Saturday, July 4, 2026

ರಾಜ್ಯ

ಮೈಸೂರು ದಸರಾಕ್ಕೆ ಹೊಸ ಮಾರ್ಗಸೂಚಿ ಹೊರಡಿಸಿದ ಸರ್ಕಾರ

ವಿಶ್ವ ವಿಖ್ಯಾತ ಮೈಸೂರು ದಸರಾಕ್ಕೆ ಅಕ್ಬೋಬರ್ 7 ರಂದು ಚಾಲನೆ ದೊಯಲಿದ್ದು ಈ ಮಧ್ಯೆ ರಾಜ್ಯ ಸರ್ಕಾರ ದಸರಾ ಮಹೋತ್ಸವಕ್ಕೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅರಮನೆ ಆವರಣದಲ್ಲಿ ದಸರಾ ಆಚರಣೆ ಮಾಡಬೇಕು ಅಂತ ಆದೇಶಿಸಿರೋ ರಾಜ್ಯ ಸರ್ಕಾರ ಕೋವಿಡ್ ಹಿನ್ನೆಲೆಯಲ್ಲಿ ಸಾಕಷ್ಟು ಹೊಸ ಮಾರ್ಗಸೂಚಿಗಳನ್ನು ಖಡ್ಡಾಯಗೊಳಿಸಿದೆ. ಇನ್ನೂ ಸರ್ಕಾರದ ನೂತನ ಮಾರ್ಗಸೂಚಿಗಳ ಪ್ರಮುಖ ಅಂಶಗಳನ್ನು...

ಅಸ್ವಸ್ಥಗೊಂಡಿದ್ದ ನವಿಲಿನ ರಕ್ಷಣೆ…!

ರಾಯಚೂರು:   ರಸ್ತೆಯ ಬದಿಯಲ್ಲಿ ಅಸ್ವಸ್ಥವಾಗಿ ಬಿದ್ದಿದ್ದ ನವಿಲನ್ನು ವ್ಯಕ್ತಿಯೊಬ್ಬರು ಆರೈಕೆ ಮಾಡಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬಾಪೂರು ಸೀಮೆಯ ಹೊರವಲಯದಲ್ಲಿ ಕಳೆದ 10 ದಿನಗಳ ಹಿಂದೆ ವ್ಯಕ್ತಿಯೊಬ್ಬರಿಗೆ ಅಸ್ವಸ್ಥ ಸ್ಥಿತಿಯಲ್ಲಿ ನವಿಲೊಂದು ಪತ್ತೆಯಾಗಿತ್ತು. ಅಸ್ವಸ್ಥಗೊಂಡ ನವಿಲನ್ನು ಸಲಾಲುದ್ದೀನ್ ಎಂಬುವರು ತಮ್ಮ ಮನೆಗೆ ಕರೆದೊಯ್ದಿದ್ದರು. ನವಿಲಿನ ಆರೈಕೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿಯ ನೆರವನ್ನೂ ಪಡೆದ...

ಮತ್ತೆ ಏರಿಕೆಯಾಯ್ತು ಪೆಟ್ರೋಲ್-ಡೀಸೆಲ್ ರೇಟು…!

ದೇಶದಲ್ಲಿ ಪೆಟ್ರೋಲ್, ಡೀಸಲ್ ದರ ದಿನಕಳೆದಂತೆ ಹೆಚ್ಚಾಗುತ್ತಲೇ ಇದೆ. ಇಂದೂ ಕುಡ ತೈಲ ದರ ಏರಿಕೆಯಾಗಿದ್ದು , ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ ಗೆ 26 ಪೈಸೆ ಏರಿಕೆಯಾಗಿದ್ದರೆ , ಡೀಸಲ್‌ ಪ್ರತಿ ಲೀಟರ್ ಗೆ 32 ಪೈಸೆ ಏರಿಕೆ ಕಂಡಿದೆ. ಜಾಗತಿಕವಾಗಿ ಕಚ್ಚಾತೈಲ ಬೆಲೆ ಏರಿಳಿತದ ನಡುವೆ ಭಾರತದಲ್ಲಿ ಕಳೆದ...

ಬಜ್ಜಿ ಸೇವಿಸಿ ತಾಯಿ-ಮಗ ಸಾವು…!

ಬೆಳಗಾವಿ: ಬಜ್ಜಿ ಸೇವಿಸಿ ಅಸ್ವಸ್ಥಗೊಂಡ ತಾಯಿ ಮಗ ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಹುದಲಿ ಗ್ರಾಮದ ಪಾರ್ವತಿ ಮಳಗಲಿ (53), ಸೋಮನಿಂಗಪ್ಪ ಮಳಗಲಿ(28) ಮೃತ ದುರ್ದೈವಿಗಳಾಗಿದ್ದಾರೆ. ಇನ್ನು ಹೊಲಗೆಲಸಕ್ಕೆಂದು ತೆರಳಿದ್ದ ತಾಯಿ ಮತ್ತು ಮಗ ಸಂಜೆ ಮನೆಗೆ ಬಂದ ವೇಳೆ ಬಜ್ಜಿ ಸೇವಿಸಿದ್ದರು. ಆ ಬಳಿಕ ವಾಂತಿ ಪ್ರಾರಂಭವಾಗಿದೆ. ಕೂಡಲೇ ಇವರಿಬ್ಬರನ್ನೂ ಸ್ಥಳೀಯ...

ಇಂದಿನ ಪ್ರಮುಖ ಟಾಪ್ 10 ಸುದ್ದಿಗಳು

ಜಪಾನ್ 100ನೇ ಪ್ರಧಾನಿಯಾಗಿ ಕಿಶಿಡಾ ಅಧಿಕಾರ ಸ್ವೀಕಾರ ಜಪಾನಿನ 100ನೇ ಪ್ರಧಾನಿಯಾಗಿ ಫುಮಿಯೋ ಕಿಶಿಡಾ ಅಧಿಕಾರ ಸ್ವೀಕರಿಸಿದ್ದಾರೆ. ಲಿಬರಲ್ ಡೆಮಾಕ್ರೆಟಿಕ್ ಪಾರ್ಟಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಕಿಶಿಡಾ ಇಂದು ಪ್ರಧಾನಿ ಗದ್ದುಗೆ ಏರಿದ್ದಾರೆ. ವಿದೇಶಾಂಗ ವ್ಯವಹಾರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಕಿಶಿಡಾ, ಪ್ರಧಾನಿ ಹುದ್ದೆಗೆ ಆಯ್ಕೆಯಾಗುತ್ತಿದ್ದಂತೆ ತಮ್ಮ ನೂತನ ಕ್ಯಾಬಿನೆಟ್​ನ್ನು ಘೋಷಿಸಿದ್ದಾರೆ. 20 ಮಂದಿ...

ಉತ್ತರ ಪ್ರದೇಶದಲ್ಲಿ ರೈತರ ಹತ್ಯೆಗೆ ಸಂಚು ನಡೆದಿತ್ತು- ಕೋಡಿಹಳ್ಳಿ ಆರೋಪ

ಉತ್ತರಪ್ರದೇಶದ ಲಖಿಂಪುರ್ ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರ ಸಚಿವರ ಪುತ್ರ ಮತ್ತು ಬೆಂಗಾವಲು ವಾಹನ ಹರಿಸಿ ಮೂರು ಜನರ ಹತ್ಯೆ ಮಾಡಿರುವುದನ್ನು ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಸಂಯುಕ್ತ ಹೋರಾಟ ಕರ್ನಾಟಕದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು .ಈ ವೇಳೆ ಪ್ರತಿಭಟನೆಯ ನೇತೃತ್ವ ವಹಿಸಿದ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ ಇದೆಲ್ಲ ಉತ್ತರ...

ಈ ದಿನದ ಪ್ರಮುಖ ಸುದ್ದಿ..!

1. ಇಂಗ್ಲೆಂಡ್‌ನಿಂದ ಭಾರತಕ್ಕೆ ಆಗಮಿಸುವವರಿಗೆ  10 ದಿನ  ಕ್ವಾರಂಟೈನ್..! ಇಂಗ್ಲೆಂಡ್‌ನಿಂದ ಭಾರತಕ್ಕೆ ಆಗಮಿಸುವವರಿಗೆ  10 ದಿನಗಳ ಕಾಲ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ. ಕೊವಿಡ್ ಹಿನ್ನೆಲೆ ಇಂಗ್ಲೆಂಡ್‌ನಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಅಕ್ಟೋಬರ್ 4ರಿಂದ ಅನ್ವಯವಾಗುವಂತೆ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಇಂಗ್ಲೆಂಡ್ ಕೋವಿಶೀಲ್ಡ್ ಲಸಿಕೆಯ ಎರಡು ಡೋಸ್ಗಳನ್ನು ಪಡೆದವರಿಗೆ ತನ್ನ...

ಜಲಜೀವನ್ ಮಿಷನ್ ನಿಂದ 5 ಕೋಟಿ ಮನೆಗಳಿಗೆ ನೀರು ಸರಬರಾಜು..!

www.karnatakatv.net : ದೇಶದಲ್ಲಿ ಜಲಜೀವನ್ ಮಿಷನ್‌ನಿಂದ 5 ಕೋಟಿ ಮನೆಗಳಿಗೆ ನೀರು ಸರಬರಾಜು ಮಾಡಲಾಗುವುದು ಅಂತ  ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸ್ವಾತಂತ್ರ್ಯದ ಬಳಿಕ 2019ರವರೆಗೆ ದೇಶದಲ್ಲಿ 3 ಕೋಟಿ ಕುಟುಂಬಗಳಿಗಷ್ಟೇ ನಲ್ಲಿ ಸಂಪರ್ಕದ ಮೂಲಕ ಕುಡಿಯುವ ನೀರು ಪೂರೈಕೆ ಆಗುತ್ತಿತ್ತು. ಈಗ 80 ಜಿಲ್ಲೆಗಳಲ್ಲಿ 5 ಕೋಟಿ ಕುಟುಂಬಗಳಿಗೆ ಸಂಪರ್ಕ ಒದಗಿಸಲಾಗಿದೆ. ಜಲ ಜೀವನ...

ಎದೆ ನೋವು ತಾಳಲಾರದೆ ವ್ಯಕ್ತಿಯೋರ್ವ ನೇಣಿಗೆ ಶರಣು..!

www.karnatakatv.net : ಕೊರಟಗೆರೆ ತಾಲೂಕಿನ ಹುಲಿಕುಂಟೆ ಯಲ್ಲಿ ಎದೆ ನೋವು ತಾಳಲಾರದೆ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಹುಲಿಕುಂಟೆ ಗ್ರಾಮದ ರಂಗಶಾಮಯ್ಯ ಎಂಬುವರ ಮಗ ಮಂಜುನಾಥ್ ನೇಣಿಗೆ ಶರಣಾದ ದುರ್ದೈವಿಯಾಗಿದ್ದಾನೆ. ಕಳೆದ ಸುಮಾರು 20 ವರ್ಷಗಳಿಂದಲೂ ಮೃತ ಮಂಜುನಾಥ ಎದೆನೋವು ಕಾಣಿಸಿಕೊಳ್ಳುತ್ತಿದ್ದು ಚಿಕಿತ್ಸೆ ಪಡೆದರೂ ಸಂಪೂರ್ಣ ಗುಣಮುಖರಾಗದೆ ನೋವು ಆಗಾಗ್ಗೆ ಕಾಣಿಸಿಕೊಳ್ಳುತ್ತಿತ್ತು ಈ...

ಮೂರು ಮಂದಿ ಸೇರಿ ಮೂರಾಬಟ್ಟಿ ಮಾಡಿದ ನೂತನ ರಸ್ತೆ; ರವಿ ಪಾಟೀಲ..!

www.karnatakatv.net : ಬೈಲಹೊಂಗಲ: ರೈತರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ರೈತರಿಗೆ ಜಮೀನುಗಳಿಗೆ ಹೋಗಲು ಇತ್ತಿಚೆಗೆ ನಿರ್ಮಾಣವಾಗಿ ನಾಲ್ಕು ತಿಂಗಳ ಹಿಂದೆ ಲೋಕಾರ್ಪಣೆಗೊಂಡಿತ್ತು ಆದರೆ ಈ ರಸ್ತೆ ನಾಲ್ಕು ತಿಂಗಳಲ್ಲೆ ಕಿತ್ತು ಹೋಗಿರುವದನ್ನ ಖಂಡಿಸಿ ನೇಗಿಲಯೋಗಿ ರಾಜ್ಯ ರೈತ ಸಂಘಟನೆ ರೈತರು ಅಧಿಕಾರಿಗಳ ವಿರುದ್ದ ಅಕ್ರೋಶ ಗೊಂಡಿದ್ದಾರೆ. ಹೌದು ಬೈಲಹೊಂಗಲ ತಾಲೂಕಿನ ಕಲ್ಲೂರು ಮತ್ತು ಹೊಳಿ ಹೊಸುರ...
- Advertisement -spot_img

Latest News

Health Tips: ಮಕ್ಕಳಿಗೆ ಮಸಾಜ್ ಮಾಡುವುದರಿಂದ ಆಗುವ ಪ್ರಯೋಜನಗಳೇನು..?

Health Tips: ಶಿಶುಗಳಿಂದ ಹಿಡಿದು 5 ವರ್ಷದ ಮಕ್ಕಳಿಗೆ ಬಾಡಿ ಮಸಾಜ್ ಮಾಡಿಯೇ ಬಿಸಿ ನೀರಿನ ಸ್ನಾನ ಮಾಡಿಸುತ್ತಾರೆ. ಅದರಲ್ಲೂ 3 ವರ್ಷದ ತನಕ ಪ್ರತಿದಿನ...
- Advertisement -spot_img