ನಿಶೆಯಲ್ಲಿದ್ದ ಕೆಲ ಖಾಸಗಿ ಶಾಲಾ ವಾಹನಗಳ ಚಾಲಕರಿಗೆ ಶುಕ್ರವಾರ ಬೆಳ್ಳಂಬೆಳಗ್ಗೆ ಸಂಚಾರ ವಿಭಾಗದ ಪೊಲೀಸರು ಬಿಸಿ ಮುಟ್ಟಿಸಿ ಮತ್ತು ಇಳಿಸಿದ್ದಾರೆ. ಬೆಳಿಗ್ಗೆ 7ರಿಂದ 10 ಗಂಟೆಯವರೆಗೆ ನಗರ ವ್ಯಾಪ್ತಿಯಲ್ಲಿ ಖಾಸಗಿ ಶಾಲಾ ವಾಹನಗಳ ತಪಾಸಣೆ ನಡೆಸಿದ ಪೊಲೀಸರು ಒಟ್ಟು 510 ಶಾಲಾ ವಾಹನಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ಪಾನಮತ್ತರಾಗಿದ್ದ 26 ಚಾಲಕರ ವಿರುದ್ಧ IMV...
ಹನುಮಸಾಗರ ಸಮೀಪದ ಬಾದಿಮನಾಳ ಗ್ರಾಮದ ಹುತ್ತದಲ್ಲಿ ಪವಾಡ ಪುರುಷ ಎಂದು ಜನರನ್ನು ನಂಬಿಸಲು ಹುತ್ತದಲ್ಲಿ ಪಂಜಾಗಳನ್ನು ಹೂತಿಟ್ಟ ವ್ಯಕ್ತಿ ರಹಸ್ಯ ಬಯಲಾಗಿದೆ. ಗ್ರಾಮದವರು ಕನಸಿನಲ್ಲಿ ದೇವರು ಹೇಳಿದಂತೆ ಪಂಜಾಗಳನ್ನು ಹೊರತೆಗೆಯಬೇಕು ಎಂದು ನಂಬಿಸಿ, ಪುರುಷನು ಸ್ವತಃ ನಾಟಕವೊಂದನ್ನು ನಿರ್ವಹಿಸಿದ್ದುದು ಬೆಳಕಿಗೆ ಬಂದಿದೆ.
ಗ್ರಾಮಸ್ಥರ ಮಠದ ಹುತ್ತದಲ್ಲಿ ಗುರುವಾರ ಪಂಜಾಗಳನ್ನು ಹೊರತೆಗೆದ ಬಳಿಕ, ಪುರುಷನು ತನ್ನನ್ನು “ದೊಡ್ಡ...
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶಕ್ತಿಪೀಠ ಯಲ್ಲಮ್ಮನ ದೇವಸ್ಥಾನದಲ್ಲಿ ನಡೆದ ಮೂರು ದಿನಗಳ ಮೊದಲ ಹಂತದ ಹುಂಡಿ ಎಣಿಕೆಯಲ್ಲಿ ಒಟ್ಟು ₹1.99 ಕೋಟಿ ಮೌಲ್ಯದ ಕಾಣಿಕೆ ಸಂಗ್ರಹವಾಗಿದ್ದು, ಇದು ದಾಖಲೆ ಮಟ್ಟದ ಸಂಗ್ರಹವಾಗಿದೆ.
ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಹುಂಡಿಯಲ್ಲಿ ಸಲ್ಲಿಸಿದ ಕಾಣಿಕೆಗಳ ಎಣಿಕೆ ಕಾರ್ಯವನ್ನು ಧಾರ್ಮಿಕ ದತ್ತಿ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ, ದೇವಸ್ಥಾನ ಅಭಿವೃದ್ಧಿ...
ಹಾಸನ ಜಿಲ್ಲೆಯ ಬೇಲೂರು ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ವಿರುದ್ಧ ಕಿರುಕುಳ ಆರೋಪಿಸಿ ಶಿರಸ್ತೇದಾರ್ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕಚೇರಿ ಮುಂಭಾಗದಲ್ಲೇ ಮಾತ್ರೆ ಸೇವಿಸಿದ ಶಿರಸ್ತೇದಾರ್ ತನ್ವೀರ್ ಅಹ್ಮದ್ ಅವರನ್ನು ತಕ್ಷಣ ಬೇಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೇಲೂರು ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ವಿರುದ್ಧ ಕೆಲಸದ ಒತ್ತಡ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪವನ್ನು...
ರಾಜಧಾನಿ ಬೆಂಗಳೂರು ಐತಿಹಾಸಿಕ ಮತ್ತು ಸಾಂಸ್ಕೃತಿಕ ತಾಣಗಳನ್ನು ಹೊಂದಿದ್ದರೂ, ಪ್ರವಾಸಿ ತಾಣವಾಗಿ ಅಗತ್ಯ ಮಟ್ಟದಲ್ಲಿ ಪ್ರಚಾರವಾಗಿರಲಿಲ್ಲ. ಈ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಲಂಡನ್ ಮಾದರಿಯ ‘ಅಂಬಾರಿ ಡಬಲ್ ಡೆಕ್ಕರ್’ ಪ್ರವಾಸಿ ಬಸ್ ಸೇವೆ ಪ್ರಾರಂಭಿಸಲಾಗಿದ್ದು, ಇದು ಬೆಂಗಳೂರಿನ ಪ್ರವಾಸೋದ್ಯಮಕ್ಕೆ ಹೊಸ ಉತ್ತೇಜನ ನೀಡಲಿದೆ ಎಂದು ಪ್ರವಾಸೋದ್ಯಮ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ...
ಮ್ಯಾಟ್ರಿಮೋನಿಯಲ್ ಸೈಟ್ನಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿ ಮದುವೆ ಆಸೆ ತೋರಿಸಿ ಯುವತಿಗೆ ಕೋಟಿ ಕೋಟಿ ರೂಪಾಯಿಗಳ ವಂಚನೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ, ವಿಜಯ್ ರಾಜ್ ಗೌಡ, ಬೋರೆಗೌಡ ಮತ್ತು ಸೌಮ್ಯ ಎಂಬ ಮೂವರ ವಿರುದ್ಧ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ವೈಟ್ಫೀಲ್ಡ್ ಮೂಲದ ಯುವತಿ, ವೃತ್ತಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್, ಮ್ಯಾಟ್ರಿಮೋನಿಯಲ್ ಮೂಲಕ ಪರಿಚಯವಾದ ವ್ಯಕ್ತಿಯ...
ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಡೆದ 10 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಆರೋಪಿಗಳನ್ನು ಬಿಹಾರದ STF ಸಹಕಾರದೊಂದಿಗೆ ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ದರ್ಭಾಂಗದ ಹೃಷಿಕೇಶ್ ಸಿಂಗ್ ಮತ್ತು ಬಾಗಲ್ಪುರದ ಪಂಕಜ್ ಕುಮಾರ್ ಎಂದು ಗುರುತಿಸಲಾಗಿದೆ.
ಇವರನ್ನು ಬಿಹಾರದ ದರ್ಭಾಂಗ ಮತ್ತು ಬಾಗಲ್ಪುರ ಜಿಲ್ಲೆಗಳಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ...
ಹಲಗಾ ಗ್ರಾಮದ ನಂತರ ಬೆಳಗಾವಿ ಜಿಲ್ಲೆಯ ಮತ್ತೊಂದು ಹಳ್ಳಿ ಡಿಜಿಟಲ್ ಸ್ಟೀನ್ ರಹಿತ ಅವಧಿ ಪಾಲನೆಗೆ ಮುಂದಾಗಿದೆ. ರಾಯಬಾಗ ತಾಲೂಕಿನ ಕಪ್ಪಲಗುದ್ದಿ ಗ್ರಾಮದಲ್ಲಿ ಮಕ್ಕಳ ಶೈಕ್ಷಣಿಕ ಶ್ರೇಯೋಭಿವೃದ್ಧಿಗಾಗಿ ಪ್ರತಿದಿನ ಸಂಜೆ 6ರಿಂದ 8 ಗಂಟೆಯವರೆಗೆ ಟಿವಿ ವೀಕ್ಷಣೆ ಮತ್ತು ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿರ್ಬಂಧಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ಈ ಸಂಬಂಧ ಕಪ್ಪಲಗುದ್ದಿ ಸರ್ಕಾರಿ ಮಾದರಿ ಪ್ರಾಥಮಿಕ...
ಉದ್ಯಮಿಯ ಜತೆಯಲ್ಲೇ ಕೆಲಸ ಮಾಡುತ್ತಿದ್ದ ಕಾರು ಚಾಲಕನೇ ಸ್ನೇಹಿತರ ಸಹಾಯದಿಂದ ವಿಲ್ಲಾದಲ್ಲಿ ಭಾರಿ ಆಭರಣ ಕಳ್ಳತನ ಮಾಡಿಸಿರುವ ಪ್ರಕರಣವನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಕಾರು ಚಾಲಕ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ದೊಡ್ಡಬಳ್ಳಾಪುರದ ಚಂದನ್ (27), ಮಂಜುನಾಥ್ (36), ಎನ್. ನರೇಂದ್ರ (28) ಹಾಗೂ ಬಿಹಾರ ಮೂಲದ ಮಂಜಿತ್...
ಪೊಲೀಸ್ ಠಾಣೆಗಳಲ್ಲಿ ಭ್ರಷ್ಟಾಚಾರವನ್ನು ಕೆಲವರು ತಮ್ಮ ಕರ್ತವ್ಯದ ಭಾಗವೆಂದೇ ಭಾವಿಸಿಕೊಂಡಿದ್ದಾರೆ. ದುಡ್ಡು ಪಡೆದು ಕೆಲಸ ಮಾಡುವ ಪೊಲೀಸರ ಸೇವೆ ಜನರಿಗೆ ಬೇಕಿಲ್ಲ ಎಂದು ಲೋಕಾಯುಕ್ತ ವಿಶೇಷ ನ್ಯಾಯಾಲಯ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಲಂಚ ಸ್ವೀಕಾರದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿತರಾಗಿ ಜೈಲು ಸೇರಿರುವ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಜಾಮೀನು ನಿರಾಕರಿಸಿರುವ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ...
ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...