ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹದಿಂದಾಗಿ ಸಂಭವಿಸಿದ ಭಾರೀ ಬೆಳೆ ಹಾನಿಗೆ ತಕ್ಷಣ ಪರಿಹಾರ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯಲಾಗುವುದು ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಪ್ರವಾಹ ಪರಿಸ್ಥಿತಿ ವೀಕ್ಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಲವು ಸಚಿವರು ಶೀಘ್ರದಲ್ಲೇ ಕಲ್ಯಾಣ ಕರ್ನಾಟಕ ಭಾಗಕ್ಕೆ ಭೇಟಿ ನೀಡಲಿದ್ದಾರೆ. ಹೆಸರು, ಉದ್ದು,...
ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ತಲೆ ಮೇಲೆ, ಎರಡೆರಡು ತೂಗುಗತ್ತಿ ನೇತಾಡುತ್ತಿದೆ. ದಕ್ಷಿಣ ಕನ್ನಡದಿಂದಲೇ ಗಡಿಪಾರು ಮಾಡಲಾಗಿದೆ. ಮತ್ತು ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಸೆಪ್ಟೆಂಬರ್ 21, 25ರಂದು ವಿಚಾರಣೆಗೆ ಬರಲು ನೋಟಿಸ್ ನೀಡಲಾಗಿತ್ತು. ಆದ್ರೆ ತಿಮರೋಡಿ ಗೈರಾಗಿದ್ರು.
ಇದೀಗ 3ನೇ ಬಾರಿ ನೋಟಿಸ್ ನೀಡಿದ್ದು ವಿಚಾರಣೆಗೆ...
ಹಾಸನ ಜಿಲ್ಲೆಯ ಆಲೂರಿನ ಮನೆಯೊಂದ್ರಲ್ಲಿ ಸ್ಫೋಟ ಸಂಭವಿಸಿದ್ದು, ದಂಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. 40 ವರ್ಷದ ಸುದರ್ಶನ್ ಆಚಾರ್, 28 ವರ್ಷದ ಕಾವ್ಯ ಸ್ಥಿತಿ ಗಂಭೀರವಾಗಿದ್ದು, ಅದೃಷ್ಟವಷಾತ್ ಮಕ್ಕಳಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸೆಪ್ಟೆಂಬರ್ 29ರ ರಾತ್ರಿ 8.15ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಸುದರ್ಶನ್ ಮರಗೆಲಸ ಮಾಡ್ತಿದ್ದು, ಹಂದಿ ಬೇಟೆಗಾಗಿ ಬಳಸುತ್ತಿದ್ದ ಜಿಲೆಟಿನ್ ಕಡ್ಡಿಯನ್ನ ಸರಬರಾಜು ಮಾಡುತ್ತಿದ್ರು ಎನ್ನಲಾಗ್ತಿದೆ....
ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಮನೆ ಮೇಲೆ, ಲೋಕಾಯುಕ್ತ ದಾಳಿ ಮಾಡಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದಡಿ, ಬೆಳ್ಳಂಬೆಳಗ್ಗೆಯೇ ಶಾಸಕರ ಮನೆಗೆ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ.
ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಟಿ.ಡಿ. ರಾಜೇಗೌಡ, 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಶಾಸಕರಾಗಿ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಬಗ್ಗೆ, ಬಿಜೆಪಿ ಮುಖಂಡ ದಿನೇಶ್ ಹೊಸೂರು, ಜನಪ್ರತಿನಿಧಿಗಳ...
ಬೆಳಗಾವಿ ಜಿಲ್ಲೆಯ ಹಿರಿಯ ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ದಿವಂಗತ ಉಮೇಶ್ ಕತ್ತಿ ಅವರು ಅನೇಕ ಬಾರಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಅಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಹೇಳಿಕೆ ಬಂದಾಗ ಪರ-ವಿರೋಧ ಪ್ರತಿಕ್ರಿಯೆಗಳು ಕೇಳಿಬರುತ್ತಿದ್ದವು. ಇದೀಗ ಅದೇ ಜಿಲ್ಲೆಯಿಂದ ಕಾಂಗ್ರೆಸ್ನ ಹಿರಿಯ ನಾಯಕ ಮತ್ತು ಶಾಸಕ ರಾಜು ಕಾಗೆ ಕೂಡ...
ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ಭಾರೀ ಆರೋಪ ಮಾಡಿದ್ದಾರೆ. ಬಿಜೆಪಿ ಅಧಿಕಾರದಲ್ಲಿದ್ದಾರೆ 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಟೀಕೆ ಮಾಡ್ತಿದ್ದ ಕಾಂಗ್ರೆಸ್ಗೆ ಅಶೋಕ್ ಸಾಕ್ಷಿ ಸಮೇತ ತಿರುಗೇಟು ನೀಡಿದ್ದಾರೆ. ಗುತ್ತಿಗೆದಾರರ ಸಂಘದ ಪತ್ರವನ್ನು ಉಲ್ಲೇಖಿಸಿ, ಕಾಂಗ್ರೆಸ್ ಆಡಳಿತದಲ್ಲಿ ಕಮಿಷನ್ ದರ 80 ಶೇಕಡಕ್ಕೆ ಏರಿದ್ದು, ಸಿಎಂ ಸಿದ್ದರಾಮಯ್ಯ...
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದೆ. ಬೃಹತ್ ನಷ್ಟ ಉಂಟಾಗಿದೆ. ಹಾಗಾಗಿ ಈ ಜಿಲ್ಲೆಗಳಿಗೆ ತುರ್ತು ಪರಿಹಾರ ನೀಡುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೋಮವಾರ ಆಗ್ರಹಿಸಿದರು. ಈ ಸರ್ಕಾರ ಬದುಕಿಲ್ಲ. ಬದುಕಿದ್ದಿದ್ರೆ ಪ್ರವಾಹಕ್ಕೂ ಮುನ್ನ ತಯಾರಿ ಮಾಡಿಕೊಳ್ತಿದ್ದರು. ಆದ್ರೆ ಸರ್ಕಾರ ಏನೂ ತಯಾರಿ ಮಾಡಿಕೊಳ್ಳದೇ ನಿರ್ಲಕ್ಷ್ಯ ತೋರಿದೆ ಆದರೆ ಸರ್ಕಾರ...
ಕರ್ನಾಟಕ ಗುತ್ತಿಗೆದಾರರ ಸಂಘಟನೆ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಹೊರಿಸಿದೆ. ಕಾಂಗ್ರೆಸ್ ಆಡಳಿತದಲ್ಲಿ ಕಮಿಷನ್ ದರಗಳು ದ್ವಿಗುಣಗೊಂಡಿದ್ದು, ಬಾಕಿ ಬಿಲ್ಗಳು ಬಿಡುಗಡೆ ಆಗದೇ 33,000 ಕೋಟಿ ರೂ. ಬಾಕಿ ಉಳಿದಿದೆ ಎಂದು ಸಂಘಟನೆ ಆರೋಪಿಸಿದೆ.
ಗುತ್ತಿಗೆದಾರರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿದೆ. ಪತ್ರದಲ್ಲಿ, ನಿಮ್ಮ ಸರ್ಕಾರದಿಂದ ನಮಗೆ...
ಬಿಡದಿ ಟೌನ್ಶಿಪ್ ಯೋಜನೆ ಕುರಿತ ವಿವಾದ ತೀವ್ರಗೊಳ್ಳುತ್ತಿದೆ. ರೈತರಿಂದ ಭಾರಿ ವಿರೋಧ ವ್ಯಕ್ತವಾಗಿರುವ ಈ ಯೋಜನೆ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ವಾಕ್ ಸಮರ ಜೋರಾಗಿದೆ. ಬಿಡದಿ ವ್ಯಾಪ್ತಿಯಲ್ಲಿ ನೂರಾರು ಎಕರೆ ಜಮೀನುಗಳನ್ನು ಅಕ್ರಮವಾಗಿ ನೋಂದಣಿ ಮಾಡಿಕೊಂಡು ಕಾಂಗ್ರೆಸ್ ನಾಯಕರು ಹಾಗೂ ಅಧಿಕಾರಿಗಳು ರಿಯಲ್ ಎಸ್ಟೇಟ್ ದಂಧೆಯಲ್ಲಿ ತೊಡಗಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ....
ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಒಂದು ಬಂದಿದೆ. ಸರ್ಕಾರದಿಂದ ವಯೋಮಿತಿ 3 ವರ್ಷಗಳು ಸಡಿಲಿಸಿ ಅಧಿಕೃತ ಆದೇಶ ಹೊರಡಿಸಿದೆ. ಹೌದು ಕರ್ನಾಟಕ ಸರ್ಕಾರವು ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡುವಂತೆ ಅಧಿಕೃತ ಆದೇಶ ಹೊರಡಿಸಿದೆ. ಈ ಬಗ್ಗೆ ಕರ್ನಾಟಕ ಟಿವಿ ಕೂಡ ವರದಿ...
ಕಲಬುರಗಿಯ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಇದೀಗ ಮಹತ್ವದ ಬೆಳವಣಿಗೆ ಕಂಡುಬಂದಿದೆ. ನೇಮಕಾತಿ ಪ್ರಕ್ರಿಯೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವುದಾಗಿ...