ಅಂಬರೀಶ್ ಅವರ ಸ್ಮಾರಕಕ್ಕೆ ಸರಕಾರವು 1 ಎಕರೆ 34 ಕುಂಟೆ ಭೂಮಿಯನ್ನು ನೀಡುವ ಮೂಲಕ ಅಂಬರೀಶ್ ಅವರ ಕೊಡುಗೆ ಮತ್ತು ಸೇವೆಗಳನ್ನು ಗೌರವಿಸಿದೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸುಮಲತಾ ಅಂಬರೀಷ್, ಅಂಬರೀಷ್ ಸ್ಮಾರಕ ನಿರ್ಮಾಣ ಪ್ರತಿಷ್ಠಾನದ ಬಗ್ಗೆ ಸಿಎಂಗೆ ಧನ್ಯವಾದ ತಿಳಿಸಿದ್ದಾರೆ.
ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸುಮಲತಾ, ಅಂಬರೀಶ್ ಅವರ...
ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಹೋಗುತ್ತಿದೆ. ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5 ಲಕ್ಷ ದಾಟಿದೆ.
ಕರ್ನಾಟಕದಲ್ಲಿ ಒಂದು ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಸಾವಿರ ದಾಟಿದ್ದು, ಎಲ್ಲರನ್ನೂ ಆತಂಕಕ್ಕೀಡು ಮಾಡಿದೆ. ಇಷ್ಟೇ ಅಲ್ಲದೇ, ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಈ ಬಗ್ಗೆ ಸರ್ಕಾರವೂ ಸಭೆ ನಡೆಸಿದ್ದು, ಕೆಲ ದಿನಗಳಲ್ಲಿ...
ಕರ್ನಾಟಕ ಟವಿ ಮಂಡ್ಯ : ಮಳವಳ್ಳಿ ಕಾಮೇಗೌಡ ಜೊತೆಗೆ ಕೇಂದ್ರ ಜಲಶಕ್ತಿ
ಖಾತೆ ಸಚಿವ ಗಜೇಂದ್ರಸಿಂಗ್ ಶೆಖಾವತ್ ಮಾತುಕತೆ ನಡೆಸಿದ್ದಾರೆ. ವಿಡಿಯೋ ಕಾಲ್ ಮಾಡಿ ಕಾಮೇಗೌಡ ಜೊತೆಗೆ
ಮಾತುಕತೆ ಸಚಿವರು ಕಾಮೇಗೌಡರಿಗೆ ಎಲ್ಲಾ ರೀತಿಯಲ್ಲಿ ಬೆಂಬಲ ನೀಡುವ ಭರವಸೆ ನೀಡಿದ್ರು. ಇಂದು ಬೆಳಿಗ್ಗೆ
ಪ್ರಧಾನಿ ನರೇಂದ್ರ ಮೋದಿ ಮನ್ ಕೀ ಬಾತ್ ನಲ್ಲಿ ಕಾಮೇಗೌಡರ ಕೆರೆ ನಿರ್ಮಾಣ ಕಾರ್ಯ...
ಮಂಡ್ಯ ಅಂದ್ರೆ ಇಂಡಿಯಾ ಅನ್ನೋ ಮಾತಿದೆ. ಮಂಡ್ಯದ ಗಂಡು ದಿಲ್ಲಿ ಸರ್ಕಾರದಲ್ಲಿ ತನ್ನ ತಾಕತ್ತು ಏನು ಅನ್ನೋದನ್ನ ತೋರಿಸಿದ್ರು. ಕಾವೇರಿಗಾಗಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಬೀಸಾಕಿ ಬರೋ ಗಂಡೆದೆ ಮಂಡ್ಯದ ಮಂದಿಗಷ್ಟೇ ಇರುತ್ತೆ. ರೆಬೆಲ್ ಸ್ಟಾರ್ ಅಂಬರೀಷ್ ನಡೆಯನ್ನು ಕಂಡು ದೇಶದ ದೈತ್ಯ ರಾಜಕಾರಣಿಗಳೇ ಯಾರಪ್ಪಾ ಈ ಗಂಡು ಅಂತ ತಲೆ ಕೆಡೆಸಿಕೊಂಡಿದ್ರು....
ಮಂಡ್ಯ: ಮಂಡ್ಯದಲ್ಲಿ ಮಾತನಾಡಿದ ಮಾಜಿ ಸಚಿವ ಚೆಲುವರಾಯಸ್ವಾಮಿ, ನನಗೆ ಮೊದಲ ಆದ್ಯತೆ ಕಾರ್ಖಾನೆ ಪ್ರಾರಂಭವಾಗಬೇಕು ಎಂದಿದ್ದಾರೆ.
ನನಗೆ ಒ&ಎಂ ಗೆ ಆಕ್ಷೇಪಾ ಇಲ್ಲಾ. ನನಗೆ ಮೊದಲ ಆದ್ಯತೆ ಕಾರ್ಖಾನೆ ಪ್ರಾರಂಭವಾಗಬೇಕು. ಸುರಕ್ಷಿತವಾಗಿ ಮತ್ತೆ 6 ತಿಂಗಳು ನಿಲ್ಲುವಂತಾಗಬಾರದು. ಅವತ್ತಿಂದ ಇವತ್ತಿನ ವರೆಗೆ ಸರ್ಕಾರಗಳು ದುಡ್ಡು ಕೊಟ್ಟಿದ್ರು. ಸರಿಯಾದ ರೀತಿ ಮ್ಯಾನೇಜ್ಮೆಂಟ್ ಮಾಡಕ್ಕಾಗದೇ ವಿಫಲವಾಗಿದೆ. 2 ವರ್ಷದಿಂದ...
ಹೊಟೇಲ್, ಮಾಲ್, ಶಾಪ್ ಅಂಗಡಿ ಮಾಲೀಕರಿಗೆ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.
ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತ ಹೋಗುತ್ತಿದ್ದು, ಬೆಂಗಳೂರಿನ ಕೆಲ ಏರಿಯಾಗಳನ್ನ ಸೀಲ್‌ಡೌನ್ ಮಾಡಲಾಗಿದೆ. ಇನ್ನು ಕೆಲ ಕಡೆ ಸೋಶಿಯಲ್ ಡಿಸ್ಟೆನ್ಸಿಂಗ್ ಮೆಂಟೇನ್ ಮಾಡಲಾಗುತ್ತಿಲ್ಲ. ಅದೂ ಅಲ್ಲದೇ ಮಾಸ್ಕ್ ಹಾಕದೇ ಕೆಲವರು ಓಡಾಡುತ್ತಿದ್ದಾರೆ. ಈ ಕಾರಣಕ್ಕೆ...
ಇವತ್ತು ನಾಡಪ್ರಭು ಕೆಂಪೇಗೌಡರ 511ನೇ ಜನ್ಮದಿನದ ಅಂಗವಾಗಿ ಬೆಂಗಳೂರಿನಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಮತ್ತು ಕೆಂಪೇಗೌಡ ನ್ಯಾಷನಲ್ ಪಾರ್ಕ್ ನಿರ್ಮಾಣಕ್ಕೆ ಸಿಎಂ ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದರು.
https://youtu.be/lQhZ2gPsBYA
ಈ ವೇಳೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಚಿವರಾದ ಆರ್ ಅಶೋಕ್, ಸಿ.ಟಿ.ರವಿ, ಸಂಸದ ತೇಜಸ್ವಿ ಸೂರ್ಯ, ದೇಶಿಕೇಂದ್ರ ಸ್ವಾಮೀಜಿ,...
ಮಂಡ್ಯ: ಮಂಡ್ಯದಲ್ಲಿಂದು ಜಿಲ್ಲಾಡಳಿತಕ್ಕೆ ಸಮರ್ಥನಂ ಸಂಸ್ಥೆ ವತಿಯಿಂದ ಪಿಪಿಇ ಕಿಟ್ ವಿತರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡರ ಮೂಲಕ ಜಿಲ್ಲಾಡಳಿತಕ್ಕೆ ಪಿಪಿಇ ಕಿಟ್ ಹಸ್ತಾಂತರ ಮಾಡಲಾಯಿತು.
ಪಿಪಿಇ ಕಿಟ್, ಮಾಸ್ಕ್, ಹ್ಯಾಂಡ್ ಗ್ಲೌಸ್, ಮಲ್ಟಿಪರ್ಪಸ್ ಕ್ಲೀನರ್, ಐಸಿಯು ಬೆಡ್ ಸೇರಿದಂತೆ, ಕೋವಿಡ್ -19 ತಡೆಗಟ್ಟಲು ಬೇಕಾದ ಇನ್ನಿತರ ಸಾಮಗ್ರಿಗಳನ್ನು ಸಮರ್ಥನಂ ಸಂಸ್ಥೆ ಮಂಡ್ಯ ಜಿಲ್ಲಾಡಳಿತಕ್ಕೆ...
ಮಂಡ್ಯ: ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಡ್ಯದಲ್ಲಿಂದು ಪ್ರತಿಭಟನೆ ನಡೆಸಲಾಗಿದ್ದು, ಮಾಜಿ ಸಚಿವ ಹಾಗೂ ಶಾಸಕ ಸಿಎಸ್ ಪುಟ್ಟರಾಜು ಪ್ರತಿಭಟನೆಗೆ ಸಾಥ್ ನೀಡಿದ್ದಾರೆ.
ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಎದುರು ಈ ಪ್ರತಿಭಟನೆ ನಡೆದಿದ್ದು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನಾಕಾರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಪುಟ್ಟರಾಜು ಕೂಡ ಪ್ರತಿಭಟನಾಕಾರರ...
ಮಂಡ್ಯ: ಶ್ರೀರಂಗಪಟ್ಟಣದ ಯುರೋ ಕ್ಲಾಥಿಂಗ್ ಗಾರ್ಮೆಂಟ್ಸ್ ಕಂಪೆನಿ ಒಡೆತನದ ಗೋಕುಲ್ ದಾಸ್ ಗಾರ್ಮೆಂಟ್ಸ್ ಕಾರ್ಖಾನೆಯು ಕೋವಿಡ್-19 ಕೊರೊನಾ ಕಾರಣದಿಂದಾಗಿ ಏಕಾಏಕಿ ಲೇ-ಆಫ್ ಘೋಷಣೆ ಮಾಡಿದೆ. ಈ ಬಗ್ಗೆ ಸಂಸದೆ ಸುಮಲತಾ ಅಂಬರೀಷ್ ಫೇಸ್‌ಬುಕ್ ಪೇಜ್‌ನಲ್ಲಿ ಆತಂಕ ಹೊರಹಾಕಿದ್ದಾರೆ.
ಶ್ರೀರಂಗಪಟ್ಟಣದ ಯುರೋ ಕ್ಲಾಥಿಂಗ್ ಗಾರ್ಮೆಂಟ್ಸ್ ಕಂಪೆನಿ ಒಡೆತನದ ಗೋಕುಲ್ ದಾಸ್ ಗಾರ್ಮೆಂಟ್ಸ್ ಕಾರ್ಖಾನೆಯು ಕೋವಿಡ್-19 ಕೊರೊನಾ...
ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...