Friday, May 8, 2026

ರಾಜ್ಯ

ಸಿಎಂ, ಸಚಿವರ ಹೆಸರು ಬರೆದಿಟ್ಟ ವ್ಯಕ್ತಿ – ಡೆತ್ ನೋಟ್ ವೈರಲ್!

ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಡಾ. ನೇಮಿನಾಥ ತಪಕೀರೆ ಎಂಬ ಅತಿಥಿ ಉಪನ್ಯಾಸಕ ಆತ್ಮಹತ್ಯೆಗೆ ಮುಂದಾಗಿ ಡೆತ್ ನೋಟ್ ಬರೆದಿದ್ದಾರೆ. ಆ ಡೆತ್ ನೋಟ್ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಆತಂಕ ಸೃಷ್ಟಿಸಿದೆ. ಅವರು ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿರುವುದರಿಂದ ಕುಟುಂಬಸ್ಥರು ಮತ್ತು ಸಹೋದ್ಯೋಗಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಗಮನಾರ್ಹ ಏನೆಂದರೆ ರಾಜ್ಯ ಸರ್ಕಾರ, ಮುಖ್ಯಮಂತ್ರಿ...

‘ಬಯ್ಯೋದು ಬಿಟ್ಟು ಕೆಲಸ ಮಾಡಿ’ ಪ್ರಿಯಾಂಕ್ ಖರ್ಗೆಗೆ ರಾಜುಗೌಡ ಟೀಕೆ!

ಯಾದಗಿರಿ ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾರಿ ಮಳೆ ಹಾಗೂ ಪ್ರವಾಹದಿಂದ ಅಪಾರ ಬೆಳೆ ಹಾನಿಯಾಗುತ್ತಿದೆ. ಈ ಸಂಬಂಧ ಪಟ್ಟಂತೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ನೀಡದ ಬಗ್ಗೆ ಮಾಜಿ ಸಚಿವ ರಾಜುಗೌಡ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚು ಪ್ರವಾಹ ಆಗಿ ಬೆಳೆ ಹಾನಿಯಾಗಿದೆ ಇದರ ಬಗ್ಗೆ ಮಾತಾಡೋದು...

ಬಿಜೆಪಿ ಜನತೆಗೆ ಕ್ಷಮೆ ಕೇಳಲಿ ಅಂತ ವಾಗ್ದಾಳಿ ನಡೆಸಿದ ರಾಮಲಿಂಗಾರೆಡ್ಡಿ

ಕೇಂದ್ರ ಸರ್ಕಾರ ಮತ್ತು ಬಿಜೆಪಿ GST ಮೂಲಕ ವರ್ಷಗಳಿಂದ ಜನರನ್ನು ಸುಲಿಗೆ ಮಾಡಿದೆ. ಇದೀಗ ಅದೇ GST ದರ ಇಳಿಕೆಗೆ ಸಂಭ್ರಮಾಚರಣೆ ಮಾಡುತ್ತಿರುವುದನ್ನು ರಾಜ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಖಂಡಿಸಿದ್ದಾರೆ. ಕೇಂದ್ರ ಸರ್ಕಾರ ಮತ್ತು ಬಿಜೆಪಿ ಈಗದೇಶದ ಜನರ ಕ್ಷಮೆ ಕೋರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. GST ಮೂಲಕ ಇಲ್ಲಿಯವರೆಗೆ ಜನರನ್ನು ಸುಲಿಗೆ ಮಾಡಿದ...

ಹೊಲ, ಮನೆ ಆಸ್ತಿ ದಾಖಲೆ ಬೇಕಾ? ಒಂದೇ ಕ್ಲಿಕ್‌ನಲ್ಲಿ ಪಡೆದುಕೊಳ್ಳಿ!

ಭೂ ಹಕ್ಕು ಪತ್ರ, ದಾಖಲೆಗಾಗಿ ಕಚೇರಿಗಳ ಅಲೆದಾಟ ಹಾಗೂ ದಾಖಲೆ ಕಳೆದುಹೋಗುವ ಭೀತಿಗೆ ಕರೆದ ಭೂ-ಸುರಕ್ಷಾ ಯೋಜನೆ ಪರಿಹಾರ ನೀಡಿದೆ. ರಾಜ್ಯದಲ್ಲಿ ಈಗ 45 ಕೋಟಿ ಪುಟಗಳ ಕಂದಾಯ ದಾಖಲೆಗಳನ್ನು ಆನ್‌ಲೈನ್‌ನಲ್ಲಿ ಲಭ್ಯವಾಗುವಂತೆ ಡಿಜಿಟಲೀಕರಣ ಮಾಡಲಾಗಿದೆ. ಕಂದಾಯ ಇಲಾಖೆ ಪ್ರಕಾರ ಈಗಾಗಲೇ 65 ಲಕ್ಷ ಭೂ ಕಡತಗಳು ಹಾಗೂ 8.2 ಲಕ್ಷ ಹಳೆಯ ರಿಜಿಸ್ಟರ್‌ಗಳು...

ಪಂಚ ಗ್ಯಾರಂಟಿಗಳಂತೆ ಯುಕೆಪಿ ಯೋಜನೆ ಜಾರಿ! HK ಪಾಟೀಲ

ಉತ್ತರ ಕರ್ನಾಟಕದ ಬಹುದೊಡ್ಡ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಈ ಯೋಜನೆಯಡಿ ರೈತರಿಗೆ ಮೂರು ವರ್ಷಗಳ ಅವಧಿಯಲ್ಲಿ ಪರಿಹಾರ ಒದಗಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ ಘೋಷಿಸಿದ್ದಾರೆ. ಬೀಳಗಿಯ ತುಂಗಳ ಗ್ರಾಮದ ವೆಂಕಟೇಶ್ವರ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಾಟೀಲರು ವಿವರಿಸಿದ...

ಮನೆಮಾಲೀಕರು-ಬಾಡಿಗೆದಾರರಿಗೆ ಸರ್ಕಾರದಿಂದ ಬಿಗ್‌ಶಾಕ್ !

ಕರ್ನಾಟಕ ಸರ್ಕಾರವು ಕಳೆದ ಒಂದು ವರ್ಷದ ಅವಧಿಯಲ್ಲಿ ಆಸ್ತಿ ತೆರಿಗೆ ಹಾಗೂ ಮನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹಲವಾರು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಈಗಾಗಲೇ ಇ–ಖಾತಾ, ಬಿ–ಖಾತಾ ತಿದ್ದುಪಡಿ ಹಾಗೂ ಎ–ಖಾತಾ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದ್ದು, ಇದೀಗ ಮನೆ ಮಾಲೀಕರು ಮತ್ತು ಬಾಡಿಗೆದಾರರಿಗೆ ಹೊಸ ಶಾಕ್ ನೀಡಲು ಮುಂದಾಗಿದೆ. ರಾಜ್ಯದ ಬೆಂಗಳೂರು–ಮೈಸೂರು, ಹುಬ್ಬಳ್ಳಿ–ಧಾರವಾಡ, ಬೆಳಗಾವಿ...

ಭಾರತದ ಟಾಪ್‌ 10 ಶ್ರೀಮಂತರು : ಬೆಂಗಳೂರಿಗೂ 3 ನೇ ಸ್ಥಾನ

ಭಾರತದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಮುಕೇಶ್ ಅಂಬಾನಿ ಕುಟುಂಬ ಮತ್ತೆ ನಂ.1 ಸ್ಥಾನ ಅಲಂಕರಿಸಿದೆ. M3M ಇಂಡಿಯಾ ಹಾಗೂ ಹುರೂನ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಜಂಟಿಯಾಗಿ ಬಿಡುಗಡೆಯಾದ 14ನೇ ಆವೃತ್ತಿಯ ಪಟ್ಟಿಯಲ್ಲಿ ಮುಕೇಶ್ ಅಂಬಾನಿ ಮತ್ತು ಕುಟುಂಬದ ನಿವ್ವಳ ಆಸ್ತಿ 9.55 ಲಕ್ಷ ಕೋಟಿ ರೂ ಆಗಿದ್ದು, ಮೊದಲ ಸ್ಥಾನದಲ್ಲಿ ಉಳಿಯುತ್ತಿದ್ದಾರೆ. ಗೌತಮ್ ಅದಾನಿ ಮತ್ತು ಕುಟುಂಬದ...

ಚುನಾವಣೆಗೆ ನಿಂತ್ರೆ ‘ವಿಡಿಯೋ ರಿಲೀಸ್ ಮಾಡ್ತೀನಿ’ ಕಾಂಗ್ರೆಸ್ ನಾಯಕನಿಗೆ ಬ್ಲ್ಯಾಕ್‌ಮೇಲ್!

ಕಾಂಗ್ರೆಸ್ ಮುಖಂಡ ಸಿದ್ದೇಗೌಡ ಅವರಿಗೆ ವಿಡಿಯೋ, ಸ್ಕ್ರೀನ್ ಶಾಟ್​​ ಬಿಡುಗಡೆ ಮಾಡುವುದಾಗಿ ಬ್ಲ್ಯಾಕ್​ಮೇಲ್​ ಮಾಡುತ್ತಿದ್ದ ಸ್ಥಳೀಯ ರಾಜಕಾರಣಿ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆರೋಪಿಯು ಧನಂಜಯ್ ಎಂದು ಗುರುತಿಸಲ್ಪಟ್ಟಿದೆ. ಸಿದ್ದೇಗೌಡ ಅವರ ಪತ್ನಿ ಯಶೋಧ ಅವರು ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ. ಯಶೋಧ ಅವರ ಮನೆಯವರೆಗೂ ಆಗಾಗ್ಗೆ ಭೇಟಿ ನೀಡುತ್ತಿದ್ದ ಧನಂಜಯ್,...

ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್‌ಮೇಕರ್ ಶಸ್ತ್ರಚಿಕಿತ್ಸೆ ಯಶಸ್ವಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಸುವ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಬುಧವಾರ ತಿಳಿಸಿದ್ದಾರೆ. 83 ವರ್ಷದ ಖರ್ಗೆ ಅವರು ಮಂಗಳವಾರ ಬೆಂಗಳೂರಿನ ಎಂ.ಎಸ್. ರಾಮಯ್ಯ ಮೆಮೊರಿಯಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ನಂತರ ವೈದ್ಯರ ಸಲಹೆಯಂತೆ ಪೇಸ್‌ಮೇಕರ್ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಖರ್ಗೆ ಅವರ...

ನಾಳೆ ವಿಶ್ವವಿಖ್ಯಾತ ಜಂಬೂ ಸವಾರಿ : ಗಜರಾಜ ಅಭಿಮನ್ಯು ಮೇಲೆ ಚಿನ್ನದ ಅಂಬಾರಿ

ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಅಂತಿಮ ಆಕರ್ಷಣೆಯಾದ ಜಂಬೂಸವಾರಿಯು ವಿಜಯದಶಮಿ ದಿನವಾದ ಅಕ್ಟೋಬರ್ 2ರಂದು ಭವ್ಯವಾಗಿ ಜರುಗಲಿದೆ. ಹನ್ನೊಂದು ದಿನಗಳ ನಾಡಹಬ್ಬಕ್ಕೆ ಇದರೊಂದಿಗೆ ತೆರೆ ಬೀಳಲಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ಸಾಗುವ ಮಾರ್ಗವನ್ನು ಅಂದಗೊಳಿಸುವ ಅಂತಿಮ ಹಂತದ ಕೆಲಸಗಳು ನಡೆಯುತ್ತಿದ್ದು, ಭದ್ರತಾ ಸಿದ್ಧತೆಗಳನ್ನೂ ಪೊಲೀಸ್ ಇಲಾಖೆ ಕಟ್ಟುಕಥೆಯಂತೆ ಕೈಗೊಂಡಿದೆ. ಮಧ್ಯಾಹ್ನ 1.00ರಿಂದ 1.18ರೊಳಗಿನ ಶುಭ ಲಗ್ನದಲ್ಲಿ ಸಿಎಂ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img