ತುಮಕೂರು ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯ, ಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದರೂ ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತ ಜಾಣಮೌನಕ್ಕೆ ಶರಣಾಗಿದೆ. ಚುನಾವಣೆ ಬಂದಾಗ ಓಟಿಗಾಗಿ ದಲಿತರ ಜಪ ಮಾಡುವ ಸರ್ಕಾರ, ಜನಪತ್ರಿನಿಧಿಗಳು ನಂತರ ಮತದಾರರನ್ನು ಮರೆತುಬಿಡುತ್ತಾರೆಂಬುದಕ್ಕೆ ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳೇ ಸಾಕ್ಷಿ ಎಂದು ದಲಿತ ಸಂಘಟನೆಗಳು ದೂರಿವೆ.
ಪ್ರಮುಖ ದಲಿತ ಅಧಿಕಾರಿಗಳ ಎತ್ತಂಗಡಿ ಒಂದೆಡೆಯಾದರೆ, ತುರುವೇಕೆರೆ, ಚಿಕ್ಕನಾಯಕನಹಳ್ಳಿ, ಕುಣಿಗಲ್...
ಕರ್ನಾಟಕ ಟಿವಿ : ಕೊರೊನಾ ಹಿನ್ನೆಲೆ ಮನೆ ಮಾಲೀಕರು ಬಾಡಿಗೆದಾರರು
ಬೇರೆ ರಾಜ್ಯದಿಂದ ಬಂದ್ರೆ ಮನೆಗೆ ಸೇರಿಸಿಲ್ಲ.. ನಗರದಿಂದ ಬಂದ್ರೆ ಹಳ್ಳಿಗೆ ಜನ ಸೇರಿಸ್ತಿಲ್ಲ..
ಇದೀಗ ವ್ಯಕ್ತಿಯೊಬ್ಬ ಕೊರೊನಾಗೆ ಹೆದರಿ ತನ್ನ ಹೆಂಡತಿ ಮಗನನ್ನೇ ಮನೆಗೆ ಸೇರಿಸದ ಘಟನೆ ಬೆಂಗಳೂರಿನ
ಸರ್ಜಾಪುರದ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಕೊರೊನಾ ಆರಂಭದ ಸಂದರ್ಭದಲ್ಲಿ ಮಹಿಳೆ ತನ್ನ ಪುತ್ರನ
ಜೊತೆ ತವರಿಗೆ ತೆರಳಿದ್ರು.. ಲಾಕ್...
ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆ 200ಕ್ಕೂ ಹೆಚ್ಚು ಮಾರ್ಗಗಳಲ್ಲಿ ಬಿಎಂಟಿಸಿ ಬಸ್ ಸಂಚಾರ ರದ್ದು ಮಾಡಲಾಗಿದೆ.
ಲಾಕ್ಡೌನ್ ಮುಗಿದು ಬಿಎಂಟಿಸಿ ಬಸ್ ಸಂಚಾರ ಶುರುವಾದ್ರು ಜನ ಬಸ್ನಲ್ಲಿ ಓಡಾಡಲು ಹಿಂಜರಿಯುತ್ತಿದ್ದಾರೆ. ಅದರಲ್ಲೂ ಯವುದೇ ಲಕ್ಷಣಗಳಿಲ್ಲದೇ ಕೆಲವರಿಗೆ ಕೊರೊನಾ ರೋಗ ಹರಡಿರುವುದು ಇನ್ನು ಹೆಚ್ಚು ಆತಂಕಕ್ಕೀಡು ಮಾಡಿದೆ. ಅಲ್ಲದೇ ಬಿಎಂಟಿಸಿ ಸಿಬ್ಬಂದಿಗಳಿಗೂ ಕೊರೊನ...
ಗುತ್ತಿಗೆ ವೈದ್ಯರ ಬೆನ್ನಲ್ಲೇ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರು ಪ್ರತಿಭಟನೆಗೆ ಮುಂದಾಗಿದ್ದಾರೆ. ಜುಲೈ10ರಿಂದ ಆಶಾ ಕಾರ್ಯಕರ್ತೆಯರು ಸೇವೆ ಸ್ಥಗಿತಗೊಳಿಸಲಿದ್ದು, ಸರ್ಕಾರ ಧೋರಣೆ ಖಂಡಿಸಿ ರಾಜ್ಯಾದ್ಯಂತ ಅಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಲಿದ್ದಾರೆ.
ಜನವರಿಯಿಂದ ಸರ್ಕಾರ ಕ್ಕೆ 10 ಭಾರಿ ಮನವಿ ಪತ್ರ ನೀಡಿದ್ರೂ ಸರ್ಕಾರ ಇವರ ಮನವಿಗೆ ಸ್ಪಂದಿಸಲೇ ಇಲ್ಲ. ಹೀಗಾಗಿ ಮಾಸಿಕ ಗೌರವ ಧನ 12 ಸಾವಿರ...
ತುಮಕೂರು: ಕೈಯಲ್ಲಿ ಚಾಕುಗಳನ್ನು ಹಿಡಿದುಕೊಂಡು ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಿ ಮೊಬೈಲ್ ಹಾಗೂ ಸರ ದೋಚುತ್ತಿದ್ದ ಮೂವರನ್ನು ಬ್ಯಾತ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ.
ಮೂವರು ಕಿಡಿಗೇಡಿಗಳ ತಂಡ ತುಮಕೂರು ನಗರದ ಭದ್ರಮ್ಮ ವೃತ್ತದ ಸಮೀಪದಲ್ಲಿರುವ ವಾಸನ್ ಐ ಕೇರ್ ಮುಂಭಾಗದ ಮೊಬೈಲ್ ಟೆಂಪರ್ ಗ್ಲಾಸ್ ಹಾಕುವ...
ಬೆಂಗಳೂರು: ಶ್ರೀ ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಕೋಟ್ಯಾಂತರ ರೂ. ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ನ ಮಾಜಿ ಸಿಇಓ ವಾಸುದೇವ ಮಯ್ಯ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಲಸಂಧ್ರದಲ್ಲಿ ಈ ಘಟನೆ ನಡೆದಿದ್ದು, ಇತ್ತೀಚೆಗೆ ಶ್ರೀ ಗುರುರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಮೇಲೆ ಎಸಿಬಿ ದಾಳಿ ನಡೆಸಿತ್ತು. ಸೋಮವಾರ...
ಸಂಸದೆ ಸುಮಲತಾ ಅಂಬರೀಷ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು , ಈ ಬಗ್ಗೆ ಸ್ವತಃ ಸುಮಲತಾ ಅಂಬರೀಷ್ ಅವರೇ, ತಮ್ಮ ಫೇಸ್ಬುಕ್ ಪೇಜ್ನಲ್ಲಿ ಬರೆದುಕೊಂಡಿದ್ದಾರೆ.
ಆತ್ಮೀಯರೇ, ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ...
ಇಡೀ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದೆಹಲಿಯಲ್ಲೇ ಒಂದು ಲಕ್ಷ ದಾಟಿದೆ. ಈ ಬಗ್ಗೆ ಮಾತನಾಡಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಯಾರೂ ಭಯಪಡುವ ಅವಶ್ಯಕತೆ ಇಲ್ಲವೆಂದಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1 ಲಕ್ಷ ದಾಟಿರಬಹುದು. ಆದ್ರೆ ದೆಹಲಿಯಲ್ಲಿ 72...
ಬೆಂಗಳೂರು: ಇತ್ತೀಚೆಗೆ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದ್ರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿದಿನ ಕೋವಿಡ್ ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಟುವ ಮೂಲಕ ಪರಿಸ್ಥಿತಿ ಕೈಮೀರುತ್ತಿದೆ.
ಹೀಗಾಗಿ ಯಲಹಂಕದಲ್ಲಿ ವಿಶ್ವಭಾರತಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ ವತಿಯಿಂದ ಕೊರೊನಾ ಕುರಿತಂತೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಆಯ್ದ ಸಾರ್ವಜನಿಕ...
ತುಮಕೂರು: ಕುಣಿಗಲ್ ಶಾಸಕ ಡಾ.ರಂಗನಾಥ್ರನ್ನ ಕ್ವಾರಂಟೈನ್ ಮಾಡಲಾಗಿದೆ. ತುಮಕೂರು ಜಿಲ್ಲೆ ಕುಣಿಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಡಾ ರಂಗನಾಥ್ ನಿನ್ನೆಯಷ್ಟೇ ಪೊಲೀಸರೊಂದಿಗೆ ಸಭೆ ನಡೆಸಿದ್ದರು. ಆ ಪೊಲೀಸರ ಪೈಕಿ ಓರ್ವರಿಗೆ ಕರೋನಾ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಶಾಸಕರನ್ನು ಕ್ವಾರಂಟೈನ್ ಮಾಡಲಾಗಿದೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಶಾಸಕ ಡಾಕ್ಟರ್ ರಂಗನಾಥ್ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ನಿನ್ನೆಯಷ್ಟೇ ಕುಣಿಗಲ್...
ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...