ಕರ್ನಾಟಕ ಟಿವಿ
: ಉತ್ತರ ಕರ್ನಾಟಕ ಕಳೆದೊಂದು ವಾರದಿಂದ ನೀರಿನಲ್ಲಿ ಮುಳುಗಿದೆ.. ಮಹಾರಾಷ್ಟ್ರದಲ್ಲಿ ತೀವ್ರ ಮಳೆಯಿಂದಾಗಿ
ಕೃಷ್ಣಾ ನದಿ ಉಗ್ರರೂಪದಲ್ಲಿ ಹರಿಯುತ್ತಿದೆ. ಇತ್ತ ಘಟಪ್ರಭಾ, ಮಲಪ್ರಭಾ ಕೂಡ ರುದ್ರ ನರ್ತನ ಮಾಡುತ್ತಿವೆ.
ಲಕ್ಷಾಂತರ ಜನ ನಿರಾಶ್ರಿತರಾಗಿದ್ದು ಸಾವಿರಾರು ಕೋಟಿ ಆಸ್ತಿಪಾಸ್ತಿ ನಷ್ಟವಾಗಿದ್ದು ನದಿ ಪಾತ್ರದಲ್ಲಿ
ಬೆಳೆ ಸಂಪೂರ್ಣ ನಾಶವಾಗಿದೆ..
ಉತ್ತರ ಕರ್ನಾಟಕದ ನೆರವಿಗೆ ಧಾವಿಸುವಂತೆ ಡಿ ಬಾಸ್ ಕರೆ
https://twitter.com/dasadarshan/status/1159133338747060226
ಇನ್ನು ಚಾಲೆಂಜಿಂಗ್
ಸ್ಟಾರ್...
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಪ್ರದೇಶಗಳ ವೀಕ್ಷಣೆಗೆ ಕಾಂಗ್ರೆಸ್ ಮುಂದಾಗಿದೆ. ಪ್ರವಾಹ ಪೀಡಿತ ಪ್ರದೇಶಗಳ ವಾಸ್ತವತೆಯ ಅಧ್ಯಯನ, ಪರಿಹಾರ ಕಾರ್ಯಗಳ ಪರಿಶೀಲನೆ ಹಾಗೂ ಅಗತ್ಯ ನೆರವು ನೀಡುವ ಸಲುವಾಗಿ ಕೆಪಿಸಿಸಿಯಿಂದ 2 ತಂಡಗಳನ್ನು ರಚಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಪ್ರಮುಖ ನಾಯಕರುಗಳನ್ನು ವೀಕ್ಷಕರನ್ನಾಗಿ ನೇಮಿಸಿ ಆದೇಶ ಮಾಡಿದ್ದಾರೆ .
ಮಳೆಯಿಂದಾಗಿ ಉತ್ತರ...
ನಿನ್ನೆ ಪ್ರವಾಹ ಪೀಡಿತ ಉತ್ತರ ಕರ್ನಾಟಕದ ವೈಮಾನಿಕ ಸಮೀಕ್ಷೆ ನಡೆಸಿದ ಬಿಎಸ್ವೈ, ನಂತರ ದೆಹಲಿಗೆ ತೆರಳಿದ್ರು. ಸಚಿವ ಸಂಪುಟ ವಿಸ್ತರಣೆ, ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ದೆಹಲಿ ನಾಯಕರೊಂದಿಗೆ ಚರ್ಚಿಸಲಿದ್ದಾರೆ. ಸದ್ಯ ಪಕ್ಷದ ಇತರೆ ನಾಯಕರ ಜೊತೆ ಸೇರಿ ದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನದ ನೂತನ ಕಟ್ಟಡ...
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ರು. ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರ ಸೇರಿದಂತೆ ಉತ್ತರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಇಂದು ಮುಂಜಾನೆ ನಗರದ HAL ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಿದ ಸಿಎಂ, ಉತ್ತರ ಕರ್ನಾಟಕದ ಪ್ರವಾಹ...
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದ ಮಾಜಿ ಸಚಿವ ಜಿ ಟಿ ದೇವೇಗೌಡರು, ಸದ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಭಾರಿ ನೊಂದಿದ್ದೇನೆ. ನನಗೆ ರಾಜಕೀಯ ಸಾಕಾಗಿದೆ. ಇಷ್ಟು ದಿನ ನಾನು ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ...
ರಾಜ್ಯ ಉತ್ತರದ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ, ಕೃಷ್ಣಾ ನದಿ ಸೇರಿದಂತೆ ಉಪನದಿಗಳು ಅಪಾಯದ ಮಟ್ಟ ತಲುಪಿದ್ದು, ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ ಈ ಬಗ್ಗೆ ವರದಿ ಪಡೆಯುವ ಸಲುವಾಗಿ, ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಇಂದು ಗೃಹ ಕಚೇರಿ ಕೃಷ್ಣಾದಲ್ಲಿ, ಪ್ರವಾಹ ಪೀಡಿತ ಜಿಲ್ಲೆಗಳ...
ಬೆಂಗಳೂರು: ಸಮ್ಮಿಶ್ರ ಸರ್ಕಾರಾವಧಿಯ ಕೊನೆಯ ದಿನದಂದು ಎಚ್.ಡಿ ಕುಮಾರಸ್ವಾಮಿ ಘೋಷಿಸಿದ್ದ ಋಣಮುಕ್ತ ಕಾಯ್ದೆ ಕುರಿತು ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ. ಕಾಯ್ದೆ ಅನುಷ್ಠಾನದ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಯಡಿಯೂರಪ್ಪ ಸಾಧಕ ಬಾಧಕಗಳ ಕುರಿತು ಚರ್ಚಿಸಲಿದ್ದಾರೆ.
ಎಚ್.ಡಿ ಕುಮಾರಸ್ವಾಮಿ ತಮ್ಮ ಆಡಳಿತಾವಧಿಯ ಕೊನೆ ದಿನ ಸುದ್ದಿಗೋಷ್ಠಿ ನಡೆಸಿ ಘೋಷಣೆ ಮಾಡಿದ್ದ ಋಣಮುಕ್ತ ಕಾಯ್ದೆ ಮೇಲೆ...
ಬೆಳಗಾವಿ: ಮಹಾರಾಷ್ಟ್ರದಾದ್ಯಂತ ಸುರಿಯುತ್ತಿರೋ ಭಾರಿ ಮಳೆಯಿಂದಾಗಿ ಅಲ್ಲಿನ ಅಣೆಕಟ್ಟೆಗಳು ತುಂಬಿದ್ದು, ಹೆಚ್ಚುವರಿ ನೀರನ್ನು ರಾಜ್ಯಕ್ಕೆ ಹರಿಬಿಡಲಾಗ್ತಿದ್ದು ಕೃಷ್ಣ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಗ್ರಾಮವೊಂದು ನಡುಗಡ್ಡೆಯಾಗಿದ್ದು ಇನ್ನೂ ಹಲವು ಗ್ರಾಮಗಳು ಪ್ರವಾಹ ಭೀತಿಯಲ್ಲಿವೆ.
ಮಹಾರಾಷ್ಟ್ರದಲ್ಲಿ ದಿನನಿತ್ಯ ಸುರಿಯುತ್ತಿರೋ ಭಾರೀ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ಅಣೆಕಟ್ಟುಗಳು ತುಂಬಿಹೋಗಿವೆ. ಕೊಲ್ಲಾಪುರದ ಪಂಚಗಂಗಾ ನದಿ, ದೂದ್ ಗಂಗಾ...
ಚಿಕ್ಕಮಗಳೂರು: ಕಾಫಿ ಡೇ ಸಂಸ್ಥಾಪಕ, ಉದ್ಯಮಿ ಸಿದ್ಧಾರ್ಥ್ ಅಂತ್ಯಸಂಸ್ಕಾರ ಬಂಧು-ಬಳಗ, ಗಣ್ಯರು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳ ಸಮ್ಮುಖದಲ್ಲಿ ನೆರವೇರಿತು. ಈ ಮೂಲಕ ಸಾವಿರಾರು ಮಂದಿಯ ಬಾಳಲ್ಲಿ ಬೆಳಕು ತಂದಿದ್ದ ಉದ್ಯಮಿ ಸಿದ್ಧಾರ್ಥ್ ಪಂಚಭೂತಗಳಲ್ಲಿ ಲೀನರಾದ್ರು.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಟ್ಟನಹಳ್ಳಿ ಗ್ರಾಮದ ಚೇತನಹಳ್ಳಿ ಎಸ್ಟೇಟ್ ನಲ್ಲಿ ಉದ್ಯಮಿ ಸಿದ್ಧಾರ್ಥ್ ಅಂತ್ಯಕ್ರಿಯೆ ನೆರವೇರಿತು....
ಚಿಕ್ಕಮಗಳೂರು: ಕಾಫಿ ಡೇ ಸಂಸ್ಥಾಪಕ, ಉದ್ಯಮಿ ಸಿದ್ಧಾರ್ಥ್ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ನಡೆದಿದೆ. ಕಾಫಿ ಡೇ ಗ್ಲೋಬಲ್ ಲಿಮಿಟೆಡ್ ಆವರಣದಿಂದ ಇದೀಗ ಹುಟ್ಟೂರು ಚಟ್ಟನಹಳ್ಳಿಗೆ ಮೃತದೇಹ ರವಾನೆ ಮಾಡಲಾಗ್ತಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಟ್ಟನಹಳ್ಳಿ ಗ್ರಾಮದ ಚೇತನಹಳ್ಳಿ ಎಸ್ಟೇಟ್ ನಲ್ಲಿ ಉದ್ಯಮಿ ಸಿದ್ಧಾರ್ಥ್ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ನಡೆಸಲಾಗಿದೆ. ಹಿರಿಯ ಪುತ್ರ ಅಮರ್ತ್ಯ ಸಿದ್ಧಾರ್ಥ್...