Sunday, July 5, 2026

ರಾಜ್ಯ

ಕೋವಿಡ್ ನಿಂದ ಗುಣಮುಖರಾದವರಲ್ಲಿ ಟಿಬಿ….!

www.karnatakatv.net :ಕೋವಿಡ್ ನಿಂದ ಚೇತರಿಸಿಕೊಂಡವರಲ್ಲಿ ಕ್ಷಯ ರೋಗ ಹೆಚ್ಚಾಗುತ್ತಿರೋ ಆತಂಕಕಾರಿ ವಿಚಾರ ಬಹಿರಂಗವಾಗಿದೆ. ಹೌದು, ಕೋವಿಡ್ ಸೋಂಕಿನಿಂದ ಬಳಲಿ ಬೆಂಡಾಗಿ ನಾನಾ ಕಸರತ್ತು ಮಾಡಿ ಜೀವ ಉಳಿಸಿಕೊಂಡವರಿಗೀಗ ಮತ್ತೊಂದು ಶಾಕ್ ಎದುರಾಗಿದೆ. ಅದೇನಪ್ಪಾ ಅಂದ್ರೆ, ಕೋವಿಡ್ ನಿಂದ ಗುಣಮುಖರಾದವರಲ್ಲಿ ಇದೀಗ ಕ್ಷಯರೋಗ ಬಾಧೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಒಂದು ತಿಂಗಳ ಕಾಲ ನಡೆದ ಕ್ಷಯ ರೋಗ ಸಮೀಕ್ಷೆಯಲ್ಲಿ...

ರಾಜನಗರದಿಂದ ಕವಲಗೇರಿಗೆ ಬಂದ ಚಿರತೆ..!

www.karnatakatv.net :ಧಾರವಾಡ: ಹುಬ್ಬಳ್ಳಿಯ ರಾಜನಗರದಲ್ಲಿ ಕಾಣಿಸಿಕೊಂಡಿದೆ ಎನ್ನಲಾದ ಚಿರತೆ ಇದೀಗ ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದ ಹೊರವಲಯದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಕಾಣಿಸಿಕೊಂಡಿದೆ. ನಿನ್ನೆ ಸಂಜೆ ಚಿರತೆ ಇಬ್ಬರಿಗೆ ಕಾಣಿಸಿಕೊಂಡಿದೆ. ಅಲ್ಲದೇ ಗದ್ದೆಯಲ್ಲಿ ಚಿರತೆಯ ಹೆಜ್ಜೆ ಗುರುತುಗಳ ಸಹ ಕಂಡು ಬಂದಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಚಿರತೆಯನ್ನು ಸೆರೆ ಹಿಡಿಯವ ಕೆಲಸ ಮಾಡುತ್ತಿದ್ದಾರೆ. ಸಂಜೆ ಕಾಣಿಸಿಕೊಂಡಿದ್ದ...

ವಾಹನ ಸವಾರರಿಗೆ ಹೆಲ್ಮೆಟ್ ಹಂಚಿಕೆ..!

www.karnatakatv.net :ಹುಬ್ಬಳ್ಳಿ: ತಮ್ಮ ಪುತ್ರಿಯ ಹುಟ್ಟುಹಬ್ಬದ ಅಂಗವಾಗಿ ಸಾಮಾಜಿಕ ಕಾರ್ಯಕರ್ತರೊಬ್ಬರು ವಾಹನ ಸವಾರರಿಗೆ ಹೆಲ್ಮೆಟ್ ವಿತರಿಸೋ ಮೂಲಕ  ಅರ್ಥವತ್ತಾಗಿ ಆಚರಿಸಿದ್ದಾರೆ. ವಾಹನ ಸವಾರರು ಹೆಲ್ಮೆಟ್ ಧರಿಸದೆ ರಸ್ತೆ ಅಪಘಾತಗಳಲ್ಲಿ ಸಾಕಷ್ಟು ಸಾವು-ನೋವು ಸಂಭವಿಸೋದು ಎಲ್ಲರಿಗೂ ಗೊತ್ತಿರೋ ವಿಚಾರ. ಇನ್ನು ಈ ವಿಚಾರ ಗೊತ್ತಿದ್ರೂ ಕೂಡ ಜನ ಹೆಲ್ಮೆಟ್ ಧರಿಸದೆ ಅಪಾಯಕ್ಕೆ ಆಹ್ವಾನ ನೀಡ್ತಿದ್ದಾರೆ. ಇದನ್ನು ಮನಗಂಡ...

ಸ್ಯಾಂಡಲ್ ವುಡ್ ಗೆ ಶೀಘ್ರವೇ ಸರ್ಕಾರ ಗುಡ್ ನ್ಯೂಸ್…!

www.karnatakatv.net :ಸಿನಿಮಾ ಥಿಯೇಟರ್ ಗಳಲ್ಲಿ ಶೇ.100ರಷ್ಟು ಆಸನ ಭರ್ತಿ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಕೋವಿಡ್ ಹರಡೋ ಭೀತಿಯಿಂದಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಸಲುವಾಗಿ ಶೇ. 50ರಷ್ಟು ಆಸನಗಳ ಭರ್ತಿಗೆ ಮಾತ್ರ ಸರ್ಕಾರ ಆದೇಶ ನೀಡಿದೆ. ಚಿತ್ರರಂಗಕ್ಕೆ ಕೋವಿಡ್ ತಂದಿಟ್ಟಿರೋ ಸಮಸ್ಯೆ ಒಂದೆರಡಲ್ಲ. ಒಂದೆಡೆ ಶೂಟಿಂಗ್ ಗೆ ನಿರ್ಬಂಧ ಹೇರಿದ್ರೆ, ಮತ್ತೊಂದೆಡೆ ಥಿಯೇಟರ್ ಗಳಲ್ಲಿ ಪ್ರೇಕ್ಷಕರ...

ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್..!

www.karnatakatv.net : ಬೆಂಗಳೂರು :ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಅಂತ ಒತ್ತಾಯಿಸಿ ಪ್ರತಿಭಟನೆ ನಡೆಸಿ ವಜಾಗೊಂಡಿದ್ದ ಸಾರಿಗೆ ಸಿಬ್ಬಂದಿಗೆ ಸದ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಹೌದು, ಕಳೆದ ಕೆಲ ತಿಂಗಳ ಹಿಂದೆ ರಾಜ್ಯಾದ್ಯಂತ ಸಾರಿಗೆ ಸಿಬ್ಬಂದಿ ತಮ್ಮ ಕೆಲಸಕ್ಕೆ ಚಕ್ಕರ್ ಹಾಕಿ ಸರ್ಕಾರದ ವಿರುದ್ಧ ಪ್ರತಿಭಟನೆಗಿಳಿದಿದ್ರು. ಕೆಲಸಕ್ಕೆ ಹಾಜರಾಗದಿದ್ರೆ ವಜಾಗೊಳಿಸಲಾಗುತ್ತೆ ಅನ್ನೋ ಸರ್ಕಾರದ ಎಚ್ಚರಿಕೆಗೂ...

ರಾಜ್ಯ ಹೆದ್ಧಾರಿಯಲ್ಲಿ ಭೂಕುಸಿತ..!

www.karnatakatv.net :ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ಹೆದ್ದಾರಿಯಲ್ಲಿ ದಿಡೀರ್ ಭೂಕುಸಿತ ಸಂಭವಿಸಿದ್ದು ವಾಹನ ಸವಾರರು ಆತಂಕಗೊಂಡ ಘಟನೆ ನಡೆದಿದೆ. ಚಾಮರಾಜನಗರ ಪಟ್ಟಣದ  ಆರ್.ಟಿ. ಓ ರಸ್ತೆ ಬಳಿ ಇರುವ ಮೇಲುಸೇತುವೆ ಬಳಿಯ ಹೆದ್ದಾರಿಯಲ್ಲಿ ಭೂಕುಸಿತವಾಗಿದ್ದು ಚಾಮರಾಜನಗರ ಗುಂಡ್ಲುಪೇಟೆ ಹೆದ್ದಾರಿಯು ಕೆಲ ಕಾಲ ರಸ್ತೆ ಸಂಚಾರ ಅಸ್ಯವ್ಯಸ್ತಗೊಂಡಿತು. ಹೆದ್ದಾರಿ ರಸ್ತೆಯಲ್ಲಿ ಸುಮಾರು 40 ಅಡಿ ಭೂಕುಸಿತದಿಂದ ಆತಂಕಗೊಂಡ ಕಾರಣ ಮುಖ್ಯ...

ವಾಣಿಜ್ಯ ನಗರಿಯಲ್ಲಿ ಚಿರತೆ ಪ್ರತ್ಯಕ್ಷ..!

www.karnatakatv.net :ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ನೃಪತುಂಗ ಬೆಟ್ಟ ಹಾಗೂ ರಾಜನಗರದ ಕೇಂದ್ರಿಯ ವಿದ್ಯಾಲಯದ ಬಳಿ ಪ್ರತ್ಯಕ್ಷವಾಗಿದ್ದ ತಡರಾತ್ರಿ ವೇಳೆ ಮತ್ತೆ ಪ್ರತ್ಯಕ್ಷವಾಗುವ ಮೂಲಕ  ಸುತ್ತಮುತ್ತಲಿನ ಜನರಲ್ಲಿ ಆತಂಕ ಹುಟ್ಟು ಹಾಕಿದೆ.  ಜನನಿಬೀಡ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದ್ದರಿಂದ ಅರಣ್ಯ ಇಲಾಖೆ ಸಿಬ್ಬಂದಿ ಸಹ ಚಿರತೆಗಾಗಿ ತೀವ್ರ ಶೋಧ ಕಾರ್ಯ ನಡೆಸಿಸಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಅರಣ್ಯ ಇಲಾಖೆ...

ನೋಡುಗರ ಮನ ಗೆದ್ದ ಫ್ಯಾಷನ್ ಶೋ…!

www.karnatakatv.net :ಹುಬ್ಬಳ್ಳಿ: ನಗರದ ಖಾಸಗಿ ಹೋಟೆಲ್ ನಲ್ಲಿ ಯುವಕ ಯುವತಿಯರ ಫ್ಯಾಷನ್ ಶೋ ನಡೆಯಿತು.  ಜಗಮಗಿಸುವ ಬಟ್ಟೆಗಳನ್ನು ತೊಟ್ಟು ಮಿಂಚುತ್ತಿರುವ ಯುವಕ-ಯುವತಿಯರನ್ನು ನೋಡಿ ಹುಬ್ಬಳ್ಳಿ ಜನತೆ ಖುಷಿಯನ್ನು ವ್ಯಕ್ತ ಪಡಿಸಿದ್ರು.   ಹೌದು,  ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ಪ್ರಮಥ್ ಸ್ಟಾರ್ ಕಂಪನಿ ಇಂಟರ್ನ್ಯಾಷನಲ್ ಫ್ಯಾಷನ್ ಶೋ ಹಮ್ಮಿಕೊಂಡಿತ್ತು. ಕೊರೊನಾ ಎರಡನೇ ಅಲೆ ಹಾವಳಿಯಿಂದ ರೋಸಿ...

ಈ ದಿನದ ಪ್ರಮುಖ ಸುದ್ಧಿಗಳು..!

1.ರಷ್ಯಾದಲ್ಲಿ ಮತ್ತೊಮ್ಮೆ ಪುಟಿನ್...!? ರಷ್ಯಾದ ಸಾರ್ವತ್ರಿಕ ಚುನಾವಣೆಯ ಅಂತಿಮ ಹಂತದ ಮತದಾನ ಪ್ರಕ್ರಿಯೆ ನಿನ್ನೆ ಮುಕ್ತಾಯವಾಯ್ತು. ಸದ್ಯ ಎಣಿಕೆ ಕಾರ್ಯ ಶುರುವಾಗಿದ್ದು, ವ್ಲಾದಿಮೀರ್ ಪುಟಿನ್ ನೇತೃತ್ವದ ಯುನೈಟೆಡ್ ರಷ್ಯಾ ಮುನ್ನಡೆ ಸಾಧಿಸಿದೆ. ದೇಶದ ಒಟ್ಟು 450 ಕ್ಷೇತ್ರಗಳಲ್ಲಿ ಯುನೈಟೆಡ್ ರಷ್ಯಾ 300ಕ್ಕೂ ಹೆಚ್ಚು ಸ್ಥಾನ ಗಿಟ್ಟಿಸಿಕೊಳ್ಳೋ ನಿರೀಕ್ಷೆಯಲ್ಲಿದೆ. ಈ ಮೂಲಕ 1999ರಿಂದ ಅಧಿಕಾರದಲ್ಲಿರೋ ಪುಟಿನ್ ಮತ್ತೊಮ್ಮೆ ರಷ್ಯಾದಲ್ಲಿ...

ಪೌಷ್ಟಿಕ ಆಹಾರ ತುಂಬಾ ಮುಖ್ಯ..!

www.karnatakatv.net :ತುಮಕೂರು :ಆರೋಗ್ಯ ಇರೋದು ಅಡುಗೆ ಮನೆಯಲ್ಲೇ ಹೊರತು ರಸ್ತೆಯ ಬದಿಯ ಜಂಗ್ ಫುಡ್ ನಲ್ಲಿ ಅಲ್ಲ. ರಾಗಿಗಿಂತ ದೊಡ್ಡ ಮಟ್ಟದ ಪೌಷ್ಟಿಕಾಂಶ ಬೇರೆ ಯಾವುದರಲ್ಲಿ ಸಿಗುವುದಿಲ್ಲ ಎಂದು ಗುಬ್ಬಿ ಸಿವಿಲ್ ನ್ಯಾಯಾಲಯದ ನ್ಯಾಯಮೂರ್ತಿ ಹುಂಡಿ ಮಂಜುಳಾ ಶಿವಪ್ಪ ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲೆಯ ಗುಬ್ಬಿ ತಾಲೂಕಿನ ಬಿದರೆ ಗ್ರಾಮದಲ್ಲಿ ತಾಲೂಕು ಆಡಳಿತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img