Sunday, July 12, 2026

ರಾಜ್ಯ

ತುಳುವಿನಲ್ಲಿ ಫಲಕ ಹಾಕಿದ ಉಡುಪಿ ಕೃಷ್ಣ ಮಠ: ಕನ್ನಡ ಕಡೆಗಣಿಸಿದರೇ..?

ಉಡುಪಿಯ ಕೃಷ್ಣಮಠದಲ್ಲಿ ಕನ್ನಡ ಫಲಕವನ್ನ ತೆಗೆದುಹಾಕಿ, ತುಳು ಮತ್ತು ಸಂಸ್ಕೃತ ಲಿಪಿಯಲ್ಲಿ ಫಲಕ ಹಾಕಲಿದ್ದು, ತೀವ್ರ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಹಲವರು ಬೇಸರ ವ್ಯಕ್ತಪಡಿಸಿದ್ದು, ತುಳು ನಮ್ಮ ರಾಜ್ಯಕ್ಕೆ ಸೇರಿದ ಭಾಷೆ ಎಂದು ನಾವು ಒಪ್ಪಿಕೊಳ್ಳುತ್ತೇವೆ. ಆದ್ರೆ ತುಳುವಿಗಾಗಿ ಕನ್ನಡವನ್ನ ಕಡೆಗಣಿಸಿದ್ದು ಸರಿಯಲ್ಲ. ಇದು ತುಂಬ ಬೇಸರದ ಸಂಗತಿ ಎಂದಿದ್ದಾರೆ. https://youtu.be/YLEnGk7hdZo ಸಮಾಜಕ್ಕೆ ಬುದ್ಧಿ...

‘ಕನ್ನಡ ಬರುವುದಿಲ್ಲ ಎಂಬ ಕೀಳರಿಮೆಯನ್ನು ಬಿಟ್ಟು ಕನ್ನಡ ಕಲಿಯಲು ಮುಂದಾಗಬೇಕು’

ನವೆಂಬರ್ ,29, ಭಾನುವಾರ 65ನೇ ಕನ್ನಡ ರಾಜ್ಯೋತ್ಸವವನ್ನ 'ಪ್ರಧಾನಮಂತ್ರಿ ಜನ ಕಲ್ಯಾಣಕಾರಿ ಯೋಜನಾ ಪ್ರಚಾರ ಪ್ರಸಾರ ಅಭಿಯಾನದ' ಬೆಂಗಳೂರು ಗ್ರಾಮಾಂತರ ವಿಭಾಗದ ವತಿಯಿಂದ ಪ್ರಥಮ ವರ್ಷದ ಆಚರಣೆಯನ್ನು ಅದ್ದೂರಿಯಾಗಿ ರಾಜರಾಜೇಶ್ವರಿನಗರದ ಬಿ.ಹೆಚ್.ಇ.ಎಲ್ ಬಡಾವಣೆಯಲ್ಲಿ ಆಚರಿಸಲಾಯಿತು. ಬೆಳಗ್ಗೆ 'ಒಂಬತ್ತು' ಗಂಟೆಗೆ ಧ್ವಜಾರೋಹಣ ನೆರವೇರಿಸಿ, ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ...

ಮಂಡ್ಯದಲ್ಲಿ ಅಂಬಿ ಪುಣ್ಯಸ್ಮರಣೆ: ಕಾರ್ಯಕ್ರಮದಲ್ಲಿ ಭಾಗಿಯಾದ ಸುಮಲತಾ, ದರ್ಶನ್, ಅಭಿಶೇಕ್..

ನಿನ್ನೆ ಡಾ. ಅಂಬರೀಶ್ ಅವರ 2ನೇ ಪುಣ್ಯಸ್ಮರಣೆ ಅಂಗವಾಗಿ ಬೆಂಗಳೂರಿನಲ್ಲಿ ಅಂಬರೀಶ್ ಸಮಾಧಿಗೆ ಪೂಜೆ ಸಲ್ಲಿಸಿ, ಕೆಲ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿತ್ತು. ಅದೇ ರೀತಿ ಇಂದು ರೆಬೆಲ್ ಸ್ಟಾರ್ ಹುಟ್ಟೂರಾದ ಮಂಡ್ಯ ಜಿಲ್ಲೆಯಲ್ಲಿ ಹಲವು ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕ್ರಮಗಳಲ್ಲಿ ಸಂಸದೆ ಸುಮಲತಾ ಅಂಬರೀಷ್ ಭಾಗಿಯಾಗಿದ್ದು, ಇವರಿಗೆ ಮಗ ಅಭಿಷೇಕ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ರಾಕ್‌ಲೈನ್...

‘ಅಂಥಾ ಅನ್ಯಾಯ ನಾವೇನು ಮಾಡಿದ್ವಿ?ಅವರಂಥ ಮೂರ್ಖ ಬೇರೊಬ್ಬರಿಲ್ಲ’

ಉಪಚುನಾವಣಾ ಪ್ರಚಾರದಲ್ಲಿ ಫುಲ್ ಬ್ಯುಸಿಯಾಗಿರುವ ಸಿದ್ದರಾಮಯ್ಯನವರು ಬಿಜೆಪಿ ಅಭ್ಯರ್ಥಿ ಮುನಿರತ್ನಾ ವಿರುದ್ಧ ಹಿಗ್ಗಾಮುಗ್ಗಾ ಟ್ವೀಟಾಸ್ತ್ರ ಹರಿಬಿಟ್ಟಿದ್ದಾರೆ. https://youtu.be/tSKMIC3_koU ತನ್ನ ವಿರೋಧಿಗಳನ್ನು ಹೆದರಿಸಿ, ಬೆದರಿಸಿ ತಾನು ಶಾಸಕನಾಗಬಹುದು ಅಂತ ಮುನಿರತ್ನ ಭಾವಿಸಿದ್ದರೆ, ಅವರಂಥ ಮೂರ್ಖ ಬೇರೊಬ್ಬರಿಲ್ಲ. ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾಗಿರಬೇಕು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ ಎಂಬ ಕಾರಣಕ್ಕೆ ಅವರ ಪರ ಕೆಲಸ ಮಾಡಿದರೆ ಭವಿಷ್ಯದಲ್ಲಿ ಕಷ್ಟದ ದಿನಗಳನ್ನು...

ಹತ್ರಾಸ್ ಅತ್ಯಾಚಾರ, ಕೊಲೆ ಪ್ರಕರಣ, ಯೋಗಿ ಸರ್ಕಾರ ವಜಾಕ್ಕೆ ಆಗ್ರಹ

ಯಲಹಂಕ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ದಲಿತ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಭೀಕರ ಕೊಲೆ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪರಿವರ್ತನಾವಾದ ಘಟಕದ ಮಹಿಳಾ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. https://www.youtube.com/watch?v=Sh86MwbA7WI ದೊಡ್ಡಜಾಲ ಗ್ರಾಮದಿಂದ ಚಿಕ್ಕಜಾಲ ಉಪತಹಶೀಲ್ದಾರ್ ಕಚೇರಿವರೆಗೂ ನೂರಾರು ಮಹಿಳಾ ಕಾರ್ಯಕರ್ತರು ಪ್ರತಿಭಟನಾ ರ್ಯಾಲಿ ನಡೆಸಿದರು....

ದೂರು ನೀಡಿದವರ ವಿರುದ್ದ ಬಿಬಿಎಂಪಿಯಿಂದ ಕಸದ ಭಯೋತ್ಪಾದನೆ : AAP ಮೋಹನ್ ದಾಸರಿ ಆರೋಪ

ಬೆಂಗಳೂರು : ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿಗಳನ್ನು ಬಿಬಿಎಂಪಿ ಕಸ ವಿಲೇವಾರಿಗೆ ಖರ್ಚು ಮಾಡುತ್ತದೆ ಆದರೆ 2016 ಬಿಟ್ಟರೆ ಒಂದು ಬಾರಿಯೂ 100 ಸ್ಥಾನದ ಒಳಗೆ ಬಂದಿಲ್ಲ. ಕಸ ವಿಲೇವಾರಿ ಪಾಲಿಕೆಯ ಮೂಲಭೂತ ಕರ್ತವ್ಯ ಈ ಪ್ರಮುಖ ಕೆಲಸವನ್ನೇ ಮರೆತು ದಂಧೆಯಲ್ಲಿ ತೊಡಗಿರುವ ಇದು ಇನ್ನು ಹತ್ತು ವರ್ಷ ಕಳೆದರೂ ಉತ್ತಮ ಸ್ಥಾನ...

ಶಾಲೆ ಶುರುವಾಗುವ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು..?

ರಾಜ್ಯ ಸರ್ಕಾರ ಶಾಲೆಗಳ ಪುನರಾರಂಭ ಮಾಡೋ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿದ್ದು, ಶಾಲೆ ಆರಂಭಿಸಬೇಡಿ ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್ಡಿಕೆ, ರಾಜ್ಯ ಸರ್ಕಾರ ಶಾಲೆಗಳ ಪುನರಾರಂಭಕ್ಕೆ ಮುಂದಾಗಿದೆ. ಇದೇ ಸಂದರ್ಭದಲ್ಲಿ ವಠಾರ ಶಾಲೆಗೂ ಕೊರೋನಾ ವಕ್ಕರಿಸಿ ಆತಂಕ ಸೃಷ್ಟಿಸಿದೆ. ಎಲ್ಲ ಪೋಷಕರ ದುಗುಡ ಮತ್ತಷ್ಟು ಹೆಚ್ಚಾಗಿದೆ....

ಐಐಟಿ ಪರೀಕ್ಷೆಯ ರಿಸಲ್ಟ್ ಘೋಷಣೆ: ರ್ಯಾಂಕ್ ಗಿಟ್ಟಿಸಿಕೊಂಡ ನಾರಾಯಣ ನಾರ್ತ್ ಜೋನ್‌ನ 5 ವಿದ್ಯಾರ್ಥಿಗಳು..

17 ಸೆಪ್ಟೆಂಬರ್ 2020ರಂದು ದೆಹಲಿಯ ಐಐಟಿಯಲ್ಲಿ ನಡೆದ ಪರೀಕ್ಷೆಯ ರಿಸಲ್ಟ್ ಬಂದಿದೆ. ಈ ರಿಸಲ್ಟ್‌ನಲ್ಲಿ ಸಹಕಾರ ನಗರದ ನಾರಾಯಣ ನಾರ್ತ್ ಜೋನ್‌ನ 5 ವಿದ್ಯಾರ್ಥಿಗಳು ರ್ಯಾಂಕ್ ಪಡೆಯುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. https://youtu.be/kiKXXq2Ngp4 ಟಿ.ಚತುರ್ವೇದಿ ಎಂಬ ವಿದ್ಯಾರ್ಥಿ 149ನೇ ರ್ಯಾಂಕ್ ಪಡೆದಿದ್ದಾರೆ. ಜಿ.ಶಶಿಧರ್ ಹೆಗಡೆ 411ನೇ ರ್ಯಾಂಕ್ ಪಡೆದಿದ್ದಾರೆ. ಕೀರ್ತನ್ ಸುಧಾಕರ್ 439ನೇ ರ್ಯಾಂಕ್ ಪಡೆದಿದ್ದಾರೆ....

‘ನನ್ನನ್ನ ಕಾಪಾಡಲು ಅಜ್ಜ ಇದ್ದಾರೆ, ನನ್ನ ಬೆಂಬಲಕ್ಕೆ ಜನರಿದ್ದಾರೆ, ಇದಕ್ಕೆಲ್ಲ ಹೆದರುವುದಿಲ್ಲ’

ಬೆಳ್ಳಂಬೆಳಿಗ್ಗೆ ಟ್ರಬಲ್ ಶೂಟರ್ ಡಿಕೆಶಿ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿತ್ತು. ಡಿಕೆಶಿ ಮತ್ತು ಡಿಕೆ ಸುರೇಶ್‌ಗೆ ಸಂಬಂಧಿಸಿದ ಮನೆ ಮತ್ತು ಕಚೇರಿ ಮೇಲೆ ರೇಡ್ ನಡೆಸಿದ್ದ ಸಿಬಿಐ ಹಲವು ದಾಖಲೆಗಳನ್ನ ಕಲೆ ಹಾಕಿದೆ. ಸಂಜೆ ವೇಳೆಗೆ ರೇಡ್ ಮುಗಿದಿದ್ದು, ದಾಳಿ ಬಳಿಕ, ಡಿಕೆ ಬ್ರದರ್ಸ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. https://youtu.be/ORZY-ii5IRo ಇಡೀ...

‘ಯಾವುದೇ ಒತ್ತಡಕ್ಕೂ ಹೆದರುವಂಥ ಮಗ ಅಲ್ಲ ನಾನು’

ಡಿಕೆಶಿ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಮಾಧ್ಯಮದ ಜೊತೆ ಮಾತನಾಡಿದ್ದಾರೆ. https://youtu.be/ORZY-ii5IRo ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಚಿರಋಣಿ. ನಿಮ್ಮ ಋಣ ತೀರಿಸಲು ಸಾಧ್ಯವಿಲ್ಲ. ನಾನು, ನನ್ನ ಕುಟುಂಬದ ಕಡೆಯಿಂದ ನಿಮಗೆಲ್ಲರಿಗೂ ನಮಸ್ಕಾರ. ಬೆಳಿಗ್ಗೆಯಿಂದ ಮನೆ ಮುಂದೆ, ಬೇರೆ ಕಡೆ ಎಲ್ಲ ನನ್ನ ಸಲುವಾಗಿ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img