Thursday, July 2, 2026

ರಾಜ್ಯ

ಆದಾಯ ತೆರಿಗೆ ಇಲಾಖೆಯಿಂದ ಸಹಾಯಕ, ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ : ಭಾರತದ ಆದಾಯ ತೆರಿಗೆ ಇಲಾಖೆಯು ಈಶಾನ್ಯ ರಾಜ್ಯಗಳು, ಅಂಡಮಾನ್ ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ, ಜಮ್ಮು ಮತ್ತು ಕಾಶ್ಮೀರ ಮತ್ತು ಕೇರಳದಲ್ಲಿ ನೆಲೆಸಿರುವ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 30, 2021. ಇಲಾಖೆಯಲ್ಲಿ ತೆರಿಗೆ ಸಹಾಯಕ, ಸ್ಟೆನೋಗ್ರಾಫರ್ ಮತ್ತು ಇತರ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಖಾಲಿ...

ಕಾವೇರಿ ನದಿಯಲ್ಲಿ ಸ್ನಾನ ಮಾಡಲು ಹೋಗಿ ಕೊಚ್ಚಿ ಹೋದ ಯುವಕ.

ಚಾಮರಾಜನಗರ : ಕಾವೇರಿ ನದಿಯಲ್ಲಿ ಸ್ನಾನ ಮಾಡಲು ಹೋಗಿ ಮೊಹಮ್ಮದ್ ಪೈಜರ್ (21 ) ನದಿಯಲ್ಲಿ ಕೊಚ್ಚಿಹೋದ ಘಟನೆ ಕೊಳ್ಳೆಗಾಲ ತಾಲ್ಲೂಕಿನ ಶಿವನ ಸಮುದ್ರದ ಬಳಿ ನಡೆದಿದೆ .ವೀಕೆಂಡ್ ಹಿನ್ನೆಲೆಯಲ್ಲಿ ಬೆಂಗಳೂರಿನಿoದ ನಾಲ್ವರು ಯುವಕರು ಶಿವನ ಸಮುದ್ರ ಸಮೀಪದ ಜಲಪಾತ ವೀಕ್ಷಣೆಗೆ ಬಂದಿದ್ದರು . ಈ ಶಿವನ ಸಮುದ್ರದಲ್ಲಿ ನಾಲ್ಕು ಜನ ನೀರಿಗಿಳಿದಿದ್ದರು ನಾಲ್ವರ...

ರಾಯಚೂರಿನಲ್ಲಿ ಮಳೆಗೆ ರೈತರ ಬದುಕು ಅಸ್ತವ್ಯಸ್ತ : ಇಬ್ಬರ ರೈತರ ಆತ್ಮಹತ್ಯೆ

ರಾಯಚೂರಿನಲ್ಲಿ ಅಕಾಲಿಕ ಮಳೆಯಿಂದ ಸಾವಿರಾರು ಎಕ್ಟೇರ್ ಬೆಳೆ ನಾಶವಾಗಿತ್ತು . ಈ ನಿಟ್ಟಿನಲ್ಲಿ ಇಬ್ಬರು ರೈತರು ಆತ್ಮಹತ್ಯೆ ಯನ್ನು ಮಾಡಿಕೊಂಡಿದ್ದರು , ವಿಚಾರ ತಿಳಿದು ರಾಯಚೂರು ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಮೃತರ ಕುಟುಂಬಗಳಿಗೆ ಶೀಘ್ರವೇ ಪರಿಹಾರವನ್ನು ನೀಡುತ್ತೇವೆ , ಹಾಗು ಹಾನಿಯಾಗಿರುವ ರೈತರ ಕುಟುಂಬಗಳಿಗೆ ಪರಿಹಾರ ನೀಡುವ ಸಲುವಾಗಿ ಮುಖ್ಯಮಂತ್ರಿಗಳ ಜೊತೆ ಮಾತುಕತೆ...

ಜಕ್ಕೂರು ಬಳಿಯ JNCASR ಗೆ ಸಿಎಂ ಭೇಟಿ.

ಬೆಂಗಳೂರು: ಯಲಹಂಕದ ಜಕ್ಕೂರು ಬಳಿ ಇರುವ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಗೆ ಸಿಎಂ ಬಸವರಾಜ್ ಬೊಮ್ಮಾಯಿ ರವರು ಭೇಟಿ ನೀಡಿ ನೆಹರು ಸಂಶೋಧನಾ ಕೇಂದ್ರ ಕ್ಕೆ ಮಳೆಯ ಅವಾಂತರದಿಂದ ಆಗಿರುವ ದೊಡ್ಡ ಪ್ರಮಾಣದ ನಷ್ಟವನ್ನು ವೀಕ್ಷಿಸಿದ ಅವರು ನಾನು ಎರಡು ತಿಂಗಳ ಹಿಂದೆ ಇಲ್ಲಿಗೆ ಭೇಟಿ ನೀಡಿದ್ದೆ, ಆಗಲೇ...

ಜಲಾವೃತ ಕೇಂದ್ರೀಯ ವಿಹಾರದಲ್ಲಿ ಸಿಎಂ ಬೊಮ್ಮಾಯಿ ಪರಿಶೀಲನೆ

ಬೆಂಗಳೂರು: ಭಾನುವಾರ ಸುರಿದ ಭಾರಿ ಮಳೆಯಿಂದ ನೀರು ತುಂಬಿಕೊಂಡಿರುವ ಬೆಂಗಳೂರಿನ ಯಲಹಂಕದ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ಪ್ರದೇಶಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದರು.ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಅವರೊಂದಿಗೆ ಜೀಪ್‌ನಲ್ಲಿ ತೆರಳಿದ ಬೊಮ್ಮಾಯಿ, ಉಂಟಾದ ಹಾನಿ, ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕಳೆದ ಮೂರು ದಿನಗಳಿಂದ...

ರಾಜ್ಯದಲ್ಲಿ ಭಾರಿ ಮಳೆಯಿಂದ ಅಪಾರ ಹಾನಿ; ಸಿಎಂಗೆ ಕರೆ ಮಾಡಿ ಮಾಹಿತಿ ಪಡೆದ ಪ್ರಧಾನಿ ಮೋದಿ

ಬೆಂಗಳೂರು : ರಾಜ್ಯದಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಅಪಾರ ಪ್ರಮಾಣದ ಹಾನಿ ಸಂಭವಿಸಿದ್ದು, ಜನಜೀವನ ಸಂಪೂರ್ಣ ಅಸ್ತವ್ಯವಸ್ಥಗೊಂಡಿದೆ. ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಕರೆ ಮಾಡಿದ ಪ್ರಧಾನಿ ಮೋದಿ, ಮಳೆ ಹಾನಿ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಹಲವು ಅನಾಹುತಗಳು ಸಂಭವಿಸಿದ್ದು, ಅಪಾರ ಪ್ರಮಾಣದ...

ನಿವೃತ್ತಿ ವಯಸ್ಸು ಹಾಗೂ ಪಿಂಚಣಿ ಮೊತ್ತವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಚಿಂತನೆ

ನವದೆಹಲಿ : ಕೇಂದ್ರ ಸರ್ಕಾರ ಶೀಘ್ರದಲ್ಲೇ ಉದ್ಯೋಗಿಗಳಿಗೆ ಒಳ್ಳೆಯ ಸುದ್ದಿ ನೀಡಲಿದೆ. ನೌಕರರ ನಿವೃತ್ತಿ ವಯಸ್ಸು ಮತ್ತು ಪಿಂಚಣಿ ಮೊತ್ತವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಪ್ರಸ್ತಾವನೆಯನ್ನು  ಆರ್ಥಿಕ ಸಲಹಾ ಸಮಿತಿಯು ಪ್ರಧಾನಿಗೆ ಕಳುಹಿಸಿದೆ. ಇದರಲ್ಲಿ ದೇಶದ ಜನರ ದುಡಿಯುವ ವಯಸ್ಸಿನ ಮಿತಿಯನ್ನು ಹೆಚ್ಚಿಸುವ ಬಗ್ಗೆ ಚರ್ಚೆ ನಡೆದಿದೆ. ಇದರೊಂದಿಗೆ ದೇಶದಲ್ಲಿ ನಿವೃತ್ತಿ ವಯಸ್ಸನ್ನು...

ನವೆಂಬರ್ 26 ರಿಂದ ಮತ್ತೆ ವರುಣಾರ್ಭಟ.

ಬೆಂಗಳೂರು: ರಾಜ್ಯದಲ್ಲಿ ನವೆಂಬರ್ 26 ರಿಂದ ಬಾರಿ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ರಾಜ್ಯದಾದ್ಯಂತ ಮಳೆಯಿಂದಾಗಿ ಬಾರಿ ಪ್ರಾಣ ಹಾನಿ ಉಂಟಾಗಿದ್ದು ಆಸ್ತಿ ಹಾನಿ, ಹಾಗೂ ರೈತರ ಸಾವಿರಾರು ಹೆಕ್ಟರ್ ಬೆಳೆ ಹಾನಿ,ಸಾವಿರಾರು ಮನೆಗಳು ಉರುಳಿವೆ.ಇದರ ಪರಿಣಾಮವಾಗಿ ಕರ್ನಾಟಕದ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ,ಕೋಲಾರ, ರಾಮನಗರ,ಮಂಡ್ಯ,ಮೈಸೂರು,ಚಿಕ್ಕಬಳ್ಳಾಪುರ...

ಕನಕದಾಸರು ಪರಿವರ್ತನೆಯ ಹರಿಕಾರರು.

ಬೆಂಗಳೂರು: ದಾಸ ಶ್ರೇಷ್ಠ ಕನಕದಾಸರ ಚಿಂತನೆಗಳು ಮತ್ತು ತತ್ವ ಆದರ್ಶಗಳನ್ನು ಅಳವಡಿಸಿಕೊಂಡರೆ ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ನವ ಸಮಾಜ ನಿರ್ಮಾಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು. ಕನಕದಾಸರ ಜಯಂತಿ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ದಾಸರ ಚಿಂತನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಅವರಿಗೆ ನಿಜವಾದ...

ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ನಾಡೋಜ ಡಾ. ಮಹೇಶ್ ಜೋಷಿ ಆಯ್ಕೆ.

ಬೆಂಗಳೂರು: ಶತಮಾನ ಪೂರೈಸಿರುವ ಕನ್ನಡ ಸಾಹಿತ್ಯ ಪರಿಷತ್ತುನ  26ನೇ ಅಧ್ಯಕ್ಷರಾಗಿ ಡಾ. ಮಹೇಶ್ ಜೋಶಿ ಅವರು  ಆಯ್ಕೆಯಾಗಿದ್ದಾರೆ. ರಾಜ್ಯದ ಒಟ್ಟು 420 ಮತಕೇಂದ್ರಗಳಲ್ಲಿ ಭಾನುವಾರ ನಡೆದ ಮತದಾನದಲ್ಲಿ 1.59  ಲಕ್ಷ ಮತದಾರರು ಹಕ್ಕು ಚಲಾಯಿಸಿದ್ದಾರೆ. ನಿನ್ನೆ ರಾತ್ರಿಯ ವೇಳೆಗೆ 5 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ಫಲಿತಾಂಶ ಪ್ರಕಟವಾಗಿತ್ತು. ಈ ಪೈಕಿ ಮಹೇಶ್ ಜೋಷಿಯವರಿಗೆ...
- Advertisement -spot_img

Latest News

Dharwad: ಕಟ್ಟಡ ಇದೆ… ಸೌಲಭ್ಯ ಇಲ್ಲ… 11 ವರ್ಷಗಳಿಂದ ಜೀವದ ಭಯದಲ್ಲಿ ಶಿಕ್ಷಣ

Dharwad News: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರು ಗ್ರಾಮದ...
- Advertisement -spot_img