KSRTC ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಮೂವರು ಯುವಕರು ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಎಡೇಗೌಡನಹಳ್ಳಿ ಬಳಿ ದುರ್ಘಟನೆ ನಡೆದಿದೆ. 25 ವರ್ಷದ ಇರ್ಫಾನ್, 26 ವರ್ಷದ ತರುಣ್, 27 ವರ್ಷದ ರೇವಂತ್ ಮೃತಪಟ್ಟಿದ್ದಾರೆ.
ಮೃತರು ಹೊಳೆನರಸೀಪುರ ಪಟ್ಟಣದ ಹೇಮಾವತಿ ಬಡಾವಣೆಯ ನಿವಾಸಿಗಳು. ಕೆಎಸ್ಆರ್ಟಿಸಿ ಬಸ್ ಹಾಸನದಿಂದ ಮೈಸೂರು ಕಡೆಗೆ ಹೊರಟಿತ್ತು. ಎದುರಿನಿಂದ...
ಫೇಲ್ ಆದ ಸಬ್ಜಕ್ಟನ್ನ ವಿದ್ಯಾರ್ಥಿನಿಯೊಬ್ಬರು, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ರು. ಆದ್ರೆ, ಉತ್ತೀರ್ಣವಾದ ಇನ್ನೊಂದು ವಿಷಯವನ್ನೂ ಅನುತ್ತೀರ್ಣ ಎಂದು ಪ್ರಕಟಿಸಲಾಗಿದ್ದು, ವಿದ್ಯಾರ್ಥಿನಿ ಪೇಜಿಗೆ ಸಿಲುಕಿದ್ದಾರೆ. ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ, ಇಂಥದ್ದೊಂದು ಯಡವಟ್ಟು ಮಾಡಿದೆ.
ವಿದ್ಯಾರ್ಥಿನಿ ಅಂತಿಮ ವರ್ಷದ ಸೆಮಿಸ್ಟರ್ನ ಭೂ ಕಾನೂನು ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ರು. ಆ ವಿಷಯದ ಬಗ್ಗೆ 500 ರೂ. ಶುಲ್ಕ ಕಟ್ಟಿ...
ಮೈಸೂರು: ರಾಜಧಾನಿ ಬೆಂಗಳೂರಿನಲ್ಲಿ ಲಾರಿಗಳ ಅತಿವೇಗಕ್ಕೆ ಮತ್ತೆ ಪ್ರಾಣ ಬಲಿಯಾಗಿದೆ. ಕೆ.ಆರ್.ಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೂದಿಗೆರೆ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕಾಲೇಜು ವಿದ್ಯಾರ್ಥಿನಿ ಧನುಶ್ರೀ ದುರ್ಮರಣ ಹೊಂದಿದ್ದಾರೆ.
ರಸ್ತೆಯ ಗುಂಡಿಯನ್ನು ತಪ್ಪಿಸಲು ಪ್ರಯತ್ನಿಸಿದ ಲಾರಿ, ಸ್ಕೂಟಿಗೆ ಡಿಕ್ಕಿ ಹೊಡೆದು ಹರಿದ ಪರಿಣಾಮ 22 ವರ್ಷದ ವಿದ್ಯಾರ್ಥಿನಿ ಧನುಶ್ರೀ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ....
ಮೈಸೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ಜಾಲ ಬಯಲಿಗೆ ಬಂದಿದೆ. ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಇಬ್ಬರು ದಂಧೆಗಾರರನ್ನು ಪೊಲೀಸರು ಬಂಧಿಸಿದ್ದಾರೆ. ಆಗತಾನೆ ಋತುಮತಿಯಾದ ಬಾಲಕಿಯನ್ನೇ ತೋರಿಸಿ ಗ್ರಾಹಕರನ್ನು ಸೆಳೆಯುತ್ತಿದ್ದ ಶೋಭಾ ಹಾಗೂ ತುಳಸಿಕುಮಾರ್ ಎನ್ನುವರನ್ನು ಬಂಧಿಸಲಾಗಿದೆ. ಇವರಿಬ್ಬರು ವಾಟ್ಸಪ್ ಮೂಲಕ ವಿಡಿಯೋ ಮೂಲಕ ಬಾಲಕಿಯರನ್ನು ಗ್ರಾಹಕರಿಗೆ ತೋರಿಸುತ್ತಿದ್ದರು.
ಅಪ್ರಾಪ್ತ ಬಾಲಕಿ ಜೊತೆ ಮೊದಲ ಲೈಂಗಿಕ ಸಂಪರ್ಕಕ್ಕೆ ಬರೋಬ್ಬರಿ...
ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಅವರು ಸೆಪ್ಟೆಂಬರ್ 29 ರಂದು ಕೆ.ಆರ್.ಎಸ್ನಲ್ಲಿ ನಡೆದ ಕಾವೇರಿ ಆರತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಾವೇರಿ ಆರತಿಯನ್ನು ಕೆಲವರು ವಿರೋಧಿಸಿ ಕೋರ್ಟ್ಗೆ ಹೋಗಿದ್ದರೂ, ಮುಂದಿನ ದಿನಗಳಲ್ಲಿ ವಿರೋಧಿಗಳು ಕೂಡ ಮನಸ್ಸು ಬದಲಿಸಿಕೊಳ್ಳುತ್ತಾರೆ. ಕಾವೇರಿ ಆರತಿಗೆ ಎಲ್ಲರೂ ಪ್ರೀತಿಯಿಂದ ಸೇರಿ ಅನುಬಂಧ ಬೆಳೆಸೋಣ ಎಂದು...
ಸೈನಿಕ ಎಂಬ ಹೆಸರಿನ ಮೇಲೆ ಮೆಸ್ ನಡೆಸುವ ಮಾಜಿ ಸೈನಿಕನ ಮೇಲೆ ಪೊಲೀಸರು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಧಾರವಾಡದ ಸಪ್ತಾಪುರದ ಸ್ವಾಮಿ ವಿವೇಕಾನಂದ ಸರ್ಕಲ್ ಬಳಿಯ ಡಾಲ್ಫಿನ್ ಹೋಟೆಲ್ ಪಕ್ಕದಲ್ಲೇ ಇರುವ ಸೈನಿಕ ಮೆಸ್ನಲ್ಲಿ ಈ ಘಟನೆ ನಡೆದಿದೆ. ಮೆಸ್ ನಡೆಸುವ ಮಾಜಿ ಸೈನಿಕ ರಾಮಪ್ಪ ನಿಪ್ಪಾಣಿ ಎಂಬುವವರ ಮೇಲೆಯೇ ನಾಲ್ಕೈದು...
ಬಿಗ್ ಬಾಸ್ ಅಭಿಮಾನಿಗಳ ಕಾಯುವಿಕೆ ಕೊನೆಗೊಂಡಿದೆ. ಅಭಿನಯ ಚಕ್ರವರ್ತಿ ಸುದೀಪ್ ನಿರೂಪಣೆಯಲ್ಲಿ ಬಿಗ ಬಾಸ್ ನೋಡುವುದೆ ಚಂದಾ. ಹೊಚ್ಚ ಹೊಸ ಸೀಸನ್ ಗಾಗಿ ಕಾತುರರಾಗಿದ್ದ ಕೋಟ್ಯಂತರ ವೀಕ್ಷಕರಿಗೆ ಕಿಚ್ಚ ತಮ್ಮ ಸ್ಪರ್ಧಿಗಳೊಂದಿಗೆ ದರ್ಶನ ಕೊಟ್ಟಿದ್ದಾರೆ. 12 ನೇ ಸೀಸನ್, ಈ ಹಿಂದಿನ ಎಲ್ಲಾ ಸೀಸನ್ಗಿಂತ ಅದ್ದೂರಿಯಾಗಿ ಮೂಡಿ ಬರೋದು ಖಚಿತಗೊಂಡಿದೆ. ಆರಂಭವೇ ಅತ್ಯದ್ಭುತ ಎಂದವರಿಗೀಗ...
Dharwad News: ಧಾರವಾಡ: ಧಾರವಾಡ: "ಸೈನಿಕ" ಎಂಬ ಹೆಸರಿನ ಮೇಲೆ ಮೆಸ್ ನಡೆಸುವ ಮಾಜಿ ಸೈನಿಕನ ಮೇಲೆ ಪೊಲೀಸರು ಮನಸೋಇಚ್ಛೆ ಹಲ್ಲೆ ನಡೆಸಿದ್ದಾರೆ. ಧಾರವಾಡದ ಸಪ್ತಾಪುರದ ಸ್ವಾಮಿ ವಿವೇಕಾನಂದ ಸರ್ಕಲ್ ಬಳಿಯ ಡಾಲ್ಫಿನ್ ಹೋಟೆಲ್ ಪಕ್ಕದಲ್ಲೇ ಇರುವ ಸೈನಿಕ ಮೆಸ್ನಲ್ಲಿ ಈ ಘಟನೆ ನಡೆದಿದೆ.
ಮೆಸ್ ನಡೆಸುವ ಮಾಜಿ ಸೈನಿಕ ರಾಮಪ್ಪ ನಿಪ್ಪಾಣಿ ಎಂಬುವವರ ಮೇಲೆಯೇ ನಾಲ್ಕೈದು...
Tumakuru: ತುಮಕೂರು: ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಮೂವರು ಬಲಿಯಾಗಿರುವ ಘಟನೆ ನಡೆದಿದೆ. ತುಮಕೂರಿನ ಜಿಲ್ಲೆ ಶಿರಾ ನಗರದ ಹೊರವಲಯದ ಸಾಯಿ ಡಾಬ ಬಳಿ ಈ ದುರಂತ ಸಂಭವಿಸಿದ್ದು, ಭಾನುವಾರ ರಾತ್ರಿ ಸುಮಾರು 10 ಗಂಟೆಗೆ ಎರಡು ಬೈಕ್ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಾಗಿದೆ.
ಘಟನೆಯಲ್ಲಿ ಎಮ್ಮೇರಹಳ್ಳಿ ತಾಂಡದ ವಿಷ್ಣು ಎನ್. ನಾಯ್ಕ್(24), ರಾಮನಗರಜಿಲ್ಲೆಯ ಕೊಳಗೊಂಡನಹಳ್ಳಿ ಗ್ರಾಮದ ಮುತ್ತುರಾಜ್...
Hubli News: ಹುಬ್ಬಳ್ಳಿ: ವಿದ್ಯಾರ್ಥಿಗಳೇ ಎಚ್ಚರ..! ಪರೀಕ್ಷೆಯಲ್ಲಿ ಫೇಲ್ ಅಥವಾ ಕಡಿಮೆ ಅಂಕ ಬಂದಿದೆ ಎಂದು ಮರು ಮೌಲ್ಯಮಾಪನಕ್ಕೆ ಹಾಕಿದರೇ ಹುಷಾರ..! ಅನುತ್ತೀರ್ಣ ಒಂದು ವಿಷಯದ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದರೆ, ಉತ್ತೀರ್ಣವಾದ ಇನ್ನೊಂದು ವಿಷಯವನ್ನೂ ಅನುತ್ತೀರ್ಣ ಎಂದು ಪ್ರಕಟಿಸಿ ವಿದ್ಯಾರ್ಥಿನಿಯೊಬ್ಬಳನ್ನು ಸಂಕಷ್ಟ ಸಿಲುಕಿದ ಸಂಗತಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಿಂದ ನಡೆದಿದೆ.
ವಿದ್ಯಾರ್ಥಿನಿ ಅಂತಿಮ...