www.karnatakatv.net: ಬೆಂಗಳೂರು : ನಗರದಲ್ಲಿರುವ ಅಕ್ರಮ ಕಟ್ಟಡಗಳು, ಪ್ಲ್ಯಾನ್ ವೈಲೇಷನ್ ಮಾಡಿರುವ ಕಟ್ಟಡಗಳ ಬಗ್ಗೆ ಮಾಹಿತಿ ಪಡೆಯಲು ಬಿಬಿಎಂಪಿ ಮುಂದಾಗಿದ್ದು, ಎಲ್ಲಾ ಕಟ್ಟಡಗಳಿಗೆ ಬಿಬಿಎಂಪಿ ನೋಟಿಸ್ ನೀಡಿದೆ.
ಬೆಂಗಳೂರಿನಲ್ಲಿ ಒಟ್ಟು 23 ಲಕ್ಷ ಕಟ್ಟಡಗಳಿವೆ. ಇದರಲ್ಲಿ ಚಿಕ್ಕ ಮನೆಯಿಂದ ಹಿಡಿದು ದೊಡ್ಡ ಕಟ್ಟಡಗಳಿಗೂ ಬಿಬಿಎಂಪಿ ನೋಟಿಸ್ ನೀಡಿದೆ. ನೋಟೀಸ್ ಕೊಟ್ಟ ಏಳು ದಿನದೊಳಗೆ ಕಟ್ಟಡ ನಿರ್ಮಾಣಕ್ಕೆ...
www.karnatakatv.net: ರೋಹಿಂಗ್ಯಾ ಮುಸ್ಲಿಮರು ನಗರದಲ್ಲಿ 72 ಇದ್ದು, ಅವರನ್ನು ಗಡಿಪಾರು ಮಾಡುವ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಸುಪ್ರೀಂಕೋರ್ಟ್ ಗೆ ಕರ್ನಾಟಕ ಸರ್ಕಾರ ಅಫಿಡವಿಟ್ ಸಲ್ಲಿಸಿದೆ.
ಬೆಂಗಳೂರಿನಲ್ಲಿ ರೋಹಿಂಗ್ಯಾ ಮುಸ್ಲಿಮರು ವಿವಿಧೆಡೆ ಹೊಟ್ಟೆಪಾಡಿಗೆ ಕೆಲಸ ಮಾಡುತ್ತಿದ್ದು, ಅವರ ವಿರುದ್ಧ ಯಾವುದೇ ರೀತಿಯ ಕ್ರಮ ಕೈಗೊಳ್ಳುವುದಿಲ್ಲ. ಗಡಿಪಾರು ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ. ಗಡಿಪಾರು ಮಾಡಲು ಸಲ್ಲಿಸಿರುವ...
www.karnatakatv.net: ಮಹಾಮಾರಿ ಕೊರೊನಾಗೆ ಇಂದು 10 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 38,017ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಕಳೆದ 24 ಗಂಟೆಯಲ್ಲಿ 290 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,86,276ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 137 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ...
www.karnatakatv.net : ಬೆಳಗಾವಿ - ಹೈದರಾಬಾದ್ ನಡುವೆ ಸಂಚರಿಸುವ ವಿಮಾನಮೊಂದು ದುರಂತದಿoದ ಪಾರಾಗಿದ್ದು ರಾಂಗ್ ರನ್ ವೇನಲ್ಲಿ ಲ್ಯಾಂಡ್ ಆಗಿದೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಖಾಸಗಿ ರಂಗದ ಸ್ಪೈಸ್ ಜೆಟ್ ವಿಮಾನ ದುರಂತದಿoದ ಪಾರಾಗಿದ್ದು, 26ನೇ ರನ್ ವೇನಲ್ಲಿ ಲ್ಯಾಂಡಿoಗ್ ಆಗಬೇಕಿದ್ದ ವಿಮಾನವು 8ನೇ ರನ್ ವೇನಲ್ಲಿ ಲ್ಯಾಂಡಿoಗ್ ಆಗಿದೆ. 8ನೇ ರನ್ ವೇನಲ್ಲಿ...
www.karnatakatv.net: ಬೆಳಗಾವಿ: ಎರಡು ದಿನಗಳ ಕಾಲ ನಡೆದ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಖ್ಯಾತ ಗಾಯಕ ವಿಜಯ ಪ್ರಕಾಶ್ ಗಾನಸುಧೆಗೆ ಕಿತ್ತೂರಿನ ಜನ ಕುಣಿದು ಕುಪ್ಪಳಿಸಿದರು.
ಬ್ರಿಟಿಷರ ವಿರುದ್ಧ ಹೋರಾಡಿ ವಿಜಯ ಸಾಧಿಸಿದ ಸವಿನೆನಪಿಗಾಗಿ ಹಮ್ಮಿಕೊಂಡಿದ್ದ 'ಕಿತ್ತೂರು ಉತ್ಸವ' ಅದ್ಧೂರಿಯಾಗಿ ತೆರೆ ಕಂಡಿದೆ. ಎರಡು ದಿನಗಳ ಕಾಲ ಕಿತ್ತೂರು ಕೋಟೆ ಆವರಣದಲ್ಲಿ ನಡೆದ ಐತಿಹಾಸಿಕ ಚನ್ನಮ್ಮನ...
www.karnatakatv.net: ರಾಜ್ಯದ ಬಿಪಿಎಲ್ ಪಡಿತರ ಚೀಟಿದಾರರಿಗೆ ಇದೊಂದು ತುರ್ತು ಮಾಹಿತಿ ಇದೆ. ಸರ್ಕಾರ ತಿಳಿಸಿರೋ ಈ ಮಾಹಿತಿ ನೀಡದೆ ಇದ್ದರೆ ನೀವು ಕೂಡಲೇ ನಿಮ್ ರೇಷನ್ ಕಾರ್ಡ್ ಕಳೆದುಕೊಳ್ಳೋದು ಗ್ಯಾರೆಂಟಿ.
ಬಿಪಿಎಲ್ ರೇಷನ್ ಕಾರ್ಡ್ ಹೊಂದಿರೋರು ಈ ಕೂಡಲೇ ನ್ಯಾಯಬೆಲೆ ಅಂಗಡಿಗೆ ತೆರಳಿ ಆಧಾರ್ ಕಾರ್ಡ್ ಜೋಡಣೆ ಹಾಗೂ ಕುಟುಂಬದ ಸದಸ್ಯರ ಬೆರಳಚ್ಚು ನೀಡಲೇಬೇಕು ಅಂತ...
www.karnatakatv.net: ಬೆಳಗಾವಿ: ನಗರದಲ್ಲಿ ಮತ್ತೆ ಎಂಇಎಸ್ ತನ್ನ ಚಾಳಿಯನ್ನು ಮುಂದುವರೆಸಿದೆ. ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳ ಮುಂದೆಯೇ ನಾಲಾಯಕ್ ಕರ್ನಾಟಕ ಸರಕಾರ ಎಂದು ಹೇಳುವ ಮೂಲಕ ಪುಂಡಾಟಿಕೆ ಮೆರೆದು ಮತ್ತೆ ತನ್ನ ಉದ್ಧಟತನ ಪ್ರದರ್ಶಿಸಿದೆ.
ಬೆಳಗಾವಿಯಲ್ಲಿ ನಾಮಫಲಕಗಳಲ್ಲಿ ಕನ್ನಡ ಹಾಗೂ ಇಂಗ್ಲೀಷ್ ಭಾಷೆಯ ಜೊತೆಗೆ ಮರಾಠಿ ಭಾಷೆ ಬಳಕೆ ಮಾಡಿಬೇಕು. ಪಾಲಿಕೆ ಮೇಲಿನ ಕನ್ನಡ ಧ್ವಜವನ್ನು ತೆಗೆದುಹಾಕಬೇಕು....
www.karnatakatv.net: ಕರ್ನಾಟಕ ರಾಜಕೀಯ ರಂಗದ ದಿಗ್ಗಜ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ ಹಾಗೂ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ಏಕೈಕ ಪುತ್ರ ನಿಖಿಲ್ ಕುಮಾರಸ್ವಾಮಿ ಕನ್ನಡ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಯುವರಾಜ ಅಂತಾನೇ ಕರೆಸಿಕೊಳ್ಳೋ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಪಕ್ಷದ ಮೂಲಕ ರಾಜಕೀಯಕ್ಕೂ ಇಳಿದಿದ್ದಾರೆ.
ತಮ್ಮ ತಾತ ಹಾಗೂ ತಂದೆಯoತೆಯೇ ರಾಜಕೀಯದಲ್ಲಿ...
www.karnatakatv.net: ಗುಂಡ್ಲುಪೇಟೆ : ಮಹಾಮಾರಿ ಕೊರೊನಾದಿಂದ ರಾಜ್ಯಾದ್ಯಂತ ಮುಚ್ಚಲ್ಪಟ್ಟ ಶಾಲಾ-ಕಾಲೇಜುಗಳು 20 ತಿಂಗಳ ಬಳಿಕ ಇಂದು ಮತ್ತೆ ಓಪೆನ್ ಆಗಿವೆ.
ಇಂದಿನಿoದ 1 ರಿಂದ 5 ನೇತರಗತಿಗಳು ಆರಂಭವಾಗಿದ್ದು, ಖುಷಿಯಿಂದ ಶಾಲೆಗಳತ್ತ ಮಕ್ಕಳು ಬರುತ್ತಿದ್ದಾರೆ. ಕೊರೊನಾದ ಮುಂಜಾಗ್ರತಾ ಕ್ರಮಗಳ ಜೊತೆ ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳತ್ತ ಮುಖ ಮಾಡಿದ್ದ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಮೂರ್ತಿ ಹೂ ನೀಡುವ ಮೂಲಕ...
www.karnatakatv.net : ರಾಯಚೂರು : ಶಾಲೆಗೆ ಶಿಕ್ಷಕರು ಬಂದಿಲ್ಲವೆoದು ಮಕ್ಕಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ರಾಯಚೂರು ನಗರ ವಾರ್ಡ್ ನಂ 33 ರ ಪೋತ್ಗಲ್ ನ ಅಮರವತಿ ಗ್ರಾಮದಲ್ಲಿ. ವಿದ್ಯಾರ್ಥಿಗಳು ಶಾಲೆಯಲ್ಲಿ ಶಿಕ್ಷಕರು ಇಲ್ಲದೇ ಇರುವ ಕಾರಣ `ಬೇಕೆ ಬೇಕು ಟೀಚರ್ ಬೇಕು' ಎಂದು ಮಕ್ಕಳು ಪ್ರತಿಭಟನೆ ಮಾಡುತ್ತಿದ್ದಾರೆ. ಹೌದು ಕೊರೊನಾ ಸೋಂಕಿನಿoದ...