Tumakuru News: ಚಿಕ್ಕನಾಯಕನಹಳ್ಳಿ ತಾಲೂಕಿನ ಕಸಬಾ ಹೋಬಳಿಯ ಮುದ್ದೇನಹಳ್ಳಿ ಪೋಸ್ಟ್ ಮುನಿಯಮ್ಮನ ಪಾಳ್ಯ ಗ್ರಾಮದಲ್ಲಿ 2 ಕಳ್ಳತನ ಪ್ರಕರಣಗಳು ವರದಿಯಾಗಿದೆ.
ಗ್ರಾಮದಲ್ಲಿರುವ ಶ್ರೀ ಮುನಿಯಮ್ಮದೇವಿ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. ದೇವಾಲಯದ ಹುಂಡಿ ಒಡೆದು ಹಣ ಹಾಗೂ ಪೂಜಾ ಸಾಮಗ್ರಿಗಳನ್ನು ಕಳವು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ಶ್ರೀ ಮುನಿಯಮ್ಮದೇವಿ ಸೇವಾ ಚಾರಿಟಬಲ್ಸ್ ಟ್ರಸ್ಟ್...
Turuvekere News: ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಶತಮಾನೋತ್ಸವದ ಸಂಭ್ರಮ ಜೋರಾಗಿದೆ. ನೂರು ವರ್ಷ ಪೂರೈಕೆ ಹಿನ್ನೆಲೆ ತುರುವೇಕೆರೆಯಲ್ಲಿ ಆಕರ್ಷಕ ಪಥಸಂಚಲನ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಗಣವೇಷಧಾರಿಗಳು ಪಥಸಂಚಲನದಲ್ಲಿ ಭಾಗವಹಿಸಿದ್ದರು. ನಗರದ ಉಡಸಲಮ್ಮ ದೇವಸ್ಥಾನದ ಮುಂಭಾಗದಿಂದ ಪ್ರಾರಂಭವಾದ ಪಥಸಂಚಲನವು ಸಂತೆಬೀದಿ, ಮತ್ತು ತುರುವೇಕೆರೆ ನಗರದ ಆನೇಕ ಬೀದಿಗಳಲ್ಲಿ ಪಥಸಂಚಲನ ನಡೆಯಿತು.
ಯುವಕರು, ಹಿರಿಯರು, ಚಿಕ್ಕ ಮಕ್ಕಳು...
Tipaturu: ತಿಪಟೂರು: ತಾಲೂಕಿನ ಕಸಬಾ ಹೋಬಳಿಯ ಬಸವೇಶ್ವರ ನಗರ ಕಾರ್ಯಕ್ಷೇತ್ರದ ಗಾಂಧಿನಗರದ ಮಾಶಾಸನ ಸದಸ್ಯರಾದ ರಾಣಿಯಮ್ಮ w/o ಲೇಟ್ ರಾಜಪ್ಪ ರವರವರಿಗೆ ವಾತ್ಸಲ್ಯ ಮನೆ ರಚನೆ ಮಾಡಿದ್ದು ಈ ದಿನ ತಾಲ್ಲೂಕಿನ ದಂಡಾಧಿಕಾರಿಗಳಾದ ಮೋಹನ್, ಕುಮಾರ್ ಜಿಲ್ಲೆಯ ನಿರ್ದೇಶಕರಾದ ಸತೀಶ್ ಸುವರ್ಣ ಸರ್ ಇವರಿಂದ ವಾತ್ಸಲ್ಯ ಮನೆಯನ್ನು ಹಸ್ತಾಂತರಿಸಲಾಯಿತು.
ತಾಲ್ಲೂಕು ದಂಡಾಧಿಕಾರಿ ಮೋಹನ್ ಕುಮಾರ್ ಮಾತನಾಡಿ...
Hubli News: ಹುಬ್ಬಳ್ಳಿ: ನವನಗರ, ಅಮರಗೋಳ, ಭೈರಿದೇವರಕೊಪ್ಪ, ಎಪಿಎಂಸಿ ಮತ್ತು ಶಾಂತಿನಿಕೇತನ ಕಾಲೋನಿಯ ನಿವಾಸಿಗಳು ಸೇರಿ ಹುಬ್ಬಳ್ಳಿ–ಧಾರವಾಡ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿ, ನವನಗರ ಠಾಣೆಯ ಅಧಿಕಾರಿಗಳ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವ ರೌಡಿಶೀಟರ್ಗಳು ಹಾಗೂ ಕೊಲೆ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ನಿವಾಸಿಗಳ ಪ್ರಕಾರ, ನವನಗರ ಠಾಣೆಯ ಸಿ.ಪಿ.ಐ. ಸಮೀವುಲ್ಲ ಸಾಹೇಬ್ ಅವರು...
Putturu News: ಟ್ರಾಫಿಕ್ ಪೋಲೀಸರು, ಚಲಿಸುತ್ತಿದ್ದ ಆಟೋಗೆ ಅಡ್ಡ ಬಂದು, ಚಾಲಕನನ್ನು ಸೂ ಮಗ, ಬೋ ಮಗ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವೀಡಿಯೋ ವೈರಲ್ ಆಗಿದೆ.
ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಚಾಲಕನ ಮೇಲೆ ಹಲ್ಲೆ ಕೂಡ ನಡೆಸಿದ್ದಾರೆ. ಪೋಲೀಸರು ಈ ರೀತಿ ದಾದಾಗಿರಿ ಮಾಡುವ ದೃಶ್ಯವನ್ನು ಚಾಲಕ ರೆಕಾರ್ಡ್...
ರಿಷಬ್ ಶೆಟ್ಟಿ ಅವರು ಕಾಂತಾರ: ಚಾಪ್ಟರ್–1 ಚಿತ್ರದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದಾರೆ ಎಂದರೆ ತಪ್ಪಾಗಲಾರದು. ಮೊದಲ ಕಾಂತಾರ ಚಿತ್ರ ರಿಷಬ್ ಅವರಿಗೆ ವಿಶಿಷ್ಟ ಯಶಸ್ಸು ನೀಡಿದರೆ, ಚಾಪ್ಟರ್–1 ಅದಕ್ಕಿಂತಲೂ ಭಿನ್ನ ರೀತಿಯ ಮೆಚ್ಚುಗೆ ಮತ್ತು ಗೌರವವನ್ನು ತಂದಿದೆ.
ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯದಲ್ಲಿ ರಿಷಬ್ ಶೆಟ್ಟಿ ತ್ರಿಶೂಲ ಹಿಡಿದು ಲಿಂಗದ ಪಕ್ಕ ನಿಂತಾಗ, ಅವರ ಕೊರಳಿಗೆ...
ಒರಿಜಿನಲ್ ನೋಟುಗಳಿಗೆ ಖೋಟಾ ನೋಟು ಆಫರ್ ನೀಡಿ ವಂಚನೆ ಮಾಡುತ್ತಿದ್ದ ಗ್ಯಾಂಗ್ನ್ನು ಬೆಂಗಳೂರು ಪೊಲೀಸರು ಪತ್ತೆ ಹಚ್ಚಿದ್ದಾರೆ. ಜಯನಗರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮೂವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಲಾಗಿದೆ.
10 ಲಕ್ಷ ರೂ. ಅಸಲಿ ನೋಟುಗಳಿಗೆ 30 ಲಕ್ಷ ರೂ. ಖೋಟಾ ನೋಟು ನೀಡುವುದಾಗಿ ಆಫರ್ ಮಾಡಿದ್ದ ಈ ಗ್ಯಾಂಗ್, ವಂಚನೆ ಮಾಡಲು ಯೋಜನೆ ರೂಪಿಸಿತ್ತು....
ಹಾವೇರಿ ಜಿಲ್ಲೆಯಲ್ಲಿ ಲೋಕಾಯುಕ್ತ ಪೊಲೀಸರು ಇಂದು ದೊಡ್ಡ ಮಟ್ಟದ ದಾಳಿ ನಡೆಸಿ, ಲಂಚ ಸ್ವೀಕರಿಸುವ ಕ್ಷಣದಲ್ಲೇ ಅಧಿಕಾರಿಗಳನ್ನು ಲಾಕ್ ಮಾಡಿದ್ದಾರೆ. ಈ ಘಟನೆ ಹಾನಗಲ್ ತಹಶಿಲ್ದಾರರ ಕಚೇರಿಯಲ್ಲಿ ನಡೆದಿದೆ.
ಆರ್ಟಿಸಿ ದುರಸ್ಥಿ ಮಾಡುವ ಕೆಲಸಕ್ಕಾಗಿ ನವೀನ್ ಎಂಬುವರಿಂದ 12 ಸಾವಿರ ರೂ. ಲಂಚ ಪಡೆಯುತ್ತಿದ್ದ ಶಿರಸ್ತೇದಾರ ತಮ್ಮಣ್ಣ ಕಾಂಬಳೆ ಮತ್ತು ಕೇಸ್ ವರ್ಕರ್ ಗೂಳಪ್ಪ ಲೋಕಾಯುಕ್ತ...
ಬ್ಯಾನ್ ಬ್ಯಾನ್ ಆರ್ಎಸ್ಎಸ್.. ಭ್ರಷ್ಟ ಆರ್ಎಸ್ಎಸ್ಗೆ ಧಿಕ್ಕಾರ.. ಬೇಕೇ ಬೇಕು ನ್ಯಾಯ ಬೇಕು.. ಇಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ಸಿಗರ ಪ್ರತಿಭಟನೆಯ ಕಿಚ್ಚು ಧಗಧಗಿಸಿತ್ತು. ಆರ್ಎಸ್ಎಸ್ ನಿಷೇಧಕ್ಕೆ ಆಗ್ರಹಿಸಿ ಕಾರ್ಯಕರ್ತರು ಹೈಡ್ರಾಮಾ ಸೃಷ್ಟಿಸಿದ್ರು.
ಸರ್ಕಾರಿ ಜಾಗಗಳಲ್ಲಿ ಕಾರ್ಯಕ್ರಮ ಮಾಡಲು, ಆರ್ಎಸ್ಎಸ್ ಸೇರಿ ಎಲ್ಲಾ ಖಾಸಗಿ ಸಂಸ್ಥೆಗಳಿಗೆ ಅನುಮತಿ ಕಡ್ಡಾಯಗೊಳಿಸಿಲಾಗಿದೆ. ಈ ಬೆನ್ನಲ್ಲೇ ಸಚಿವ ಪ್ರಿಯಾಂಗ್ ಖರ್ಗೆ ಅವರಿಗೆ ಬೆದರಿಕೆ...
2028ರ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಾಳಯ, ಈಗಿನಿಂದಲೇ ಅಖಾಡ ಸಜ್ಜುಗೊಳಿಸುತ್ತಿದೆ. 2023ರಲ್ಲಾದ ತಪ್ಪು ಮತ್ತೆ ಮರುಕಳಿಸದಂತೆ ಎಚ್ಚರಿಕೆಯ ಹೆಜ್ಜೆ ಇಡೋದಕ್ಕೆ ಹೈಕಮಾಂಡ್ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಮೊದಲ ಹಂತವಾಗಿ ನಾಯಕರ ನಡುವಿನ ಭಿನ್ನಾಭಿಪ್ರಾಯ ಶಮನಕ್ಕೆ ಮುಂದಾಗಿದೆ.
ಕೆಲ ತಿಂಗಳ ಹಿಂದೆ ಜನಾರ್ದನ ರೆಡ್ಡಿ, ಶ್ರೀರಾಮುಲು ನಡುವಿನ ಮನಸ್ತಾಪ ಸರಿ ಮಾಡಿತ್ತು. ಇಬ್ಬರೂ ನಾಯಕರನ್ನು ದಿಲ್ಲಿಗೆ ಕರೆಸಿಕೊಂಡಿದ್ದ...
ಸ್ಯಾಂಕಿ ಟ್ಯಾಂಕ್ ನೀರಿಲ್ಲದೆ ಬರಿದಾಗಿದೆ. ಇಂಥ ದೃಶ್ಯ ನಾವು ನೋಡೇ ಇಲ್ಲ ಅಂತ ಸ್ಥಳೀಯರ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಸಿಲಿಕಾನ್ ಸಿಟಿಯ ಐಕಾನಿಕ್ ಸ್ಪಾಟ್ಗಳಲ್ಲಿ ಒಂದಾದ ಮಲ್ಲೇಶ್ವರಂನ...