Friday, March 20, 2026

ರಾಜ್ಯ

ಸಿಎಂ ಆದ ಕೂಡಲೇ ಯಡಿಯೂರಪ್ಪ ಬಂಪರ್ ಆಫರ್..!

ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಕೂಡಲೇ ಯಡಿಯೂರಪ್ಪ ರಾಜ್ಯದ ಜನತೆಗೆ ಬಂಪರ್ ಗಿಫ್ಟ್ ನೀಡಿದ್ದಾರೆ. ಪ್ರತಿಜ್ಞಾವಿಧಿ ಸ್ವೀಕಾರ ಬಳಿಕ ಸಂಪುಟ ಸಭೆ ನಡೆಸಿದ ಬಿಎಸ್ವೈ ನೂತನ ಯೋಜನೆಗಳನ್ನು ಘೋಷಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯಡಿಯೂರಪ್ಪ, ಮೊದಲಿಗೆ ವಿಜಯ್ ದಿವಸ್ ಅಂಗವಾಗಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು...

4ನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿ.ಎಸ್ ಯಡಿಯೂರಪ್ಪ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ ನಾಲ್ಕನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ರು. ಬಿಎಸ್ವೈ ಪ್ರಮಾಣವಚನವನ್ನು ಕಣ್ತುಂಬಿಕೊಳ್ಳಲು ರಾಜಭವನದಲ್ಲಿ ಜನಸಾಗರವೇ ಕಿಕ್ಕಿರಿದು ತುಂಬಿತ್ತು. ಹಸಿರುಶಾಲು ಹೊದ್ದು ಹಸ್ಮುಖಿಯಾಗಿ ಸಮಾರಂಭಕ್ಕೆ ಬಂದಿದ್ದ ಯಡಿಯೂರಪ್ಪ ಪಕ್ಷದ ಶಾಸಕರು, ಮುಖಂಡರು ಸೇರಿದಂತೆ ಅಪಾರ ಅಭಿಮಾನಿಗಳೆದುರು ದೇವರ ಹೆಸರಿನಲ್ಲಿ ಅಧಿಕಾರ ಸ್ವೀಕರಿಸಿದ್ರು. ಪ್ರತಿಜ್ಞಾವಿಧಿಯನ್ನು ರಾಜ್ಯಪಾಲ ವಜೂಭಾಯ್ ವಾಲಾ ಬೋಧಿಸಿದ್ರು. ಇನ್ನು ಪ್ರತಿಜ್ಞಾವಿಧಿ ಸ್ವೀಕರಿಸಿದ...

ಸಿಎಂ ಆಗುವ ಮುನ್ನವೇ ಯಡಿಯೂರಪ್ಪ ರಾಜ್ಯಭಾರ..!

ಬೆಂಗಳೂರು: ಸಮ್ಮಿಶ್ರ ಸರ್ಕಾರ ಜುಲೈ ತಿಂಗಳಿನಲ್ಲಿ ಹೊರಡಿಸಿರುವ ಆದೇಶಗಳನ್ನು ತಡೆ ಹಿಡಿಯಲು ಯಡಿಯೂರಪ್ಪ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ಈ ಮೂಲಕ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳೋ ಮುನ್ನವೇ ಬಿಎಸ್ವೈ ರಾಜ್ಯಭಾರ ನಡೆಸಲು ಮುಂದಾಗಿದ್ದಾರೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಇನ್ನು ಕೆಲವೇ ಗಂಟೆ ಬಾಕಿಯಿರುವ ಮಧ್ಯೆಯೇ ಯಡಿಯೂರಪ್ಪ ಸರ್ಕಾರದ ಮುಖ್ಯ...

ಸೋಮವಾರ ಮತ್ತೆ ಸದನದಲ್ಲಿ ನಂಬರ್ ಗೇಮ್…!

ಬೆಂಗಳೂರು: ಇಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರೋ ಯಡಿಯೂರಪ್ಪ ಸೋಮವಾರ ಬಹುಮತ ಸಾಬೀತುಪಡಿಸಲಿದ್ದಾರೆ. ಸಿಎಂ ಆಗಿ ಅಧಿಕಾರ ಸ್ವೀಕರಿಸಲಿರೋ ಯಡಿಯೂರಪ್ಪ ವಿಧಾನಸಭೆಯಲ್ಲಿ ಮತ್ತೆ ಬಹುಮತ ಸಾಬೀತು ಪಡಿಸಬೇಕಾಗಿರುವ ಅನಿವಾರ್ಯತೆ ಎದುರಾಗಿದೆ. ವಿಶ್ವಾಸಮತ ಯಾಚನೆ ವೇಳೆ ಮುನ್ನಡೆ ಸಾಧಿಸಿದ ಬಿಜೆಪಿಗೆ ಇದೀಗ ಬಹುಮತ ಸಾಬೀತುಪಡಿಸುವ ದೊಡ್ಡ ಜವಾಬ್ದಾರಿ ಎದುರಾಗಿದೆ. ಈ ಕುರಿತು ವಿಧಾನಸಭಾ ಸ್ಪೀಕರ್...

ಬಿಎಸ್ವೈ ಪ್ರತಿಜ್ಞಾವಿಧಿ ಕಾರ್ಯಕ್ರಮಕ್ಕೆ ಖಾಕಿ ಸರ್ಪಗಾವಲು ಹೇಗಿರಲಿದೆ ಗೊತ್ತಾ..?

ಬೆಂಗಳೂರು: ಇಂದು ಸಂಜೆ ಬಿ.ಎಸ್ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗುತ್ತೆ. ರಾಜಭವನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಖಾಕಿ ಕಟ್ಟೆಚ್ಚರ ವಹಿಸಲಿದ್ದು ಕಾರ್ಯಕ್ರಮದಲ್ಲಿ ಸುಮಾರು 3 ಸಾವಿರಕ್ಕೂ ಹೆಚ್ಚು ಮಂದಿ ಸೇರುವ ನಿರೀಕ್ಷೆಯಿದೆ. ರಾಜಭವನದ ಆವರಣದಲ್ಲಿ ನಡೆಯಲಿರುವ ಬಿ.ಎಸ್ ಯಡಿಯೂರಪ್ಪ ಪ್ರತಿಜ್ಞಾವಿಧಿ ಕಾರ್ಯಕ್ರಮಕ್ಕೆ ಟೈಟ್...

ಇಂದೇ ಯಡಿಯೂರಪ್ಪ ಪಟ್ಟಾಭಿಷೇಕ… !

ಬೆಂಗಳೂರು: ಇಂದು ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಲಿದ್ದು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇಂದೇ ಅಸ್ಥಿತ್ವಕ್ಕೆ ಬರಲಿದೆ. ಇಂದು ಬೆಳಗ್ಗೆ ರಾಜ್ಯಪಾಲರನ್ನು ಭೇಟಿ ಮಾಡಿದ ಯಡಿಯೂರಪ್ಪ ಸರ್ಕಾರ ರಚನೆ ಕುರಿತು ಒಪ್ಪಿಗೆ ಪಡೆದಿದ್ದು. ಇಂದು ಸಂಜೆಯೇ ಪ್ರಮಾಣವಚನ ಸ್ವೀಕರಿಸಲಿದ್ದೇನೆ ಎಂದರು. ಸಂಜೆ 6 ಗಂಟೆಯಿಂದ 6.15ರೊಳಗಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿರೋ ಬಿಎಸ್ವೈ 4ನೇ...

ಕೇಂದ್ರ ಸಚಿವರನ್ನು ಭೇಟಿಯಾದ ಸಂಸದೆ ಸುಮಲತಾ- ಕೇಂದ್ರೀಯ ವಿದ್ಯಾಲಯ ಸಮಸ್ಯೆ ಬಗೆಹರಿಸಲು ಮನವಿ

ನವದೆಹಲಿ: ಮಂಡ್ಯದ ಕೇಂದ್ರೀಯ ವಿದ್ಯಾಲಯದಲ್ಲಿನ ಹಲವಾರು ಸಮಸ್ಯೆಗಳನ್ನು ಶೀಘ್ರವೇ ಬಗೆಹರಿಸಿಕೊಡುವಂತೆ ಇಂದು ಸಂಸದೆ ಸುಮಲತಾ ಅಂಬರೀಷ್ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಮಂಡ್ಯ ತಾಲೂಕಿನ ಬಿ.ಹೊಸೂರಿನಲ್ಲಿರುವ ಕೇಂದ್ರೀಯ ವಿದ್ಯಾಲಯದಲ್ಲಿ ಹಲವು ಸಮಸ್ಯೆಗಳಿರುವ ಬಗ್ಗೆ ದೂರು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಸುಮಲತಾ ಕಳೆದ ತಿಂಗಳು ಶಾಲೆಗೆ ಭೇಟಿ...

ರಾಜ್ಯದಲ್ಲಿ ನಾಲ್ವರು ಡಿಸಿಎಂ..?- ಆಂಧ್ರ ಜಗನ್ ಹಾದಿ ಹಿಡಿದ್ರಾ ಅಮಿತ್ ಶಾ..!??

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ರಚನೆಗೆ ಮುಂದಾಗಿರುವ ಬಿಜೆಪಿ ಇದೀಗ ನೆರೆಯ ಆಂಧ್ರಪ್ರದೇಶ ಸಿಎಂ ತಂತ್ರವನ್ನು ಅನುಸರಿಸಲು ಹೊರಟಿದೆ. ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಐವರು ಡಿಸಿಎಂಗಳನ್ನು ನೇಮಕ ಮಾಡೋ ಮೂಲಕ ಜಗನ್ ದಾಖಲೆ ಬರೆದಿದ್ರು. ಇದೀಗ ರಾಜ್ಯದಲ್ಲೂ ಸಹ ನಾಲ್ವರು ಡಿಸಿಎಂಗಳನ್ನು ನೇಮಕ ಮಾಡಲು ಬಿಜೆಪಿ ಮುಂದಾಗಿದೆ ಅಂತ ತಿಳಿದುಬಂದಿದೆ. ರಾಜ್ಯದಲ್ಲಿ ನೂತನ ಸರ್ಕಾರ ರಚನೆಗೆ...

ಕೊನೇ ಕ್ಷಣದಲ್ಲಿ ರಾಜ್ಯದ ಜನತೆಗೆ ಕುಮಾರಸ್ವಾಮಿ ಗಿಫ್ಟ್..!

ಬೆಂಗಳೂರು: ಸರ್ಕಾರ ಪತನವಾಗಿರುವ ಬೆನ್ನಲ್ಲೇ ಹಂಗಾಮಿ ಸಿಎಂ ಆಗಿ ಕಾರ್ಯನಿರ್ವಹಿಸುತ್ತಿರೋ ಕುಮಾರಸ್ವಾಮಿ ಇದೀಗ ತಮ್ಮ ಸ್ಥಾನದಿಂದ ಕೆಳೆಗಿಳಿಯುವ ಕೊನೇ ಕ್ಷಣದಲ್ಲಿ ರಾಜ್ಯದ ಜನರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.ಋಣ ಮುಕ್ತ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಸಿಎಂ ತಮ್ಮ ಆಡಳಿತಾವಧಿಯ ಕೊನೆಯ ಅಧಿಸೂಚನೆ ಹೊರಡಿಸಿದ್ದಾರೆ. ರಾಜ್ಯದ ಜನರಿಗೆ ಗಿಫ್ಟ್ ನೀಡ್ತೇನೆ ಅಂತ ಅಧಿಕಾರಕ್ಕೇರಿದ ಆರಂಭದ ದಿನಗಳಲ್ಲಿ ಹೇಳಿದ್ದ...

‘ರಾಜ್ಯಕ್ಕೆ ಅಂಟಿದ್ದ ಗ್ರಹಣ ಬಿಟ್ಟು ಹೋಗಿದೆ’- ಬಿಜೆಪಿ ಶಾಸಕ ಆರ್.ಅಶೋಕ್

ಬೆಂಗಳೂರು: ಬಹುಮತವಿಲ್ಲದಿದ್ದರೂ ಅಧಿಕಾರದ ಖುರ್ಚಿಗೆ ಅಂಟಿಕೊಂಡು ಕುಳಿತಿದ್ದ ಮೈತ್ರಿ ಸರ್ಕಾರ ಇಂದು ಪತನವಾಗಿದ್ದು ರಾಜ್ಯಕ್ಕೆ ಅಂಟಿದ್ದ ಗ್ರಹಣ ಬಿಟ್ಟು ಹೋಗಿದೆ ಅಂತ ಮಾಜಿ ಡಿಸಿಎಂ ಆರ್.ಅಶೋಕ್ ಹೇಳಿದ್ದಾರೆ. ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಆರ್.ಅಶೋಕ್, ಬಹುಮತವಿಲ್ಲದಿದ್ರೂ ಅಧಿಕಾರದ ಖುರ್ಚಿಗೆ ಅಂಟುಕೊಂಡಿದ್ದ ಸರ್ಕಾರ ಬಿದ್ದು ಹೋಗಿದೆ. ಈ ಮೂಲಕ ರಾಜ್ಯಕ್ಕೆ ಅಂಟಿದ್ದ ಗ್ರಹಣ ಬಿಟ್ಟು...
- Advertisement -spot_img

Latest News

Davanagere: ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಸಿದ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್

Davanagere News: ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಗೆ ಶಾಮನೂರು ಕುಟುಂಬದ ಕುಡಿ ಕಣಕ್ಕೆ ಇಳಿದಿದೆ. ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು...
- Advertisement -spot_img