www.karnatakatv.net : ರಾಯಚೂರು : ಪ್ರವಾಹದ ಭೀತಿ ಹಿನ್ನಲೆ ನದಿ ತೀರದ ಗ್ರಾಮಗಳ ಗರ್ಭಿಣಿ ಮಹಿಳೆಯರನ್ನ ಆಸ್ಪತ್ರೆಗೆ ಶಿಫ್ಟ್ ಮಾಡುತ್ತಿರುವ ಘಟನೆ ಲಿಂಗಸ್ಗೂರು ತಾಲ್ಲೂಕಿನಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಲಿಂಗಸ್ಗೂರು ತಾಲ್ಲೂಕಿನ ಗ್ರಾಮದಲ್ಲಿ ಇರುವ ಗರ್ಭಿಣಿ ಮಹಿಳೆಯರನ್ನು ತಾಲ್ಲೂಕು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ . ಆರೋಗ್ಯ ಇಲಾಖೆಯಿಂದ ಮುಂಚಿತವಾಗಿಯೇ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡುವ ಕಾರ್ಯ...
www.karnatakatv.net : ಹುಬ್ಬಳ್ಳಿ: ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ತವರು ಜಿಲ್ಲೆಗೆ ಆಗಮಿಸಿದ ಬಸವರಾಜ ಬೊಮ್ಮಾಯಿಯವರು ನವನಗರ ಸಮೀಪದ ಅಮರಗೋಳದಲ್ಲಿರುವ ತಂದೆ ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಹಾಗೂ ತಾಯಿ ಗಂಗಮ್ಮ ಬೊಮ್ಮಾಯಿ ಅವರ ಸಮಾಧಿಗಳಿಗೆ ಗೌರವ ಸಮರ್ಪಣೆ ಮಾಡಿದರು.
ತಂದೆಯಂತೆ ಮಗನೂ ಕೂಡ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದು, ಈ ಹಿನ್ನಲೆಯಲ್ಲಿ ತಂದೆ ತಾಯಿಗಳ ಆಶೀರ್ವಾದ ಪಡೆಯಲು...
www.karnatakatv.net : ಹುಬ್ಬಳ್ಳಿ: ನೂತನ ಸಿಎಂ ಬಸವರಾಜ ಬೊಮ್ಮಾಯಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿಮಾನ ನಿಲ್ದಾಣದ ಬಳಿಯಲ್ಲಿ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರ ಕಾರು ಆಪಘಾತವಾಗಿದೆ.
ಹೌದು.. ಸಿಎಂ ಬೆಂಗಾವಲು ವಾಹನಕ್ಕೆ ಮಾಜಿ ಸಚಿವರ ಕಾರು ಗುದ್ದಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸಿಎಂ ಹೊರ ಹೋಗುತ್ತಿದ್ದಾಗ ಘಟನೆ ನಡೆದಿದೆ.
ಆದರೇ ಮಾಜಿ ಸಚಿವ...
www.karnatakatv.net : ಹುಬ್ಬಳ್ಳಿ: ಹುಬ್ಬಳ್ಳಿ ನನ್ನ ಪ್ರೀತಿಯ ಊರು, ನನ್ನ ಎಲ್ಲ ಶಿಕ್ಷಣ ಇಲ್ಲಿಯೇ ಮುಗಿದಿದೆ. ಮುಖ್ಯಮಂತ್ರಿಯಾಗಿ ನಾನು ಹುಬ್ಬಳ್ಳಿಗೆ ಬರುತ್ತೇನೆ ಅಂದುಕೊಂಡಿರಲಿಲ್ಲ. ರಾಜ್ಯದ ಎರಡನೇ ಅತಿದೊಡ್ಡ ನಗರ ಹುಬ್ಬಳ್ಳಿ ಧಾರವಾಡವನ್ನು ಉತ್ತುಂಗಕ್ಕೆ ಕೊಂಡೊಯ್ಯುವ ಕಾರ್ಯವನ್ನು ಮಾಡುತ್ತೇನೆ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದರು.
ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ ಬಸವರಾಜ ಬೊಮ್ಮಾಯಿಯವರು...
www.karnatakatv.net : ರಾಯಚೂರು : ಬಸವ ಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಹೆಚ್ಚುವರಿ ನೀರು ಬಿಟ್ಟ ಹಿನ್ನಲೆಯಲ್ಲಿ ಗೂಗಲ್ ನ ಅಲ್ಲಮಪ್ರಭು ದೇವಸ್ಥಾನ ಮುಳುಗಡೆಯಾಗಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಗೂಗಲ್ ನ ಅಲ್ಲಮಪ್ರಭು ದೇವಸ್ಥಾನ ಜಲಾವೃತ್ತವಾಗಿದೆ. ಬಸವ ಸಾಗರ ಜಲಾಶಯ ದಿಂದ 4 ಲಕ್ಷ ಕ್ಯೂಸೆಕ್ಸ್ ನೀರು ಕೃಷ್ಣಾ ನದಿಗೆ ಬಿಡಲಾಗಿದೆ....
www.karnatakatv.net : ಚಾಮರಾಜನ : ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ರಾಜಪ್ಪ (ರವಿ)ಯವರ ಮನೆಗೆ ಮಾಜಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್. ಯಡಿಯೂರಪ್ಪನವರ ರಾಜಿನಾಮೆ ಸುದ್ದಿ ಕೇಳಿ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡ ಕುಟುಂಬದ ಸದಸ್ಯರಿಗೆ ಸಾಂತ್ವ್ವನ ಹೇಳಿದರು...
ಶಾಸಕ ನಿರಂಜನಕುಮಾರ್...
www.karnatakatv.net : ಬೆಳಗಾವಿ: ನಗರದಲ್ಲಿ ಕೆಲ ದಿನಗಳಿಂದ ಸತತವಾಗಿ ಸುರಿದ ಮಳೆಗೆ ಜಿಲ್ಲಾಧಿಕಾರಿ ಕಚೇರಿ ಬಳಿಯ ಅಂಡರ್ ಪಾಸ್ ಸಂಪೂರ್ಣ ಜಲಾವೃತವಾಗಿದೆ.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಅಂಡರ್ ಪಾಸ್ ನೇರವಾಗಿ ಸಿವಿಲ್ ನ್ಯಾಯಾಲಯಕ್ಕೆ ಸೇರುತ್ತದೆ. ಈ ಅಂಡರ್ ಪಾಸನಲ್ಲಿ ಸರಿ ಸುಮಾರು 5 ಅಡಿಗಳಿಗಿಂತ ಹೆಚ್ಚು ನೀರು ನಿಂತು ಸಂಚಾರ ಸ್ಥಗಿತಗೊಂಡಿದೆ. ಸಂಚಾರ ದಟ್ಟಣೆ...
www.karnatakatv.net : ಬೈಲಹೊಂಗಲ: ಪುಟ್ಟ ಮಕ್ಕಳು ಓಡಾಡುವ ಸ್ಥಳದಲ್ಲಿ ಬೃಹತಾಕಾರದ ತೆಗ್ಗು ಗುಂಡಿ ಎಚ್ಚೆತುಕೊಳ್ಳದ ಪಂಚಾಯತಿ ಅಧಿಕಾರಿಗಳು. ಎಂದು ಕರ್ನಾಟಕ ಟಿವಿಯಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡು ಗುಂಡಿ ಮುಚ್ಚಿಸಿದ ಗ್ರಾಮ ಪಂಚಾಯತಿ
ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಸತತವಾಗಿ 4 ದಿನಗಳಿಂದ ಸುರಿದ ಧಾರಾಕಾರಾ ಮಳೆಗೆ ಸಿಸಿ ರಸ್ತೆ ಕುಸಿದು ಬಿದ್ದಿದ್ದರೂ ಸಹ ಎಚ್ಚೆತ್ತುಕ್ಕೊಳ್ಳದ...
www.karnatakatv.net : ಬೆಳಗಾವಿ: ಬಿಎಸ್‌ವೈ ರಾಜೀನಾಮೆಯಿಂದ ಬಹುಸಂಖ್ಯಾತ ವೀರಶೈವ ಲಿಂಗಾಯತ ಸಮುದಾಯದ ಬೇಸರದಲ್ಲಿದ್ರು. ಅದನ್ನು ಸರಿದೂಗಿಸಲು ಮತ್ತೋರ್ವ ವೀರಶೈವ ಲಿಂಗಾಯತ ಸಮುದಾಯದ ನಾಯಕನನ್ನು ನೇಮಕ ಮಾಡಿರುವುದು ಸ್ವಾಗತಾರ್ಹ ಎಂದು ರಂಭಾಪುರಿ ಪೀಠದ ಶ್ರೀ ಜಗದ್ಗುರು ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸಿಎಂ ರೇಸ್‌ನಲ್ಲಿ ನಾಲ್ಕೈದು ಜನರ ಹೆಸರು ಕೇಳಿ ಬರ್ತಿತ್ತು. ಆದ್ರೆ, ಬಸವರಾಜ್ ಬೊಮ್ಮಾಯಿ...
www.karnatakatv.net : ಬೆಳಗಾವಿ: ಮೊದಲಿನಿಂದಲೂ ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಲು ಸಿಎಂ ಬಸವರಾಜ ಬೋಮ್ಮಾಯಿ ಅವರಿಗೆ ಉತ್ತರ ಕರ್ನಾಟಕ ಶಾಸಕರು ಪಕ್ಷ ಭೇದ ಮರೆತು ಬೆಂಬಲಿಸಬೇಕು ಎಂದು ಹುಕ್ಕೇರಿ ಹಿರೇಮಠ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನಮಗೆ ಮೊದಲಿನಿಂದಲೂ ದಕ್ಷಿಣ ಕರ್ನಾಟಕ ಮಾತ್ರ ಅಭಿವೃದ್ಧಿ ಆಗ್ತಿದೆ. ಉತ್ತರ ಕರ್ನಾಟಕ...
Haveri: ಬಗರ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ನೀಡಬೇಕು ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ವೇತನವನ್ನು ಸಮರ್ಪಕವಾಗಿ ಪಾವತಿಸಬೇಕು ಎಂದು ಆಗ್ರಹಿಸಿ...