Thursday, September 24, 2026

ಜಿಲ್ಲಾ ಸುದ್ದಿಗಳು

ಅನ್ನದಾತನ ಸಾವಿಗೆ ಹೊಣೆ ಯಾರು?

ಮಂಡ್ಯ ಡಿಸಿ ಕಚೇರಿ ಎದುರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವನ್ನಪ್ಪಿದ್ದಾರೆ. ರೈತ ಮಂಜೇಗೌಡ ಕೆ‌‌.ಆರ್.ಪೇಟೆ ತಾಲೂಕಿನ ಮೂಡನಹಳ್ಳಿ ನಿವಾಸಿ. ಭೂಸ್ವಾಧೀನಗೊಂಡಿದ್ದ ಜಮೀನಿಗೆ ಹಲವಾರು ವರ್ಷಗಳಿಂದ ಪರಿಹಾರ ಸಿಕ್ಕಿರಲಿಲ್ಲ. ಅರ್ಜಿ ಸಲ್ಲಿಸಿದ್ರೂ ಅಧಿಕಾರಿಗಳು ಸರಿಯಾಗಿ ಸ್ಪಂದಿಸಿರಲಿಲ್ಲವಂತೆ. ತಾಲೂಕು ಕಚೇರಿಗೆ ಅಲೆದು ಅಲೆದು ರೋಸಿ ಹೋಗಿದ್ರು. ಜಿಲ್ಲಾಧಿಕಾರಿ ಕಚೇರಿಗೂ ಹಲವು ಬಾರಿ ಬಂದರೂ ಸಮಸ್ಯೆ...

ಮಂಡ್ಯದಲ್ಲಿ ರೈತನ ಆತ್ಮಹತ್ಯೆ : ಸರ್ಕಾರದಿಂದ 5 ಲಕ್ಷ ಪರಿಹಾರ

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಮೂಡನಹಳ್ಳಿ ಗ್ರಾಮದ ರೈತ 55 ವರ್ಷದ ಮಂಜೇಗೌಡ ಅವರು, ಸೋಮವಾರ ಬೆಳಿಗ್ಗೆ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣವೇ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ರಾತ್ರಿ ಮೃತಪಟ್ಟರು. ಈ ಘಟನೆ ನಂತರ, ರಾಜ್ಯ...

ಮಗನಿಗಾಗಿ ಜಮೀರ್‌ ಕಾರನ್ನೇ ಅಡ್ಡಗಟ್ಟಿದ್ರು

ಮನೆ ಮುಂದೆ ಆಟವಾಡುತ್ತಿದ್ದ ಬಾಲಕ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ. ಘಟನೆ ನಡೆದ 2 ತಿಂಗಳಾದ್ರೂ ಬಾಲಕನ ಸುಳಿವೇ ಇಲ್ಲ. ಹೀಗಾಗಿ ಮಗನನ್ನ ಹುಡುಕಿಸಿಕೊಡುವಂತೆ, ಸಚಿವ ಜಮೀರ್‌ ಅಹಮದ್‌ಗೆ, ಬಾಲಕನ ಪೋಷಕರು ದುಂಬಾಲು ಬಿದ್ದಿದ್ರು. ಸಚಿವರ ಕಾರು ತಡೆದು ಮನವಿ ಮಾಡಿದ ಘಟನೆ, ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ನಗರದ ವಾರ್ಡ್ ನಂಬರ್‌ 6ರಲ್ಲಿ, ಮಿಟ್ಟಿಕೇರಿ ಹೊಣಿಯ 4 ವರ್ಷದ...

ಶಾಸಕ ಮಾನೆ ಮಾತು ಕೇಳಿ ಸಿಟ್ಟಿಗೆದ್ದ ಅಜ್ಜಿ ಹೇಳಿದ್ದೇನು?

ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗಳ ಆಶ್ರಯದಲ್ಲಿ, ಹಾನಗಲ್‌ ತಾಲೂಕಿನಲ್ಲಿ ಹಕ್ಕು ಪತ್ರ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಾಮದ ಕಾರ್ಯಕ್ರಮದಲ್ಲಿ ಸಚಿವ ಶಿವಾನಂದ್‌ ಪಾಟೀಲ್‌, ಶಾಸಕ ಶ್ರೀನಿವಾಸ ಮಾನೆ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ರು. ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಶಾಸಕ ಶ್ರೀನಿವಾಸ್‌ ಮಾನೆ, ಪಡಿತರ ಅಕ್ಕಿ ವಿಚಾರವಾಗಿ ಮಾತನಾಡ್ತಿದ್ರು. 10...

ಚಾಮರಾಜನಗರ ಮೈಸೂರು ಜಿಲ್ಲೆಯಲ್ಲಿ ಸಫಾರಿಗೆ ಬ್ರೇಕ್‌?

ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷ ದಿನೇದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಗಂಭೀರ ಎಚ್ಚರಿಕೆ ನೀಡಿದ್ದಾರೆ. ಅವರು ಭಾನುವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅರಣ್ಯ, ಕಂದಾಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ — ಮಾನವ ಪ್ರಾಣಿ ಸಂಘರ್ಷ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಸಫಾರಿ ನಿರ್ಬಂಧಕ್ಕೆ...

ಮೈಸೂರಿಗೆ ಸುದೀಪ್‌ ರಿಷಬ್ ಸೇರಿ ಸಿನಿತಾರೆಯರ ದಂಡು!

ರಾಜ್ಯ ಸರ್ಕಾರದಿಂದ 2018 ಹಾಗೂ 2019ರ ಚಲನಚಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನ.3ರಂದು ಸಂಜೆ 5ಕ್ಕೆ ಇಲ್ಲಿನ ಹುಣಸೂರು ರಸ್ತೆಯ KSOU ಘಟಿಕೋತ್ಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಬರ್ಫಿ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಇದಕ್ಕಾಗಿ ವರ್ಣರಂಜಿತ ವೇದಿಕೆಯನ್ನು ಸಜ್ಜುಗೊಳಿಸುವ ಕಾರ್ಯ ಕೂಡ ಈಗಾಗಲೇ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡೂ ವರ್ಷಗಳ ಪ್ರಶಸ್ತಿ ಪುರಸ್ಕೃತರಿಗೆ...

ಕುಣಿಗಲ್‌ ಸೇರಲು ಟರ್ಫ್ ಕ್ಲಬ್ ಅಂತಿಮ ಸಿದ್ಧತೆ

ಒಂದೆಡೆ ಚಳಿಗಾಲದ ರೇಸ್‌ಗಾಗಿ ಬೆಂಗಳೂರು ಟರ್ಫ್ ಕ್ಲಬ್ ಸಿದ್ಧತೆ ನಡೆಸುತ್ತಿದೆ. ಮತ್ತೊಂದೆಡೆ ಕುಣಿಗಲ್‌ಗೆ ಸ್ಥಳಾಂತರಗೊಳ್ಳಲು ರಾಜ್ಯ ಸರ್ಕಾರದ ಅಧಿಕೃತ ಆದೇಶಕ್ಕಾಗಿ ಕಾಯುತ್ತಿದ್ದಾರೆ. ಬಿಟಿಸಿ ಅಧ್ಯಕ್ಷ ಮಂಜುನಾಥ ರಮೇಶ್ ಪ್ರತಿಕ್ರಿಯಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಿಂದ ಸ್ಥಳಾಂತರಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಹೀಗಾಗಿ ಕುಣಿಗಲ್‌ಗೆ ಸ್ಥಳಾಂತರಗೊಳ್ಳುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ. ನಾವು ಸರ್ಕಾರದ ಸೂಚನೆಗಳನ್ನು ಪಾಲನೆ ಮಾಡಬೇಕಿದೆ ಎಂದು...

ಮದುವೆಗೆ ಹೊರಟಿದ್ದವರು ಆಸ್ಪತ್ರೆ ಸೇರಿದ್ರು

ವಣಗೂರಿನಿಂದ ಕುಕ್ಕೆ ಸುಬ್ರಮಣ್ಯಕ್ಕೆ ಮದುವೆಗೆ ಹೊರಟಿದ್ದ 30 ಮಂದಿ, ಆಸ್ಪತ್ರೆ ಪಾಲಾಗಿದ್ದಾರೆ. ಅದೃಷ್ಟವಷಾತ್‌ ಯಾವುದೇ ಪ್ರಾಣಾಪಾಯ ಆಗಿಲ್ಲ. ಬಿಸ್ಲೆ ಘಾಟ್ ಡಬಲ್ ಟರ್ನ್‌ನಲ್ಲಿ ಮದುವೆ ವ್ಯಾನ್‌ 30 ಅಡಿ ಎತ್ತರದಿಂದ ಮಗುಚಿ ಬಿದಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ವನಗೂರು ಬಳಿ ನಡೆದಿದೆ. ವಣಗೂರು ಕುಣಿಕೆರೆ ಬಸವೇಗೌಡರ ಮಗ ಯೋಗೇಶ್ ಮದುವೆ,...

ಬೀದಿನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ಬೀದಿನಾಯಿಗಳ ಹಿಂಡು ಹೆಚ್ಚಾಗಿದ್ದು, ಜನರ ನಿದ್ದೆಗೆಡಿಸಿದೆ. 5ನೇ ವಾರ್ಡ್ ಸೇರಿದಂತೆ ವಿವಿಧ ಕಡೆಗಳಲ್ಲಿ ಅಕ್ಟೋಬರ್‌ 29ರ ಬುಧವಾರ ಒಂದೇ ದಿನ 24 ಮಂದಿ ಬಾಲಕರಿಗೆ, ವಯಸ್ಸಾದವರಿಗೆ ಬೀದಿನಾಯಿಗಳು ಕಚ್ಚಿವೆ. ಪಟ್ಟಣದ ಡಾ. ಹೆಚ್.ಎನ್.ವೃತ್ತ ಸೇರಿದಂತೆ ಗೂಳೂರು, ಕೊತ್ತಪಲ್ಲಿ, ಸಂತೆಮೈದಾನ, ಕುಂಬಾರಪೇಟೆ, ಆವುಲಮಂದೆ, ಪೊಲೀಸ್ ಹಾಗೂ ಆರೋಗ್ಯ ವಸತಿ ಗೃಹಗಳು ಸೇರಿದಂತೆ...

ಚಿತ್ತಾಪುರ RSS ಪಥಸಂಚಲನ ವಿವಾದ, ನ.7ಕ್ಕೆ ವಿಚಾರಣೆ ಮುಂದೂಡಿಕೆ!

ಚಿತ್ತಾಪುರದಲ್ಲಿ ನಡೆಯಲಿರುವ ಆರ್‌ಎಸ್‌ಎಸ್ ಪಥಸಂಚಲನ ಕುರಿತ ಕಗ್ಗಂಟನ್ನು ಸೌಹಾರ್ದಯುತವಾಗಿ ಪರಿಹರಿಸಲು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠವು ನವೆಂಬರ್ 5ರಂದು ಸಂಜೆ 5 ಗಂಟೆಗೆ ಮತ್ತೊಂದು ಶಾಂತಿ ಸಭೆ ನಡೆಸುವಂತೆ ಸೂಚಿಸಿದೆ. ನ್ಯಾಯಮೂರ್ತಿ M.G.S. ಕಮಲ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ವಿಚಾರಣೆಯಲ್ಲಿ ಈ ನಿರ್ದೇಶನ ನೀಡಲಾಯಿತು. ವಿಚಾರಣೆ ವೇಳೆ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು...
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img