Thursday, September 24, 2026

ಜಿಲ್ಲಾ ಸುದ್ದಿಗಳು

₹12 ಕೋಟಿ ಕಳೆದುಕೊಂಡ ಗೃಹಲಕ್ಷ್ಮೀ ಫಲಾನುಭವಿಗಳು!

ಮಹಿಳೆಯರನ್ನು ಗುರಿಯಾಗಿಸಿಕೊಂಡು ಕೋಟ್ಯಂತರ ರೂಪಾಯಿ ವಂಚಿಸಿರುವ ಆಘಾತಕಾರಿ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. ಮಹಾರಾಷ್ಟ್ರ ಮೂಲದ ಬಾಬಾಸಾಹೇಬ್ ಕೋಳೇಕರ್ ಎಂಬಾತ ಹಲವಾರು ಮಹಿಳೆಯರಿಂದ ಸುಮಾರು 12 ಕೋಟಿ ರೂ. ವಂಚಿಸಿದ ಆರೋಪ ಎದುರಿಸುತ್ತಿದ್ದಾನೆ. ಮಹಿಳೆಯರಿಗೆ ಅಗರಬತ್ತಿ ಪ್ಯಾಕಿಂಗ್ ಕೆಲಸ ಕೊಡಲಾಗುತ್ತದೆ ಎಂದು ನಂಬಿಸಿ, ಬಾಬಾಸಾಹೇಬ್ ಕೋಳೇಕರ್ ಮಹಿಳಾ ಗೃಹ ಉದ್ಯೋಗ ಸಮೂಹ ಬೆಳಗಾವಿ ಎಂಬ ಹೆಸರಿನಲ್ಲಿ...

RSS ಪಥಸಂಚಲನದಲ್ಲಿ ಪಾಲ್ಗೊಂಡ ನಾಲ್ವರು ಶಿಕ್ಷಕರಿಗೆ ಬಿಇಒ ನೋಟಿಸ್!

RSS ಸಂಘಟನೆಯ ಪಥಸಂಚಲನದಲ್ಲಿ ಭಾಗಿಯಾಗಿದ್ದ ನಾಲ್ವರು ಶಿಕ್ಷಕರಿಗೆ ನೋಟಿಸ್ ಜಾರಿಯಾಗಿದೆ. ರಾಜ್ಯ ಸರ್ಕಾರವು ಆರ್‌ಎಸ್‌ಎಸ್ ಚಟುವಟಿಕೆಗಳ ಮೇಲೆ ಪರೋಕ್ಷವಾಗಿ ಅಂಕುಶ ಹಾಕಲು ಯತ್ನಿಸುತ್ತಿದ್ದ ವೇಳೆಯಲ್ಲೇ, ಈ ಬೆಳವಣಿಗೆ ನಡೆದಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನಲ್ಲಿ ಅಕ್ಟೋಬರ್ 7 ಮತ್ತು 13ರಂದು ಆರ್‌ಎಸ್‌ಎಸ್ ಪಥಸಂಚಲನ ನಡೆದಿತ್ತು. ಈ ಪಥಸಂಚಲನದಲ್ಲಿ ಸರ್ಕಾರಿ ಶಾಲಾ ಶಿಕ್ಷಕರಾದ ಮಹದೇವ, ಶಾಲಿವಾನ್, ಪ್ರಕಾಶ್...

ಸಾವಿನಲ್ಲೂ ಒಂದಾದ ದಂಪತಿ : 46 ವರ್ಷಗಳ ಪ್ರೀತಿಗೆ ಅಂತ್ಯ!

ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. 46 ವರ್ಷಗಳ ಸುಖದ ದಾಂಪತ್ಯ ನಡೆಸಿದ ಗೌರಮ್ಮ (50) ಮತ್ತು ನಿಂಗರಾಜ ನಾಯ್ಕ (65) ದಂಪತಿಗಳು ಒಂದೇ ದಿನ ಸಾವನ್ನಪ್ಪಿದ್ದಾರೆ. ಅನಾರೋಗ್ಯದಿಂದ ಗೌರಮ್ಮ ನಿಧನರಾದ ಬಳಿಕ, ಅವರ ಅಂತ್ಯಸಂಸ್ಕಾರ ಸಿದ್ಧತೆ ನಡೆಯುತ್ತಿದ್ದಾಗ ಪತಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಸಾವಿನಲ್ಲೂ ಒಂದಾದ ಈ ದಂಪತಿಗಳ...

ಕಾವೇರಿ–ಕಪಿಲಾ ಕಲುಷಿತ ನದಿಗಳು ವಿಷದ ಹೊಳೆ!

ಮೈಸೂರು ಮತ್ತು ಬೆಂಗಳೂರಿನ ಜೀವನಾಡಿಯಾದ ಕಾವೇರಿ ಹಾಗೂ ಕಪಿಲಾ ನದಿಗಳು ಕೈಗಾರಿಕಾ ತ್ಯಾಜ್ಯ ಮತ್ತು ಸಂಸ್ಕರಿಸದ ಚರಂಡಿ ನೀರಿನಿಂದ ಭಾರೀ ಮಟ್ಟದಲ್ಲಿ ಕಲುಷಿತಗೊಳ್ಳುತ್ತಿವೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಕೆಎಸ್‌ಪಿಸಿಬಿಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ...

ವೋಟ್‌ ಚೋರಿ ವಿರುದ್ಧ NSUI ಜಾಗೃತಿ ಅಭಿಯಾನ

ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಕೊಪ್ಪಳ ಘಟಕ ವತಿಯಿಂದ ವೋಟ್ ಚೋರಿ ಜಾಗೃತಿ ಕೈಗೊಳ್ಳಲಾಗಿತ್ತು. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರಲು ನಡೆಸುತ್ತಿರುವ ಮತಗಳ್ಳತನ ವಿರುದ್ಧ, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಮರೇಗೌಡ ಬಯ್ಯಾಪುರ ಆದೇಶದ ಮೇರೆಗೆ, NSUI ಕೊಪ್ಪಳ ಘಟಕದ ವತಿಯಿಂದ ಜಾಗೃತಿ ಅಭಿಯಾನ ಮಾಡಲಾಗಿದೆ. ಕೊಪ್ಪಳ ತಾಲೂಕಿನ ಪ್ರಥಮ ದರ್ಜೆ ಕಾಲೇಜು ಸೇರಿದಂತೆ...

ರಸ್ತೆಯಲ್ಲೇ ಮಲಗಿದ್ದ ರೈತರಿಗೆ ಡಿಸಿ ಹೇಳಿದ್ದೇನು?

ರಾಷ್ಟ್ರೀಯ ಹೆದ್ದಾರಿ 206ರ ಭೂ ಸ್ವಾಧೀನದ ಪರಿಹಾರ ದರ ನಿಗದಿಯಲ್ಲಿ ಅನ್ಯಾಯವಾಗಿದೆಯಂತೆ. ಹಾಸನ ಜಿಲ್ಲೆ ಅರಸಿಕೆರೆ ತಾಲ್ಲೂಕಿನ ಬೆಂಡೆಕೆರೆಯಲ್ಲಿ ರೈತರು ಆರೋಪಿಸಿದ್ದು, ರಸ್ತೆಯ ಮಧ್ಯೆ ಮಲಗಿ ಪ್ರತಿಭಟನೆ ನಡೆಸಿದ್ದಾರೆ. ಮನೆ ಮತ್ತು ಜಮೀನು ವಶಕ್ಕೆ ಪಡೆಯುವ ಮೊದಲು, ಜಿಲ್ಲಾಡಳಿತ ಯಾವುದೇ ಮುನ್ಸೂಚನೆ ನೀಡಿಲ್ಲ ಎನ್ನಲಾಗ್ತಿದೆ. ಏಕಾಏಕಿ ಜೆಸಿಬಿ ಸಹಾಯದಿಂದ ಕಾಮಗಾರಿ ಪ್ರಾರಂಭಿಸಲು ಯತ್ನಿಸಿದ್ದು, ರೈತರು ತೀವ್ರ...

ಮುಳಬಾಗಿಲು EO ಸರ್ವೇಶ್‌ ಟಾರ್ಚರ್? PDOಗಳಿಂದ ರಾಜೀನಾಮೆ ಎಚ್ಚರಿಕೆ‌

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಇಒ ಸರ್ವೇಶ್‌ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ಪಿಡಿಒಗಳಿಗೆ ಇಒ ಸರ್ವೇಶ್‌ ಕಿರುಕುಳ ನೀಡುತ್ತಿದ್ದಾರಂತೆ. ಹೀಗಾಗಿ ಸಿಇಒ ಡಾ. ಪ್ರವೀಣ್ ಪಿ. ಬಾಗೇವಾಡಿ ಅವರನ್ನು ಪಿಡಿಒಗಳು ಭೇಟಿಯಾಗಿ ದೂರು ನೀಡಿದ್ದಾರೆ. ಈ ವೇಳೆ ತಮಗೆ ಆಗುತ್ತಿರುವ ತೊಂದರೆಗಳ ಬಗ್ಗೆ ವಿವರಣೆ ನೀಡಿದ್ದಾರೆ. ಇಒ ಸರ್ವೇಶ್ ವಿರುದ್ಧ ಕ್ರಮ ಕೈಗೊಳ್ಳದಿದ್ರೆ, ಸಾಮೂಹಿಕವಾಗಿ...

ಶುದ್ಧ ಕುಡಿಯುವ ನೀರಿಗಾಗಿ JDS ಪ್ರತಿಭಟನೆ

ತಿಪಟೂರು ನಗರಕ್ಕೆ ಶಾಶ್ವತ ಕುಡಿಯುವ ನೀರು ಪೂರೈಸಲು ನಗರಸಭೆ ವಿಫಲವಾಗಿದೆ. ಕುಡಿಯುವ ನೀರಿಗೆ ಜನರು ಪರದಾಡ ಬೇಕಾದ ಪರಿಸ್ಥಿತಿ ಉಂಟಾಗಿದೆ. ನಗರಸಭೆ ಹಾಗೂ ಸರ್ಕಾರದ ವಿರುದ್ಧ ಜೆಡಿಎಸ್ ಮುಖಂಡ ಕೆ.ಟಿ ಶಾಂತಕುಮಾರ್ ನೇತೃತ್ವದಲ್ಲಿ, ಸಿಂಗ್ರೀ ನಂಜಪ್ಪ ವೃತ್ತದಲ್ಲಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಪ್ರತಿಭಟನೆ ನಡೆಸಿದ್ರು. ಪ್ರತಿಭಟನೆಯಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಮತ್ತಿಘಟ್ಟ ಶಿವಸ್ವಾಮಿ, ಯುವಘಟಕದ ಅಧ್ಯಕ್ಷ...

9 ತಿಂಗಳಿಂದ ನೋ ‘ಸ್ಯಾಲರಿ’ 40 ವೈದ್ಯರು ಕೆಲಸದಿಂದ ಔಟ್!

ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ 40ಕ್ಕೂ ಹೆಚ್ಚು ವೈದ್ಯರನ್ನು ನೋಟಿಸ್ ನೀಡದೇ ಕೆಲಸದಿಂದ ವಜಾಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಮಾಹಿತಿಯ ಪ್ರಕಾರ, ಈ ವೈದ್ಯರು ಕಳೆದ 7 ರಿಂದ 8 ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿದ್ದರು. ಆದರೆ ಕಳೆದ 9 ತಿಂಗಳಿನಿಂದ ಇವರಿಗೆ ಸಂಬಳ ನೀಡಲಾಗಿಲ್ಲ. ಈಗ,...

ದೇಶದ ರೈಲ್ವೆ ವಿಭಾಗಗಳಲ್ಲಿ ಹುಬ್ಬಳ್ಳಿ ನಂ.1

ಪ್ರತಿವರ್ಷವೂ ಹೊಸ ಸಾಧನೆಗಳನ್ನು ದಾಖಲಿಸುತ್ತಿರುವ ಹುಬ್ಬಳ್ಳಿ ರೈಲ್ವೆ ವಿಭಾಗವು ಈ ಬಾರಿ ದೇಶದ ರೈಲ್ವೆ ವಿಭಾಗಗಳ ಪೈಕಿ ಪ್ರಮುಖ ಸಾಧನೆಯನ್ನು ಸಾಧಿಸಿದೆ. ಸರಕು ಲೋಡಿಂಗ್‌ನಲ್ಲಿ ದೇಶದ 70 ರೈಲ್ವೆ ವಿಭಾಗಗಳನ್ನು ಹಿಂದಿಕ್ಕಿ ಪ್ರಥಮ ಸ್ಥಾನ ಗಳಿಸುವ ಮೂಲಕ ಹುಬ್ಬಳ್ಳಿ ರೈಲ್ವೆ ವಿಭಾಗವು ಮತ್ತೊಮ್ಮೆ ತನ್ನ ಕಾರ್ಯಕ್ಷಮತೆಯನ್ನು ಸಾಬೀತುಪಡಿಸಿದೆ. ಮೊದಲ ಸ್ಥಾನ ಪಡೆದಿದೆ ಹುಬ್ಬಳ್ಳಿಯ ರೈಲ್ವೆ ವಿಭಾಗವು...
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img