Thursday, September 24, 2026

ಜಿಲ್ಲಾ ಸುದ್ದಿಗಳು

ಹಾಸನಕ್ಕೆ ಹೊಸ ಸಾರಥಿ? : ಕೃಷ್ಣ ಬೈರೇಗೌಡರಿಗೆ ಹಾಸನ ಸಾರಥ್ಯ?

ಒಲ್ಲದ ಮನಸ್ಸಿನಿಂದಲೇ ಹಾಸನ ಜಿಲ್ಲಾ ಉಸ್ತುವಾರಿ ವಹಿಸಿಕೊಂಡಿದ್ದ ಕೆ.ಎನ್. ರಾಜಣ್ಣ ಅವರಿಗೆ ಜಿಲ್ಲಾ ಉಸ್ತುವಾರಿಯಿಂದ ಬಿಡುಗಡೆ ನೀಡಲಾಗಿದೆಯೇ? ಅವರ ಬದಲು ಕೃಷ್ಣ ಬೈರೇಗೌಡರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆಯೇ ಎನ್ನುವ ಚರ್ಚೆಗಳು ಜೋರಾಗಿವೆ. ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣಕ್ಕೆ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಬದಲು ಕಂದಾಯ ಸಚಿವ ಕೃಷ್ಣಬೈರೇಗೌಡರಿಗೆ ಜವಾಬ್ದಾರಿ ನೀಡಲಾಗಿದ್ದು, ಇಂತಹ ಚರ್ಚೆಗೆ...

ಮೈಸೂರು ಪೊಲೀಸ್‌ ಠಾಣೆ ಬಳಿಯೇ ಡ್ರಗ್ಸ್ ಮಾರಾಟ!!

ಮಾದಕ ವಸ್ತು ಸೇವನೆ ಮಾಡುವವರ ವಿರುದ್ಧ ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕ‌ರ್ ಕಾರ್ಯಾಚರಣೆ ನಡೆಸುತ್ತಿರುವ ನಡುವೆಯೇ ನಜರ್‌ಬಾದ್ ಠಾಣೆಯ ಹತ್ತಿರದ ಕಿರಾಣಿ ಅಂಗಡಿಯಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟದ ಜಾಲ ಪತ್ತೆಯಾಗಿದೆ. ಖಚಿತ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ ಕಿರಾಣಿ ಅಂಗಡಿ ಮಾಲೀಕ ಸೋಯಲ್ ಜೈನ್‌ ಸೆರೆ ಸಿಕ್ಕಿದ್ದು, ಬಬೀಲ್ ಎಂಬಾತ...

6 ಸಾವಿರ ರೈತರ ಆಕ್ರೋಶ : ವಿಧಾನಸೌಧಕ್ಕೆ ಮುತ್ತಿಗೆ ಎಚ್ಚರಿಕೆ

ತುಮಕೂರು ತಾಲ್ಲೂಕಿನಲ್ಲಿ ಬಗರ್ ಹುಕುಂ ಅರ್ಜಿಗಳನ್ನು ತಿರಸ್ಕರಿಸಿರುವ ಕ್ರಮ ರೈತರಲ್ಲಿ ಆಕ್ರೋಶ ಉಂಟುಮಾಡಿದ್ದು, ಈ ಸಂಬಂಧ 6 ಸಾವಿರ ರೈತರೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಶಾಸಕ ಬಿ. ಸುರೇಶ್‌ಗೌಡ ಎಚ್ಚರಿಸಿದ್ದಾರೆ. ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆಯ ನಂತರ ಮಾತನಾಡಿದ ಶಾಸಕರು, ಫಾರಂ 57ರಲ್ಲಿ ಸಲ್ಲಿಕೆಯಾಗಿರುವ 6 ಸಾವಿರ...

ಸರ್ಕಾರಿ ಗೌರವಗಳೊಂದಿಗೆ ಐಗಳಿ ಯೋಧನಿಗೆ ವಿದಾಯ!

ಪಂಜಾಬ್ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಹೃದಯಾಘಾತದಿಂದ ಬೆಳಗಾವಿ ಜಿಲ್ಲೆಯ ಐಗಳಿ ಗ್ರಾಮದ ಯೋಧ ಮೃತಪಟ್ಟಿದ್ರು. ಅಗ್ನಿವೀರ ಯೋಧ ಕಿರಣರಾಜ ಕೇದಾರಿ ತೆಲಸಂಗ ಅಂತ್ಯಕ್ರಿಯೆ, ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮದಲ್ಲಿ ನೆರವೇರಿದೆ. ಆಗಸ್ಟ್‌ 5ರಂದು ಪಂಜಾಬ್ ಮಿಲಟರಿ ಯೂನಿಟ್‌ದಲ್ಲಿ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ರು. ಆ ವೇಳೆ ಯೋಧ ಕಿರಣರಾಜ್ ಹೃದಯಾಘಾತದಿಂದ ನಿಧನ ಹೊಂದಿದ್ದರು. ಮೃತರ ಪಾರ್ಥಿವ ಶರೀರವು...

ಸರ್ಕಾರದ ವಿರುದ್ಧ ಕಹಳೆ ಆಶಾ ಕಾರ್ಯಕರ್ತೆಯರು ಸಜ್ಜು!

ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರಿಗೆ 'ಮಾತುಕೊಟ್ಟಂತೆ ನಡೆದುಕೊಳ್ಳಬೇಕು' ಎಂದು ಆಗ್ರಹಿಸಿ, ಆಗಸ್ಟ್ 12ರಿಂದ 14ರ ವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಹೋರಾತ್ರಿ ಪ್ರತಿಭಟನಾ ಧರಣಿ ನಡೆಸಲಾಗುವುದು ಎಂದು, ವಿಜಯಪುರದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಎಚ್.ಟಿ. ಹೇಳಿದ್ದಾರೆ. ಆಗಸ್ಟ್ 12ರಿಂದ 14ರವರೆಗೆ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರು...

ಮುಂದಿನ 24 ಗಂಟೆಯಲ್ಲಿ ಮಳೆ ಡೇಂಜರ್‌ ಅಲರ್ಟ್

ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ, ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಮಲೆನಾಡು, ಕರಾವಳಿ ಭಾಗದ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 50ರಿಂದ 60 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿದ್ದು, ಮುಂದಿನ...

ದೇಗುಲದ ಗೋಡೆ ಮೇಲೆ ಅನ್ಯಧರ್ಮದ ಚಿಹ್ನೆ!

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಚಿಕ್ಕಮಾಳಿಗೆಕೊಪ್ಪಲು ಗ್ರಾಮದ ದೇವಸ್ಥಾನವೊಂದರಲ್ಲಿ ಕಳ್ಳತನ ಮಾಡಿ, ಬಳಿಕ ಗೋಡೆಯ ಮೇಲೆ ಅನ್ಯಧರ್ಮದ ಚಿಹ್ನೆ ಬರೆದು ದುಷ್ಕರ್ಮಿಗಳು ಪರಾರಿಯಾಗಿರುವ ವಿಲಕ್ಷಣ ಘಟನೆ ನಡೆದಿದೆ. ಬುಧವಾರ ರಾತ್ರಿ ದುಷ್ಕರ್ಮಿಗಳು ಚಿಕ್ಕಮಾಳಿಗೆಕೊಪ್ಪಲು ಗ್ರಾಮದ ಏಳೂರಮ್ಮ ದೇವಸ್ಥಾನಕ್ಕೆ ನುಗ್ಗಿದ್ದಾರೆ. ಈ ವೇಳೆ ಮಂಗಳಾರತಿ ತಟ್ಟೆಯಲ್ಲಿದ್ದ ಚಿಲ್ಲರೆ ಕಾಸನ್ನು ಕಳ್ಳತನ ಮಾಡಿದ್ದಾರೆ. ಬಳಿಕ ದೇವಸ್ಥಾನದ ಗೋಡೆಯ ಮೇಲೆ...

ಕೊಬ್ಬರಿ ಬೆಲೆ ಕುಸಿತ ಅನ್ನದಾತ ಕಂಗಾಲು – ಇಳಿಕೆಯತ್ತ ಸಾಗಿದ ಕೊಬ್ಬರಿ ದರ!

ಇತ್ತೀಚಿನ ಕೆಲ ವಾರಗಳಿಂದ, ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಉಂಡೆ ಕೊಬ್ಬರಿ ಧಾರಣೆ ನಿರಂತರವಾಗಿ ಇಳಿಕೆಯತ್ತ ಸಾಗುತ್ತಿದ್ದು, ಇದರಿಂದ ರೈತರ ಆತಂಕ ಹೆಚ್ಚಾಗಿದೆ. ಉಂಡೆ ಕೊಬ್ಬರಿ ಬೆಲೆ ಏರಿಕೆಯಿಂದಾಗಿ, ಉತ್ತರ ಭಾರತದ ರಾಜ್ಯಗಳಲ್ಲಿ ಬೇಡಿಕೆ ಕಡಿಮೆಯಾಗಿದೆ. ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಗುರುವಾರ ಗರಿಷ್ಠ ದರ, ಕ್ವಿಂಟಲ್ ₹26,500ಕ್ಕೆ ಇಳಿಕೆಯಾಗಿದೆ. ಕನಿಷ್ಠ ₹24,000, ಮಾದರಿ ₹25,500ಕ್ಕೆ ಮಾರಾಟವಾಗಿದೆ. ಮಾರುಕಟ್ಟೆಗೆ...

ಸ್ವಚ್ಛ ನಗರಿ ಮೈಸೂರಿಗೆ ಒಂದೇ ಒಂದು ತ್ಯಾಜ್ಯ ಘಟಕವಿಲ್ಲ

ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು ಸಂಸ್ಕರಣೆಗೆ ಒಂದಿಂಚೂ ಜಾಗವಿಲ್ಲ. ಪ್ರತಿ ಕೈಗಾರಿಕಾ ಪ್ರದೇಶದಲ್ಲಿಯೂ ಒಂದು ತ್ಯಾಜ್ಯ ವಸ್ತು ಸಂಸ್ಕರಣಾ ಘಟಕಕ್ಕೆ ಸ್ಥಳ ನೊಗದಿ ಮಾಡಬೇಕೆಂಬ ನಿಯಮವಿದ್ದರೂ ಅನುಷ್ಠಾನಗೊಳ್ಳದ ಪರಿಣಾಮ ಮೈಸೂರಿನಲ್ಲಿ ಕೈಗಾರಿಕಾ ತ್ಯಾಜ್ಯ ವಿಲೇವಾರಿ...

ಸೀತಾರಾಮು ಬಂಧಿಸಿ ಇಲ್ಲ ಹೋರಾಟ : ಒಕ್ಕಲಿಗರಿಂದ ಎಚ್ಚರಿಕೆ

ಒಕ್ಕಲಿಗ ಸಮುದಾಯದ ವಿರುದ್ಧ ಹೇಳಿಕೆ ನೀಡಿರುವ ಕಾಂಗ್ರೆಸ್ ವಕ್ತಾರ ಜಿ.ವಿ.ಸೀತಾರಾಮು ಅವರನ್ನು 15 ದಿನದ ಒಳಗೆ ಬಂಧಿಸಬೇಕು. ಇಲ್ಲವಾದಲ್ಲಿ ಸಮುದಾಯದಿಂದ ಹೋರಾಟ ತೀವ್ರಗೊಳಿಸಲಾಗುವುದು ಎಂದು ಜಯನಗರ ನೇಗಿಲಯೋಗಿ ಸಮಾಜಸೇಚಾ ಟ್ರಸ್ಟ್‌ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು. ಒಕ್ಕಲಿಗ ಅಭಿವೃದ್ಧಿಯ ಹಿತಚಿಂತಕರು ಹೆಸರಿನಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಸಮುದಾಯದ ಮುಖಂಡರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಸೀತಾರಾಮು ವಿರುದ್ಧ ಸಾಮಾಜಿಕ...
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img