವು ವಾರ್ಡ್ ಪೂರ್ವ ಪಾಮ್ ಬೀಚ್ ಅಪಾರ್ಟ್ಮೆಂಟ್ ರಸ್ತೆಯು ಮಳೆಗಾಲದ ವೇಳೆ ರಸ್ತೆ ಮೇಲೆ ನೀರು...

ಕಾರಾಗೃಹದ ಅಭಿವೃದ್ದಿಗೆ ಸಹಕರಿಸಿ: ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವತಿ.!

ಜಿಲ್ಲಾಮಟ್ಟದ ಇಲಾಖೆಗಳಿಂದ ಕಾರಾಗೃಹದ ಅಭಿವೃದ್ದಿಗೆ ಸಿಗುವ ಸೌಲಭ್ಯಗಳನ್ನು ಒದಗಿಸಿ ಕಾರಾಗೃಹದ ಅಭಿವೃದ್ದಿಗೆ ಅಧಿಕಾರಿಗಳು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು ತಿಳಿಸಿದರು.ಕಾರಾಗೃಹದ ಅಭಿವೃದ್ದಿಗೆ ಸಹಕರಿಸಿ: ಎಸ್.ಅಶ್ವತಿ ನಗರದ ಜಿಲ್ಲಾ ಕಾರಾಗೃಹದಲ್ಲಿ ಕಾರಾಗೃಹ ಅಭಿವೃದ್ದಿ ಹಾಗೂ ಸುಗಮ ಆಡಳಿತಕ್ಕೆ ಸಂಭಂದಿಸಿದಂತೆ ಏರ್ಪಡಿಸಲಾಗಿದ್ದ ಜಿಲ್ಲಾ ಕಾರಾಗೃಹ ಸಂದರ್ಶಕರ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾರಾಗೃಹದ ಹೊರಗೋಡೆ, ಕಚೇರಿ...

ಮದುವೆಯಾದ ಮರು ಕ್ಷಣವೇ ಮಂಟಪ ಬಿಟ್ಟು ಪರೀಕ್ಷಾ ಕೊಠಡಿಗೆ ಹಾಜರಾದ ಯುವತಿ.!

ಹಿಜಾಬ್ ಬೇಕೆಂದು ಕೆಲ‌ ವಿದ್ಯಾರ್ಥಿಗಳು ಭವಿಷ್ಯ ರೂಪಿಸುವ ಪರೀಕ್ಷೆಗಳಿಗೆ ಗೈರಾದರು. ಆದರೆ ಇಲ್ಲೊಬ್ಬ ಯುವತಿ ತನ್ನ ಮದುವೆಯಾದ ಮರು ಕ್ಷಣವೇ ಮದುವೆ ಮಂಟಪ ಬಿಟ್ಟು ಪರೀಕ್ಷಾ ಕೊಠಡಿಗೆ ಹಾಜರಾಗುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾಳೆ. ಮಂಡ್ಯ ಜಿಲ್ಲೆಯ ಪಾಂಡವಪುರದ ಖಾಸಗಿ ಕಲ್ಯಾಣ ಮಂಟಪದಲ್ಲಿ ನಿನ್ನೆ ಪಾಂಡವಪುರ ತಾಲೂಕಿನ ಲಿಂಗಾಪುರದ ಐಶ್ವರ್ಯಗೆ ಮತ್ತು ಶ್ರೀರಂಗಪಟ್ಟಣದ ಲಕ್ಷ್ಮೀಪುರದ ಅವಿನಾಶ್‌ಗೆ ಮದುವೆ...

ಶಿವಮೊಗ್ಗದಲ್ಲಿ ಕಾಮುಕರ ಕೀಚಕ ಕೃತ್ಯ: ವಿವಾಹಿತ ದಲಿತ ಮಹಿಳೆ ಬೆತ್ತಲೆಗೊಳಿಸಿ ಅತ್ಯಾಚಾರಕ್ಕೆ ಯತ್ನ

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಆಸ್ಪತ್ರೆಗೆ ತೆರಳಿ, ರಾತ್ರಿ ವೇಳೆ ತಮ್ಮೂರಿಗೆ ತೆರಳುತ್ತಿದ್ದಂತ ದಲಿತ ವಿವಾಹಿತೆಯನ್ನು, ನಾಲ್ವರು ಅಡ್ಡಗಟ್ಟಿ, ರಬ್ಬರ್ ತೋಟಕ್ಕೆ ಹೊತ್ತೊಯ್ದು ಬೆತ್ತಲೆಗೊಳಿಸಿ, ಅತ್ಯಾಚಾರಕ್ಕೆ ಯತ್ನಿಸಿರೋ ಘಟನೆ ನಡೆದಿದೆ. ಅನಾರೋಗ್ಯದಿಂದ ಬಳಲುತ್ತಿದ್ದಂತ ಪತ್ನಿಯನ್ನು, ತೀರ್ಥಹಳ್ಳಿ ಆಸ್ಪತ್ರೆಗೆ ಪತಿ ಕರೆದೊಯ್ದು, ತೋರಿಸಿಕೊಂಡು ತಮ್ಮೂರಿಗೆ ರಾತ್ರಿ ಹಿಂದಿರುಗುತ್ತಿದ್ದರು. ಈ ವೇಳೆ ದಿಢೀರ್ ಅಡ್ಡಬಂದ ನಾಲ್ವರು ಯುವಕರು, ಆಕೆಯ ಪತಿಯ...

ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಪತಿ-ಪತ್ನಿ ಸ್ಥಳದಲ್ಲೇ ಸಾವು

ತುಮಕೂರು: ರಸ್ತೆ ಬದಿ ನಿಲ್ಲಿಸಲಾಗಿದ್ದಂತ ಲಾರಿಗೆ ಕಾರು ಡಿಕ್ಕಿಯಾಗಿ, ಸ್ಥಳದಲ್ಲಿಯೇ ಗಂಡ-ಹೆಂಡತಿ ಸಾವನ್ನಪ್ಪಿರೋ ಘಡನೆ, ಮಲ್ಲಸಂದ್ರ ಬಳಿಯಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಮಲ್ಲಸಂದ್ರದ ಬಳಿಯಲ್ಲಿ, ರಸ್ತೆ ಬದಿಯಲ್ಲಿ ನಿಂತಿದ್ದಂತ ಲಾರಿಗೆ ಕಾರು ಡಿಕ್ಕಿಯಾಗಿ ಈಶ್ವರಪ್ಪ ಹಾಗೂ ಕಲ್ಪನಾ ಎನ್ನುವ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈಶ್ವರಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರೇ, ಕಲ್ಪನಾ ಶಾಲಾ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು....
- Advertisement -spot_img

Latest News

Political News: ಕೆಪಿಎಸ್‌ಸಿ ಮುಚ್ಚುವ ಮಾತನಾಡಿದ ಸಿಎಂ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ

Political News: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆಯುತ್ತಿರುವ ಅಕ್ರಮಗಳಿಂದ ಬೇಸತ್ತಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಕೆಪಿಎಸ್‌ಸಿಯನ್ನೇ ಸಂಪೂರ್ಣವಾಗಿ ಬಂದ್‌ ಮಾಡಲು ಚಿಂತಿಸುತ್ತಿರುವುದಾಗಿ ನಿನ್ನೆ ಸಿಎಂ ಡಿ.ಕೆ.ಶಿವಕುಮಾರ್...
- Advertisement -spot_img