Thursday, September 24, 2026

ಜಿಲ್ಲಾ ಸುದ್ದಿಗಳು

ಅಪ್ಪ ನನಗೆ ಎಲ್ಲವನ್ನೂ ಕೊಟ್ಟರು ; ಶಿಕ್ಷಣ, ಸಂಸ್ಕಾರ, ಆದರ್ಶ ಎಲ್ಲವನ್ನೂ ನೀಡಿದ್ರು : ತಂದೆಯ ನೆನಪಿನಲ್ಲಿ ಸುನೀಲ್‌ ಕುಮಾರ್‌ ಭಾವುಕ ಪತ್ರ

ಬೆಂಗಳೂರು : ತಮ್ಮ ತಂದೆಯ ಅಗಲಿಕೆಯ ನೋವಿನಲ್ಲಿರುವ ಕಾರ್ಕಳದ ಬಿಜೆಪಿ ಶಾಸಕ ವಿ ಸುನೀಲ್‌ ಕುಮಾರ್‌ ತಂದೆಯ ನೆನಪುಗಳ ಬುತ್ತಿಯನ್ನು ಹೊತ್ತ ಭಾವುಕ ಪತ್ರವನ್ನು ಬರೆದಿದ್ದಾರೆ. ಅಲ್ಲದೆ ತಂದೆಗಾಗಿ ತಾವು ಸಲ್ಲಿಸಿರುವ ಅಕ್ಷರ ನಮನದ ಸಾಲುಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ತಂದೆ ವಾಸುದೇವ್‌ ಅವರೊಂದಿಗಿನ ಬಾಲ್ಯದ ಕ್ಷಣಗಳನ್ನು, ನೆನಪುಗಳನ್ನು ಬಿಚ್ಚಿಟ್ಟಿದ್ದಾರೆ. ಆ...

‘ರೂಮ್ ಮಾಡ್ತೀನಿ ಬಾ’ ಪಬ್ಲಿಕ್ ಪ್ಲೇಸ್‌ನಲ್ಲಿ ಕಾಮುಕನಿಗೆ ಚಪ್ಪಲಿ ಏಟು!

ಶಿರಸಿ ಬಸ್ ನಿಲ್ದಾಣದಲ್ಲಿ 'ರೂಮ್ ಮಾಡ್ತೀನಿ ಬಾ' ಎಂದ ಕಾಮುಕರಿಗೆ ಮಹಿಳೆಯೊಬ್ಬರು ಜನಜನರ ಮದ್ಯೆ ವ್ಯಕ್ತಿಗೆ ಚಪ್ಪಲಿ ಏಟು ನೀಡಿದ್ದು ಈಗ ಭಾರಿ ವೈರಲ್ ಆಗಿದೆ. ಹೌದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ, ಸಾರ್ವಜನಿಕ ಸ್ಥಳದಲ್ಲಿ ನಡೆದಿದ್ದ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಯಕ್ಕಂಬಿ ಗ್ರಾಮದ ದೀಪಾ ಎಂಬ ಮಹಿಳೆ ಬಸ್‌ಗಾಗಿ...

ತುಮಕೂರು ಡಿಸಿ ವಿರುದ್ಧ KRS ಪಕ್ಷದ ರವಿಕೃಷ್ಣಾ ರೆಡ್ಡಿ ಆರೋಪ

ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಿರುದ್ಧದ ಅಕ್ರಮ ಭೂಕಬಳಿಕೆ ಆರೋಪ, ದಿನೇ ದಿನೇ ತೀವ್ರ ಸ್ವರೂಪ ಪಡೆದುಕೊಳ್ತಿದೆ. ತುಮಕೂರು ಜಿಲ್ಲೆಯಾದ್ಯಂತ ಹಲವು ಪ್ರತಿಭಟನೆಗಳು ನಡೀತಿದ್ದು, ಇದೀಗ ಕೆಆರ್​ ಎಸ್ ಪಕ್ಷ ಕೂಡ ಅಖಾಡಕ್ಕೆ ಎಂಟ್ರಿ ಕೊಟ್ಟಿದೆ. ಮಧುಗಿರಿ ತಾಲೂಕಿನ ತುಮ್ಮುಲು ಗ್ರಾಮ ವ್ಯಾಪ್ತಿಯಲ್ಲಿ, 40 ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಭೂಪರಿವರ್ತನೆ ಮಾಡಲಾಗಿದೆ. ಸಾವಿರಾರು ಕೋಟಿ...

ಕಾಂಗ್ರೆಸ್‌ಗೆ ಹೀನಾಯ ಸೋಲು – BJPಗೆ ಅಧಿಕಾರದ ಭಾಗ್ಯ

ಚುನಾವಣೆ ಯಾವುದೇ ಆಗಲಿ ರಣರೋಚಕವಾಗಿರುತ್ತೆ. ತೀವ್ರ ಕುತೂಹಲ ಕೆರಳಿಸಿದ್ದ ಬೀರೂರು ಪುರಸಭೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಶಾಸಕ ಮತ್ತು ಸಂಸದರ ಮತದಾನ, ವಿಪ್ ನಡುವೆಯೂ ಕಾಂಗ್ರೆಸ್ಸಿನ​​ ಮೂವರು ಸದಸ್ಯರ ಗೈರು, ರೋಚಕ ಹಣಾಹಣಿ ನಡುವೆ ಪುರಸಭೆ ಅಧ್ಯಕ್ಷರಾಗಿ ಬಿಜೆಪಿಯ ಭಾಗ್ಯಲಕ್ಷ್ಮೀ ಮೋಹನ್ ಆಯ್ಕೆಯಾಗಿದ್ದಾರೆ. ಪುರಸಭೆ ಅಧ್ಯಕ್ಷ ಸ್ಥಾನಕ್ಕೆ 17ನೇ ವಾರ್ಡ್ ಸದಸ್ಯೆ ಭಾಗ್ಯಲಕ್ಷ್ಮೀ ಹಾಗೂ 23ನೇ...

ಚಿನ್ನದ ಪಲ್ಲಕ್ಕಿಯಲ್ಲಿ ನಾಡದೇವತೆ! : ಚಾಮುಂಡಿ ಬೆಟ್ಟದಲ್ಲಿ ವರ್ಧಂತಿ ಸಂಭ್ರಮ

ಪ್ರತಿ ಆಷಾಡ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಪ್ರತಿ ಶುಕ್ರವಾರವೂ ತಾಯಿ ಚಾಮುಂಡೇಶ್ವರಿ ವಿವಿಧ ಅಲಂಕಾರದಲ್ಲಿ ಕಂಗೂಳಿಸುತ್ತಾಳೆ. ಆಷಾಡದ ವಿಶೇಷವಾಗಿ ಶಕ್ತಿದೇವತೆ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವವು ಚಾಮುಂಡಿ ಬೆಟ್ಟದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು. ಚಿನ್ನದ ಪಲ್ಲಕ್ಕಿಯಲ್ಲಿ ದೇವಿಯ ಮೂರ್ತಿಯನ್ನು ಇರಿಸಿ ದೇಗುಲದ ಸುತ್ತ ಮೆರವಣಿಗೆ ಮಾಡಲಾಯಿತು. ಅಪಾರ ಸಂಖ್ಯೆಯ...

ಶ್ರೀಕಂಠೇಶ್ವರನ ಹುಂಡಿಯಲ್ಲಿ ಕೋಟಿ, ಕೋಟಿ! : ತುಂಬಿದ ನಂಜನಗೂಡಿನ ಶ್ರೀಕಂಠೇಶ್ವರನ ಹುಂಡಿ

ನಂಜನಗೂಡು ಶ್ರೀಕಂಠೇಶ್ವರ ದೇವಾಲಯದ ಹುಂಡಿ ಎಣಿಕೆ ಕಾರ್ಯ ನಡೆದಿದೆ. ದೇವಾಲಯದ ದಾಸೋಹ ಭವನದಲ್ಲಿ ಬುಧವಾರ 31 ಹುಂಡಿಗಳ ಎಣಿಕೆ ಕಾರ್ಯ ನಡೆಯಿತು. ಈ ಹುಂಡಿಯಲ್ಲಿ ಸಂಗ್ರಹವಾದ ಹಣವನ್ನು ಎಣಿಕೆ ಮಾಡಿದ ನಂತರ, ಸುಮಾರು 1.8 ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ ಎಂದು ವರದಿಯಾಗಿದೆ. ಇದರಲ್ಲಿ ₹1,80,67,108 ನಗದು, 74.5 ಗ್ರಾಮ್ ಚಿನ್ನ, 1.78 ಕೆ.ಜಿ ಬೆಳ್ಳಿ,...

ಭಾರಿ ಮಳೆಗೆ ಕುಸಿದ ಗುಡ್ಡ, ಬೆಂಗಳೂರು -ಮಂಗಳೂರು ಹೈವೇ ಬಂದ್ : ವಾಹನ ಸವಾರರ ಪರದಾಟ

ಮಂಗಳೂರು : ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯ ಬಳಿ ಗುಡ್ಡ ಕುಸಿದಿದೆ. ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇನ್ನೂ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಭೂಕುಸಿತ ಸಂಭವಿಸಿದೆ. ಇದರಿಂದ ಸ್ಥಳದಲ್ಲಿ ಉಂಟಾಗಿರುವ ಸಂಚಾರ ದಟ್ಟಣೆ ಸರಿದೂಗಿಸಲು...

112 ವಿದ್ಯಾರ್ಥಿಗಳಿಗೆ ಹಾರ್ಟ್ ಪ್ರಾಬ್ಲಂ! : ಹೊರಬಿತ್ತು ಶಾಕಿಂಗ್! ಮಾಹಿತಿ ; ಹಾಸನದಲ್ಲಿ ಹೃದಯಕ್ಕೇನಾಗಿದೆ?

ಹಾಸನ:  ಹಾಸನ ಜಿಲ್ಲೆಯಲ್ಲಿ ಸರಣಿ ಹೃದಯಾಘಾತದ ಪ್ರಕರಣಗಳಿಂದ ಜನರಲ್ಲಿ ಆತಂಕ ಮೂಡಿದೆ. ಯುವಕರನ್ನೇ ಟಾರ್ಗೆಟ್ ಮಾಡಿರುವಂತೆ ಸಂಭವಿಸುತ್ತಿರುವ ಹಾರ್ಟ್ ಅಟ್ಯಾಕ್​ಗೆ ಎಲ್ಲರೂ ಬೆಚ್ಚಿ ಬೀಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿಯೇ ಆರೋಗ್ಯ ಇಲಾಖೆಯು ಮುಂಜಾಗ್ರತಾ ಕ್ರಮವಾಗಿ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಹೃದಯ ತಪಾಸಣೆ ನಡೆಸುತ್ತಿದೆ. ಇದರಿಂದ ಹಂತ ಹಂತವಾಗಿ ಜನರಲ್ಲಿನ ಭೀತಿ ದೂರವಾಗುತ್ತಿದೆ. ಇನ್ನೂ ಜಿಲ್ಲಾ...

ಮಗನ ಕಳಂಕ ತೊಳೆಯಲು H.D ರೇವಣ್ಣ ಹರಕೆ

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಆರೋಪ ಹೊತ್ತು ಒಂದೂವರೆ ವರ್ಷದಿಂದ ಜೈಲಿನಲ್ಲಿದ್ದಾರೆ. ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಲಾಗಿದೆ. ಆದರೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೋಗುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ. ಹೀಗಾಗಿ ಜಾಮೀನು ಕೋರಿ ಪ್ರಜ್ವಲ್ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪ್ರಜ್ವಲ್ ಬೇಲ್ ಅರ್ಜಿ ವಿಚಾರಣೆ ಜನಪ್ರತಿನಿಧಿಗಳ ವಿಶೇಷ...

ಡಿಕೆಶಿ ಸಿಎಂ ಆಗಲಿ : ದುಗ್ಗಮ್ಮ ದೇವಿಗೆ ಅಭಿಮಾನಿಗಳ 101 ಕಾಯಿಯ ಹರಕೆ!

ದಾವಣಗೆರೆ : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ವಿಚಾರದ ಚರ್ಚೆ ನಡೆಯುತ್ತಿದೆ. ಒಂದು ಕಡೆ ಸಿಎಂ ಸಿದ್ದರಾಮಯ್ಯ ಆಪ್ತರು ಅವರನ್ನೇ ಮುಂದುವರೆಸಬೇಕೆಂದು ಆಗ್ರಹಿಸುತ್ತಿದ್ದಾರೆ. ಆದರೆ ಇನ್ನೊಂದೆಡೆ ಡಿಸಿಎಂ ಡಿಕೆ ಶಿವಕುಮಾರ್‌ ಅವರ ಬೆಂಬಲಿಗರೂ ಕೂಡ ಡಿಕೆಶಿ ರಾಜ್ಯದ ಮುಖ್ಯಮಂತ್ರಿ ಆಗಲಿ ಎಂದು 101 ತೆಂಗಿನಕಾಯಿ ಒಡೆದು ಪ್ರಾರ್ಥನೆ ಸಲ್ಲಿಸಿದ್ದಾರೆ. ತಮ್ಮ ನೆಚ್ಚಿನ ನಾಯಕ ಸಿಎಂ ಆಗಲಿ ಎಂದು...
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img