www.karnatakatv.net: ಹುಬ್ಬಳ್ಳಿ: ಸಹೋದರ ಸಹೋದರಿಯರಿಯರ ಬಾಂಧವ್ಯದ ಪ್ರತೀಕವಾಗಿ ದೇಶಾದ್ಯಂತ ಸಹೋದರಿಯರು ಸಹೋದರರಿಗೆ ರಾಖಿ ಕಟ್ಟೊದು ವಾಡಿಕೆ, ಈ ಮೂಲಕ ತನ್ನ ಸಹೋದರನ ಶ್ರೆಯಸ್ಸು ಬಯಸೊ ಪ್ರತಿ ಸಹೋದರಿಯು ಅಂತು ತನ್ನ ಅಣ್ಣ ತಮ್ಮಂದರಿಗೆ ತಪ್ಪದೇ ರಾಖಿ ಕಟ್ಟುತ್ತಾರೆ. ಇಂತದ್ರಲ್ಲಿ ಹುಬ್ಬಳ್ಳಿ ಯಲ್ಲಿ ರಕ್ಷಾ ಬಂಧನದ ಮಾರನೇ ದಿನ ವೃಕ್ಷಗಳಿಗೆ ರಾಖಿ ಕಟ್ಟಿ ವೃಕ್ಷಾ ಬಂಧನ...
www.karnatakatv.net : ಬೆಂಗಳೂರು: ಕ್ಯಾನ್ಸರ್ ಪೀಡಿತರಿಗೆ ಔಷಧಿಯ ವೆಚ್ಛ ಭರಿಸಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರದ ಸಹಯೋಗದಲ್ಲಿ ಕಡಿಮೆ ದರದಲ್ಲಿ ಚಿಕಿತ್ಸೆ ವ್ಯವಸ್ಥೆ ಕಲ್ಪಿಸೊ ಸಲುವಾಗಿ ಪ್ರತ್ಯೇಕ ಸೊಸೈಟಿ ಸ್ಥಾಪನೆಗೆ ಸರ್ಕಾರ ಚಿಂತನೆ ನಡೆಸಿದೆ.
ಸಿ.ಎಸ್.ಆರ್ ಹಾಗೂ ಸರ್ಕಾರದ ನಿಧಿ ಬಳಸಿ ಸೊಸೈಟಿಯ ಮೂಲಕ ರೋಗಿಗಳ ಕುಟುಂಬದವರಿಗೆ ಅಗತ್ಯ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಲಾಗುವುದು ಅಂತ ಸಿಎಂ...
www.karnatakatv.net: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆ 2021 ಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ನಿನ್ನೆ 478 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಮಹಾನಗರಪಾಲಿಕೆಯ 82 ವಾರ್ಡ್ಗಳಿಗೆ ಒಟ್ಟು ಇಲ್ಲಿಯವರೆಗೆ 577 ನಾಮಪತ್ರಗಳು ಸಲ್ಲಿಕೆಯಾಗಿವೆ.
ನಿನ್ನೆ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದರಿಂದ ಒಂದೇ ದಿನ 478 ನಾಮಪತ್ರಗಳು ಸೇರಿದಂತೆ ಹುಬ್ಬಳ್ಳಿ ಧಾರವಾಡ ಮಹಾನಗರ...
www.karnatakatv.net: ಬೆಳಗಾವಿ: ಸಪ್ಟೆಂಬರ್ 3ರಂದು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ನಡೆಯಲಿದ್ದು, ಎಲ್ಲಾ ಪಕ್ಷಗಳು ಸಿದ್ಧತೆ ನಡೆಸಿವೆ, ಆಯಾ ಪಕ್ಷದ ಚಿಹ್ನೆಗಳ ಆಧಾರದ ಮೇಲೆ ಚುನಾವಣೆ ನಡೆಸಲಾಗುತ್ತಿದೆ. ಹಾಗೂ ನಿನ್ನೆ ನಾಮಪತ್ರ ಸಲ್ಲಿಕೆ ಕೂಡಾ ಅಂತ್ಯಗೊಂಡಿದೆ.
ನಾಮಪತ್ರ ಸಲ್ಲಿಕೆ ಆರಂಭಗೊಂಡ ಆ.16ರಿಂದ ಇಂದಿನವರೆಗೆ ಒಟ್ಟು 519 ನಾಮಪತ್ರಗಳು ಸ್ವೀಕೃತಗೊಂಡಿದ್ದು, ನಿನ್ನೆ ಒಟ್ಟು 434 ನಾಮಪತ್ರ ಸಲ್ಲಿಕೆಯಾಗಿವೆ....
www.karnatakatv.net : ಚಾಮರಾಜನಗರ : RSS ನಂತಹ ದೇಶಭಕ್ತ ಸಂಘಟನೆ ಕುರಿತು ಮಾತನಾಡುವಾಗ ನಾಲಿಗೆ ಮೇಲೆ ಹಿಡಿದವಿರಲಿ ಅಂತ ಚಾಮರಾಜನಗರ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಹಂಗಳ ಪ್ರಣಯ್ ತಿರುಗೇಟು ನೀಡಿದ್ದಾರೆ.
RSS ನವರು ಭಾರತದ ನಿಜವಾದ ತಾಲಿಬಾನಿಗಳು ಎಂಬ ಕೆಪಿಸಿಸಿ ಕಾರ್ಯಾಧ್ಯಕ್ಷ ದೃವನಾರಾಯಣ್ ಹೇಳಿಕೆ ಖಂಡಿಸಿ ಜಿಲ್ಲಾ ಯುವಮೋರ್ಚಾ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದ್ರು. ಈ...
www.karnatakatv.net : ರಾಯಚೂರು: ರಾಯರ 350ನೇ ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಮಂತ್ರಾಲಯಕ್ಕೆ ಆಗಮಿಸುತ್ತಿದ್ದಾರೆ. ಹೀಗಾಗಿ ಶ್ರೀಕ್ಷೇತ್ರದಲ್ಲಿ ಭಕ್ತರ ಸುರಕ್ಷತೆಗಾಗಿ ಕೊವಿಡ್ ನಿಯಮಾವಳಿಗಳನ್ನು ಪಾಲಿಸಲಾಗ್ತಿದೆ. ಆದರೂ ಸಹ ರಾಜ್ಯ ಹೊರರಾಜ್ಯಗಳಿಂದ ಆಗಮಿಸುತ್ತಿರೋ ಅಪಾರ ಸಂಖ್ಯೆಯ ಭಕ್ತವೃಂದಿಂದಾಗಿ ಇದೀಗ ಕೋವಿಡ್ ಹರಡೋ ಭೀತಿ ಎದುರಾಗಿದ್ದು ಶ್ರೀ ಮಠ ಇದಕ್ಕಾಗಿ ಬೌನ್ಸರ್ ಗಳ ಮೊರೆ...
www.karnatakatv.net :ಬೆಳಗಾವಿ : ಬೆಳಗಾವಿ ಪಾಲಿಕೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಅಸಮಾಧಾನ ಭುಗಿಲೆದ್ದಿದೆ. ಟಿಕೆಟ್ ವಂಚಿತ ಬಿಜೆಪಿಯ ಮಹಿಳಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತೆಯರು ಕೆಂಡಾಮಂಡಲರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಸದೆ ಮಂಗಳಾ ಅಂಗಡಿ ಕಚೇರಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ರು.
ಸಂಸದೆ ಮಂಗಳಾ ಅಂಗಡಿ ನಿವಾಸಕ್ಕೆ ತೆರಳಿದ 10ಕ್ಕೂ ಹೆಚ್ಚು ಟಿಕೆಟ್ ವಂಚಿತ ಕಾರ್ಯಕರ್ತೆಯರು, ನಾವು ತಳ ಮಟ್ಟದಿಂದ ಪಕ್ಷಕ್ಕೆ ನಿಷ್ಠೆಯಿಂದ...
www.karnatakatv.net : ಹುಬ್ಬಳ್ಳಿ : ಮನೆಗೆಲಸದಾಕೆಯ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಚಾಲಾಕಿ ಕಳ್ಳಿಯನ್ನು ಬಂಧಿಸುವಲ್ಲಿ ಹುಬ್ಬಳ್ಳಿ-ಧಾರವಾಡ ನಗರ ಕಮೀಷನರೇಟ್ ನ ಪೊಲೀಸರು ಯಶಸ್ವಿಯಾಗಿದ್ದಾರೆ.
ಗಾಯತ್ರಿ ಸಂದೀಪ ಗಾಯಕವಾಡ ಎಂಬ ಮಹಿಳೆಯನ್ನು ಬಂಧಿಸಿರೋ ಹುಬ್ಬಳ್ಳಿ ಉಪನಗರ ಪೊಲೀಸರು ಆಕೆಯಿಂದ ಹನ್ನೊಂದು ಲಕ್ಷದ ಮೂವತ್ತೊಂಭತ್ತು ಸಾವಿರ ರೂಪಾಯಿ ಮೌಲ್ಯದ ೨೫೦ ಗ್ರಾಂ ಚಿನ್ನಾಭರಣಗಳು, ಒಂದು ಮೊಬೈಲ್ ಫೋನ್ ಸೇರಿದಂತೆ...
www.karnatakatv.net : ರಾಯಚೂರು : ಇಂದಿನಿಂದ ಶಾಲೆಗಳು ಮತ್ತೆ ಆರಂಭಗೊಂಡಿವೆ. ಬರೋಬ್ಬರಿ ಒಂದೂವರೆ ವರ್ಷದ ಬಳಿಕ ವಿದ್ಯಾದೇಗುಲ ತೆರೆದಿದ್ದು, ರಾಯಚೂರಲ್ಲಿ ಶಿಕ್ಷಕರು ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡ ದೃಶ್ಯ ಕಂಡುಬಂತು.
ಇಂದು ಬೆಳಗ್ಗೆ ಶಾಲೆಗಳು ಮದುವಣಗಿತ್ತಿಯಂತೆ ಸಿಂಗಾರಗೊಂಡು, ಸ್ವಾಗತ ಕೋರುವ ಬ್ಯಾನರ್ ಗಳ ಮೂಲಕ ಮಕ್ಕಳನ್ನು ಸ್ವಾಗತಿಸಿದ್ವು. ಹೀಗಾಗಿ ಸಹಜವಾಗಿಯೇ ಶಾಲೆಗಳಲ್ಲಿ ಹಬ್ಬದ ವಾತಾವರಣ ಕಂಡುಬಂತು. ವಿದ್ಯಾರ್ಥಿಗಳೂ...
www.karnatakatv.net : ಹುಬ್ಬಳ್ಳಿ: ಜಾತ್ಯಾತೀತ ಜನತಾದಳದಲ್ಲಿ ಕಾರ್ಯಕರ್ತರು ಸರಿಯಿಲ್ಲ ಅಂತ ಹೇಳಿಕೆ ನೀಡುವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಕಾರ್ಯಕರ್ತರು ಸರಿಯಿಲ್ಲ. ಕಾರ್ಯಕರ್ತರಲ್ಲಿ ಇಚ್ಛಾಶಕ್ತಿಯ ಕೊರತೆ ಇದೆ. ನಾನು ಬೆಂಗಳೂರಿಗೆ ಹೋಗುತ್ತಿದ್ದಂತೆ , ಮನೆಗೆ ಹೋಗಿ ಮಲಗುತ್ತಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಕಾರ್ಯಕರ್ತರು...