ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ತೆರೆ ಬಿದ್ದಂತೆಯೇ, ನಗರವಾಸಿಗಳ ಮನಗಳಲ್ಲಿ ಭಾವನಾತ್ಮಕ ಕ್ಷಣವೂ ಮೂಡಿತು. ಕಳೆದ ಎರಡು ತಿಂಗಳುಗಳ ಕಾಲ ಮೈಸೂರಿನ ಅರಮನೆ ಆವರಣದಲ್ಲಿ ನೆಲೆಸಿದ್ದ ಗಜಪಡೆಗೆ ಸಾಂಪ್ರದಾಯಿಕ ರೀತಿಯಲ್ಲಿ ಬೀಳ್ಕೊಡುಗೆ ನೀಡಲಾಯಿತು. ಬೆಳಗಿನ ತಂಪಾದ ಗಾಳಿ, ಅರಮನೆಯ ಗಂಭೀರ ಸೌಂದರ್ಯ ಮತ್ತು ಆನೆಗಳ ಭವ್ಯ ಹಾಜರಾತಿ, ಈ ಎಲ್ಲವು ಸೇರಿ ವಿದಾಯ ಸಮಾರಂಭಕ್ಕೆ...
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ತೆರೆ ಬಿದ್ದಿದೆ. ಈ ಬಾರಿ ಜಂಬೂಸವಾರಿಯನ್ನು ಯಶಸ್ವಿಗೊಳಿಸಿದ ಗಜಪಡೆಗೆ ಬೀಳ್ಕೊಡುಗೆ ನೀಡಲಾಗಿದೆ. ಜಂಬೂಸವಾರಿಗೆಂದು ಮೈಸೂರಿಗೆ ಬಂದಿದ್ದ ಗಜಪಡೆ ಕಾಡಿನತ್ತ ಹೊರಟಿದೆ. ಅರಮನೆ ಆವರಣದಲ್ಲಿ ಆನೆಗಳಿಗೆ ಬೀಳ್ಕೊಡುಗೆ ನೀಡಲಾಗಿದ್ದು, ಸಾಂಪ್ರದಾಯಿಕ ಪೂಜೆ ನೆರವೇರಿಸಲಾಗಿದೆ.
14 ಆನೆಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ, ಹಣ್ಣು ತಿನ್ನಿಸಲಾಯಿತು. ಎಲ್ಲ ಆನೆಗಳು ಏಕಕಾಲಕ್ಕೆ ಸೊಂಡಿಲನ್ನೆತ್ತಿ...
ಮಂಡ್ಯ ಜಿಲ್ಲೆಗೆ ಮತ್ತೊಂದು ಹೆಮ್ಮೆ ತಂದುಕೊಡುವ ಸಾಧನೆ ದಾಖಲಾಗಿದೆ. ಜಲ ಶಕ್ತಿ ಅಭಿಯಾನದ ಅಂಗವಾಗಿ ಜನ ಸಂಚಯ – ಜನ ಭಾಗಿದಾರಿ ಅಭಿಯಾನದಡಿ ಜಲ ಸಂರಕ್ಷಣೆ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ್ದಕ್ಕಾಗಿ ಮಂಡ್ಯ ಜಿಲ್ಲೆಗೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.
ಜಲಮೂಲಗಳ ಸಂರಕ್ಷಣೆ, ಅಂತರ್ಜಲ ವೃದ್ಧಿ, ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ನೀರಿನ ಲಭ್ಯತೆ ಹಾಗೂ ನೀರಿನ ಸಮಸ್ಯೆ ಪರಿಹಾರಕ್ಕಾಗಿ...
ರಾಜ್ಯ ರಾಜಕೀಯಕ್ಕೆ ಸಂಬಂಧಿಸಿದಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಬಿಹಾರ ಚುನಾವಣೆ ನಂತರ ರಾಜ್ಯದಲ್ಲಿ ಸಾಕಷ್ಟು ಬದಲಾವಣೆಗಳು ಆಗಲಿದೆ. ಅಲ್ಲೋಲ ಕಲ್ಲೋಲ ಸೃಷ್ಟಿಯಾಗಲಿದೆ ಎಂದು ಬಾಂಬ್ ಸಿಡಿಸಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರೇ ಹೇಳಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಏನೂ ಚರ್ಚೆ ಮಾಡ್ಬೇಡಿ. ಏನೇ ಇದ್ರೂ ಹೈಕಮಾಂಡ್ ತೀರ್ಮಾನ ಮಾಡುತ್ತೆ...
ಬೆಂಗಳೂರು ನಗರದಲ್ಲಿ ಜಾತಿಗಣತಿ ಸಮೀಕ್ಷೆ ನಡೆಯುತ್ತಿದೆ. ಕೇಂದ್ರ ಸಚಿವ ವಿ. ಸೋಮಣ್ಣರ ಮನೆಯಲ್ಲೂ ಜಾತಿಗಣತಿ ಮಾಡಲಾಗಿದೆ. ಬೆಂಗಳೂರಿನ ವಿಜಯನಗರದ ಮನೆಯಲ್ಲಿ, ಗಣತಿದಾರರ ಎಲ್ಲಾ ಪ್ರಶ್ನೆಗಳಿಗೆ ವಿ. ಸೋಮಣ್ಣ ಉತ್ತರ ನೀಡಿದ್ದಾರೆ.
ಜೊತೆಗೆ ಸಾಲು ಸಾಲು ಪ್ರಶ್ನೆಗಳಿಗೆ ವಿ. ಸೋಮಣ್ಣ ಗರಂ ಆಗಿದ್ದು, ಗಣತಿದಾರರನ್ನೇ ತರಾಟೆ ತೆಗೆದುಕೊಂಡಿದ್ದಾರೆ. ಇಷ್ಟು ಪ್ರಶ್ನೆಗಳು ಬೇಕಿತ್ತಾ ಎಂದು ಪ್ರಶ್ನಿಸಿದ್ದು, ಸರ್ಕಾರಿ ನೌಕರರು...
ಈ ಬಾರಿ ನಿರೀಕ್ಷೆಗಿಂತ ಹೆಚ್ಚು ಮುಂಗಾರು ಮಳೆಯಾಗಿದ್ದು, ಬೆಂಗಳೂರಲ್ಲಿ ಅಂತರ್ಜಲ ಮಟ್ಟ ಏರಿಕೆಯಾಗಿದೆಯಂತೆ. ಜಲಮಂಡಳಿ ಸಹಯೋಗದಿಂದ ನಡೆಸಿದ ಅಧ್ಯಯನದ ವರದಿಯಲ್ಲಿ ಈ ಗುಡ್ನ್ಯೂಸ್ ಸಿಕ್ಕಿದೆ. ನವೆಂಬರ್ವರೆಗೂ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅಂತರ್ಜಲ ಮಟ್ಟ ಇನ್ನಷ್ಟು ಏರಿಕೆ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಅಂತರ್ಜಲದ ಮಟ್ಟ 0.5 ಮೀಟರ್ನಿಂದ 1.2 ಮೀಟರ್ಗೆ ಏರಿಕೆಯಾಗಿದೆ. ಕಳೆದ...
ಅಣ್ಣ–ತಮ್ಮ ಎನ್ನುವುದು ಕೇವಲ ಸಂಬಂಧವಲ್ಲ… ಅದು ಹೃದಯದಿಂದ ಹುಟ್ಟುವ ಸುಂದರ ಬಾಂಧವ್ಯ. ಆಸ್ತಿಗಾಗಿ ಜಗಳವಾಡುವ ಸಹೋದರರು ಒಂದು ಕಡೆ ಇದ್ದರೆ, ಬದುಕಿನ ಕೊನೆಯ ಕ್ಷಣಗಳಲ್ಲೂ ಬಾಂಧವ್ಯದ ನಂಟು ಅಳೆಯದ ಈ ಅಣ್ಣ–ತಮ್ಮರ ಕಥೆ ಮತ್ತೊಂದು ಕಡೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕಪರಟ್ಟಿ ಗ್ರಾಮದಲ್ಲಿ ನಡೆದ ಈ ಹೃದಯವಿದ್ರಾವಕ ಘಟನೆ ಇಡೀ ಊರನ್ನು ಮೌನದಲ್ಲಿ...
ತುಮಕೂರು ತಾಲ್ಲೂಕಿನ ಬೆಳಧರ ಗೇಟ್ ಬಳಿ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ಮುಖಾಮುಖಿ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಇದ್ದ ಐವರ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರು ಧರ್ಮಸ್ಥಳಕ್ಕೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಕಾರಿನಲ್ಲಿದ್ದ ಮೃತರಾದವರು ಕೊರಟಗೆರೆ ತಾಲ್ಲೂಕಿನವರು. ಕತ್ತಿನಾಗೇನಹಳ್ಳಿಯ ಶಿವಕುಮಾರ್ (28), ಬೈಚಾಪುರದ ಶಿವಶಂಕರ್ (28),...
ಮಲೆ ಮಹದೇಶ್ವರ ಬೆಟ್ಟದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ, ಪಚ್ಚೆದೊಡ್ಡಿತಾಂಡಾದ ಇಬ್ಬರು ಶಂಕಿತರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. – ಪಚ್ಚೆಮಲ್ಲು ಮತ್ತು ಮಂಜುನಾಥ ಎಂಬ ಶಂಕಿತರನ್ನ ಗುರುತಿಸಲಾಗಿದೆ ಹನೂರು ವಲಯದ ಅರಣ್ಯಾಧಿಕಾರಿಗಳ ಕಾರ್ಯಾಚರಣೆಯಲ್ಲಿ ಬಂಧನಕ್ಕೊಳಗಾಗಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, 12 ವರ್ಷದ ಗಂಡು ಹುಲಿಗೆ...
ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದ ಹಸಿರು ಮಾರ್ಗದಲ್ಲಿ, ಡಿ ಗ್ರೂಪ್ ನೌಕರನೊಬ್ಬ ಮಧ್ಯಾಹ್ನ ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಧಾನಸೌಧದಲ್ಲಿ 35 ವರ್ಷದ ವೀರೇಶ್ ಎಂಬವರು ಡಿ ಗ್ರೂಪ್ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದರು. ಶನಿವಾರ ಮಧ್ಯಾಹ್ನ 3.19ರ ಸುಮಾರಿಗೆ ಮೆಜೆಸ್ಟಿಕ್ ನಿಲ್ದಾಣದ ಪ್ಲಾಟ್ಫಾರ್ಮ್...