ನವದೆಹಲಿ : ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬುಧವಾರ ಒಪ್ಪಿಗೆ ನೀಡಿದ್ದಾರೆ.
ಚಳಿಗಾಲದ ಅಧಿವೇಶನದ ಮೊದಲ ದಿನದಂದು ಎರಡೂ ಸದನಗಳಲ್ಲಿ ಧ್ವನಿ ಮತಗಳಲ್ಲಿ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಸಂಸತ್ತು ಸೋಮವಾರ ಅನುಮೋದನೆ ನೀಡಿತ್ತು.
ಇನ್ನು ಕೃಷಿ ಕಾನೂನುಗಳ ರದ್ದತಿ ಮಸೂದೆ- 2021 ಔಪಚಾರಿಕವಾಗಿ ಹಿಂತೆಗೆದುಕೊಳ್ಳಲು ಅಧ್ಯಕ್ಷರ ಒಪ್ಪಿಗೆಯೊಂದು...
ಪವರ್ ಸ್ಟಾರ್ ಪುನೀತ್ ರಾಜಕುಮಾರ ನಿಧನರಾಗಿ ಒಂದು ತಿಂಗಳು ಕಳೆದಿದೆ. ಒಂದು ತಿಂಗಳು ಕಳೆದರೂ ಇನ್ನು ಕೂಡ ಎಲ್ಲರ ಮನಸ್ಸಿನಲ್ಲಿ ಅವರನ್ನು ಕಳೆದುಕೊಂಡು ನೋವು ಕೊಂಚವೂ ಕಡಿಮೆಯಾಗಿಲ್ಲ. ಇದೇ ಕಾರಣಕ್ಕೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಗಳಿಗೆ ಮುಂದಾಗಿದ್ದು, ಧಾರವಾಡದಲ್ಲೊಬ್ಬ ಗೃಹಿಣಿ ಪುನೀತ್ ಸಮಾಧಿ ದರ್ಶನಕ್ಕೆ ವಿಶೇಷವಾಗಿ ತೆರಳಿದ್ದಾರೆ.
ಹೀಗೆ ತೆರಳುವಾಗ ಆ ಮಹಿಳೆ ದಾರಿಯುದ್ದಕ್ಕೂ...
ಹುಬ್ಬಳ್ಳಿ : ಇಲ್ಲಿನ ಖಾಸಗಿ ಶಾಲೆಯ ಮಕ್ಕಳಿಗೆ ಕರೋನ ಸೋಂಕು ತಗುಲಿದ್ದು, ಮುಂಜಾಗ್ರತ ಕ್ರಮವಾಗಿ ಶಾಲೆಗೆ ರಜೆಯನ್ನು ನೀಡಲಾಗಿದೆ ಅಂತ ಆಡಳಿತ ಮಂಡಳಿ ತಿಳಿಸಿದೆ.
ನಗರದ ಖಾಸಗಿ ಶಾಲೆಯಲ್ಲಿ ಓದುತ್ತಿರುವ 9ನೇ ತರಗತಿ ವಿದ್ಯಾರ್ಥಿಗೆ ಕರೋನ ಸೋಂಕು ಇರೋದು ಧೃಡಪಟ್ಟಿದ್ದು, ಈ ವಿದ್ಯಾರ್ಥಿಯ ಅಕ್ಕ, ಎಸ್ಡಿಎಂ ಕಾಲೇಜಿನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾಳಂತೆ, ಇದೇ ವೇಳೆ ಮುಂಜಾಗ್ರತ...
ಮೈಸೂರು: 'ಜಾತಿ ಜನಗಣತಿ ವರದಿ ವಿಚಾರವಾಗಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಜೊತೆ ಮಾತನಾಡಿದ್ದೇನೆ. ಸಂಬಂಧಪಟ್ಟ ಸದಸ್ಯ ಕಾರ್ಯದರ್ಶಿಯೇ ಆ ವರದಿಗೆ ಸಹಿ ಮಾಡಿಲ್ಲ. ಅದೊಂದು ರದ್ದಿ ಕಾಗದ. ಅದಕ್ಕೆ ಯಾವುದೇ ಬೆಲೆ ಇಲ್ಲ' ಎಂದು ಸಚಿವ ಕೆ.ಎಸ್.ಈಶ್ವರಪ್ಪ ಬುಧವಾರ ಇಲ್ಲಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, 'ಆಯೋಗಕ್ಕೆ ಸಮಯ ನಿಗದಿಪಡಿಸಲು ನಮಗೆ ಅಧಿಕಾರ ಇಲ್ಲ....
ತಿರುಪತಿ: ತಿರುಮಲದ ಪ್ರಸಿದ್ಧ ವೆಂಕಟೇಶ್ವರ ದೇಗುಲಕ್ಕೆ ಹೋಗುವ ಎರಡನೇ ಘಾಟ್ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದ ರಸ್ತೆಯ ಒಂದು ಬದಿ ಕುಸಿತಕ್ಕೆ ಒಳಗಾಗಿದ್ದರೆ, ಇನ್ನೊಂದು ಬದಿಯಲ್ಲಿ ಭಾರಿ ಬೃಹತ್ ಬಂಡೆ ಕಲ್ಲುಗಳು ಬಿದ್ದಿವೆ.
ಹೀಗಾಗಿ ಈ ರಸ್ತೆಯಲ್ಲಿ ಅನಿರ್ದಿಷ್ಟಾವಧಿವರೆಗೂ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
'ಭೂಕುಸಿತವು ಬುಧವಾರ ಮುಂಜಾನೆ ಸಂಭವಿಸಿದೆ. ಇದೇ ವೇಳೆಯಲ್ಲಿ 20 ಭಕ್ತರಿದ್ದ ಬಸ್ ಬೆಟ್ಟವೇರುತ್ತಿತ್ತು....
ನವದೆಹಲಿ : ದೇಶದ ಹಲವು ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಿದ ಬೆನ್ನಲ್ಲೇ ದೆಹಲಿ ಸರ್ಕಾರವೂ ಇಂದು ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 8 ರೂ. ಇಳಿಕೆ ಮಾಡಿದೆ.
ಇಂದು ದೆಹಲಿ ಸರ್ಕಾರವು ಪೆಟ್ರೋಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿದ್ದು, ಪ್ರತಿ ಲೀಟರ್ ಪೆಟ್ರೋಲ್ ಬೆಲೆ 8 ರೂ. ಇಳಿಕೆಯಾಗಿದೆ. ಪೆಟ್ರೋಲ್ ಮೇಲಿನ...
ಡಿಸೆಂಬರ್ 1 ರಿಂದ ಡಿಸೆಂಬರ್ 4 ರವರೆಗೆ ಬೆಂಗಳೂರಿನ ದಕ್ಷಿಣ ಹಾಗೂ ಪಶ್ಚಿಮ ವಲಯದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿವಿಧ ಕಾಮಗಾರಿಗಳ ಹಿನ್ನೆಲೆಯಲ್ಲಿ ಬೆಸ್ಕಾಂ ವಿದ್ಯುತ್ ಸಂಪರ್ಕ ಕಡಿತ ಮಾಡಿದೆ..ಹೀಗಾಗಿ ಡಿಸೆಂಬರ್ 1 ರಿಂದ ಡಿಸೆಂಬರ್ 4ರವರೆಗೆ ನೀವು ವಿದ್ಯುತ್ ಬಳಸಿಕೊಂಡು ಯಾವುದೇ ಕೆಲಸ ಮಾಡಬೇಕು ಅಂದುಕೊಂಡ್ರು ಬೆಳಗ್ಗೆ ಹತ್ತು...
ಹುಬ್ಬಳ್ಳಿ : ರಾಜ್ಯ ರಾಜಕೀಯದಲ್ಲಿ ಸದ್ಯ ವಿಧಾನಪರಿಷತ್ ಚುನಾವಣೆಗಳು ಕಾವೇರಿದ್ದು, ವಿಧಾನ ಪರಿಷತ್ ಚುನಾವಣೆ ಸಂಬಂಧ ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಮ್ಮುಖದಲ್ಲೇ ಬಿಜೆಪಿ ಶಾಸಕರ ಮಧ್ಯೆ ಗಲಾಟೆ ನಡೆದಿದೆ.
ಹುಬ್ಬಳ್ಳಿಯ ಖಾಸಗಿ ಹೋಟೇಲ್ ನಲ್ಲಿ ವಿಧಾನಪರಿಷತ್ ಚುನಾವಣಾ ಉಸ್ತುವಾರಿ ಹಂಚಿಕೆ ಸಂಬಂಧ. ರಾಣೆಬೆನ್ನೂರು ಬಿಜೆಪಿ ಶಾಸಕ...
ನವದೆಹಲಿ: ಭದ್ರತಾ ಪಡೆಯ ಕಾರ್ಯಾಚರಣೆಯಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್ ಎ ಮೊಹಮ್ಮದ್ ಸಂಘಟನೆಯ ಉನ್ನತ ಕಮಾಂಡರ್ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಖ್ವಾಸ್ಬಾಯಾರ್ ಪ್ರದೇಶದಲ್ಲಿ ಬುಧವಾರ ನಡೆದಿರುವುದಾಗಿ ವರದಿ ತಿಳಿಸಿದೆ.
ವರದಿಯ ಪ್ರಕಾರ, ಜೈಶ್ ಕಮಾಂಡರ್, ಐಇಡಿ ತಜ್ಞ ಯಾಸಿರ್ ಪರ್ರೈ ಹಾಗೂ ಮತ್ತೊಬ್ಬ ಉಗ್ರ ಭದ್ರತಾ ಪಡೆಯ ಎನ್...
ಬೆಂಗಳೂರು: ಬಿಜೆಪಿಯ ಪ್ರಭಾವಿ ಶಾಸಕನ ಹತ್ಯೆಗೆ ಕಾಂಗ್ರೆಸ್ ಮುಖಂಡನೊಬ್ಬ ಸ್ಕೆಚ್ ಹಾಕಿದ್ದರು ಎಂಬ ಆಘಾತಕಾರಿ ವಿಷಯ ಹೊರಬಂದಿದ್ದು, ಎಚ್ಚೆತ್ತ ಸಿಸಿಬಿ ಪೊಲೀಸರು ತಡರಾತ್ರಿವರೆಗೂ ಕಾಂಗ್ರೆಸ್ ಮುಖಂಡನ್ನು ಲಾಕ್ ಮಾಡಿ ವಿಚಾರಣೆ ನಡೆಸಿದ್ದಾರೆ.
ಇಷ್ಟಕ್ಕೂ ಆ ಬಿಜೆಪಿ ಶಾಸಕ ಯಾರು? ಆ ಶಾಸಕನ ಕೊಲೆಗೆ ಪ್ಲಾನ್ ಮಾಡಿದ್ದು ಯಾರು ಗೊತ್ತಾ?
ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರನ್ನ ಮುಗಿಸಲು ಕಾಂಗ್ರೆಸ್...
Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...