Monday, July 13, 2026

ರಾಜ್ಯ

ಚಿಕ್ಕಬಳ್ಳಾಪುರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರಿಂದ ಶಂಕುಸ್ಥಾಪನೆ ಹಾಗೂ ಉದ್ಘಾಟನೆ

www.karnatakatv.net : ಚಿಕ್ಕಬಳ್ಳಾಪುರ : ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್ ರವರು ಇಂದು ಚಿಕ್ಕಬಳ್ಳಾಪುರ ನಗರದಾದ್ಯಂತ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ಉದ್ಘಾಟನೆ ಮಾಡಿದ್ರು. ಇದೇ ಸಂದರ್ಭದಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಿಂದ ರೂ.18.63 ವೆಚ್ಚದಲ್ಲಿ 12 ಜನ ಫಲಾನುಭವಿಗಳಿಗೆ ವಿದ್ಯುತ್ ಚಾಲಿತ ತ್ರಿಚಕ್ರ...

ಮುಂದೆ ಕೊರೊನಾ ಮತ್ತಷ್ಟು ಉಗ್ರ ರೂಪ, ಯಾರೂ ಭಯ ಬೀಳಬೇಡಿ – ಸಿ.ಎಸ್ ಪುಟ್ಟರಾಜು

ಕರ್ನಾಟಕ ಟಿವಿ ಮಂಡ್ಯ : ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳ ಸಾವು ಹೆಚ್ಚಾಗ್ತಿರುವ ಹಿನ್ನೆಲೆ ಮಂಡ್ಯದಲ್ಲಿ ಶಾಸಕ ಸಿಎಸ್ ಪುಟ್ಟರಾಜು ಸುದ್ದಿಗೋಷ್ಠಿ ನಡೆಸಿದ್ರು. ಮಂಡ್ಯ ಜಿಲ್ಲೆಯ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯಾವ ಸೋಂಕಿತ ಸತ್ತಿಲ್ಲಾ.. ಬೇರೆ ಬೇರೆ ಜಿಲ್ಲೆಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ ಸಾವು ಆಗಿದೆ. ನಮ್ಮ ಎಲ್ಲಾ ಶಾಸಕರು, ಜನಪ್ರತಿನಿದಿಗಳ ಸಹಕಾರ ತೆಗೆದುಕೊಂಡು ನಮ್ಮ ಜಿಲ್ಲಾಡಳಿತ,...

‘ತುತ್ತು ಸಿಕ್ಕರೂ ಪ್ರಾಮಾಣಿಕವಾಗಿ ದುಡಿದು ಗಳಿಸಬೇಕು. ಇನ್ನು ಯಾರೇ ಅನಾಮಿಕರು ಬಂದರೂ ನಂಬೋದಿಲ್ಲ’

ನವರಸ ನಾಯಕ ಜಗ್ಗೇಶ್ ತಮ್ಮ ಟ್ವಿಟರ್‌ನಲ್ಲಿ ಇನ್ನು ಮುಂದೆ ಅಪರಿಚಿತರು ಬಂದ್ರೆ ಸಹಾಯ ಮಾಡೋದಿಲ್ಲ ಎಂದು ಬರೆದುಕೊಂಡಿದ್ದು, ಹೀಗೆ ಬರೆಯಲು ಕಾರಣ ಡ್ರೋಣ್ ಪ್ರತಾಪ್. ಹೌದು, ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದ ನಿವಾಸಿ 22 ವರ್ಷದ ಡ್ರೋಣ್ ಪ್ರತಾಪ್ ಎರಡು ವರ್ಷದಿಂದ ಎಲ್ಲೆಡೆ ಸಖತ್ ಫೇಮಸ್ ಆಗಿ, ದೇಶ ವಿದೇಶಗಳನ್ನ ಸುತ್ತಿ ಕೊನೆಗೆ...

ಡ್ರೋಣ್ ಪ್ರತಾಪ್ ಹೇಳಿದ್ದೆಲ್ಲಾ ಸುಳ್ಳಾ..? ತನಿಖಾ ವರದಿ ಹೇಳಿದ್ದೇನು..?

2 ವರ್ಷದ ಹಿಂದೆ ಡ್ರೋನ್ ಬಾಯ್ ಎಂದು ಪ್ರಪಂಚದಾದ್ಯಂತ ಗುರುತಿಸಿಕೊಂಡಿದ್ದ ಮಂಡ್ಯದ ಹುಡುಗ ಪ್ರತಾಪ್ ಮಾಡಿದ ಸಾಧನೆ ಸುಳ್ಳು ಎನ್ನಲಾಗುತ್ತಿದೆ. ಡ್ರೋಣ್ ಪ್ರತಾಪ್, ಮಾಡರ್ನ್ ಡ್ರೋಣಾಚಾರ್ಯ ಅಂತೆಲ್ಲಾ ಬಿರುದು ಗಿಟ್ಟಿಸಿಕೊಂಡಿದ್ದ ಪ್ರತಾಪ್ ಎರಡು ವರ್ಷಗಳಿಂದ ಎಲ್ಲರಿಗೂ ಚಿರಪರಿಚಿತ. ಮಾಧ್ಯಮದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಈತನ ಸಾಧನೆ ಬಗ್ಗೆ ಎಲ್ಲರೂ ಇಲ್ಲಿಯತನಕ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆದ್ರೆ...

ಸರ್ಕಾರಕ್ಕೆ ಮತ್ತೊಂದು ಸಂಕಷ್ಟ: ಪ್ರತಿಭಟನೆ ಮಾಡಲು ಮುಂದಾದ ಬಿಬಿಎಂಪಿ ಘನತ್ಯಾಜ್ಯ ಸಂಪರ್ಕ ಕಾರ್ಯಕರ್ತೆಯರು..!

ಬೆಂಗಳೂರು: ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಗುತ್ತಿಗೆ ವೈದ್ಯರು, ಆಶಾ ಕಾರ್ಯಕರ್ತೆಯರ ಜೊತೆಗೆ ಮತ್ತೆ ಹಲವು ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ. ಗುತ್ತಿಗೆ ವೈದ್ಯರು, ಆಶಾ ಕಾರ್ಯಕರ್ತೆಯರ ನಡುವೆ ಬಿಬಿಎಂಪಿ ಸಂಪರ್ಕ ಕಾರ್ಯಕರ್ತೆಯರು ಬೀದಿಗಿಳಿದು ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ. https://youtu.be/-d9JUm6X-EQ ಬಿಬಿಎಂಪಿ ಘನತ್ಯಾಜ್ಯ ಸಂಪರ್ಕ ಕಾರ್ಯಕರ್ತೆಯರು ನಾಳೆ ಬಿಬಿಎಂಪಿ ಮುಂದೆ ಪ್ರತಿಭಟನೆ...

ಕಾಂಗ್ರೆಸ್ ಶಾಸಕರ ತಮಿಳು ಪ್ರೇಮ : ಪ್ರಶ್ನೆ ಮಾಡಿದ ಕನ್ನಡಿನ ವಿರುದ್ಧ ಪೊಲೀಸ್ ಕಂಪ್ಲೇಂಟ್

ಕರ್ನಾಟಕ ಟಿವಿ ಬೆಂಗಳೂರು : ಬೆಂಗಳೂರಿನ ಶಾಂತಿನಗರದ ಕಾಂಗ್ರೆಸ್ ಶಾಸಕ ಹ್ಯಾರೀಸ್ ತಮಿಳು ಭಾಷೆಯಲ್ಲಿ ಭಾಷಣ ಮಾಡಿದ್ರು.. ಈ ಸಂಬಂಧ ಸಂತೋಷ್ ಗೌಡ ಎಂಬ ಕನ್ನಡ ಹೋರಾಟಗಾರ ಶಾಸಕ ಹ್ಯಾರೀಸ್ ಗೆ ಕರೆ ಮಾಡಿ ಯಾಕೆ ತಮಿಳಿನಲ್ಲಿ ಮಾತಾಡ್ತೀರಾ ಎಂದು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಪ್ರತಿಯಾಗಿ ಮಾತನಾಡಿದ ಶಾಸಕ ಹ್ಯಾರೀಸ್ ಮುಂದಕ್ಕೆ ಮಾತಡಲ್ಲ. ಏನ್ ಸಾರ್, ಮಲಯಾಳಂ...

ನಾಳೆ ಕೋವಿಡ್ ಕೇಂದ್ರಗಳಿಗೆ ಭೇಟಿ ನೀಡಲಿರುವ ಸಿಎಂ ಯಡಿಯೂರಪ್ಪ..!

ಬೆಂಗಳೂರು: ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ನಾಳೆ ಕೋವಿಡ್ ಕೇಂದ್ರಗಳಿಗೆ ಭೇಟಿ ನೀಡಿ ಸ್ವಚ್ಛತೆ ಪರಿಶೀಲನೆ ನಡೆಸಲಿದ್ದಾರೆ. ಮೊದಲು ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರಕ್ಕೆ ಭೇಟಿ ನೀಡುತ್ತಿದ್ದು, ರಾಜ್ಯ ಸರ್ಕಾರ ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ 10,000 ಹಾಸಿಗೆ ಸಾಮರ್ಥ್ಯವುಳ್ಳ ಪ್ರತ್ಯೇಕ ಕೊರೊನಾ ಆಸ್ಪತ್ರೆಯನ್ನು ತೆರೆದಿದೆ. ಹೀಗಾಗಿ ನಾಳೆ ಖುದ್ದು ಸ್ಥಳಕ್ಕೆ ಭೇಟಿ ಕೊಟ್ಟು ಸಿಎಂ ಯಡಿಯೂರಪ್ಪ ಸ್ವಚ್ಛತೆ,...

ಎಂಟರ್‌ಟೇನ್ ಇಂಡಿಯಾ ಆನ್‌ಲೈನ್ ಯೂಟ್ಯೂಬ್ ಚಾನೆಲ್: ಮ್ಸೂಸಿಕ್ ಕಂಟೆಸ್ಟ್ ಫಿನಾಲೆ..

3 ತಿಂಗಳು 150 ಸ್ಪರ್ಧಾಳುಗಳು 2000ಕ್ಕೂ ಅಧಿಕ ಸಬ್‌ಸ್ಕ್ರೈಬರ್ಸ್... ಎಂಟರ್‌ಟೇನ್ ಇಂಡಿಯಾ ಆನ್‌ಲೈನ್ ಯೂಟ್ಯೂಬ್ ಚಾನೆಲ್‌ ಕಡೆಯಿಂದ ಆಯೋಜಿಸಲಾದ ಸಿಂಗ್ ಆ್ಯಂಡ್ ವಿನ್ 10 ಕೆ ಕಂಟೆಸ್ಟ್ 3 ತಿಂಗಳ ಹಿಂದೆ ಶುರುವಾಗಿತ್ತು. ಈ ಸ್ಪರ್ಧೆಯಲ್ಲಿ 150ಕ್ಕೂ ಹೆಚ್ಚು ಜನ ಭಾಗವಹಿಸಿದ್ರು. ಎರಡು ಸುತ್ತು ಸ್ಪರ್ಧೆ ನಡೆಯಿತು. ಮೊದಲನೆಯ ಸುತ್ತಿನಿಂದ ಅವರ ಕಮಿಟ್‌ಮೆಂಟ್, ಅವರ ಹಾಡುಗಾರಿಕೆ...

ದಲಿತ ವ್ಯಕ್ತಿಯ ನಿಗೂಢ ಸಾವು ಪ್ರಕರಣ: ಹಾಲಿ, ಮಾಜಿ ಶಾಸಕರ ಜಾಣಮೌನ..?!

ತುಮಕೂರು ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯ, ಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದರೂ ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತ ಜಾಣಮೌನಕ್ಕೆ ಶರಣಾಗಿದೆ. ಚುನಾವಣೆ ಬಂದಾಗ ಓಟಿಗಾಗಿ ದಲಿತರ ಜಪ ಮಾಡುವ ಸರ್ಕಾರ, ಜನಪತ್ರಿನಿಧಿಗಳು ನಂತರ ಮತದಾರರನ್ನು ಮರೆತುಬಿಡುತ್ತಾರೆಂಬುದಕ್ಕೆ ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳೇ ಸಾಕ್ಷಿ ಎಂದು ದಲಿತ ಸಂಘಟನೆಗಳು ದೂರಿವೆ. ಪ್ರಮುಖ ದಲಿತ ಅಧಿಕಾರಿಗಳ ಎತ್ತಂಗಡಿ ಒಂದೆಡೆಯಾದರೆ, ತುರುವೇಕೆರೆ, ಚಿಕ್ಕನಾಯಕನಹಳ್ಳಿ, ಕುಣಿಗಲ್...

ಕೊರೊನಾಗೆ ಹೆದರಿ ಹೆಂಡತಿ ಮನೆಗೆ ಸೇರಿಸದ ಗಂಡ.. ಮುಂದೇನಾಯ್ತು..?

ಕರ್ನಾಟಕ ಟಿವಿ : ಕೊರೊನಾ ಹಿನ್ನೆಲೆ ಮನೆ ಮಾಲೀಕರು ಬಾಡಿಗೆದಾರರು ಬೇರೆ ರಾಜ್ಯದಿಂದ ಬಂದ್ರೆ ಮನೆಗೆ ಸೇರಿಸಿಲ್ಲ.. ನಗರದಿಂದ ಬಂದ್ರೆ ಹಳ್ಳಿಗೆ ಜನ ಸೇರಿಸ್ತಿಲ್ಲ.. ಇದೀಗ ವ್ಯಕ್ತಿಯೊಬ್ಬ ಕೊರೊನಾಗೆ ಹೆದರಿ ತನ್ನ ಹೆಂಡತಿ ಮಗನನ್ನೇ ಮನೆಗೆ ಸೇರಿಸದ ಘಟನೆ ಬೆಂಗಳೂರಿನ ಸರ್ಜಾಪುರದ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಕೊರೊನಾ ಆರಂಭದ ಸಂದರ್ಭದಲ್ಲಿ ಮಹಿಳೆ ತನ್ನ ಪುತ್ರನ ಜೊತೆ ತವರಿಗೆ ತೆರಳಿದ್ರು.. ಲಾಕ್...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img