Thursday, September 24, 2026

ಜಿಲ್ಲಾ ಸುದ್ದಿಗಳು

ಹುಲಿ ಬೋನಿಗೆ ಬಿದ್ದ ಅರಣ್ಯಾಧಿಕಾರಿಗಳು

ಹುಲಿ ಸೆರೆ ಹಿಡಿಯಲು ವಿಫಲವಾಗಿದ್ದಕ್ಕೇ, ಅರಣ್ಯ ಇಲಾಖೆ ಅಧಿಕಾರಿಗಳನ್ನೇ ಹುಲಿ ಬೋನಿನಲ್ಲಿ ಕೂಡಿ ಹಾಕಲಾಗಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಸುಮಾರು 12ಕ್ಕೂ ಅಧಿಕ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಯನ್ನು, ರೈತರು ಬೋನಿನೊಳಗೆ ಹಾಕಿ ದಿಗ್ಬಂಧನ ವಿಧಿಸಿದ್ದಾರೆ. ಬೊಮ್ಮಲಾಪುರ ಗ್ರಾಮದ ಗಂಗಪ್ಪ ಎಂಬುವರ ಜಮೀನಿನ ಸುತ್ತಮುತ್ತ, ಕೆಲ ತಿಂಗಳಿಗಳಿಂದ ಹುಲಿ-ಚಿರತೆ ಉಪಟಳ...

ಮದ್ದೂರಲ್ಲಿ ಇಂದು ಗಣೇಶ ವಿಸರ್ಜನೆ

ಕಲ್ಲು ತೂರಾಟದ ಘಟನೆ ಬಳಿಕ ಮದ್ದೂರಿನಲ್ಲಿ ಇಂದು ಸಾಮೂಹಿಕವಾಗಿ ಗಣೇಶ ಮೂರ್ತಿಗಳನ್ನ ವಿಸರ್ಜನೆ ಮಾಡಲಾಗುತ್ತಿದೆ. ಸುಮಾರು 3 ಕಿಲೋ ಮೀಟರ್‌ ದೂರ ಮೆರವಣಿಗೆ ಮಾಡಿ, 28 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲು, ಹಿಂದೂ ಸಂಘಟನೆಗಳು ಸಿದ್ಧತೆ ಮಾಡಿಕೊಂಡಿವೆ. ಪಟ್ಟಣದ ಐಬಿ ಸರ್ಕಲ್‌ನಿಂದ ಶುರುವಾಗಿ ಪೇಟೆ ಬೀದಿ, ಕೊಲ್ಲಿ ಸರ್ಕಲ್‌ ಮಾರ್ಗವಾಗಿ ಮೆರವಣಿಗೆ ಸಾಗಲಿದೆ. ಬಳಿಕ...

ಮದ್ದೂರಿನಲ್ಲಿ ಕಲ್ಲು ತೂರಾಟ ನಂತರ ಮತ್ತೆ ಗಣೇಶ ವಿಸರ್ಜನೆಗೆ ಸಿದ್ಧತೆ!

ಮಸೀದಿಯ ಬಳಿ ನಡೆದ ಕಲ್ಲು ತೂರಾಟದ ಘಟನೆ ನಂತರ ಮದ್ದೂರಿನಲ್ಲಿ ಮತ್ತೆ ಗಣೇಶ ವಿಸರ್ಜನೆ ಮೆರವಣಿಗೆಗೆ ಸಿದ್ಧತೆ ಜೋರಾಗಿದೆ. ಸೆಪ್ಟೆಂಬರ್ 10ರಂದು 28 ಗಣಪತಿಗಳ ಸಾಮೂಹಿಕ ವಿಸರ್ಜನೆ ನಡೆಯಲಿದೆ. ಸುಮಾರು 20 ಸಾವಿರಕ್ಕೂ ಹೆಚ್ಚು ಭಕ್ತರು ಭಾಗವಹಿಸುವ ನಿರೀಕ್ಷೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸಂಸದ ಡಾ. ಕೆ. ಸುಧಾಕರ್, ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಕಾಂಗ್ರೆಸ್...

ದೊಡ್ಡಬೆಲೆ ಗ್ರಾಮದಲ್ಲಿ ಭೂ ಹಗರಣ ಬಾಂಬ್!

ರಾಜ್ಯದ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಭೂಮಿ ಲೂಟಿ ಹಗರಣ ಇದೀಗ ಬೆಳಕಿಗೆ ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಂಗೇರಿ ಹೋಬಳಿಯ ದೊಡ್ಡಬೆಲೆ ಗ್ರಾಮದಲ್ಲಿ ಸುಮಾರು ₹360 ಕೋಟಿ ಮೌಲ್ಯದ ಸರ್ಕಾರಿ ಭೂಮಿಯನ್ನು ನಕಲಿ ದಾಖಲೆಗಳ ಆಧಾರದ ಮೇಲೆ ಖಾಸಗಿಯಾಗಿ ವಶಪಡಿಸಿಕೊಳ್ಳಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆರೋಪಗಳ ಪ್ರಕಾರ, ಮಾಜಿ ಸಚಿವ ಎಸ್.ಟಿ. ಸೋಮಶೇಖರ್...

ಬೀದರ್‌ನಲ್ಲಿ ಸಾಲದ ನೋವಿಗೆ ಬಲಿಯಾದ ಕುಟುಂಬ – 4 ಜನರ ದುರ್ಮರಣ!

ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಮರೂರ ಬಳಿ ಗುರುವಾರ ಸಂಭವಿಸಿದ ದಾರುಣ ಘಟನೆ ಒಂದೇ ಕುಟುಂಬದ ನಾಲ್ವರು ಸದಸ್ಯರ ಜೀವಹಾನಿಗೆ ಕಾರಣವಾಗಿದೆ. ಕಾರಂಜಾ ಜಲಾಶಯದ ಎಡದಂಡೆ ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಈ ಕುಟುಂಬದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಪಾರು ಆಗಿದ್ದಾರೆ. ಮೃತರು ಮೈಲೂರಿನ ನಿವಾಸಿಗಳಾದ ಶಿವಮೂರ್ತಿ (45), ಅವರ ಮಕ್ಕಳು ಶ್ರೀಕಾಂತ್ (8), ಹೃತಿಕ್...

ಒಂದು ಪೆನ್ನಿಗಾಗಿ ‘ಕಣ್ಣು’ ಕಳ್ಕೊಂಡ 5ನೇ ಕ್ಲಾಸ್ ವಿದ್ಯಾರ್ಥಿ!!!

ಶಾಲಾ ಆವರಣದಲ್ಲಿ ನಡೆಯುವ ಮಕ್ಕಳ ನಡುವಿನ ಸಣ್ಣಪುಟ್ಟ ಗಲಾಟೆಗಳು ಸಾಮಾನ್ಯ. ಆದರೆ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ಢವಳೇಶ್ವರ ಗ್ರಾಮದ ಮೊರಬದ ತೋಟದ ವಸತಿ ಶಾಲೆಯಲ್ಲಿ ಒಂದು ಆಘಾತಕಾರಿ ಘಟನೆ ನಡೆದಿದೆ. ಪೆನ್ನಿನ ವಿಚಾರಕ್ಕೆ ಜಗಳವಾಡಿದ ಇಬ್ಬರು ವಿದ್ಯಾರ್ಥಿಗಳ ನಡುವೆ ಮಾರಾಮಾರಿ ಸಂಭವಿಸಿದೆ. ಈ ವೇಳೆ 1ನೇ ತರಗತಿಯ ವಿದ್ಯಾರ್ಥಿಯು 5ನೇ ತರಗತಿಯ ವಿದ್ಯಾರ್ಥಿಯ ಕಣ್ಣಿಗೆ...

ಮದ್ದೂರು ಮಿನಿ ಪಾಕಿಸ್ತಾನ? ಮಸೀದಿ ಮುಂಭಾಗಕ್ಕೆ ಪ್ರವೇಶವಿಲ್ಲ

ನಮ್ಮ ಏರಿಯಾ ಮಿನಿ ಪಾಕಿಸ್ತಾನವಾದಂತಾಗಿದೆ. ಮಸೀದಿ ಮುಂಭಾಗ ನಮ್ಮನ್ನು ಓಡಾಡಲು ಬಿಡುವುದೇ ಇಲ್ಲ. ರಾತ್ರಿ ವೇಳೆ ಯುವಕರು ಮಚ್ಚು, ಲಾಂಗು ಹಿಡಿದು ಅಲೆದಾಡುತ್ತಾರೆ. ನಾವು ಭಯದ ವಾತಾವರಣದಲ್ಲಿ ಬದುಕುತ್ತಿದ್ದೇವೆ. ನಮ್ಮ ಮನೆಯವರು ಸತ್ತರೂ ಶವದ ಮುಂದೆ ತಮಟೆ ಬಾರಿಸಲು ಬಿಡುವುದಿಲ್ಲ” ಎಂದು ಚನ್ನೇಗೌಡ ಬಡಾವಣೆಯ ಹಿಂದೂ ಮಹಿಳೆಯರು ಪೊಲೀಸರಿಗೆ ಅಳಲು ತೋಡಿಕೊಂಡರು. ಮದ್ದೂರಿನಲ್ಲಿ ಭಾನುವಾರ ರಾತ್ರಿ...

ನಿಷೇಧಾಜ್ಞೆಗೆ ನಿಶ್ಯಬ್ದವಾದ ಮದ್ದೂರು

ಗಣೇಶ ವಿಸರ್ಜನೆಯ ಗಲಾಟೆ, ಕಲ್ಲು ತೂರಾಟಕ್ಕೆ ತುತ್ತಾದ ಮದ್ದೂರು ನಿಶ್ಯಬ್ಧವಾಗಿದೆ. ನಿಷೇಧಾಜ್ಞೆ ಜಾರಿಯಲ್ಲಿದ್ರೂ ಮದ್ದೂರು ಪಟ್ಟಣ ಬೂದಿ ಮುಚ್ಚಿದ ಕೆಂಡದಂತೆ ಇದೆ. ಸೆಪ್ಟೆಂಬರ್‌ 10ರ ಬೆಳಗ್ಗೆ 6ಗಂಟೆವರೆಗೆ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಸೆಪ್ಟೆಂಬರ್‌ 7ರ ರಾತ್ರಿ ನಡೆದ ಕಲ್ಲು ತೂರಾಟದ ಬಳಿಕ, ಹಿಂದೂ ಸಂಘಟನೆಗಳ ಕಿಚ್ಚು ಸ್ಫೋಟಗೊಂಡಿದೆ. 144 ಸೆಕ್ಷನ್‌ ಜಾರಿಯಲ್ಲಿದ್ರೂ ನಿನ್ನೆ ಸಾವಿರಾರು ಜನರು ಸೇರಿದ್ರು....

ಮೈಸೂರಲ್ಲಿ ಚಾಮುಂಡಿ ಚಲೋ ಕಿಚ್ಚು

ಮದ್ದೂರಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರ ಆಕ್ರೋಶದ ಬೆನ್ನಲ್ಲೇ ಮೈಸೂರಿಲ್ಲಿ ಧರ್ಮ ದಂಗಲ್‌ ಜೋರಾಗಿದೆ. ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆಗೆ ಮುಂದಾಗಿದ್ದ, ಬಿಜೆಪಿಗರು ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್‌ ಆಯ್ಕೆಗೆ, ಭಾರೀ ವಿರೋಧ ವ್ಯಕ್ತಪಡಿಸಲಾಗ್ತಿದೆ. ಸೆಪ್ಟೆಂಬರ್‌ 9ರ ಬೆಳ್ಳಂಬೆಳಗ್ಗೆಯೇ ಪಾದಯಾತ್ರೆ ಮಾಡಲು ಮುಂದಾಗಿದ್ರು. ಮಾಜಿ ಶಾಸಕ ಎಲ್....

ಸೌಜನ್ಯ ಮಾವ ವಿಠಲ್‌ ಗೌಡ ಅರೆಸ್ಟ್‌?

ಧರ್ಮಸ್ಥಳ ಬುರುಡೆ ಗ್ಯಾಂಗ್‌ಗೆ ಈಗ ಢವಢವ ಶುರುವಾಗಿದೆ. ಚಿನ್ನಯ್ಯನಿಗೆ ಬುರುಡೆ ತಂದು ಕೊಟ್ಟಿದ್ದು ಯಾರು ತನಿಖೆಯಲ್ಲಿ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಸೌಜನ್ಯ ಮಾವ ವಿಠಲ ಗೌಡ ಅವರೇ ಬುರುಡೆ ತಂದು ಕೊಟ್ಟಿದ್ದು ಅನ್ನೋ ಅನುಮಾನ ದಟ್ಟವಾಗಿದೆ. ಚಿನ್ನಯ್ಯ, ಮಟ್ಟಣ್ಣವರ್‌ ಹೇಳಿಕೆ ಆಧರಿಸಿ, ವಿಠಲಗೌಡನನ್ನ ನಿರಂತರವಾಗಿ ವಿಚಾರಣೆಗೆ ಒಳಪಡಿಸಲಾಗಿದೆ. ಕಳೆದ ಸೆಪ್ಟೆಂಬರ್‌ 6ರ ಶನಿವಾರ ಕೂಡ, ನೇತ್ರಾವತಿ ಅರಣ್ಯ...
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img