Friday, May 8, 2026

ರಾಜ್ಯ

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಪ್ರಾಣವೇ ಹೋಯ್ತು!

ಬೃಹತ್ ಮರ ಬಿದ್ದ ಪರಿಣಾಮ, 24 ವರ್ಷದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ. ಆರ್‌.ಟಿ. ನಗರ ನಿವಾಸಿ ಕೀರ್ತನಾ, ಆಚಾರ್ಯ ಕಾಲೇಜು ಮೈದಾನದಲ್ಲಿ ಸ್ಯಾಂಡಲ್‌ವುಡ್ ಪ್ರೀಮಿಯರ್ ಲೀಗ್ ಮ್ಯಾಚ್ ವೀಕ್ಷಣೆಗೆ ಹೋಗಿದ್ರು. ಬಳಿಕ ಸ್ನೇಹಿತೆ ಜೊತೆ ಕೀರ್ತನಾ, ಸ್ಕೂಟರ್ ಮೂಲಕ ಮನೆಗೆ ಹೋಗುತ್ತಿದ್ದಾಗ, ಏಕಾಏಕಿ ಮರ ಮುರಿದು...

ಸೆಮಿಸ್ಟರ್ ವಿಸ್ತರಣೆ ವಿದ್ಯಾರ್ಥಿಗಳಿಗೆ ‘ಸಂಕಟ’ – ಪದವಿ ಸೆಮಿಸ್ಟರ್ 1 ತಿಂಗಳು ಮುಂದೂಡಿಕೆ!

ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಶೈಕ್ಷಣಿಕ ವೇಳಾಪಟ್ಟಿಯು ಮತ್ತೆ ಅಸ್ತವ್ಯಸ್ತಗೊಂಡಿದೆ. ಸೆಮಿಸ್ಟರ್ ಅವಧಿಯು ಒಂದು ತಿಂಗಳು ವಿಸ್ತರಿಸಿರುವುದು ವಿದ್ಯಾರ್ಥಿಗಳ ಭವಿಷ್ಯಕ್ಕೇ ಕಂಟಕವಾಗಿದೆ. ಅತಿಥಿ ಉಪನ್ಯಾಸಕರ ನೇಮಕ ಪ್ರಕ್ರಿಯೆಯ ವಿಳಂಬವೇ ಈ ಪರಿಸ್ಥಿತಿಗೆ ಕಾರಣವಾಗಿದೆ ಎಂದು ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರ ಸಂಘಗಳು ಆಕ್ಷೇಪ ವ್ಯಕ್ತಪಡಿಸಿವೆ. ಪದವಿ ಶಿಕ್ಷಣ ವ್ಯವಸ್ಥೆಗೆ ಮತ್ತೊಮ್ಮೆ ಕೊರೊನಾ ಕಾಲದ ಹೊಡೆತದ ಭೀತಿ ಎದುರಾದಂತಾಗಿದೆ....

ದರ್ಶನ್‌ ಕೇಸ್‌ನಲ್ಲಿ 3 ಚಾರ್ಜ್‌ಶೀಟ್‌

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಕೊಲೆ ಆರೋಪಿ, ನಟ ದರ್ಶನ್‌ಗೆ ಮತ್ತೊಂದು ಬಿಗ್‌ ಶಾಕ್‌ ಕಾದಿದೆ. ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ, 3 ಪ್ರತ್ಯೇಕ ಪ್ರಕರಣ ದಾಖಲು ಮಾಡಿಕೊಳ್ಳಲಾಗಿತ್ತು. ಇದೀಗ ಮೂರು ಪ್ರಕರಣಗಳ ಸಂಬಂಧ ಚಾರ್ಜ್‌ಶೀಟ್‌ ಸಲ್ಲಿಕೆಗೆ, ಪೊಲೀಸರು ತಯಾರಿ ಮಾಡಿಕೊಂಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್‌ ವಿಲ್ಸನ್‌ ಗಾರ್ಡನ್‌ ನಾಗ ಜೊತೆ, ದರ್ಶನ್‌ ಟೀ, ಸಿಗರೇಟ್‌...

ಗುಣಮಟ್ಟ ಪರೀಕ್ಷೆಯಲ್ಲಿ ಸಿರಪ್‌ಗಳು ಫೇಲ್!

ಕರ್ನಾಟಕದಲ್ಲಿ ಮಾರಾಟವಾಗುತ್ತಿರುವ 2 ಬ್ರ್ಯಾಂಡ್‌ಗಳ ಕೆಮ್ಮಿನ ಸಿರಪ್ ಗುಣಮಟ್ಟ ಕಳಪೆಯಾಗಿದೆ ಎಂದು, ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ ಆಗಸ್ಟ್‌ನಲ್ಲೇ ವರದಿ ನೀಡಿತ್ತಂತೆ. ಆದರೆ, ಈ ಬಗ್ಗೆ ಆಹಾರ ಮತ್ತು ಔಷಧ ಗುಣಮಟ್ಟ ನಿಯಂತ್ರಣ ಇಲಾಖೆಗೆ ರಾಜ್ಯ ಆರೋಗ್ಯ ಇಲಾಖೆ ಸ್ಪಷ್ಟ ಮಾಹಿತಿಯೇ ನೀಡಿಲ್ಲ ಅನ್ನೋದು ಬಹಿರಂಗವಾಗಿದೆ. ಹಿಮಾಚಲಪ್ರದೇಶದ ಎಲ್‌ವಿ ಲೈಫ್‌ ಸೈನ್ಸ್‌ ತಯಾರಿಸುವ ಸಿರಪ್‌...

ಸಮೀಕ್ಷೆಯಲ್ಲಿ ಅವ್ಯವಸ್ಥೆ, ಅವೈಜ್ಞಾನಿಕ ಶಿಕ್ಷಕರ ನಿಯೋಜನೆ!

ಗ್ರೇಟರ್ ಬೆಂಗಳೂರು ಪ್ರಾಧಿಕಾರ 5 ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆಗೆ ಶಿಕ್ಷಕರನ್ನು ಅವೈಜ್ಞಾನಿಕ ರೀತಿಯಲ್ಲಿ ನಿಯೋಜನೆ ಮಾಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಆರೋಪಿಸಿದ್ದಾರೆ. ಪುಟ್ಟಣ್ಣ ಅವರ ಹೇಳಿಕೆ ಪ್ರಕಾರ, ಸಮೀಕ್ಷೆಯು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 5 ವಲಯಗಳಲ್ಲಿ ನಡೆಯುತ್ತಿದೆ. ಶಿಕ್ಷಕರಿಗೆ ತಮ್ಮ ನಿವಾಸ ಅಥವಾ ಕೆಲಸದ ಸ್ಥಳದಿಂದ...

ನಾವು ವೋಟ್‌ ಹಾಕಿದ್ದು 5 ವರ್ಷಕ್ಕೆ

ನವೆಂಬರ್ ಕ್ರಾಂತಿ, ಕಾಂಗ್ರೆಸ್ ಪಾಳಯದಲ್ಲಿ ತಳಮಳ ಸೃಷ್ಟಿಸುತ್ತಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಬಣದ ಶಾಸಕರು ನವೆಂಬರ್ ತಿಂಗಳನ್ನೇ ಎದುರು ನೋಡುತ್ತಿದ್ದಾರೆ. ತಟಸ್ಥರಾಗಿರುವ ಒಂದಷ್ಟು ಶಾಸಕರು ಸದ್ಯಕ್ಕೆ ಯಾರಿಗೆ ಜೈ ಅನ್ನೋದು ಅನ್ನೋ ಗೊಂದಲದಲ್ಲಿ ಇದ್ದಾರೆ. ಈ ಕ್ರಾಂತಿಯ ಸುಳಿವಿನ ಮಧ್ಯೆ ಸಿಎಂ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರಡ್ಡಿ ಅವರು ಖಡಕ್ ಪ್ರಶ್ನೆಗಳನ್ನ...

‘ಶಕ್ತಿ’ ಚಂಡಮಾರುತ ಬರ್ತಿದೆ.. ರಾಜ್ಯಕ್ಕೆ ಡೇಂಜರ್ ಅಲರ್ಟ್‌

ರಾಜ್ಯಕ್ಕೆ ಭಾರತೀಯ ಹವಾಮಾನ ಇಲಾಖೆ ಡೇಂಜರ್‌ ಅಲರ್ಟ್‌ ನೀಡಿದೆ. ಈ ವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ 'ಶಕ್ತಿ' ಚಂಡಮಾರುತದ ಪ್ರಭಾವದಿಂದಾಗಿ, ಕರ್ನಾಟಕದಲ್ಲಿ ಮಳೆಯಾಗಲಿದೆಯಂತೆ. ಕರಾವಳಿ, ಉತ್ತರ ಕರ್ನಾಟಕ ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ, ಅಕ್ಟೋಬರ್‌ 5ರಿಂದ 10ರವರೆಗೆ ರಣಭೀಕರ...

ಹಾಸನಾಂಬೆ ಉತ್ಸವದ ಟೆಂಡರ್‌ನಲ್ಲಿ ಅಕ್ರಮ?

ಅಕ್ಟೋಬರ್‌ 9ರಿಂದ 23ರವರೆಗೆ ಹಾಸನಾಂಬೆ ಉತ್ಸವ ನಡೆಯಲಿದೆ. ಈ ಬಾರಿ ವಿವಾದ ರಹಿತ ಮತ್ತು ವ್ಯವಸ್ಥಿತವಾಗಿ ಉತ್ಸವ ಮಾಡಬೇಕೆಂದು, ಅಧಿಕಾರಿಗಳಿಗೆ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಕಟ್ಟಪ್ಪಣೆ ವಿಧಿಸಿದ್ದಾರೆ. ಈಗಾಗಲೇ ಡಿಸಿ, ಸಿಇಒ, ಎಸ್‌ಪಿ ಸೇರಿದಂತೆ ಅಧಿಕಾರಿಗಳ ಜೊತೆ, ಹಲವು ಸುತ್ತಿನ ಸಭೆಗಳನ್ನು ಮಾಡಿದ್ದಾರೆ. ಇಷ್ಟಾದ್ರೂ ಟೆಂಡರ್‌ ವಿಚಾರವಾಗಿ ವಿವಾದ ಭುಗಿಲೆದ್ದಿದೆ. ಭಕ್ತರು ಸರತಿ ಸಾಲಿನಲ್ಲಿ...

ಬಾಲಕಿಯರ ನಿಗೂಢ ಸಾವು

ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು, ಶವವಾಗಿ ಪತ್ತೆಯಾಗಿದ್ದಾರೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕುಪ್ಪಂಪಾಳ್ಯದಲ್ಲಿ ಘಟನೆ ನಡೆದಿದೆ. ಈಶ್ವರ್‌ ರಾವ್‌ ಪುತ್ರಿ ಚೈತ್ರಾ ಬಾಯಿ ಮತ್ತು ರಾಘವೇಂದ್ರ ರಾವ್‌ ಸಾಕು ಮಗಳು ಧನ್ಯಾಬಾಯಿ, ಯಳಚೇಪಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, 7ನೇ ತರಗತಿಯಲ್ಲಿ ಓದುತ್ತಿದ್ರು. ಅಕ್ಟೋಬರ್‌ 2ರಂದು ಮನೆ ಎದುರು ಆಟವಾಡುತ್ತಿದ್ದರು. ಹೊರಗೆ ಶೌಚಾಲಯಕ್ಕೆ ಹೋಗಿ ಬರುವುದಾಗಿ...

ತುಮಕೂರಲ್ಲಿ ರಾಗಿ ಖರೀದಿಗೆ ನೋಂದಣಿ ಆರಂಭ

ತುಮಕೂರು ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ, ರಾಗಿ ಮಾರಾಟ ಮಾಡಲು ಅಕ್ಟೋಬರ್‌ 1ರಿಂದಲೇ ನೋಂದಣಿ ಆರಂಭವಾಗಿದೆ. ಜಿಲ್ಲೆಯಲ್ಲಿ ಒಟ್ಟು 11 ನೋಂದಣಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, ನೋಂದಣಿ ಮಾಡಿಸಲು ಡಿಸೆಂಬರ್‌ 15ರವರೆಗೆ ಅವಕಾಶ ನೀಡಲಾಗಿದೆ. ಇನ್ನು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಪ್ರತಿ ಕ್ವಿಂಟಲ್‌ಗೆ 4,886 ರೂ.ಗಳನ್ನು ನಿಗದಿಪಡಿಸಲಾಗಿದೆ. 2026ರ ಜನವರಿ 1ರಿಂದ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img