Thursday, May 7, 2026

ರಾಜ್ಯ

ಪ್ರೀತಂಗೌಡ ಸಂಧಾನಕ್ಕೆ ಒಂದಾದ BJP ನಾಯಕರು

2028ರ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಾಳಯ, ಈಗಿನಿಂದಲೇ ಅಖಾಡ ಸಜ್ಜುಗೊಳಿಸುತ್ತಿದೆ. 2023ರಲ್ಲಾದ ತಪ್ಪು ಮತ್ತೆ ಮರುಕಳಿಸದಂತೆ ಎಚ್ಚರಿಕೆಯ ಹೆಜ್ಜೆ ಇಡೋದಕ್ಕೆ ಹೈಕಮಾಂಡ್‌ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಮೊದಲ ಹಂತವಾಗಿ ನಾಯಕರ ನಡುವಿನ ಭಿನ್ನಾಭಿಪ್ರಾಯ ಶಮನಕ್ಕೆ ಮುಂದಾಗಿದೆ. ಕೆಲ ತಿಂಗಳ ಹಿಂದೆ ಜನಾರ್ದನ ರೆಡ್ಡಿ, ಶ್ರೀರಾಮುಲು ನಡುವಿನ ಮನಸ್ತಾಪ ಸರಿ ಮಾಡಿತ್ತು. ಇಬ್ಬರೂ ನಾಯಕರನ್ನು ದಿಲ್ಲಿಗೆ ಕರೆಸಿಕೊಂಡಿದ್ದ...

ಕಾಂಗ್ರೆಸ್‌ ಮುಖಂಡನ ಕರ್ಮಕಾಂಡ : ಅಶ್ಲೀಲ ವಿಡಿಯೋ ವೈರಲ್ !

ಮೈಸೂರಿನ ಕೆ.ಆರ್‌.ನಗರ ತಾಲೂಕು ಕಾಂಗ್ರೆಸ್‌ ಮುಖಂಡ ಲೋಹಿತ್​​ ಅಲಿಯಾಸ್​ ರಾಜಿ ಎನ್ನಲಾದ ಅಶ್ಲೀಲ ವಿಡಿಯೋಯೊಂದು ವೈರಲ್‌ ಆಗಿರುವಂತಹ ಘಟನೆ ನಡೆದಿದೆ. ಮಹಿಳೆಯ ತಂದೆ ನಗರದ ಸೈಬರ್‌ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವೈಯಕ್ತಿಕ ಲಾಭಕ್ಕಾಗಿ ಮಗಳೊಂದಿಗಿನ ಅಶ್ಲೀಲ ವಿಡಿಯೋ ಹರಿಬಿಟ್ಟಿದ್ದಾಗಿ ತಂದೆ ದೂರು ನೀಡಿದ್ದು, ಕಾಂಗ್ರೆಸ್ ಮುಖಂಡ ವಿರುದ್ಧ ಎಫ್​​ಐಆರ್​ ದಾಖಲಾಗಿದೆ. ಇನ್ನು ಅ. 16...

ದಲಿತ ಸಮುದಾಯದಿಂದಲೇ ದಲಿತರ ಮೇಲೆ ದೌರ್ಜನ್ಯ – 7 ದಲಿತ ಕುಟುಂಬಗಳಿಗೆ ಬಹಿಷ್ಕಾರ!

ಇದೆಂತ ದುರ್ವಿಧಿ... ದಲಿತ ಸಮುದಾಯದಿಂದಲೇ ದಲಿತರ ಮೇಲೆ ದೌರ್ಜನ್ಯ ಎಸಗಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ದಲಿತ ಸಮುದಾಯದೊಳಗೇ ಸಮಾಜದ ಯಜಮಾನರು ಎಂದು ಗುರುತಿಸಿಕೊಂಡವರು 7 ದಲಿತ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ವಿಧಿಸಿರುವ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಕೇವಲ ಕೂಲಿ ಸಂಬಳ ಅಥವಾ ವರಿಯ ಬಗ್ಗೆ ಪ್ರಶ್ನೆ ಎತ್ತಿದ...

ಕೊಪ್ಪಳದ ಯುವ ಕೃಷಿಕನಿಗೆ ಕರ್ನಾಟಕ ವಿಭೂಷಣ ರಾಷ್ಟ್ರಪ್ರಶಸ್ತಿ!

ಕೊಪ್ಪಳ ಜಿಲ್ಲೆಯ ಗಿಣಿಗೇರ ಮೂಲದ ಯುವ ಕೃಷಿಕ ಹನುಮಂತಪ್ಪ ಕೊಲ್ಕರನಿಗೆ ಕರ್ನಾಟಕ ವಿಭೂಷಣ ರಾಷ್ಟ್ರ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ, ಅಖಿಲ ಭಾರತ ಕನ್ನಡ ಕವಿಗಳ ಕಾವ್ಯ ಪರಿಷತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆಮಾಡಿದ ಸಾಧಕರಿಗೆ ನೀಡಲಾಗುತ್ತದೆ. ಗ್ರಾಮೀಣ ಪ್ರದೇಶದ ರೈತ ಕುಟುಂಬದಲ್ಲಿ ಜನಿಸಿ ಹನುಮಂತಪ್ಪ ಕೋಲ್ಕಾರ್ ಕೃಷಿಯನ್ನೇ ಬದುಕಾಗಿಸಿಕೊಂಡು...

ನನಗೇನಾದರೂ ಆದರೆ ಖರ್ಗೆ ಕುಟುಂಬವೇ ಹೊಣೆ: ಛಲವಾದಿ ನಾರಾಯಣಸ್ವಾಮಿ!

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಮ್ಮ ಮೇಲಿನ ಬೆಂಗಾವಲು ಭದ್ರತೆಯನ್ನ ಸರ್ಕಾರ ಹಿಂತೆಗೆದುಕೊಂಡಿರುವುದರ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನಗೇನಾದರೂ ಆದರೆ ಅದಕ್ಕೆ ಸಂಪೂರ್ಣ ಹೊಣೆ ರಾಜ್ಯ ಸರ್ಕಾರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಕುಟುಂಬದದು ಎಂದು ಅವರು ಎಚ್ಚರಿಸಿದ್ದಾರೆ. ನನ್ನ ಬೆಂಗಾವಲು ರಕ್ಷಕರನ್ನ ತೆರವುಗೊಳಿಸಿರುವುದು ಸರ್ಕಾರ ನನ್ನನ್ನು ಟಾರ್ಗೆಟ್ ಮಾಡುತ್ತಿರುವ ಸ್ಪಷ್ಟ...

ಧರ್ಮದ ಹೆಸರಿನಲ್ಲಿ ವಿವಾದ, ಲಿಂಗಾಯತ ಸಂಘಟನೆಗಳಿಂದ ಪ್ರತಿಭಟನೆ!

ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿ ಸೊರವನಹಳ್ಳಿ ಗ್ರಾಮ ಪಂಚಾಯಿತಿಗೆ ಸಂಬಂಧಪಟ್ಟಂತೆ ಕಳೆದ ನಾಲ್ಕೈದು ವರ್ಷಗಳಿಂದಲೂ ಅವ್ಯವಹಾರ ಆಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಅನೇಕ ಬಾರಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ವಿರುದ್ಧ ಮೂಲಭೂತ ಸೌಕರ್ಯಗಳು ಸರಿಯಾಗಿ ಇಲ್ಲದೆ ಸಾರ್ವಜನಿಕರು ಅದೆಷ್ಟೋ ಬಾರಿ ಪಂಚಾಯಿತಿ ಎದುರು ಧರಣಿ...

ಅವ್ಯವಹಾರ ಆರೋಪದ ಹಿನ್ನೆಲೆ ಸೊರವನಹಳ್ಳಿ ಗ್ರಾಮ ಪಂಚಾಯಿತಿ ಕಂಪ್ಯೂಟರ್ ಆಪರೇಟರ್ ಅಮಾನತ್ತು

Turuvekere: ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿ ಸೊರವನಹಳ್ಳಿ ಗ್ರಾಮ ಪಂಚಾಯಿತಿಗೆ ಸಂಬಂಧಪಟ್ಟಂತೆ ಕಳೆದ ನಾಲ್ಕೈದು ವರ್ಷಗಳಿಂದಲೂ ಅವ್ಯವಹಾರ ಆಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಅನೇಕ ಬಾರಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ವಿರುದ್ಧ ಮೂಲಭೂತ ಸೌಕರ್ಯಗಳು ಸರಿಯಾಗಿ ಇಲ್ಲದೆ ಸಾರ್ವಜನಿಕರು ಅದೆಷ್ಟೋ ಬಾರಿ ಪಂಚಾಯಿತಿ ಎದುರು...

ಸರ್ಕಾರಕ್ಕೆ ಡಿಸೆಂಬರ್ ಡೆಡ್‌ಲೈನ್ : ಗುತ್ತಿಗೆದಾರರಿಂದ ಉಗ್ರ ಹೋರಾಟದ ಎಚ್ಚರಿಕೆ

ರಾಜ್ಯ ರಾಜಕೀಯದಲ್ಲಿ ಕಮಿಷನ್ ವಿಚಾರ ಮತ್ತೆ ಕಿಚ್ಚು ಹಚ್ಚಿದೆ. ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್‌ ಕಮಿಷನ್ ಆರೋಪಗಳನ್ನು ಮಾಡಿದ್ದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ, ಗುತ್ತಿಗೆದಾರರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಭರವಸೆ ನೀಡಿತ್ತು. ಆದರೆ ಬಾಕಿ ಹಣ ಬಿಡುಗಡೆ ವಿಳಂಬವಾಗಿರುವ ಹಿನ್ನೆಲೆ, ಗುತ್ತಿಗೆದಾರರು ಇದೀಗ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜ್ಯ ಗುತ್ತಿಗೆದಾರರ...

ಟ್ರಾಫಿಕ್ ಕಿರಿಕಿರಿಗೆ ರೋಸಿ ಹೋದ ಸುನೀಲ್ ಜೋಶಿ CM-DCMಗೆ ಪ್ರಶ್ನೆ!

ಐಟಿ, ಸಿಟಿ ಬೆಂಗಳೂರಲ್ಲಿ ಮೂಲಸೌಕರ್ಯಗಳ ಕೊರತೆ, ಟ್ರಾಫಿಕ್ ಮತ್ತು ರಸ್ತೆ ಗುಂಡಿಗಳಂತಹ ಸಮಸ್ಯೆಗಳು ದಿನದಿಂದ ದಿನಕ್ಕೆ ತೀವ್ರವಾಗುತ್ತಿವೆ ಎಂಬ ಆರೋಪವನ್ನು ಉದ್ಯಮಿಗಳು ಹಲವು ಬಾರಿ ಸರ್ಕಾರದ ವಿರುದ್ಧ ಮಾಡಿದ್ದರು. ಇತ್ತೀಚೆಗೆ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರು ಚೀನಾದ ಉದ್ಯಮಿಯೊಬ್ಬರು ಬೆಂಗಳೂರಿನ ರಸ್ತೆ ಗುಂಡಿಗಳು ಹಾಗೂ ಕಸದ ಬಗ್ಗೆ ತಮ್ಮನ್ನು ಪ್ರಶ್ನಿಸಿದ ಬಗ್ಗೆ...

ಮೈಮುಲ್‌ ಎಲೆಕ್ಷನ್‌ಗೆ ಅವಿರೋಧ ಆಯ್ಕೆಗೆ ಮಹದೇವಪ್ಪ ಸೂಚನೆ

ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 23ರಂದು ಚುನಾವಣೆ ನಡೆಯಲಿದೆ. ಚುನಾವಣೆಯಲ್ಲಿ ಎಚ್‌.ಡಿ. ಕೋಟೆಯ ಕೆ.ಈರೇಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಸೂಚಿಸಿದ್ದಾರೆ. ಸಚಿವರ ಅಧ್ಯಕ್ಷತೆಯಲ್ಲಿ ನಿರ್ದೇಶಕರ ಸಭೆ ನಡೆಸಲಾಗಿದೆ. ಅಧಿಕಾರ ಹಂಚಿಕೆ ಒಪ್ಪಂದದ ಪ್ರಕಾರ ಉಳಿದ ಅವಧಿಗೆ ಈರೇಗೌಡರಿಗೆ...
- Advertisement -spot_img

Latest News

ಮೈಸೂರಿಗರಿಗೆ ಬಿಗ್ ರಿಲೀಫ್? ಜೂನ್ ತನಕ ನೀರಿನ ಟೆನ್ಷನ್ ಬೇಡ!

ಒಂದೆಡೆ ಸಮ್ಮರ್ ಹೀಟ್ ಜನರನ್ನು ಸುಡ್ತಿದ್ರೆ, ಮತ್ತೊಂದೆಡೆ ರಾಜ್ಯದ ಹಲವೆಡೆ ಜಲಾಶಯಗಳ ನೀರಿನ ಮಟ್ಟ ಕುಸಿತ ಆತಂಕ ಹುಟ್ಟಿಸಿದೆ. ಆದರೆ ಇದೆಲ್ಲದರ ನಡುವೆ ಮೈಸೂರಿಗರಿಗೆ ಈಗ...
- Advertisement -spot_img