Thursday, September 24, 2026

ಜಿಲ್ಲಾ ಸುದ್ದಿಗಳು

40 ಪ್ರಯಾಣಿಕರ ಪಾಲಿಗೆ ದೇವರಾದ ಬಸ್‌ ಚಾಲಕ!

ರಾತ್ರಿ ವೇಳೆ ನೆಮ್ಮದಿಯಾಗಿ ನಿದ್ದೆಯಲ್ಲಿದ್ದ ಪ್ರಯಾಣಿಕರನ್ನು ಭೀತಿಗೆ ತಳ್ಳಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಬಸ್ ಸಂಪೂರ್ಣವಾಗಿ ಉರಿದುಹೋಗಿದೆ. ಮಧ್ಯರಾತ್ರಿ ಸುಮಾರು 3 ಗಂಟೆ ವೇಳೆಗೆ ನಂಜನಗೂಡಿನ ಹೊಸಳ್ಳಿ ಗೇಟ್ ಸಮೀಪ ಈ ಘಟನೆ ಸಂಭವಿಸಿದೆ. ಬಸ್‌ನೊಳಗೆ ಸುಮಾರು 40...

ಪತ್ನಿ ದಬ್ಬಾಳಿಕೆಗೆ ಬೇಸತ್ತ ಪತಿ – ಕೊನೆಗೆ ಹತ್ಯೆಗೆ ಸುಪಾರಿ ಕೊಟ್ಟ

ಪತ್ನಿಯ ದಬ್ಬಾಳಿಕೆ ವರ್ತನೆಯಿಂದ ಬೇಸತ್ತು, ಆಕೆಯ ಹತ್ಯೆಗೆ ಸುಪಾರಿ ನೀಡಿದ ಪತಿ ಜೈಲು ಪಾಲಾಗಿರುವ ಘಟನೆ ಬೆಳಕಿಗೆ ಬಂದಿದೆ. ಪತ್ನಿ ನಾಗರತ್ನ (46) ಅವರ ಕೊಲೆಗೆ 5 ಲಕ್ಷ ರೂ. ಸುಪಾರಿ ನೀಡಿದ್ದ ಪಾನಿಪೂರಿ ವ್ಯಾಪಾರಿ ಮಹೇಶ್ (44) ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. “ನಾನು ಗಳಿಸಿದ್ದ ಹಣವನ್ನೆಲ್ಲ ಕಿತ್ತುಕೊಂಡು, ಬಡ್ಡಿ ವ್ಯವಹಾರ ನಡೆಸುತ್ತಿದ್ದ ಪತ್ನಿ...

ಜಾನಪದ ಕಲಾವಿದ ‘ಮೈಲಾರಿ’ ಬಂಧನ!

ಆರ್ಕೆಸ್ಟ್ರಾದಲ್ಲಿ ನೃತ್ಯ ಮಾಡಲು ಬಂದಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಜಾನಪದ ಕಲಾವಿದ ಮೈಲಾರಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಪೊಲೀಸರು ಮೈಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೂಲತಃ ಕೊಪ್ಪಳ ಜಿಲ್ಲೆ ಕುಡಗುಂಟಿ ಗ್ರಾಮದ 29 ವಯಸ್ಸಿನ ಮೈಲಾರಪ್ಪ ಮಡಿವಾಳರ ಉರುಫ್ ಮ್ಯೂಸಿಕ್ ಮೈಲಾರಿಯನ್ನು ವಿಜಯಪುರ ಜಿಲ್ಲೆ ತಿಕೋಟದಲ್ಲಿ...

GPS ಟ್ರ್ಯಾಕರ್‌ ಸಹಾಯದಿಂದ PG ಕಳ್ಳತನದ ರಹಸ್ಯ ಬಯಲು

ಪಿಜಿ ಕೊಠಡಿಗೆ ನುಗ್ಗಿ ಲ್ಯಾಪ್‌ಟಾಪ್, ಎರಡು ಮೊಬೈಲ್ ಫೋನ್, ಏರ್‌ಪಾಡ್ ಮತ್ತು ಇತರ ಎಲೆಕ್ಟ್ರಾನಿಕ್ ವಸ್ತುಗಳು ಸೇರಿ ಸುಮಾರು 2.5 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಕದ್ದಿದ್ದ ತಮಿಳುನಾಡು ಮೂಲದ ರಾಘವ್ (24) ಅವರನ್ನು ಬೆಂಗಳೂರು ನಗರದ ಆಡುಗೋಡಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಲಕ್ಕಸಂದ್ರದ ಪಿಜಿಯಲ್ಲಿ ಫೈನಾನ್ಸ್ ಮ್ಯಾನೇಜರ್ ಚಂದ್ರಶೇಖರ್ ರೆಡ್ಡಿ ಮತ್ತು ಖಾಸಗಿ...

ಜಿಲ್ಲೆಯ ವಿವಿಧ ಬ್ಯಾಂಕ್‌ಗಳಲ್ಲಿಇದೆ ವಾರಸುದಾರರಿಲ್ಲದ ₹157 ಕೋಟಿ !

ಮೈಸೂರು ಜಿಲ್ಲೆಯ ವಿವಿಧ ಬ್ಯಾಂಕ್‌ಗಳಲ್ಲಿ ವಾರಸುದಾರರಿಲ್ಲದ ಠೇವಣಿ ಹಣವಾಗಿ ಸುಮಾರು ₹157 ಕೋಟಿ ಇರುವುದನ್ನು ಭಾರತೀಯ ರಿಸರ್ವ್ ಬ್ಯಾಂಕ್ ಗುರುತಿಸಿದೆ. ಈ ಹಣವನ್ನು ಅರ್ಹ ಗ್ರಾಹಕರು ಅಥವಾ ವಾರಸುದಾರರು ಪಡೆದುಕೊಳ್ಳುವಂತೆ ಆರ್‌ಬಿಐ ಅವಕಾಶ ನೀಡಿದೆ. ಕೇಂದ್ರ ಸರ್ಕಾರದ ‘ನಿಮ್ಮ ಹಣ – ನಿಮ್ಮ ಅಧಿಕಾರ’ ಅಭಿಯಾನದಡಿ, ವರ್ಷಗಳಿಂದ ವಾಪಸ್ ಪಡೆಯದೇ ಉಳಿದಿರುವ ಹಣದ ಬಗ್ಗೆ ಗ್ರಾಹಕರಿಗೆ...

ಕಲಬುರಗಿಯಲ್ಲಿ ಕಳ್ಳರಿಗೆ ಕಂಟಕ: ಭರ್ಜರಿ ಬೇಟೆ ಆಡಿದ ಪೊಲೀಸರು

ಕಲಬುರಗಿ ಜಿಲ್ಲೆಯ ಪೊಲೀಸರು ಭರ್ಜರಿ ಕಳ್ಳರ ಬೇಟೆ ಆಡಿದ್ದಾರೆ. ಕಲಬುರಗಿ ಜಿಲ್ಲೆಯ ಶಹಾಬಾದ್ ಮತ್ತು ಜೇವರ್ಗಿ ಠಾಣೆಗಳ ಪೊಲೀಸರು ಸಂಯುಕ್ತ ಕಾರ್ಯಾಚರಣೆ ನಡೆಸಿ, ನಾಲ್ಕು ಪ್ರತ್ಯೇಕ ಕಳ್ಳತನ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿದ್ದಾರೆ. ಈ ಸಂಬಂಧ ಒಟ್ಟು ಆರು ಆರೋಪಿಗಳನ್ನು ಬಂಧಿಸಲಾಗಿದ್ದು, ಚಿನ್ನಾಭರಣ, ಬೆಳ್ಳಿ ವಸ್ತುಗಳು, ನಗದು ಹಣ ಹಾಗೂ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರಲ್ಲಿ...

ಅಕ್ಕಿ ಮಾಫಿಯಾಗೆ ಅಧಿಕಾರಿ ಬಲಿ

ಹಾಸನ ಪಡಿತರ ಅಕ್ಕಿ ಅಕ್ರಮ ಸಾಗಣೆ ದಂಧೆ ಅಧಿಕಾರಿಯೊಬ್ಬರನ್ನು ಬಲಿ ಪಡೆದಿರುವ ಅನುಮಾನ ಮೂಡಿದೆ. ಲಾರಿ ಹರಿದು ಸಾವಿಗೀಡಾಗಿದ್ದ ಸಾರಿಗೆ ಇಲಾಖೆ ತಪಾಸಣಾ ಇನ್‌ಸ್ಪೆಕ್ಟರ್ ಶಕುನಿಗೌಡ ಪ್ರಕರಣ ಸ್ಫೋಟಕ ತಿರುವು ಪಡೆದಿದ್ದು, ಇದು ಅಪಘಾತವಲ್ಲ ಕೊಲೆ ಎಂಬುದು ತನಿಖೆಯಲ್ಲಿ ಬಯಲಾಗಿದೆ. ಶನಿವಾರ ಬೆಳಗ್ಗೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಸಮೀಪ, ನಲ್ಲೂರು–ಮಗ್ಗೆ ಮಾರ್ಗದಲ್ಲಿ...

ಧಾರವಾಡದಲ್ಲಿ ಶಸ್ತ್ರಸಜ್ಜಿತ ಗಾಂಜಾ ‘ದಂಧೆ’ ಬಯಲು!

ಮಾರಕಾಸ್ತ್ರಗಳನ್ನು ಇಟ್ಟುಕೊಂಡೇ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ಕು ಜನರನ್ನು ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಧಾರವಾಡದ ಜಿಶಾನ್ ಸಮೀರ್ ಅಹ್ಮದ್ ಅನವಾಲೆ, ರಾಯಾಪುರದ ಮಲೀಕ್‌ರೆಹಾನ್ ಗಫಾರ್‌ಸಾಬ್, ಸತ್ತೂರಿನ ಮುಬಾರಕ್ ಮಹ್ಮದಜಾಫರ್ ಬಾಗೇವಾಡಿ ಹಾಗೂ ಸೈದಾಪುರದ ಮಹ್ಮದ್‌ಅಶ್ಲೀಲ್ ಅಬ್ದುಲ್ ಜಬ್ಬಾರ್ ಬಾರುದವಾಲೆ ಎಂಬಾತರೇ ಬಂಧಿತ ಆರೋಪಿಗಳಾಗಿದ್ದರೆ. ಈ 4 ಜನರನ್ನು ಉದಯಗಿರಿ ಡಬಲ್ ರೋಡ್ ಹತ್ತಿರ...

ಪೊಲೀಸ್ ಇಲಾಖೆಯಿಂದಲೇ PSI ವಿಶೇಷ ತರಬೇತಿ

ಹಿರಿಯ ಪೊಲೀಸ್ ಅಧಿಕಾರಿಗಳು ನಿರ್ದೇಶನೆಯಡಿ, ಉದ್ಯೋಗಾಕಾಂಕ್ಷಿಗಳಿಗಾಗಿ ಧಾರವಾಡದಲ್ಲಿ ವಿಶೇಷ ತರಬೇತಿ ಕಾರ್ಯಕ್ರಮ ಆರಂಭವಾಗಿದೆ. ಈ ಬಗ್ಗೆ ಹು-ಧಾ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾತನಾಡಿದ್ದಾರೆ. ಈ ಅಧಿವೇಶನಕ್ಕೆ ಬೆಳಗಾವಿ ಸೇರಿದಂತೆ ರಾಜ್ಯದ ಹಲವು ಕಡೆಗಳಿಂದ PSI ತರಬೇತಿ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದಾರೆ. ಈ ವಿಶೇಷ ತರಬೇತಿ ಉದ್ಯೋಗಾಕಾಂಕ್ಷಿಗಳಿಗಾಗಿ ಪೊಲೀಸ್ ಇಲಾಖೆಯಿಂದಲೇ ಆಯೋಜಿಸಲಾಗಿದೆ. ತಜ್ಞರು, ಟಾಪ್ 10 ತರಬೇತಿ...

ನಮ್ಮ ಕರ್ನಾಟಕ ಸೇನೆಗೆ ಹೊಸ ಶಕ್ತಿ! ಕೊಪ್ಪಳದಲ್ಲಿ ನೂತನ ಅಧ್ಯಕ್ಷರ ಆಯ್ಕೆ

ಕೊಪ್ಪಳ: ನಗರದ ಪ್ರವಾಸಿ ಮಂದಿರದಲ್ಲಿ ನಮ್ಮ ಕರ್ನಾಟಕ ಸೇನೆಯ ಕೊಪ್ಪಳ ಜಿಲ್ಲಾ ನೂತನ ಪದಾಧಿಕಾರಿಗಳ ಆಯ್ಕೆ ಮತ್ತು ಪದಗ್ರಹಣ ಕಾರ್ಯಕ್ರಮ ನಡೆಯಿತು. ನಮ್ಮ ಕರ್ನಾಟಕ ಸೇನೆಯ ರಾಜ್ಯಾಧ್ಯಕ್ಷ ಬಸವರಾಜ್ ಪಡುಕೋಟೆ ಅವರ ಆದೇಶದ ಮೇರೆಗೆ ಜಿಲ್ಲಾಮಟ್ಟದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ನಮ್ಮ ಕರ್ನಾಟಕ ಸೇನೆಯ ನೂತನ ಕೊಪ್ಪಳ ಜಿಲ್ಲಾ ಅಧ್ಯಕ್ಷರಾಗಿ...
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img