ಬೆಂಗಳೂರು : ಇಂದು ಜಿಲ್ಲಾ ಪಂಚಾಯಿತಿ (District Panchayat) ಸಿಇಒ(CEO) ಗಳ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಗಳನ್ನು ಸಿಎಂ ಬಸವರಾಜ ಬೊಮ್ಮಾಯಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ವಿವಿಧ ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಮತ್ತು ನಿರ್ಲಕ್ಷ ತೋರಿದ ಅಧಿಕಾರಿಗಳಿಗೆ ಚಾಟಿ ಬೀಸಿದರು. ಜಲಜೀವನ್ ಮಿಷನ್(Jalajeevan Mission), ಬೆಳೆಪರಿಹಾರ , ನೆರೆ ಪರಿಹಾರ ಸೇರಿ...
ಬೆಂಗಳೂರು : ಎಂಇಎಸ್ (MES) ಸಂಘಟನೆಗಳಿಗೆ ನಿಷೇಧ ಹೇರಬೇಕೆಂದು ಆಗ್ರಹಿಸಿ ಶುಕ್ರವಾರ (ಡಿ. 31) ಕರ್ನಾಟಕ ಬಂದ್ (Karnataka Bandh) ಗೆ ಕರೆ ನೀಡಲಾಗಿತ್ತು. ಈಗಾಗಲೇ ಕೊವಿಡ್ (Covid) ಕೇಸುಗಳು ಕೂಡ ಹೆಚ್ಚಾಗುತ್ತಿರುವುದರಿಂದ ಕರ್ನಾಟಕ ಬಂದ್ ಹಿಂಪಡೆಯಬೇಕೆಂದು ಹಲವರು ಮನವಿ ಮಾಡಿದ್ದರೂ ವಾಟಾಳ್ ನಾಗರಾಜ್ (Vatal Nagaraj) ಬಂದ್ ಮಾಡುವ ನಿರ್ಧಾರದಿಂದ ಹಿಂದೆ ಸರಿದಿರಲಿಲ್ಲ....
ರಾಯಚೂರು : ಖಾಕಿ ಬಟಾಲಿಯನ್ ನ ಅತ್ಯದ್ಭುತ ಎಕ್ಸಿಬ್ಯುಷನ್ (Exhibition). ಅಲ್ಲಿ ಹಿಂದುಳಿದ ಆ ಭಾಗದ ವಿದ್ಯಾರ್ಥಿಗಳು ಇವತ್ತು ವೆಪನ್ಸ್ (Weapons), ಡಾಗ್ ಸ್ಕ್ವಾಡ್ (Dog Squad) ನ ಟ್ರೈನಿಂಗ್ ಪಡೆದ್ರು. ಅರರೇ, ವಿದ್ಯಾರ್ಥಿಗಳಿಗೆ ಪೊಲೀಸ್ ಟ್ರೈನಿಂಗ್ ಕೊಟ್ರಾ..? ಯಾಕೆ ಅಂತಿರಾ ಆ ಬಗ್ಗೆ ಇಲ್ಲಿದೆ ನೋಡಿ ಸ್ಪೆಷಲ್ ಸ್ಟೋರಿ. ರಾಜ್ಯ ಪೊಲೀಸ್ ಇಲಾಖೆ...
ಚಿತ್ರದುರ್ಗ : ಸಾರಿಗೆ ಸಚಿವ ಶ್ರೀರಾಮುಲು (SriRamulu) ಅವರಿಗೆ ಭಾರಿ ಮುಖಭಂಗ ಚಿತ್ರದುರ್ಗ (Chitradurga) ಜಿಲ್ಲೆ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ನಾಯಕನಹಟ್ಟಿ ಪಟ್ಟಣ ಪಂಚಾಯತಿ (Town panchayat) ಚುನಾವಣೆಯಲ್ಲಿ 16 ವಾರ್ಡಗಳಲ್ಲಿ ಕಾಂಗ್ರೆಸ್ 11 ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ರೆ , 3 ಪಕ್ಷೇತರ, 2 ಬಿಜೆಪಿ ಗೆಲುವು ಸಾಧಿಸಿದೆ. ಇನ್ನೂ ಗೆದ್ದಿರುವ...
ರಾಯಚೂರು : ಇಡೀ ರಾಜ್ಯದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಮಕ್ಕಳಿಗೆ ಅಪೌಷ್ಟಿಕತೆ ಅನ್ನುವುದು ಹುಟ್ಟುತ್ತಲೇ ಇರುವ ದೊಡ್ಡ ಪಿಡುಗು. ಆದರೆ ಇಂಥ ದುರಂತದ ಮತ್ತೆ ಕಲ್ಯಾಣ ಕರ್ನಾಟಕ ಭಾಗದ ಮಕ್ಕಳಿಗೆ ಸೇರಬೇಕಿದ್ದ ಹಾಲಿನಪುಡಿ ಅಕ್ರಮ ಸಾಗಾಟವಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಒಂದು ಕೇಸ್ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ಹೌದು ಕಲ್ಯಾಣ ಕರ್ನಾಟಕ ಭಾಗದ...
ರಾಯಚೂರು : ಮಂಗಳವಾರ ರಾತ್ರಿಯಿಂದ ಜ 7 ರವರೆಗೆ ಹತ್ತು ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ಹೇಳಿದರು. ನಗರದ ಎಸ್ಪಿ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಕರೋನಾ ರೂಪಾಂತರಿ ಓಮಿಕ್ರಾನ್ ತಡೆಗಟ್ಟುವ ಹಿನ್ನಲೆಯಲ್ಲಿ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದ್ದು ತುರ್ತು ಸೇವೆ ಹೊರತು ಪಡಿಸಿ ಎಲ್ಲ...
ಹುಬ್ಬಳ್ಳಿ : ಗೃಹ ಸಚಿವರಾದ ಆರಗ ಜ್ಞಾನೇಂದ್ರ ಡಿಸೆಂಬರ್ 31ರ ಬಂದ್ ಕೈಬಿಡುವಂತೆ ಮನವಿಯನ್ನು ಮಾಡಿದ್ದಾರೆ. ಅದರ ಜೊತೆಗೆ ಹೋರಾಟಗಾರರಿಗೆ ಖಡಕ್ ಎಚ್ಚರಿಕೆಯನ್ನು ಸಹ ನೀಡಿದ್ದಾರೆ. ಒತ್ತಾಯ ಪೂರ್ವಕವಾಗಿ ಬಂದ್ ಮಾಡುವಂತಿಲ್ಲ, ಬಂದ್ ಮಾಡುವುದರ ಬಗ್ಗೆ ಹೋರಾಟಗಾರರು ಹತ್ತಾರು ಸಲ ಯೋಚಿಸಬೇಕಿತ್ತು. ಈಗಾಗಲೇ ಜನರು ಕೊರೋನಾ ದಿಂದ ಸಂಕಷ್ಟದಲ್ಲಿದ್ದಾರೆ, ಈ ಸಂದರ್ಭದಲ್ಲಿ ಬಂದ್ ಮಾಡುವುದು...
ಬೆಂಗಳೂರು : ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಟ್ವೀಟ್ ದಾಳಿ ನಡೆಸಿ, 83 ತಾಲೂಕುಗಳ ಜನರಿಗೆ ‘ಮೇಕೆದಾಟು ಮಕ್ಮಲ್ ಟೋಪಿ’ ಹಾಕುತ್ತಿದ್ದಾರೆ. ಮೇಕೆದಾಟು ಯೋಜನೆಯ ಮೂಲ ರೂವಾರಿಯೇ ಹೆಚ್ಡಿ ದೇವೇಗೌಡ. ಅವರನ್ನೇ ಮರೆತ ಕೈ ನಾಯಕರು ಸತ್ಯಕ್ಕೆ ಸಮಾಧಿ ಕಟ್ಟುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದರ ವಿರುದ್ಧ...
ಶಿವಮೊಗ್ಗ: ಕಲೆ ಮತ್ತು ಸಾಂಸ್ಕೃತಿಕ ಜಿಲ್ಲೆ ಶಿವಮೊಗ್ಗದಲ್ಲಿ ಪ್ರಜ್ಞಾವಂತ ಮಂದಿ ತಲೆತಗ್ಗಿಸುವಂತಹ ದಾರುಣ ಘಟನೆ ನನನೆ ರಾತ್ರಿ ನಡೆದಿದೆ. ಕನ್ನಡ ಶಾಲೆಯ ಮೇಲೆ ಪುಡಿ ರೌಡಿಗಳು ಅಟ್ಟಹಾಸಗೈದಿದ್ದು ಶಾಲಾ ಕೈದೋಟದಲ್ಲಿ ಸ್ವಾಮಿ ವಿವೇಕಾನಂದ, ಮಹಾತ್ಮ ಗಾಂಧೀಜಿ ಮತ್ತು ಸರಸ್ವತಿ ದೇವಿಯ ವಿಗ್ರಹಗಳನ್ನು ಧ್ವಂಸ ಮಾಡಿದ್ದಾರೆ. ತೀರ್ಥಹಳ್ಳಿ (therthahalli) ತಾಲೂಕಿನ ಹಾರೊಗೊಳಿಗೆ ಪ್ರಾಥಮಿಕ ಶಾಲೆಯ (harogolige...
ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಗಳಾಗಿದ್ದಾಗ ಬಳಸುತ್ತಿದ್ದ ಕಾರು ಬುಲೆಟ್ ಪ್ರೂಫ್ ಆಗಿತ್ತು. ನಂತರ 2014 ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿದ್ದಾಗ ಅವರ ಕಾರಿನಲ್ಲಿ ಅಷ್ಟೊಂದು ಬದಲಾವಣೆಗಳೇನು ಮಾಡಲಲ್ಲಿ. ಆದರೆ 2019 ರಲ್ಲಿ ಎರಡನೇ ಅವಧಿಯಲ್ಲಿ ಪ್ರಧಾನಿಯಾದಾಗ ಅವರು ಬಳಸುವ ಕಾರಗಳು ಬದಲಾಗುತ್ತಿವೆ. ರೇಂಜ್ ರೋವರ್ ವೋಗ್ (Range Rover Vogue) ಹಾಗೂ ಟೊಯೋಟಾ...