ಮಂಡ್ಯ: ಜಿಲ್ಲೆಯ ಪಿಇಎಸ್ ಕಾಲೇಜಿನಲ್ಲಿ ಕೇಸರಿ ಶಾಲು ವರ್ಸಸ್ ಹಿಜಾಬ್ ಸಂಘರ್ಷದ ಸಂದರ್ಭದಲ್ಲಿ ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿ, ವಿದ್ಯಾರ್ಥಿನಿ ಮುಸ್ಕಾನ್ ಗಮನ ಸೆಳೆಯಿದ್ದರು. ಇದೀಗ ಈಕೆ ಹಾಗೂ ಕುಟುಂಬಸ್ಥರು ಪೊಲೀಸರಿಗೂ ಮಾಹಿತಿ ನೀಡದೇ ವಿದೇಶಕ್ಕೆ ತೆರಳಿರೋದಾಗಿ ತಿಳಿದು ಬಂದಿದೆ.
ಕಾಲೇಜು ಕ್ಯಾಂಪಸ್ ನಲ್ಲಿ ಅಲ್ಲಾ ಹು ಅಕ್ಬರ್ ಕೂಗಿದ್ದಂತ ಮುಸ್ಕಾನ್ ಬಗ್ಗೆ ಆಲ್...
ಹಾವೇರಿ: ರೈತರಿಗೆ ಮೋಸಮಾಡುವುದನ್ನು ನಾನು ಸಹಿಸುವುದಿಲ್ಲ. ಮೋಸಮಾಡುವ ವ್ಯಕ್ತಿಗಳು ಎಷ್ಟೇ ದೊಡ್ಡ ವ್ಯಕ್ತಿಗಳಾಗಿದ್ದರೂ, ಪ್ರಭಾವಶಾಲಿಗಳಾಗಿದ್ದರೂ ಯಾವುದೇ ಮುಲಾಜಿಲ್ಲದೆ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ ಅವರು ಹೇಳಿದರು.
ರಾಣೇಬೆನ್ನೂರ ನಗರದಲ್ಲಿ ನಿರ್ಮಾಣ ಮಾಡಲಾದ ಉಪಕೃಷಿ ನಿರ್ದೇಶಕರ ನೂತನ ಕಾರ್ಯಾಲಯವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಅವರು, ರೈತರು ಆರ್ಥಿಕವಾಗಿ ಸದೃಢರಾಗಲು...
ಬಾದಾಮಿ: ಆಜಾನ್ ಮತ್ತು ಬಜನ್ ವಿಚಾರವಾಗಿ ಬಿಜೆಪಿ ಸರಕಾರವು ಜಾಣಮೌನದ ಲಾಭ ಪಡೆದು ಸಮಾಜಕ್ಕೆ ಬೆಂಕಿ ಇಡುವ ಕೆಲಸ ಮಾಡುತ್ತಿರುವ ಪ್ರಮೋದ್ ಮುತಾಲಿಕ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ ಮಾಡಿದರು.
ಬಾದಾಮಿಯಲ್ಲಿ ಇಂದು ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು, ಭಾವನಾತ್ಮಕ ವಿಷಯಗಳನ್ನಿಟ್ಟುಕೊಂಡು ಸಮಾಜದ...
ದಾವಣೆಗೆರೆ: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಸಚಿವರು ಇಲ್ಲವೆ ಬಿಜೆಪಿ ಮುಖಂಡರ ಕೈವಾಡವಿದ್ದರೆ ಮಾಜಿ ಸಿಎಂಎ ಚ್.ಡಿ.ಕುಮಾರಸ್ವಾಮಿ ಗಾಳಿಯಲ್ಲಿ ಗುಂಡು ಹೊಡೆಯುವ ಬದಲು ದಾಖಲೆಗಳನ್ನು ಬಿಡುಗಡೆ ಮಾಡಲಿ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸವಾಲು ಹಾಕಿದ್ದಾರೆ.
ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು 2 ಬಾರಿ ಸಿಎಂ ಆಗಿದ್ದವರು. ಜೊತೆಗೆ...
ಬೆಂಗಳೂರು: ತೇಜೇಂದರ್ ಬಗ್ಗಾ ತಂದೆ-ತಾಯಿ ಹಲ್ಲೆ ಮಾಡಿದಂತ ಪಂಜಾಬ್ ಪೊಲೀಸರ ಕೃತ್ಯ ಖಂಡನೀಯವಾಗಿದೆ. ದೆಹಲಿಗೆ ಪಂಜಾಬ್ ಪೊಲೀಸರನ್ನು ಕಳಿಸಿ ಅರೆಸ್ಟ್ ಮಾಡಿಸೋ ದುಸ್ಸಾಹಕ್ಕೆ ಕೈಹಾಕಿದ್ದು ಖಂಡನೀಯವೆಂದು ಆರೋಪಿಸಿ, ಬಿಜೆಪಿ ಯುವ ಮೋರ್ಚಾದಿಂದ ಇಂದು, ಎಎಪಿ ಕಚೇರಿಗೆ ರಾಜ್ಯಾಧ್ಯಕ್ಷ ಡಾ ಸಂದೀಪ್ ನೇತೃತ್ವದಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.
ನಗರದಲ್ಲಿನ ಎಎಪಿ ಕಚೇರಿಯ ಮುಂದೆ ಅರವಿಂದ್ ಕೇಜ್ರಿವಾಲ್...
ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ)ದ ಮನವಿ ಮೆರೆಗೆ ಕಲಬುರಗಿ ಕನ್ನಡ ಬಂಧು ಪತ್ರಿಕೆಯ ಸಂಪಾದಕಿ ಶ್ರೀಮತಿ ಅನುರಾಧ ಕುಲಕರ್ಣಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2 ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.
ಹಿರಿಯ ಪತ್ರಕರ್ತ ಜಯಪ್ರಕಾಶ್ ಕುಲಕರ್ಣಿ ಅವರು ಮೃತಪಟ್ಟ ಬಳಿಕ ಅವರ ಪತ್ನಿ ಅನುರಾಧ ಕುಲಕರ್ಣಿ ಪತ್ರಿಕೆ ಜವಾಬ್ದಾರಿ...
ಹಾವೇರಿ: ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾದ ಗ್ರಾಮ ಪಂಚಾಯತಿ ಸದಸ್ಯ ಸ್ಥಾನಗಳ ಉಪ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗವು ಚುನಾವಣೆ ವೇಳಾಪಟ್ಟಿ ಪ್ರಕಟಿಸಿದೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರು ತಿಳಿಸಿದ್ದಾರೆ.
ಬ್ಯಾಡಗಿ ತಾಲೂಕಿನ 12-ಬಿಸಲಹಳ್ಳಿ ಗ್ರಾಮ ಪಂಚಾಯತಿಯ ಬೆಳಕಚೇರಿ, ಹಿರೇಕೆರೂರು ತಾಲೂಕಿನ 13-ಬೆಟಕೇರೂರ ಗ್ರಾಮ ಪಂಚಾಯತಿಯ ಬೆಟಕೇರೂರ-2 ಹಾಗೂ 5-ಚಿಕ್ಕೇರೂರ ಗ್ರಾಮ ಪಂಚಾಯತಿಯ ಚಿಕ್ಕೇರೂರು-6,...
ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಉಲ್ಬಣಿಸುತ್ತಿದೆ. ಈ ಮಂಗನ ಕಾಯಿಲೆಯಿಂದಾಗಿ ಗ್ರಾಮ ಪಂಚಾಯ್ತಿ ಸದಸ್ಯರೊಬ್ಬರು ಬಲಿಯಾಗಿದ್ದಾರೆ.
ಹೌದು.. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅರಳಗೋಡು ಗ್ರಾಮ ಪಂಚಾಯ್ತಿ ಸದಸ್ಯ ಕರುಮನೆ ರಾಮಸ್ವಾಮಿ (57) ಎಂಬುವರಿಗೆ ಮಂಗನ ಕಾಯಿಲೆ ಲಕ್ಷಣಗಳು ಇತ್ತೀಚಿಗೆ ಕಾಣಿಸಿಕೊಂಡಿತ್ತು.
ಏಪ್ರಿಲ್ 24ರಂದು ರಕ್ಷ ಪರೀಕ್ಷೆ ಮಾಡಿಸಿದಂತ ಸಂದರ್ಭದಲ್ಲಿ ಅವರಿಗೆ ಮಂಗನಕಾಯಿಲೆ ತಗುಲಿರೋದು ದೃಢಪಟ್ಟಿತ್ತು....
ಧಾರವಾಡ: ಕನ್ನಡದ ಹಿರಿಯ ರಂಗ ಕಲಾವಿದೆಯಾಗಿ ಗುರ್ತಿಸಿಕೊಂಡಿದ್ದಂತ ಲಕ್ಷ್ಮೀಬಾಯಿ ಏಣಗಿಯವರು ( 95 ) ಇಂದು ನಿಧನರಾಗಿದ್ದಾರೆ. ಈ ಮೂಲಕ ಹಿರಿಯ ರಂಗ ಕಲಾವಿದೆ ಲಕ್ಷ್ಮೀಬಾಯಿ ಏಣಗಿ ಇನ್ನಿಲ್ಲವಾಗಿದ್ದಾರೆ.
ಅಂದಹಾಗೇ ರಂಗಕರ್ಮಿ ನಾಡೋಜ ಏಣಗಿ ಬಾಳಪ್ಪ ಅವರ ಪತ್ನಿ, ಲಕ್ಷ್ಮೀಬಾಯಿ ಏಣಗಿ. ಏಣಗಿ ಬಾಳಪ್ಪ ಅವರೊಂದಿಗೆ ಹಲವು ನಾಟಕ, ಸಿನಿಮಾಗಳಲ್ಲಿಯೂ ಲಕ್ಷ್ಮೀಬಾಯಿ ಏಣಗಿ ನಟಿಸಿದ್ದರು. ಅದರಲ್ಲೂ...
ಬೆಂಗಳೂರು ನಗರ ಜಿಲ್ಲೆ : ವಿವಿಧ ಕಾರಣಗಳಿಂದ ತೆರವಾಗಿರುವ ನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆ ಸಂಬಂಧ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಆನೇಕಲ್ ಪುರಸಭೆಯ ವಾರ್ಡ್ ಸಂಖ್ಯೆ 14, 16, 17 ರಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ಕೈಗೊಳ್ಳಲು ಚುನಾವಣಾಧಿಕಾರಿ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ ಮಂಜುನಾಥ್ ರವರು ಅಧಿಸೂಚನೆಯನ್ನು ಹೊರಡಿಸಿದ್ದಾರೆ.
ಕರ್ನಾಟಕ...
Political News: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆಯುತ್ತಿರುವ ಅಕ್ರಮಗಳಿಂದ ಬೇಸತ್ತಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೆಪಿಎಸ್ಸಿಯನ್ನೇ ಸಂಪೂರ್ಣವಾಗಿ ಬಂದ್ ಮಾಡಲು ಚಿಂತಿಸುತ್ತಿರುವುದಾಗಿ ನಿನ್ನೆ ಸಿಎಂ ಡಿ.ಕೆ.ಶಿವಕುಮಾರ್...