ಮಾಸ್ತಿ ಪೊಲೀಸರು ಬೈಕ್ ಸವಾರರಿಗೆ ಖಡಕ್ ಆಗಿ ಬಿಸಿ ಮುಟ್ಟಿಸಿದ್ದಾರೆ. ಹಲವು ದಿನಗಳಿಂದ ಮಾಸ್ತಿ ಸುತ್ತಮುತ್ತಲು ಹಲವು ಬೈಕ್ ಗಳು ಕಳುವಾಗುತ್ತಿದ್ದವು.ಈ ಸಂಬಂಧ ಮಾಸ್ತಿ ಪೊಲೀಸ್ ಠಾಣೆಗೆ ಹಲವು ಬಾರಿ ದೂರುಗಳು ಬಂದಿತ್ತು.
ದಾಖಲೆಗಳು ಇಲ್ಲದೆ ನೂರಾರು ಬೈಕ್ ಗಳು ರಸ್ತೆಯಲ್ಲಿ ಸಂಚಾರ ಮಾಡುತ್ತಿದ್ದವು. ಇವುಗಳನ್ನು ಮಟ್ಟ ಹಾಕಲು ಮಾಸ್ತಿ ಪೊಲೀಸರು...
ಗೃಹ ಸಚಿವ ಬಸರಾಜ ಬೊಮ್ಮಾಯಿಗೆ ಕರೊನಾ ಸೋಂಕು ದೃಢಪಟ್ಟಿದೆ. ಈ ವಿಚಾರವನ್ನ ಸ್ವತಃ ಬಸವರಾಜ್ ಬೊಮ್ಮಾಯಿ ತಮ್ಮ ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.
https://www.youtube.com/watch?v=ejvPX_KA-SY
ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು ನನಗೂ ಸಹ ಸೊಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು...
ಜೆಡಿಎಸ್ ಶಾಸಕ ಡಿ.ಸಿ.ಗೌರಿ ಶಂಕರ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
https://www.youtube.com/watch?v=8SR1WiVuhBs
ಈ ಸಂಬಂಧ ಟ್ವೀಟ್ ಮಾಡಿರೋ ಡಿ,ಸಿ ಗೌರಿಶಂಕರ್, ನಿನ್ನೆ ಜ್ವರ ಇದ್ದ ಹಿನ್ನೆಲೆ ಕರೊನಾ ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ನನಗೆ ಕರೊನಾ ಇರೋದು ದೃಢಪಟ್ಟಿದ್ದು ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ...
ಯಲಹಂಕ ಸರ್ಕಾರಿ ಆಸ್ಪತ್ರೆಯ ಬಹುತೇಕ ಎಲ್ಲ ವೈದ್ಯರು ಹಾಗೂ ಸಿಬ್ಬಂದಿಗೆ ಕರೊನಾ ಸೋಂಕು ದೃಢವಾದ ಹಿನ್ನೆಲೆ ಆಸ್ಪತ್ರೆಯನ್ನ ಸೀಲ್ಡೌನ್ ಮಾಡಲಾಗಿದೆ.
ಆಸ್ಪತ್ರೆಯಲ್ಲಿ 60ಕ್ಕೂ ಹೆಚ್ಚು ವೈದ್ಯರು ಹಾಗೂ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, 40ಕ್ಕೂ ಹೆಚ್ಚು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆ 15 ದಿನಗಳ ಕಾಲ ಸರ್ಕಾರಿ ಆಸ್ಪತ್ರೆಯನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗಿದೆ.
...
ಕರೊನಾ ಸೋಂಕಿತರಾಗಿರೋ ಸಿಎಂ ರಾಜಕೀಯ ಕಾರ್ಯದರ್ಶಿ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಯಲಹಂಕ ತಾಲೂಕು ಕಚೇರಿ ಸಮೀಪದ ಗಣೇಶ ದೇವಸ್ಥಾನದಲ್ಲಿ ಹೋಮ - ಹವನ ನಡೆಸಲಾಯ್ತು.
https://www.youtube.com/watch?v=8SR1WiVuhBs
ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ವಸಂತ್ ಕುಮಾರ್, ನವೀನ್ ಕುಮಾರ್, ಸ್ಲಂ ಮೋರ್ಚಾ ಅಧ್ಯಕ್ಷ ವೀರಭದ್ರೇಗೌಡ, ಯಲಹಂಕ ಎಸ್ ಸಿ ಮೋರ್ಚಾ ಉಪಾಧ್ಯಕ್ಷ ಜಯಣ್ಣ ಸೇರಿದಂತೆ...
ಬರಗಾಲದ ಜಿಲ್ಲೆ ಎನಿಸಿಕೊಂಡಿರುವ ಕೋಲಾರದಲ್ಲಿ ಕೆಲವು ದಿನಗಳಿಂದೀಚೆ ಮಳೆಯಾಗುತ್ತಿದ್ದು, ಜಿಲ್ಲೆಯ ಚಿತ್ರಣವೇ ಬದಲಾದಂತಿದೆ. ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಕೆರೆ ಕೋಡಿಗಳು ತುಂಬಿ ಹರಿದಿವೆ.
ಕಳೆದ 15 ವರ್ಷಗಳಿಂದ ಸರಿಯಾದ ಮಳೆಯಿಲ್ಲದೇ ಒಣಗಿದ್ದ ಎಸ್ ಅಗ್ರಹಾರ ಕೆರೆ ಇದೀಗ ಜೀವದುಂಬಿ ಹರಿದಿದೆ. ಕೆರೆಗೆ ಸದ್ಯ ಕೆ.ಸಿ.ವ್ಯಾಲಿ ಯೋಜನೆಯ ಮೂಲಕ...
ದೇಶದ್ರೋಹ ಚಟುವಟಿಕೆಯಲ್ಲಿ ತೊಡಗಿಕೊಂಡಿರುವವರ ವಿರುದ್ದ ಕ್ರಮ ಕೈಗೊಳ್ಳಬೇಕು.ಪ್ರಕರಣದಲ್ಲಿ ಮತ್ತಷ್ಟು ಜನರು ಭಾಗಿಯಾಗಿರುವ ಶಂಕೆಯಿದೆ ಈ ಬಗ್ಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಎಬಿವಿಪಿ ಮುಖಂಡರು ಸರ್ಕಾರವನ್ನು ಒತ್ತಾಯಿಸಿದರು.
ಅಲ್ಲದೆ ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ತುಮಕೂರು ವಿಶ್ವವಿದ್ಯಾಲಯದ ಮುಂದೆ...
ಕರ್ನಾಟಕ ಜನ ಸೇವಕರ ಸಂಘದ ವತಿಯಿಂದ ನಿರಾಶ್ರಿತರ ಕೇಂದ್ರಕ್ಕೆ ದಿನಸಿ ಕಿಟ್ ವಿತರಣೆ ಮಾಡಿದ್ರು. ಕರ್ನಾಟಕ ಜನ ಸೇವಕರ ಸಂಘದ ಸಂಸ್ಥಾಪಕರು ಹಾಗೂ ರಾಜ್ಯಾಧ್ಯಕ್ಷರು ಆದ ಮಂಜುನಾಥಗೌಡರ ನೇತೃತ್ವದಲ್ಲಿ ದಿನಸಿ ಕಿಟ್ ಗಳನ್ನು ವಿತರಣೆ ಮಾಡಲಾಯಿತು.
ಬೆಂಗಳೂರಿನ ಹೆಸರುಘಟ್ಟದಲ್ಲಿರುವ ಕರ್ನಾಟಕ ಜನ ಸೇವಕರ ಟ್ರಸ್ಟ್ ನ ನಿರಾಶ್ರಿತರ ಆಶ್ರಮಕ್ಕೆ ದಿನಸಿ ಕಿಟ್ ಗಳನ್ನು ವಿತರಣೆ...
ಇಂದು ಆಯೋಜನೆಗೊಂಡಿರೋ ಹಿಂದಿ ಸಪ್ತಾಹ ಕಾರ್ಯಕ್ರಮವನ್ನ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ರು.
ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಹಿಂದಿ ಭಾಷೆ ಹೇರಿಕೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಭಾಷಾವಾರು ಪ್ರಾಂತ್ಯಗಳ ಆಧಾರದಲ್ಲಿ ರಾಜ್ಯಗಳನ್ನ ರಚಿಸಿರೋ ಭಾರತದಲ್ಲಿ ಒಂದೇ ಭಾಷೆಯ ಹೇರಿಕೆ ಸಲ್ಲದು. ನಮ್ಮದು ವಿವಿಧತೆಯಲ್ಲಿ...
ಕೋಲಾರ ತಾಲೂಕಿನ ಸುತ್ತ ಕೃಷಿ ಹೊಂಡ ಅನಾಹುತ ತಪ್ಪಿಸುವ ಸಲುವಾಗಿ ಹೊಂಡದ ಸುತ್ತ ತಂತಿ ಬೇಲಿ ನಿರ್ಮಿಸಿ ಅಂತಾ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್ ಸೂಚನೆ ನೀಡಿದ್ರು.
ತಾಲೂಕು ಪಂಚಾಯತ್ ಸಂಭಾಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವ್ರು.. ರೇಷ್ಮೆ ಬೆಳಗಾರರಿಗೆ ಸಬ್ಸಿಡಿ ಕಡ್ಡಾಯವಾಗಿ ನೀಡಿ. ಹಾಗೂ ತಾ.ಪಂ. ಜಿ.ಪಂ...