ಕರ್ನಾಟಕ ಟಿವಿ : ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನ ಘಟಾನುಘಟಿ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ರು. ನೆರೆ ಪರಿಹಾರಕ್ಕೆ ಮೋದಿ ಮಧ್ಯೆಪ್ರವೇಶ ಮಾಡಿ ಐದು ಸಾವಿರ ಕೋಟಿ ತಕ್ಷಣ ಪರಿಹಾರ ನೀಡುವಂತೆ ಒತ್ತಾಯಿಸಿದ್ರು.
ಬೃಹತ್ ಪ್ರತಿಭಟನೆಯಲ್ಲಿ ಮಾಜಿ ಸಿಎಂಗಳಾದ ವೀರಪ್ಪ ಮೊಯ್ಲಿ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ...
ಕರ್ನಾಟಕ ಟಿವಿ : ಸಿಎಂ ಯಡಿಯೂರಪ್ಪ ತವರು ಜಿಲ್ಲೆ ಮಂಡ್ಯಗೆ ಬಂಪರ್ ಕೊಡುಗೆ ನೀಡಿದ್ದಾರೆ. ಸುಮಲತಾ ಮೂರು ಬಾರಿ ಮನವಿ ಹಿನ್ನೆಲೆ ಕೆ.ಆರ್.ಎಸ್ ನಲ್ಲಿ ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಅತೀಶೀಘ್ರದಲ್ಲಿ ಮೈಷುಗರ್ ಕಾರ್ಖಾನೆ, ಪಾಂಡವಪುರ ಪಿಎಸ್ಎಸ್ಕೆ ಸಕ್ಕರೆ ಕಾರ್ಖಾನೆ ಪುನರಾರಂಭ ಮಾಡಲು ಹಣಕಾಸಿನ ನೆರವು ನೀಡಲಿದ್ದೇನೆ. ಕಾರ್ಖಾನೆ ಆರಂಭ ಮಾಡಲು ಹಣಕಾಸಿನ...
ಕರ್ನಾಟಕ ಟಿವಿ : ಸಿಎಂ ಯಡಿಯೂರಪ್ಪ ಇಂದು ಕನ್ನಂಬಾಡಿ ಜಲಾಶಯಕ್ಕೆ ಬಾಗಿಮ ಅರ್ಪಿಸಿದರು. ನಂತರ ಮಾತನಾಡಿದ ಸಿಎಂ ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದ್ದೇನೆ. 1 ತಿಂಗಳ ಹಿಂದೆ ಈ ರಾಜ್ಯದ ಯಾವುದೇ ಜಲಾಶಯ ತುಂಬಿಲ್ಲ. ಮುಂದೆ ಈ ನಾಡಿನ ಭವಿಷ್ಯ ಏನು ಎಂದು ಚಿಂತೆ ಮಾಡ್ತಿದ್ದೇವು. ಪ್ರತಿ ದಿನ ಮಂಡ್ಯ ಜಿಲ್ಲೆಯ ಡಿಸಿಗೆ ಕರೆಮಾಡಿ...
ಕರ್ನಾಟಕ ಟಿವಿ : ಆಳ್ವಾಸ್ ಶಿಕ್ಣಣ ಪ್ರತಿಷ್ಠಾನ ವತಿಯಿಂದ ನಡೆಯಬೇಕಿದ್ದ ಆಳ್ವಾಸ್ ವಿರಾಸತ್ ನುಡಿಸಿರಿ ರದ್ದಗೊಂಡಿದೆ. ನವೆಂಬರ್ 14ರಿಂದ 17ರ ವರೆಗೆ ನಡೀಬೇಕಿದ್ದ ಆಳ್ವಾಸ್ ವಿರಾಸತ್ ನುಡಿಸಿರಿ ನಡೆಸಲು ತೀರ್ಮಾನಿಸಿತ್ತು. ಆದ್ರೆ ರಾಜ್ಯ ನೆರೆ ಹಾವಳಿಯಿಂದ ತತ್ತರಿಸಿ ಸಂಕಷ್ಟಕ್ಕೆ ಒಳಗಾಗಿರುವುದರಿಂದ ಕಾರ್ಯಕ್ರಮ ರದ್ದು ಮಾಡಲಾಗಿದೆ. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಉತ್ತರ ಕರ್ನಾಟಕ ಭಾಗದಿಂದ...
ಕರ್ನಾಟಕ ಟಿವಿ : ತೀವ್ರ ನೆರೆಯಿಂದ ಹಾನಿಗೀಡಾಗಿರುವ ಬೆಳಗಾವಿಯಲ್ಲಿ ಪೊಲಿಟಿಲ್ ಹೈಡ್ರಾಮಾ ಸಹ ತೀವ್ರ ಸ್ವರೂಪ ಪಡೆಯುತ್ತಿದೆ. ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಕ್ಷೇತ್ರದಲ್ಲಿ ನಿರಂತರ ಪ್ರವಾಸ ಕೈಗೊಂಡಿರುವ ಲಕ್ಷ್ಮಿ ಹೆಬ್ಬಾಳ್ಕರ್ ಶಪಥ ಮಾಡಿದ್ದಾರೆ. ಕರ್ನಾಟಕದಲ್ಲಿ ತೀವ್ರ ನೆರೆಯಿಂದ ಜೀವ ಹಾನಿ, ಬೆಳೆ ಹಾನಿ ಸಂಭವಿಸಿದ್ರು ಮೋದಿ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ರಾಜ್ಯದ...
ಕರ್ನಾಟಕ ಟಿವಿ : ನಾಳೆ ಸಿಎಂ ಬಿಎಸ್ ಯಡಿಯೂರಪ್ಪ ಮಂಡ್ಯ ಜಿಲ್ಲೆಗೆ ಆಗಮಿಸಲಿದ್ದಾರೆ. ಕೆ.ಆರ್.ಎಸ್ ಭರ್ತಿಯಾಗಿರುವ ಹಿನ್ನೆಲ ಬಾಗಿಮ ಅರ್ಪಿಸಲು ಸಿಎಂ ಬರಲಿದ್ದು ಕಬ್ಬು ಬೆಳೆಗಾರರು ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.
ಮದ್ದೂರು ತಾಲ್ಲೂಕು ಒಂದರಲ್ಲೇ ಸುಮಾರು 12 ಸಾವಿರ ಎಕರೆ ಯಲ್ಲಿ ಬೆಳೆದಿರುವ ಸುಮಾರು 7 ಲಕ್ಷ ಟನ್ ಸೇರಿ ಜಿಲ್ಲಾದ್ಯಂತ ಕಟಾವಿಗೆ ಸಿದ್ದವಾಗಿರುವ...
ಕರ್ನಾಟಕ ಟಿವಿ : ಬಿಜೆಪಿಗೆ ಮಾನ ಮರ್ಯಾದೆ ಇದೆಯಾ..? ಹೌದು ಲಕ್ಷ್ಮಣ್ ಸವದಿಯನ್ನ ಡಿಸಿಎಂ ಮಾಡಿರುವ ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ಬೆಳಗಾವಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸೋತವರನ್ನ ಸಚಿವರನ್ನಾಗಿ ಮಾಡಿದ್ದಾರೆ. ಸವದಿ ಸದನದಲ್ಲೇ ಬ್ಲೂ ಫಿಲ್ಮ್ ನೋಡಿದ್ರು ಇಂಥಹವರನ್ನ ಸಚಿವರನ್ನಾ ಮಾಡಿದ್ದಾರೆ ಅಂತ ಬಿಜೆಪಿ ನಾಯಕರನ್ನ ಸಿದ್ದರಾಮಯ್ಯ ಟೀಕಿಸಿದ್ರು....
ಕರ್ನಾಟಕ ಟಿವಿ
: ಕಾಫಿ ಡೇ ಸಿದ್ಧಾರ್ಥ ಕುಟುಂಬಕ್ಕೆ ಮತ್ತೊಂದು ಆಘಾತದ ಸುದ್ದಿ. ಕಳೆದ ತಿಂಗಳಷ್ಟೇ ಸಿದ್ದಾರ್ಥ ಆತ್ಮಹತ್ಯೆಗೆ
ಶರಣಾಗಿದ್ರು. ಇಂದು ಸಿದ್ದಾರ್ಥ ತಂದೆ ಗಂಗಯ್ಯ ಹೆಗ್ಡೆ (96) ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಳೆದ ಕೆಲ ತಿಂಗಳೀನಿಂದ ಚಿಕಿತ್ಸೆ ಪಡೆಯುತ್ತಿದ್ದ ಗಂಗಯ್ಯ ಹೆಗ್ಡೆ ಸಿದ್ದಾರ್ಥ ಸಾವಿನ ಸಂದರ್ಭದಲ್ಲಿ
ಕೋಮಾಗೆ ಜಾರಿದ್ರು. ಮಗನ ಸಾವಿನ ಸುದ್ದಿಯೂ ಗಂಗಯ್ಯ ಹೆಗ್ಡೆಗೆ ತಿಳಿದಿರಲಿಲ್ಲ.....
ಕರ್ನಾಟಕ ಟಿವಿ
: ರಾಜ್ಯ ರಾಜಕೀಯ ಹೈಡ್ರಾಮಾ, ನೆರೆ ಹಿನ್ನೆಲೆ ಈ
ಬಾರಿಯ ಮೈಸೂರು ದಸರಾ ಅದ್ದೂರಿ ಆಚರಣೆ ಬಗ್ಗೆ ಭಾರೀ ಗೊಂದಲ ಇತ್ತು. ನೆರೆಯಿಂದ ಲಕ್ಷಾಂತರ ಜನ ಮನೆ
ಕಳೆದುಕೊಂಡಿರುವ ವೇಳೆ ಅದ್ದೂರಿ ದಸರಾ ಬೇಕಾ ಅನ್ನೋ ಚರ್ಚೆ ಬೆನ್ನಲ್ಲೇ ಮೈಸೂರು ಉಸ್ತುವಾರಿ ಸಚಿವ
ವಿ. ಸೋಮಣ್ಣ ಹೇಳಿಕೆ ಮತ್ತಷ್ಟು ಗೊಂದಲಕ್ಕೆ ಕಾರಣವಾಗಿದೆ.
ಕಡಿಮೆ ವೆಚ್ಚದಲ್ಲಿ
ಅದ್ದೂರಿ ದಸರಾ ಮಾಡ್ತೇವೆ...
ಬೆಂಗಳೂರು
: ರಾಜ್ಯರಾಜ್ಯಕೀಯದಲ್ಲಿ ಭಾರೀ ಸದ್ದು ಮಾಡಿದ್ದ ಫೋನ್ ಕದ್ದಾಲಿಕೆ ಪ್ರಕರಣವನ್ನ ಸಿಬೈಗೆ ವಹಿಸಿರುವುದಾಗಿ
ಸಿಎಂ ಯಡಿಯೂರಪ್ಪ ಹೇಳಿದ್ದಾರೆ.. ಈ ಮೂಲಕ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿಗೆ ಸಂಕಷ್ಟ ದುರಾಗಿದೆ.
ದೋಸ್ತಿ ಸರ್ಕಾರವನ್ನ ಳಿಸಿಕೊಳ್ಳುವ ಸಲುವಾಗಿ ಬಿಜೆಪಿ ನಾಯಕರು ಹಾಗೂ ಅತೃಪ್ತ ಶಾಸಕರ ಫೋನ್ ಕದ್ದಾಲಿಕೆ
ಮಾಡಲಾಗಿತ್ತು ಅನ್ನೋ ಗಂಭೀರ ರೋಪ ಕೇಳಿ ಬಂದಿದ್ದು. ಇದು ಕಾಂಗ್ರೆಸ್ ನಲ್ಲೇ ಕಲಹಕ್ಕೂ...